ರಾಯಚೂರು: ಪೆಟ್ರೋಲ್, ಡಿಸೇಲ್, ಗ್ಯಾಸ್ ಹಾಗೂ ದಿನಬಳಕೆಯ ವಸ್ತುಗಳ ಬೆಲೆ ಏರಿಕೆ ವಿರುದ್ಧ ಅಂಬೇಡ್ಕರ್ ಸೇನೆ ಜಿಲ್ಲಾ ಸಮಿತಿ ಪದಾಧಿಕಾರಿಗಳು ವಿನೂತನವಾಗಿ ಪ್ರತಿಭಟನೆ ನಡೆಸಿದರು. ನಗರದ ಪ್ರಮುಖ ರಸ್ತೆಗಳಲ್ಲಿ ತಳ್ಳುಬಂಡಿಯಲ್ಲಿ ದ್ವಿಚಕ್ರವಾಹನ ಹಾಗೂ ಪೆಟ್ರೋಲ್ ಬಾಟಲಿ ಪ್ರದರ್ಶಿಸಿದ ಪ್ರತಿಭಟನಾಕಾರರು ಬೆಲೆ ಏರಿಕೆ ವಿರುದ್ಧ ಆಕ್ರೋಶ ...
ಕಾಞಂಗಾಡ್: ಕಂಟೈನರ್ ಲಾರಿ, ಬೈಕ್ ಗೆ ಡಿಕ್ಕಿ ಹೊಡೆದು ಯುವಕ ದಾರುಣವಾಗಿ ಮೃತಪಟ್ಟ ಘಟನೆ ಕಾಞಂಗಾಡ್ ಚಿತ್ತಾರಿಯಲ್ಲಿ ನಡೆದಿದೆ. ಬೈಕ್ ಗೆ ಡಿಕ್ಕಿ ಹೊಡೆದ ಬಳಿ ಲಾರಿ ನಿಲ್ಲಿಸದೇ ಪರಾರಿಯಾಗಿದ್ದು, ಬೆನ್ನಟ್ಟಿದ ಪೊಲೀಸರು ಲಾರಿಯನ್ನು ಹಿಡಿದಿದ್ದಾರೆ. ಬೇಕಲ ಕಡಪ್ಪುರದ 31 ವರ್ಷದ ಯುವಕ ವಿನೋದ್ ಅಪಘಾತದಲ್ಲಿ ಮೃತಪಟ್ಟ ಯುವಕ ಎಂದು ಗುರುತ...
ಮೈಸೂರು: ನಾಯಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಲ್ಲಿ ಯುವಕನೋರ್ವನ ವಿರುದ್ಧ ಎಫ್ ಐ ಆರ್ ದಾಖಲಾಗಿದ್ದು, ಪೀಪಲ್ ಫಾರ್ ಅನಿಮಲ್ ಸಂಸ್ಥೆ ಮೈಸೂರಿನ ವಿವಿ ಪುರಂ ಪೊಲೀಸ್ ಠಾಣೆಗೆ ನೀಡಿದ ದೂರಿನನ್ವಯ ಆರೋಪಿಯನ್ನು ಬಂಧಿಸಲಾಗಿದೆ. ಸೋಮಶೇಖರ್ ಎಂಬ ಯುವಕ ಇಲ್ಲಿನ ಗೋಕುಲಂ 3ನೇ ಹಂತದ ಗಣಪತಿ ದೇವಸ್ಥಾನದ ರಸ್ತೆಯ ಬಳಿಯಲ್ಲಿ ಹೆಣ್ಣು ನಾ...
ಬಿಹಾರ(ಪಾಟ್ನಾ): ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಟ್ನಾ ಶಾಲೆಯೊಂದರ ಪ್ರಾಂಶುಪಾಲನಿಗೆ ಮರಣ ದಂಡನೆ ಶಿಕ್ಷೆ ಹಾಗೂ ಸಹ ಶಿಕ್ಷಕನಿಗೆ ಜೀವಾವಧಿ ಶಿಕ್ಷೆ ನೀಡಿ ನ್ಯಾಯಾಲಯವು ತೀರ್ಪು ನೀಡಿದೆ. ಪಾಟ್ನಾದಲ್ಲಿ 5ನೇ ತರಗತಿ ವಿದ್ಯಾರ್ಥಿನಿಯನ್ನು ಅತ್ಯಾಚಾರ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿ...
ದೆಹಲಿ: ಅಯೋಧ್ಯೆಯ ಶ್ರೀರಾಮ ಮಂದಿರಕ್ಕೆ ದೇಣಿಗೆ ಕೇಳಲು ನನ್ನ ಬಳಿಯೂ ಬಂದಿದ್ದರು. ಆದರೆ, ವಿವಾದಿತ ಮಂದಿರಕ್ಕೆ ದೇಣಿಗೆ ಕೊಡುವುದಿಲ್ಲ ಎಂದು ಹೇಳಿ ಕಳುಹಿಸಿದೆ ಎಂದು ವಿಪಕ್ಷ ನಾಐಕ ಸಿದ್ದರಾಮಯ್ಯ ಹೇಳಿದ್ದಾರೆ. ರಾಮಮಂದಿರವನ್ನು ಬೇರೆ ಕಡೆಯಲ್ಲಿ ಕಟ್ಟಿರುತ್ತಿದ್ದರೆ ದೇಣಿಗೆ ನೀಡುತ್ತಿದ್ದೆ ಎಂದು ಹೇಳಿರುವ ಸಿದ್ದರಾಮಯ್ಯ, ರಾಮಮಂದಿರಕ...
