ರಾಯಚೂರು: ಬಡವರ ಪಾಲಿಗೆ ನರಕವಾಗಿರುವ “ಮದ್ಯ”ದ ವಿರುದ್ಧ ಮಹಿಳೆಯರು ಪತ್ರ ಚಳುವಳಿ ನಡೆಸಿದ್ದು, ಮದ್ಯ ನಿಷೇಧ ಆಂದೋಲನ ಕರ್ನಾಟಕ ಸಂಘಟನೆಯ ನೇತೃತ್ವದಲ್ಲಿ ಈ ಪತ್ರ ಚಳವಳಿ ನಡೆಯಿತು. ರಾಜ್ಯದಲ್ಲಿ ಅಕ್ರಮ ಮದ್ಯ ಮಾರಾಟ ತಡೆಗೆ ಹೈಕೋರ್ಟ್ ಆದೇಶ ಅನುಷ್ಠಾನಗೊಳಿಸಬೇಕು ಎನ್ನುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸ...
ಹಾಸನ: 2020-21ನೇ ಸಾಲಿನಲ್ಲಿ ಆತ್ಮನಿರ್ಭರ ಅಭಿಯಾನದ ಭಾಗವಾಗಿ ಕೇಂದ್ರ ಸರ್ಕಾರದ ಆಹಾರ ಸಂಸ್ಕರಣ ಉದ್ದಿಮೆಗಳ ಮಂತ್ರಾಲಯವು ಪ್ರಧಾನ ಮಂತ್ರಿಗಳ (Scheme For Formalization Of Micro Food Processing Enterprises: PMFME) ಮಹತ್ತರವಾದ ಯೋಜನೆಯನ್ನು ಹೊಸದಾಗಿ ಪ್ರಾರಂಭಿಸುತ್ತಿದೆ. ಈ ಹೊಸ ಯೋಜನೆಯನ್ನು ರಾಜ್ಯ ಸರ್ಕಾರಗಳ ಸಹಯೋಗದೊಂದ...
ಕೋಲ್ಕತ್ತಾ: ಕೇವಲ 5 ರೂಪಾಯಿಗೆ ಊಟ ನೀಡುವ “ಮಾ” ಯೋಜನೆಗೆ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಚಾಲನೆ ನೀಡಿದ್ದು, ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೇರಿದಂತೆ ಇತರ ಪಕ್ಷಗಳನ್ನು ಹಿಮ್ಮೆಟ್ಟಿಸಲು ದೀದಿ ಮಾಸ್ಟರ್ ಪ್ಲಾನ್ ಮಾಡಿದ್ದಾರೆ. ಒಂದು ತಟ್ಟೆ ಅನ್ನ, ದಾಲ್, ತರಕಾರಿ ಹಾಗೂ ಮೊಟ್ಟೆ ಪಲ್ಯವನ್ನು ಐದು ರೂಪಾಯಿಗೆ ನೀಡಲ...
ಶಿವಮೊಗ್ಗ: ಮೀಸಲಾತಿಯ ವಾಸ್ತವಾಂಶ ಅಧಿಕಾರದಲ್ಲಿ ಇರುವ ಸರ್ಕಾರಕ್ಕೇ ಅರ್ಥವಾಗಿಲ್ಲ, ಅಂಬೇಡ್ಕರ್ ಅವರು, ತಲತಲಾಂತದಿಂದ ಅಪಮಾನ, ತುಳಿತಕ್ಕೆ ಒಳಗಾದವರಿಗೆ, ಅವರು ಸಾಮಾಜಿಕ, ಶೈಕ್ಷಣಿಕವಾಗಿ ಹಿಂದುಳಿದವರಿಗೆ ನೆರವಾಗಲು ಮೀಸಲಾತಿ ಬೇಕೆಂದರು, ಆದರೆ ಇಂದು ಈ ವಿಚಾರವನ್ನು ಬೀದಿಗೆ ತರಲಾಗಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ. ...
ಬೆಂಗಳೂರು: ಟಿವಿ, ಬೈಕ್, ಫ್ರಿಡ್ಜ್, 5 ಎಕರೆ ಜಮೀನು ಇವುಗಳಲ್ಲಿ ಯಾವುದೇ ಒಂದು ವಸ್ತುವಿದ್ದರೂ ಅಂತಹವರ ಬಿಪಿಎಲ್ ಕಾರ್ಡ್ ರದ್ದುಗೊಳಿಸುವುದಾಗಿ ಹೇಳಿಕೆ ನೀಡಿದ ಸಚಿವ ಉಮೇಶ್ ಕತ್ತಿ ವಿರುದ್ಧ ಸಾರ್ವಜನಿಕ ಆಕ್ರೋಶ ವ್ಯಕ್ತವಾಗಿದ್ದು, ಇದರ ಬೆನ್ನಲ್ಲೇ ಸಚಿವರು ಎಚ್ಚೆತ್ತುಕೊಂಡಿದ್ದಾರೆ. ಬಿಪಿಎಲ್ ಕಾರ್ಡ್ ವಿಚಾರವಾಗಿ ತಾವು ನೀಡಿದ ಹೇಳಿ...
