ವಿಜಯವಾಡ: ಬ್ಯೂಟಿಷಿಯನ್ ಹಿಂದೆ ಬಿದ್ದಿದ್ದ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಒಬ್ಬರ ಜೀವನ ದುರಂತ ಅಂತ್ಯವಾಗಿದ್ದು, ಮೂರು ತಿಂಗಳ ಹಿಂದೆಯಷ್ಟೆ ಮದುವೆಯಾಗಿದ್ದ ಎಸ್ ಐ ವಿಜಯ್ ಕುಮಾರ್ ವಿವಾಹದ ಬಳಿಕವೂ ತಮ್ಮ ಹಳೆಯ ಪ್ರೇಯಸಿಯ ಜೊತೆಗೆ ಇದ್ದರು. ಆದರೆ ಇದೀಗ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆಂಧ್ರಪ್ರದೇಶದ ಕೃಷ್ಣ ಜಿಲ್ಲೆಯ ಗುಡಿವಾಡ...
ಕೊವಿಡ್ 19 ಲಸಿಕೆ ಪಡೆದುಕೊಂಡವರು ಸಲಿಂಗಿಗಳಾಗಿ ಬದಲಾಗುತ್ತಾರೆ ಎಂದು ಇಸ್ರೇಲ್ ನ ಜೀವಿಶ್ ಧಾರ್ಮಿಕ ಗುರು ರಬ್ಬಿ ಹೇಳಿದ್ದು, ಇದೀಗ ಕೊರೊನಾ ಲಸಿಕೆ ಪಡೆದುಕೊಳ್ಳುವವರಲ್ಲಿ ಆತಂಕ ಸೃಷ್ಟಿಯಾಗಿದೆ. ಜಾಗತಿಕ ರಾಜಕಾರಣದಲ್ಲಿ ಹೊಸ ಬದಲಾವಣೆ ತರಲೆಂದು ದುರುದ್ದೇಶಪೂರಿತ ಮನಸ್ಥಿತಿಗಳ ಸರ್ಕಾರಗಳು ಈ ಕೆಲಸಗಳನ್ನು ಮಾಡುತ್ತಿವೆ ಎಂದು ರಬ್ಬಿ ...
ದಾವಣಗೆರೆ: 16 ವರ್ಷದ ಬಾಲಕನ ಮೇಲೆ ಕರಡಿ ದಾಳಿ ನಡೆಸಿದ್ದು, ಈ ವೇಳೆ ನಾಯಿಗಳು ಬಾಲಕನನ್ನು ರಕ್ಷಿಸಿದ ಘಟನೆಯೊಂದು ಜಿಲ್ಲೆಯ ಜಗಳೂರು ತಾಲೂಕಿನ ಕಸ್ತೂರಿಪುರದಲ್ಲಿ ನಡೆದಿದೆ. ಓಬಲೇಶ್(16) ಕರಡಿ ದಾಳಿಯಿಂದ ಪಾರಾದ ಬಾಲಕನಾಗಿದ್ದಾನೆ. ಬೆಳಗ್ಗೆ ಜಮೀನಿಗೆ ನೀರು ಬಿಡಲು ತೆರಳಿದ್ದ ಬಾಲಕನ ಮೇಲೆ ಕರಡಿ ದಾಳಿ ನಡೆಸಿದೆ. ಕರಡಿ ದಾಳಿ ನಡೆಸು...
ಬೆಂಗಳೂರು: ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಕರ್ನಾಟಕ ಮುಸ್ಲಿಮ್ ಸಂಘಟನೆ ಜ.22ರಂದು ಬೆಂಗಳೂರು ಬಂದ್ ಗೆ ಕರೆ ನೀಡಿದ್ದು, ಈ ಬಂದ್ ಶಾಂತಿಯುತವಾಗಿ ನಡೆಯಲಿದೆ ಎಂದು ಕರ್ನಾಟಕ ಮುಸ್ಲಿಮ್ ಸಂಘಟನೆಗಳು ಒಕ್ಕೂಟಗಳ ಸಮನ್ವಯಕಾರ ಮಸೂದ್ ಅಬ್ದುಲ್ ಖಾದರ್ ಪ್ರತಿಕ್ರಿಯಿಸಿದ್ದಾರೆ. ಡಿಜೆಹಳ್ಳಿ, ಕೆಜೆಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆಗ...
