ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪನವರು ಇಂದು ನೂತನ ಸಚಿವರಿಗೆ ಖಾತೆ ಹಂಚಲಿದ್ದು, ಈ ಹಿನ್ನೆಲೆಯಲ್ಲಿ ಹಲವು ಹಾಲಿ ಸಚಿವರ ಖಾತೆ ಬದಲಾವಣೆಯಾಗಿದ್ದು, ಇದರಿಂದಾಗಿ ಬಿಜೆಪಿಯೊಳಗೆ ಮತ್ತೆ ಅಸಮಾಧಾನ ಆರಂಭವಾಗಿದೆ. ನೂತನ ಸಚಿವರಿಗೆ ಹಂಚಲಾದ ಖಾತೆಗಳು ►ಎಸ್.ಅಂಗಾರ- ಮೀನುಗಾರಿಕೆ ಮತ್ತು ಬಂದರು ►ಅರವಿಂದ ಲಿಂಬಾವಳಿ-ಅರಣ್ಯ ಇಲಾಖೆ ...
ವಾಷಿಂಗ್ಟನ್: ಅಧಿಕಾರ ಸ್ವೀಕರಿಸಿದ ಕೆಲವೇ ಗಂಟೆಗಳಲ್ಲಿ ಡೊನಾಲ್ಡ್ ಟ್ರಂಪ್ ಸರ್ಕಾರದ ಹಲವು ನೀತಿಗಳನ್ನು ರದ್ದುಪಡಿಸಿದ್ದಾರೆ. ಟ್ರಂಪ್ ತನ್ನ ಆಡಳಿತಾವಧಿಯಲ್ಲಿ ಹಲವು ಮಾನವ ವಿರೋಧಿ ಜಾರಿಗೆ ತಂದಿದ್ದು, ಇದೀಗ ಮುಸ್ಲೀಮರ ಪ್ರಯಾಣ ನಿಷೇಧ ನೀತಿಯ ರದ್ದು ಸೇರಿದಂತೆ 17 ಪ್ರಮುಖ ಆದೇಶಗಳಿಗೆ ಬೈಡನ್ ಸಹಿ ಮಾಡಿದ್ದಾರೆ. ಮುಸ್ಲೀಮರ ಪ್ರಯಾಣ ನ...
ಮೂಡಿಗೆರೆ: ಸಿನಿಮಾಗಳಲ್ಲಿ ಕನ್ನಡಿಗೆ ಹೊಡೆದು ಹೀರೋಗಳು ಹೀರೋಯಿಸಂ ತೋರಿಸುವುದು ಸಾಮಾನ್ಯ ವಿಚಾರ. ಆದರೆ ಇಲ್ಲೊಬ್ಬ ವಿದ್ಯಾರ್ಥಿ ಕಾಲೇಜಿನ ಕಿಟಕಿಗೆ ಬರಿ ಗೈಯಿಂದ ಹೊಡೆದು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದು, ವಿವಾದಕ್ಕೆ ಕಾರಣವಾಗಿದೆ. ಮೂಡಿಗೆರೆಯ ಡಿ.ಎಸ್.ಬಿಳೀಗೌಡ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಈ ಘಟನೆ ನಡೆದ...
ಬೆಂಗಳೂರು: ಅಕ್ರಮ ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕು ವರ್ಷಗಳಿಂದ ಜೈಲು ಶಿಕ್ಷೆ ಅನುಭವಿಸುತ್ತಿರುವ ಶಶಿಕಲಾ ನಟರಾಜನ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ಜೈಲಿನ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ. ಪರಪ್ಪನ ಅಗ್ರಹಾರದಲ್ಲಿದ್ದ ಶಶಿಕಲಾ ಅವರಿಗೆ ನಿನ್ನೆ ರಾತ್ರಿ ಉಸಿರಾಟದ ತೊಂದರೆ ಕಾಣಿಸಿಕೊಂಡಿ...
ಬೆಂಗಳೂರು: ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆ ವಿರೋಧಿಸಿ ಫ್ರೀಡಂ ಪಾರ್ಕ್ ನಿಂದ ರಾಜಭವನದ ವರೆಗೆ ಕಾಂಗ್ರೆಸ್ ನಾಯಕರು ನಡೆಸಿದ ಪ್ರತಿಭಟನೆಯನ್ನು ಪೊಲೀಸರು ತಡೆದಿದ್ದು, ಈ ವೇಳೆ ಲೇಡಿ ಕಾನ್ಸ್ ಟೇಬಲ್ ಹಾಗೂ ಶಾಸಕಿ ಸೌಮ್ಯಾ ರೆಡ್ಡಿ ಅವರ ನಡುವೆ ತೀವ್ರ ವಾಗ್ವಾದ ನಡೆದಿದೆ. ಪ್ರತಿಭಟನಾಕಾರರನ್ನು ಮಹಾರಾಣಿ ಕಾಲೇಜು ಬಳಿಯಲ್ಲಿ ಪೊಲೀಸರ...