ರಾಯಚೂರು: ಗ್ರಾಮ ಪಂಚಾಯತ್ ಚುನಾವಣೆ ಮುಗಿದು ಫಲಿತಾಂಶ ಬಂದಿದ್ದರೂ ಇನ್ನೂ ಚುನಾವಣೆಯ ಬಿಸಿ ಆರಿಲ್ಲ. ರಾಯಚೂರಿನ ಲಿಂಗಸುಗೂರು ತಾಲೂಕಿನ ಗುಡದನಾಳ ಗ್ರಾಮದಲ್ಲಿ ರಾಜಕೀಯ ವೈಷಮ್ಯದ ಹಿನ್ನೆಲೆಯಲ್ಲಿ ವ್ಯಕ್ತಿಯೋಬ್ಬರನ್ನು ಹತ್ಯೆ ಮಾಡಲಾಗಿದೆ. 35 ವರ್ಷದ ಶರಣಬಸವ ಮೃತಪಟ್ಟವರಾಗಿದ್ದು, ಫೆ.15ರಂದು ರಾತ್ರಿ ಜಗದೀಶ್ ಎಂಬಾತನ ಜೊತೆಗೆ ಮಾ...
ಆಜಂಗಡ: ಉತ್ತರಪ್ರದೇಶದ ಆಜಂಗಡ ಜಿಲ್ಲೆಯ ಬಹುಜನ ಸಮಾಜ ಪಾರ್ಟಿ(ಬಿಎಸ್ ಪಿ) ಮುಖಂಡರೋರ್ವರನ್ನು ಗುಂಡು ಹಾರಿಸಿ ಹತ್ಯೆ ನಡೆಸಿದ ಘಟನೆ ನಡೆದಿದ್ದು, ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಕೃತ್ಯದ ಬಳಿಕ ಪರಾರಿಯಾಗಿದ್ದಾರೆ. ಸೋಮವಾರ ಸಂಜೆ ಈ ಘಟನೆ ನಡೆದಿದ್ದು, 60 ವರ್ಷದ ಕಲಾಮುದ್ದೀನ್ ಖಾನ್ ಹತ್ಯೆಗೀಡಾದವರಾಗಿದ್ದಾರೆ. ದಾಳಿ ನಡೆದ ತಕ್ಷಣವ...
ಕಾರವಾರ: ಮೀನಿನ ಲಾರಿಯಲ್ಲಿ 1-2 ಅಲ್ಲ ಬರೋಬ್ಬರಿ 9 ಲಕ್ಷ ಮೌಲ್ಯದ ಅಕ್ರಮ ಸುರಪಾನ(ಮದ್ಯ) ಸಾಗಾಟ ಪತ್ತೆಯಾಗಿದ್ದು, ಲಾರಿ ಸಹಿತ ಓರ್ವನನ್ನು ಅಬಕಾರಿ ಸಿಬ್ಬಂದಿ ಕಾರವಾರದ ಮಾಜಾಳಿ ಗೇಟ್ ಬಳಿ ಬಂಧಿಸಿದ್ದಾರೆ. ಗೋವಾದಿಂದ ಅಕ್ರಮವಾಗಿ ಮದ್ಯ ಸಾಗಾಟ ಮಾಡಲಾಗುತ್ತಿತ್ತು. ಲಾರಿಯಲ್ಲಿ ಸುಮಾರು 300ಕ್ಕೂ ಅಧಿಕ ಟ್ರೇಗಳು ಇರುದನ್ನು ಗಮನಿಸಿದಅ...
ಮಡಿಕೇರಿ: ಆಹಾರ ನನ್ನ ಹಕ್ಕು. ನನಗೆ ಗೋಮಾಂಸ ತಿನ್ನಬೇಕು ಅಂತ ಅನ್ನಿಸಿದರೆ, ನಾನು ತಿನ್ನುತ್ತೇನೆ ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಪಶುಸಂಗೋಪನೆ ಸಚಿವ ಪ್ರಭು ಬಿ ಚವ್ಹಾಣ್ ಪ್ರತಿಕ್ರಿಯಿಸಿದ್ದು, ಸಿದ್ದರಾಮಯ್ಯ ನನ್ನ ಎದುರು ಗೋಮಾಂಸ ತಿಂದು ತೋರಿಸಲಿ ಎಂದು ಸವಾಲು ಹಾಕಿದ್ದಾರೆ. ಗೋಹತ್ಯೆ ನಿಷೇಧ ಕಾಯ್ದೆ ತಿದ್ದುಪಡಿ ಜಾರಿ...
ಭೋಪಾಲ್: ವಿಚ್ಛೇದಿತ ಪತಿಯು ತನ್ನ ಮಾಜಿ ಪತ್ನಿಗೆ ವಿಚಿತ್ರ ಶಿಕ್ಷೆ ನೀಡಿದ್ದು, ತನ್ನ ಕುಟುಂಬದ ಸದಸ್ಯರನ್ನು ಹೆಗಲ ಮೇಲೆ ಹೊತ್ತುಕೊಂಡು ನಡೆಯುವಅಮಾನವೀಯ ಶಿಕ್ಷೆ ನೀಡಲಾಗಿದೆ. ಈತನ ಕೃತ್ಯದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಘಟನೆ ಮಧ್ಯಪ್ರದೇಶದ ಗುನಾದಲ್ಲಿ ನಡೆದಿದೆ. ಮಹಿಳೆ ಪತಿಗೆ ವಿಚ್ಛೇದನ ನೀಡಿದ್ದಳು. ಇಬ್ಬ...