ಛತ್ತಾರ್ ಪುರ್: ಮದ್ಯಪಾನ ಮಾಡಿದ ನಾಲ್ವರು ಮೃತಪಟ್ಟು ಇನ್ನೋರ್ವರು ಗಂಭೀರವಾಗಿ ಅಸ್ವಸ್ಥರಾಗಿರುವ ಘಟನೆ ಮಧ್ಯಪ್ರದೇಶದ ಛತ್ತಾರ್ ಪುರ ಜಿಲ್ಲೆಯ ಸಮಾರಂಭವೊಂದರಲ್ಲಿ ನಡೆದಿದೆ. ಈ ಬಗ್ಗೆ ಪ್ರಾಥಮಿಕ ತನಿಖೆ ನಡೆಸಿದಾಗ ಮದ್ಯವು ಕಲಬೆರಕೆಯೂ ಅಲ್ಲ, ಸ್ಥಳೀಯ ಮಧ್ಯವೂ ಅಲ್ಲ. ಇದನ್ನು ಉತ್ತರ ಪ್ರದೇಶದ ಮದ್ಯ ಗುತ್ತಿಗೆದಾರರ ಅಂಗಡಿಯಿಂದ ಖರೀದಿಸ...
ಬಳ್ಳಾರಿ: ಮನೆ ಕೆಲಸಕ್ಕೆ ತೆರಳಿದ್ದ ಮಹಿಳೆ ಬರ್ಬರವಾಗಿ ಹತ್ಯೆಗೀಡಾದ ಘಟನೆ ಬಳ್ಳಾರಿ ಜಿಲ್ಲೆಯ ಕಂಪ್ಲಿ ಪಟ್ಟಣದಲ್ಲಿ ನಡೆದಿದ್ದು, ನಗರದ 8ನೇ ವಾರ್ಡ್ ನ ಮಲ್ಲಿಕಾರ್ಜುನ ಕಲ್ಯಾಣ ಮಂಟಪದ ಬಳಿ ಮಹಿಳೆಯ ಮೃತದೇಹ ಪತ್ತೆಯಾಗಿದೆ. 35 ವರ್ಷ ವಯಸ್ಸಿನ ನಾಗಮ್ಮ ಎಂಬವರು ಮೃತಪಟ್ಟ ಮಹಿಳೆಯಾಗಿದ್ದಾರೆ. ಮನೆ ಕೆಲಸಗಳನ್ನು ಮಾಡುತ್ತಾ ನಾಗಮ್ಮ ...
ಬಾಗಲಕೋಟೆ: ನಟ ಉಪೇಂದ್ರ ಅವರನ್ನು ಅನುಕರಿಸಿ ಪ್ರೇಕ್ಷಕರನ್ನು ರಂಜಿಸುತ್ತಿದ್ದ 30 ವರ್ಷದ ಅಂಬಿಗೇರ ಎಂಬವರು ಸೋಮವಾರ ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ. ಅಂಬಿಗೇರ ಅವರು ಆರ್ಕೆಸ್ಟ್ರಾ ಹಾಗೂ ರಸಮಂಜರಿ ಕಾರ್ಯಕ್ರಮ ಕಲಾವಿದ ರಾಗಿದ್ದು, ಬೆಳಗಾವಿ ಜಿಲ್ಲೆಯ ರಾಮದುರ್ಗದಲ್ಲಿ ನಡೆದ ಕಾರ್ಯಕ್ರಮದ ಬಳಿಕ ಹೃದಯಾಘಾತದಿಂದ ಅವರು ಮೃತಪಟ್ಟ...
ಬ್ರಹ್ಮಾವರ: ಪಕ್ಕದ ಮನೆಗೆ ಬರುತ್ತಿದ್ದ ವ್ಯಕ್ತಿಯನ್ನು ಪ್ರಶ್ನಿಸಿ, ವ್ಯಕ್ತಿಯೋರ್ವ ತನ್ನ ಪ್ರಾಣವನ್ನೇ ಕಳೆದುಕೊಂಡ ಘಟನೆ ಬ್ರಹ್ಮಾವರ ಪೊಲೀಸ್ ಠಾಣೆ ವ್ಯಾಪ್ತಿಯ ಗುಡ್ಡೆಯಂಗಡಿ ಎಂಬಲ್ಲಿ ನಡೆದಿದೆ. ಹೊಸೂರು ನಿವಾಸಿ 43 ವರ್ಷದ ನವೀನ್ ನಾಯ್ಕ್ ಹತ್ಯೆಗೀಡಾದ ವ್ಯಕ್ತಿ. ಗೌತಮ್ ಹಾಗೂ ಸಹಚರರು ಹತ್ಯೆ ಆರೋಪಿಗಳಾಗಿದ್ದಾರೆ. ಗೌತಮ್ ನನ್ನು ಘ...
ಬೆಂಗಳೂರು: ಅಕ್ಕನ ಜೊತೆ ಜಗಳ ಮಾಡಿದಕ್ಕೆ ತನ್ನ ಭಾವವನ್ನು ಭೀಕರವಾಗಿ ಹತ್ಯೆ ಗೈದ ಘಟನೆ ಬೆಂಗಳೂರಿನ ನಂದಿನಿ ಬಡಾವಣೆಯ ಕಂಠೀರವ ನಗರ ರಸ್ತೆಯಲ್ಲಿ ನಡೆದಿದೆ. ಅಜೀಮ್ ಉಲ್ಲಾ ಹತ್ಯೆಗೀಡಾದ ವ್ಯಕ್ತಿಯಾಗಿದ್ದಾನೆ. ಈತ ನಂದಿನ ಬಡಾವಣೆಯಲ್ಲಿ ವಾಸವಾಗಿದ್ದ. ಪತ್ನಿ ಜೊತೆಗೆ ಪದೇ ಪದೇ ಜಗಳವಾಡಿ ರಾದ್ದಾಂತ ಮಾಡುತ್ತಿದ್ದ ಎಂದು ಹೇಳಲಾಗಿದೆ. ಅಕ...