ಬೆಂಗಳೂರು: ಕೊರೊನಾ ಸಂದರ್ಭದಲ್ಲಿ ಸ್ವಚ್ಛತಾ ಕಾರ್ಮಿಕರಿಗೆ ಹೂವಿನಅಭಿಷೇಕ ಮಾಡಿದ್ದೇ … ಮಾಡಿದ್ದು… ಆದ್ರೆ… ಸಂಬಳ ಇಲ್ಲಿಯವರೆಗೆ ನೀಡಿಲ್ವಂತೆ. ಇದೇ ನೋಡಿ ಸನ್ಮಾನ ಮಾಡಿ ಕತ್ತು ಕೊಯ್ಯುವುದು ಅಂದ್ರೆ…. ಕೊವಿಡ್ ಕೇರ್ ಸೆಂಟರ್ ಗಳಲ್ಲಿ ತಮ್ಮ ಪ್ರಾಣವನ್ನೂ ಲೆಕ್ಕಿಸದೇ ಹೌಸ್ ಕೀಪಿಂಗ್, ಕೊರೊನಾ ಸೋಂಕಿತರ ಬಟ್ಟೆ ವಾಶ್ ಮಾಡುತ್ತಾ, ಅವರ...
ಬೆಳಗಾವಿ: ಜೈಲಿನಲ್ಲಿದ್ದು ಕೊಂಡೇ ಹಣಕ್ಕೆ ಧಮ್ಕಿ ಹಾಕಿರುವ ಘಟನೆ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿ ನಡೆದಿದ್ದು, ರೌಡಿಶೀಟರ್ ಇರ್ಫಾನ್ ಕೊಲೆ ಕೇಸ್ ನಲ್ಲಿ ಜೈಲಿನಲ್ಲಿರುವ ತೌಸಿಫ್ ಎಂಬಾತ ಮಹಿಳೆಯೊಬ್ಬರಿಗೆ ಧಮ್ಕಿ ಹಾಕಿದ್ದಾನೆ. ತನಗೆ ಬೇಲ್ ಕೊಡಿಸಲು ಹಣ ರೆಡಿ ಮಾಡು ಎಂದು 8792641107 ಮೊಬೈಲ್ ನಂಬರ್ ನಿಂದ ಆರೋಪಿಯು ಕರೆ ಮಾಡಿ ಬೆದರಿ...
ಅಹ್ಮದಾಬಾದ್: ಮಹಿಳೆಯೊಬ್ಬರು ನ್ಯಾಯಾಲಯಕ್ಕೆ 150 ಕಾಂಡೊಮ್ ಗಳನ್ನು ಕಳುಹಿಸಿ ಕೊಟ್ಟಿದ್ದು, ವಿವಾದಾತ್ಮಕ ತೀರ್ಪು ನೀಡಿರುವುದಕ್ಕೆ ಇದೇ ನನ್ನ ಉತ್ತರ ಎಂದು ಮಹಿಳೆ ಹೇಳಿದ್ದಾರೆ. ಅಹಮದಾಬಾದ್ನ ದೇವಶ್ರೀ ತ್ರಿವೇದಿ ಅವರು ವಿವಾದಾತ್ಮಕ ತೀರ್ಪಿನ ವಿರುದ್ಧ ಈ ರೀತಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿವಾದಾತ್ಮಕ ತೀರ್ಪು ನೀಡಿದ್ದ ಪುಷ್ಪಾ ...
ನವದೆಹಲಿ: ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ ಗಗನಕ್ಕೇರಿದೆ. ಇಲ್ಲಿಯವರೆಗೆ ಪ್ರಧಾನಿ ಮೋದಿ ಈ ಬಗ್ಗೆ ಹೇಳಿಕೆ ನೀಡಿರಲಿಲ್ಲ. ಆದರೆ, ಚೆನ್ನೈನಲ್ಲಿ ನಡೆದ ವರ್ಚುವಲ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಇಂಧನ ಬೆಲೆ ಏರಿಕೆ ಬಗ್ಗೆ ಮಾತನಾಡಿದ್ದಾರೆ. ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ ಏರಿಕೆಗೆ ಹಿಂದಿನ ಸರ್ಕಾರವೇ ಕಾರಣ ಎಂದ...
ಟರ್ಕಿ: ವಿಮೆ ಅಂದ್ರೆ, ಜೀವನಕ್ಕೆ ಭದ್ರತೆ ಅಂತ ಹೇಳುತ್ತಾರೆ. ಆದರೆ ಇಲ್ಲಿ ವಿಮೆ ಜೀವಕ್ಕೆ ಕುತ್ತು ತಂದ ಘಟನೆ ನಡೆದಿದೆ. ಪತಿರಾಯನೊಬ್ಬ ತನ್ನ ಗರ್ಭಿಣಿ ಪತ್ನಿಯನ್ನು ಟರ್ಕಿಯ ಮುಗ್ಲಾ ನಗರದ ಬಟರ್ ಫ್ಲೈ ಕಣಿವೆಗೆ ಕರೆದೊಯ್ದಿದ್ದು, ಪತ್ನಿಯ ಜೊತೆಗೆ ಸೆಲ್ಫಿ ತೆಗೆಯುತ್ತಾ, ನಟಿಸಿ ಕೊನೆಗೆ ಎತ್ತರದ ಶಿಖರದಿಂದ ಪತ್ನಿಯನ್ನು ಕೆಳಕ್ಕೆ ತಳ್ಳಿ...