ಬೆಂಗಳೂರು: ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆ ವಿರೋಧಿಸಿ ಇಂದು ಕಾಂಗ್ರೆಸ್ ಹಾಗೂ ರೈತ ಸಂಘಟನೆಗಳು ಹಮ್ಮಿಕೊಂಡಿದ್ದ ರಾಜಭವನ ಚಲೋ ಪ್ರತಿಭಟನೆಯನ್ನು ಪೊಲೀಸರು ತಡೆ ಹಿಡಿದಿದ್ದು, ಕಾಂಗ್ರೆಸ್ ನಾಯಕರು ಸೇರಿದಂತೆ ಹಲವರನ್ನು ಬಂಧಿಸಿದ್ದಾರೆ. ಮಹಾರಾಣಿ ಕಾಲೇಜು ಬಳಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಪಕ್ಷ ನಾಯಕ ಸಿದ್ದರ...
ಬೆಂಗಳೂರು: 3 ಕೃಷಿ ತಿದ್ದುಪಡಿ ಕಾಯ್ದೆಗಳನ್ನು ವಿರೋಧಿಸಿ ಬೆಂಗಳೂರಿನಲ್ಲಿ ಕಾಂಗ್ರೆಸ್ ಹಾಗೂ ರೈತ ಸಂಘಟನೆಗಳು ನಡೆಸುತ್ತಿರುವ ರಾಜಭವನ ಚಲೋ ಬೃಹತ್ ಪ್ರತಿಭಟನೆಗೆ ರಾಜ್ಯ ಬಿಜೆಪಿ ಕಾಂಗ್ರೆಸ್ ನ್ನು ವ್ಯಂಗ್ಯವಾಡಿದೆ. ಅಧಿಕಾರದುದ್ದಕ್ಕೂ ರೈತರ ಆತ್ಮಹತ್ಯೆಗೆ ಕಾರಣವಾದ ಕಾಂಗ್ರೆಸ್, ಈಗ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಜಾರಿಗೆ ತಂದಿರ...
ಮುಂಬೈ: ಹೈಟೇಕ್ ವೇಶ್ಯಾವಾಟಿಕೆ ಜಾಲವನ್ನು ಬೇಧಿಸಿದ ಪೊಲೀಸರು ಎಂಟು ಮಂದಿ ಯುವತಿಯರನ್ನು ರಕ್ಷಣೆ ಮಾಡಿರುವ ಘಟನೆ ಮಹಾರಾಷ್ಟ್ರ ರಾಜಧಾನಿ ಹಾಗೂ ವಾಣಿಜ್ಯ ನಗರಿಯಲ್ಲಿ ನಡೆದಿದೆ. ಹೊಟೇಲ್ ನಲ್ಲಿ ವೇಶ್ಯಾವಾಟಿಕೆ ದಂಧೆ ನಡೆಯುತ್ತಿದೆ ಎಂಬ ಸ್ಪಷ್ಟ ಮಾಹಿತಿ ಪಡೆದು ದಾಳಿ ನಡೆಸಿದ ಪೊಲೀಸರು, 8 ಯುವತಿಯರನ್ನು ರಕ್ಷಣೆ ಮಾಡಿದ್ದಾರೆ. ಈ ಯುವತಿ...
ಕೊಣಾಜೆ: ಉಳ್ಳಾಲ ಕೊರಗಜ್ಜನ ಕಟ್ಟೆಯ ಕಾಣಿಕೆ ಹುಂಡಿಗೆ ಕಾಂಡಮ್ ಹಾಕಿದ ಪ್ರಕರಣದ ಬೆನ್ನಲ್ಲೇ ಕರಾವಳಿಯಲ್ಲಿ ಮತ್ತೊಂದು ಶಾಂತಿ ಕದಡುವ ಪ್ರಯತ್ನ ನಡೆದಿದ್ದು, ಕೊಣಾಜೆಯಲ್ಲಿ ಭಜನಾ ಮಂದಿರದ ಅಂಗಣವನ್ನು ಗಲೀಜು ಮಾಡುವ ಮೂಲಕ ಉದ್ದೇಶ ಪೂರ್ವಕ ಶಾಂತಿ ಕದಡಲು ಯತ್ನಿಸಲಾಗಿದೆ. ಕೊಣಾಜೆ ವಿವಿಯ ಆಡಳಿತ ಸೌಧದ ಕಟ್ಟಡದ ಬಳಿಯಿರುವ ಪರಂಡೆ ಪೂರ್ಣಗಿ...
ಜೈಪುರ: ಲಿವರ್ ಸೋಂಕಿನಿಂದ ಬಳಲುತ್ತಿದ್ದ ರಾಜಸ್ಥಾನದ ಕಾಂಗ್ರೆಸ್ ಶಾಸಕ ಗಜೇಂದ್ರ ಸಿಂಗ್ ಶಕ್ತಾವತ್ ದೆಹಲಿ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಲಿವರ್ ಸೋಂಕಿನ ಹಿನ್ನೆಲೆಯಲ್ಲಿ ಅವರು ಕೆಲವು ಸಮಯಗಳಿಂದ ಅನಾರೋಗ್ಯಕ್ಕೊಳಗಾಗಿದ್ದು, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಬೆಳಗ್ಗೆ ಚಿಕಿತ್ಸೆ ಫಲಕಾರಿಯ...