ಬೆಂಗಳೂರು: ಧರ್ಮದ ಹೆಸರಿನಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ. ಯಾರೋ ಹಣ ಸಂಗ್ರಹಣೆ ಮಾಡುತ್ತಿದ್ದಾರೆ. ರಾಮಮಂದಿರಕ್ಕೆ ಹಣ ಸಂಗ್ರಹಣೆ ಮಾಡಲು ಸಂಘಟನೆಗಳಿಗೆ ಅಧಿಕಾರ ನೀಡಿದ್ದು ಯಾರು ಎಂದು ಮಾಜಿ ಸಿಎಂ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. ಈ ಸಂಬಂಧ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಮನ ಹೆಸರಿನಲ್ಲಿ ಪ್ರಾದರ್ಶಕತೆ ಇಲ್ಲದೇ ಕೆಲವರು...
ಮುಂಬೈ: ಗ್ರೆಟಾ ಥನ್ ಬರ್ಗ್ ಟ್ವೀಟ್ ಮಾಡಿದ್ದ ಟೂಲ್ ಕಿಟ್ ನ್ನು ಸಿದ್ಧಪಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾದ ಮುಂಬೈ ಮೂಲದ ವಕೀಲೆ, ಪರಿಸರವಾದಿ ನಿಕಿತಾ ಜೇಕಬ್ ಅವರಿಗೆ ಬಾಂಬೆ ಹೈಕೋರ್ಟ್ ಬುಧವಾರ ಮೂರು ವಾರಗಳ ಪ್ರಯಾಣ ಕಾಲದ ನಿರೀಕ್ಷಣಾ ಜಾಮೀನು ನೀಡಿದೆ. ಜಾಮೀನಿ ಮನವಿಯ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪಿ.ಡಿ.ನ...
ಗದಗ: ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ಎರಡು, ಮೂರು ದಿನದ ಮಗುವನ್ನು ಬಟ್ಟೆಯಲ್ಲಿ ಸುತ್ತಿ ಎಸೆದ ಘಟನೆ ನಡೆದಿದ್ದು, ಮಗು ಅಳುವ ಶಬ್ಧ ಕೇಳಿ, ಸ್ಥಳೀಯರು ನೋಡಿದಾಗ ಮಗುವನ್ನು ಎಸೆದಿರುವುದು ಪತ್ತೆಯಾಗಿದೆ. ತಕ್ಷಣವೇ ಮಗುವನ್ನು ರಕ್ಷಣೆ ಮಾಡಿದ ಸ್ಥಳೀಯರು ಪೊಲೀಸರಿಗೆ ದೂರು ನೀಡಿದ್ದು, ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆ...
ಬೆಂಗಳೂರು: ಬಲವಂತದ ಮದುವೆ ನಡೆಸಿದರೂ ಆಕೆ ತಾನು ಪ್ರೀತಿಸಿದವನನ್ನು ಬಿಡಲಿಲ್ಲ. ಇಷ್ಟಪಟ್ಟವರ ಜೊತೆ ಬದುಕಲು ಕುಟುಂಬಸ್ಥರು ಬಿಡಲಿಲ್ಲ. ಆಕೆಯ ಕೊನೆಯ ಪ್ರಯತ್ನವೂ ನಡೆಯಲಿಲ್ಲ. ಇಂತಹದ್ದೊಂದು ವಿಲಕ್ಷಣ ಘಟನೆ ರಾಜಗೋಪಾಲ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಲಗ್ಗೆರೆಯಲ್ಲಿ ನಡೆದಿದೆ. ಭೂಮಿಕಾ ಮತ್ತು ಚೇತನ್ ಪರಸ್ಪರ ಪ್ರೀತಿಸುತ್ತಿದ್ದರು. ಆ...
ಬೆಂಗಳೂರು: ರಾಮಮಂದಿರಕ್ಕೆ ಹಣ ಸಂಗ್ರಹಿಸುತ್ತಿರುವವರು ಹಣ ಕೊಟ್ಟವರ, ಕೊಡದವರ ಮನೆ ಗುರುತು ಮಾಡುತ್ತಿರುವುದು ತಿಳಿಯಿತು. ಯಾತಕ್ಕೆ ಹೀಗೆ ಮಾಡುತ್ತಿದ್ದಾರೆಂಬುದು ಗೊತ್ತಿಲ್ಲ. ಹಿಟ್ಲರ್ ಕಾಲದಲ್ಲಿ ನಾಜಿ-ಯಹೂದಿಗಳಿಗೆ ಗಲಾಟೆ ನಡೆದು ಲಕ್ಷಾಂತರ ಜನರ ಮಾರಣ ಹೋಮ ನಡೆಯಿತು. ಇದು ಎಲ್ಲಿ ಹೋಗಿ ತಲುಪುತ್ತದೆ ಎನ್ನುವುದು ಗೊತ್ತಿಲ್ಲ ಎಂದು ಹೇಳಿಕ...