ಬೆಳಗಾವಿ: ಮುಂದಿನ ಲೋಕಸಭಾ ಚುನಾವಣೆ ಸಮಯದಲ್ಲಿ ಹಂಚಲು ಮದ್ಯದ ಬಾಟಲಿಗಳನ್ನು ಅಕ್ರಮವಾಗಿ ಸಂಗ್ರಹಿಸಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಅಂತಾರಾಜ್ಯ ಮದ್ಯವನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿಯಂತೆ ಸಿಸಿಬಿಐ ಪೊಲೀಸರು, ಡಿಸಿಪಿ ವಿಕ್ರಮ್ ಆಮ್ಟೆ ನೇತೃತ್ವದ ಸಿಸಿಐಬಿ ಎಸಿಪಿ ನಾರಾಯಣ...
ಚಿಕ್ಕಬಳ್ಳಾಪುರ: ಡ್ರಗ್ಸ್ ದೊಡ್ಡವರ ಮನೆ ಹಾಳು ಮಾಡಿದರೆ, ಮದ್ಯ ಬಡವರ ಮನೆ ಹಾಳು ಮಾಡುತ್ತಿದೆ. ಕುಡಿತದ ನಶೆಯಲ್ಲಿ ತಾತ ತನ್ನ ಮೊಮ್ಮಗನ ಬಳಿಯಲ್ಲಿ ತಂದೆಯನ್ನು ಕೊಲ್ಲು ಎಂದು ಹೇಳಿದ್ದಾನೆ. ತಾತನ ಮಾತಿನಂತೆ ತಂದೆಯನ್ನೇ ಮಗ ಕೊಂದು ಹಾಕಿದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿ ಬಿದನೂರು ತಾಲೂಕಿನ ಚನ್ನಭೈರೇನಹಳ್ಳಿಯಲ್ಲಿ ನಡೆದಿದೆ. 5...
ಪಾಟ್ನಾ: ಪಾನ್ ಮಸಾಲ ಸಾಲ ನೀಡಲಿಲ್ಲ ಎಂದು ಅಂಗಡಿ ಮಾಲಿಕನ ಮಗನನ್ನು ಗುಂಡಿಟ್ಟು ಹತ್ಯೆ ಮಾಡಿರುವ ಘಟನೆ ಬಿಹಾರದ ಸುಪೌಲ್ ಜಿಲ್ಲೆಯಲ್ಲಿ ನಡೆದಿದ್ದು, ಕೇವಲ 2 ರೂ ಬೆಲೆಯ ಪಾನ್ ಮಸಾಲಕ್ಕಾಗಿ ವ್ಯಕ್ತಿಯ ಪ್ರಾಣವನ್ನೇ ತೆಗೆಯಲಾಗಿದೆ. ತ್ರಿವೇಣಿ ಗಂಜ್ ನಲ್ಲಿ ಘಟನೆ ಸೋಮವಾರ ಸಂಜೆ ಈ ಘಟನೆ ನಡೆದಿದ್ದು, ಆರೋಪಿ ಅಜಿತ್ ಕುಮಾರ್ ಎಂಬಾತ ಕಿರಾಣ...
ಕೊಪ್ಪಳ: ಹಣೆಯ ಮೇಲೆ ಇಷ್ಟುದ್ದ ನಾಮ ಹಾಕಿಕೊಂಡು ಫೋಟೋಗೆ ಪೋಸು ನೀಡಿರುವುದು ನೋಡಿದರೆ, ಇವರ್ಯಾರೋ ಮಹಾನ್ ಸಾಧಕರು ಅಂತ ಅಂದುಕೊಳ್ಳಬೇಕು ಆದರೆ, ಹೆತ್ತ ತಾಯಿಯನ್ನು ನೋಡಿಕೊಳ್ಳುವು ಯೋಗ್ಯತೆ ಇಲ್ಲದೇ ದೇವಸ್ಥಾನದಲ್ಲಿ ಬಿಟ್ಟು ಪರಾರಿಯಾದ ನೀಚರು ಇವರು. ಕೊಪ್ಪಳ ಜಿಲ್ಲೆಯ ಬಂಡಿ ದುರ್ಗಾದೇವಿ ದೇವಸ್ಥಾನದಲ್ಲಿ ತಮ್ಮ ಅನಾರೋಗ್ಯ ಪೀಡಿತ ತಾಯಿ...
ಮಥುರಾ: ಈಕೆಯ ಹೆಸರು ಶಬನಂ. ಈಕೆಯನ್ನು ಗಲ್ಲಿಗೇರಿಸಲು ಮಥುರಾ ಜೈಲಿನಲ್ಲಿ ಸಿದ್ಧತೆ ನಡೆಸಲಾಗುತ್ತಿದೆ. ಸ್ವಾತಂತ್ರ್ಯದ ಬಳಿಕ ಗಲ್ಲು ಶಿಕ್ಷೆ ಅನುಭವಿಸುತ್ತಿರುವ ಮೊದಲ ಮಹಿಳೆ ಈಕೆಯಾಗಿದ್ದಾಳೆ. ಅಷ್ಟಕ್ಕೂ ಈಕೆ ಮಾಡಿದ ಅಪರಾಧವೇನು? ಉತ್ತರ ಪ್ರದೇಶದ ಅಮ್ರೋಹಾದ ಹಸನ್ಪುರ ಪಟ್ಟಣಕ್ಕೆ ಹೊಂದಿಕೊಂಡಿರುವ ಬವಾಂಖೇಡಿ ಗ್ರಾಮದ ನಿವಾಸಿಯಾಗಿರುವ...