ಅಹ್ಮದಾಬಾದ್: ಕಾರ್ಯಕ್ರಮವೊಂದಕ್ಕೆ ಆತಿಥ್ಯಕಾರಿಣಿಯಾಗಿ ಕೆಲಸಕ್ಕೆ ಹೋಗಿದ್ದ 19 ವರ್ಷದ ಯುವತಿಯ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ನಡೆಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಗುಜರಾತ್ ನ ಅಹ್ಮದಾಬಾದ್ ನಲ್ಲಿ ಈ ಘಟನೆ ನಡೆದಿದ್ದು, ಮುಂಬೈ ಮೂಲದ ಯುವತಿಯನ್ನು ಅಡುಗೆ ಗುತ್ತಿಗೆದಾರ ಮತ್ತು ಅವನ ಸ್ನೇಹಿತ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ...
ಸಿನಿಡೆಸ್ಕ್: ಆ ದಿನಗಳು ಖ್ಯಾತಿಯ ನಟ ಚೇತನ್ ಅವರ ನಟನೆಯ ಕನ್ನಡ-ತೆಲುಗು ಚಿತ್ರ 100 ಕೋರ್ಸ್ ನ ಪೋಸ್ಟರ್ ಬಿಡುಗಡೆಯಾಗಿದ್ದು, ನಟ ಚೇತನ್ ನ್ಯೂ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರದಲ್ಲಿ ಚೇತನ್ ಪೊಲೀಸ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇನ್ನೂ ಚಿತ್ರದ ಬಗ್ಗೆ ತಮ್ಮ ಇನ್ಟಾಗ್ರಾಮ್ ನಲ್ಲಿ ಬರೆದುಕೊಂಡಿರುವ ನಟ ಚೇತನ್, ...
ಬೆಂಗಳೂರು: ನಟ ರಾಘವೇಂದ್ರ ರಾಜ್ ಕುಮಾರ್ ಅವರು ನಿನ್ನೆ ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಯಶವಂತಪುರ ಕೊಲಂಬಿಯಾ ಏಷಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಿತ್ರೀಕರಣದ ವೇಳೆ ಸುಸ್ತು ಆವರಿಸಿದ್ದು, ಇದರಿಂದಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾದೆ ಎಂದು ಅವರ ಪುತ್ರ ವಿನಯ್ ರಾಜ್ ಕುಮಾರ್ ನಿನ್ನೆ ...
ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ ಪ್ರಥಮ ದರ್ಜೆ ಸಹಾಯಕರ ಹುದ್ದೆಗಳ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಪ್ರಮುಖ ಆರೋಪಿ ಶಿವಲಿಂಗ ಪಾಟೀಲ್ ನನ್ನು ಪೊಲೀಸರು ಕೊನೆಗೂ ಬಂಧಿಸಿದ್ದಾರೆ. ಈ ಸಂಬಂಧ ಸಿಸಿಬಿ ಜಂಟಿ ಕಮಿಷನರ್ ಸಂದೀಪ್ ಪಾಟೀಲ್ ಮಾಹಿತಿ ನೀಡಿದ್ದು, ಎಫ್ ಡಿಎ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ...
ಲಂಡನ್: ಎನ್ ಎಂಸಿ ಹೆಲ್ತ್ ನ ಸಂಸ್ಥಾಪಕ ಬಿ.ಆರ್.ಶೆಟ್ಟಿಯವರ ಆಸ್ತಿಯನ್ನು ಯುಕೆ ನ್ಯಾಯಾಲಯವು ಮುಟ್ಟುಗೋಲು ಹಾಕಲು ಆದೇಶ ನೀಡಿದೆ. ಎನ್ ಎಂಸಿ ಹೆಲ್ತ್ ಕೇರ್ ನ ಮಾಜಿ ಮಾಲಿಕ ಬಿ.ಆರ್ ಶೆಟ್ಟಿ, ಸಂಸ್ಥಾಪಕ ಖಲೀಫಾ ಅಲ್ ಮುಹೈರಿ ಹಾಗೂ ಸಯೀದ್ ಅಲ್ ಖುಬೈಸಿ, ಮಾಜಿ ಕಾರ್ಯ ನಿರ್ವಾಹಕ ಪ್ರಶಾಂತ್ ಮಂಗತ್ ಮತ್ತು ಇನ್ನಿಬ್ಬರು ಹಿರಿಯ ...