ಹೊಸಪೇಟೆ: ರೈತ ಹೋರಾಟದ ದಿಕ್ಕು ತಪ್ಪಿಸಲು ಶ್ರೀರಾಮ ಮಂದಿರದ ನಿಧಿ ಸಂಗ್ರಹ ಅಭಿಯಾನ ನಡೆಸಲಾಗುತ್ತಿದೆ ಎಂದು ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಆರೋಪಿಸಿದ್ದು, ನಾನು ಕೂಡ ರಾಮ ಭಕ್ತ. ಆದರೆ ಕೆಲಸದ ಸಂದರ್ಭದಲ್ಲಿ ಆರಾಧನೆ ಮಾಡಿಕೊಂಡು ಕುಳಿತುಕೊಳ್ಳಲು ಆಗುವುದಿಲ್ಲ ಎಂದು ಅವರು ಹೇಳಿದ್ದಾರೆ. ದೆಹಲಿ ಗಡಿಯಲ್ಲಿ ಲಕ್ಷಾಂತರ ರ...
ಹುಬ್ಬಳ್ಳಿ: ವಿದ್ಯುತ್ ಅವಘಡದಿಂದ ಮನೆ ಸೇರಿದಂತೆ ಲಕ್ಷಾಂತರ ರೂಪಾಯಿಯ ನೋಟುಗಳು ಸುಟ್ಟು ಕರಕಲಾಗಿರುವ ಘಟನೆ ಹುಬ್ಬಳ್ಳಿ ತಾಲೂಕಿನ ಸುಳ್ಳ ಗ್ರಾಮದಲ್ಲಿ ನಡೆದಿದೆ. ಬ್ಯಾಂಕ್ ನಿಂದ ತಂದಿಟ್ಟಿದ್ದ 100, 200, 500 ಮುಖ ಬೆಲೆಯ ನೋಟುಗಳು ಸುಟ್ಟು ಕರಕಲಾಗಿದ್ದು, ಮನೆಯನ್ನು ಕಾಯಬೇಕಿದ್ದ ದೇವರು ಕೂಡ ಸುಟ್ಟು ಕರಕಲಾಗಿದ್ದು, ವಾಸಿಸುತ್ತಿದ್...
ಉತ್ತರಪ್ರದೇಶ: ಅಪ್ರಾಪ್ತ ವಯಸ್ಸಿನ ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿದ್ದ ಬಿಜೆಪಿ ಕೊಂಚ್ ಘಟಕದ ಉಪಾಧ್ಯಕ್ಷ ರಾಮ್ ಬಿಹಾರಿ ಇದೀಗ ಕ್ರಿಕೆಟ್ ಬೆಟ್ಟಿಂಗ್ ದಂಧೆಯಲ್ಲಿಯೂ ಭಾಗಿಯಾಗಿರುವುದು ಬೆಳಕಿಗೆ ಬಂದಿದೆ. ಇಬ್ಬರು ಅಪ್ರಾಪ್ತ ವಯಸ್ಸಿನ ಬಾಲಕರ ಮೇಲೆ ನಿರಂತರವಾಗಿ ಲೈಂಗಿಕ ದೌರ್ಜನ್ಯ ಎಸಗಿ...
ಮಂಗಳೂರು: ಹೆದ್ದಾರಿ ಬದಿಯಲ್ಲಿ ಪ್ಲಾಸ್ಟಿಕ್ ಚೀಲದಲ್ಲಿ ಸುತ್ತಿದ ಸ್ಥಿತಿಯಲ್ಲಿ ಮಾನವ ಭ್ರೂಣವೊಂದು ಪತ್ತೆಯಾದ ಘಟನೆ ಮುಲ್ಕಿ-ಕಿನ್ನಿಗೋಲಿ ರಾಜ್ಯ ಹೆದ್ದಾರಿಯ ಕೆಂಚನಕರೆ ರಸ್ತೆ ತಿರುವಿನಲ್ಲಿ ನಡೆದಿದೆ. ಜನವರಿ 17ರಂದು ಈ ಘಟನೆ ಬಯಲಿಗೆ ಬಂದಿದೆ. ಕಿಲ್ವಾಡಿ ಗ್ರಾಮ ಪಂಚಾಯತ್ ನ ಪೌರ ಕಾರ್ಮಿಕರು ತ್ಯಾಜ್ಯ ವಿಲೇವಾರಿ ಮಾಡುವ ಸಂದರ್ಭದ...
ಹಾಸನ: ಹಾಸನ ಜಿಲ್ಲೆಯನ್ನು ಬೆಚ್ಚಿ ಬೀಳಿಸಿದ್ದ ಕೆಇಬಿ ನೌಕರ ಸಂತೋಷ್ ನ ಹತ್ಯೆ ಪ್ರಕರಣದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಕೊಲೆಯಾದ ನೌಕರನ ಪತ್ನಿಯ ತಮ್ಮ ಸೇರಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಸಂತೋಷ್ ನ ಬಾಮೈದ ಆಲೂರು ತಾಲೂಕಿನ ಕೆ.ಹೊಸಕೋಟೆಯ ಸುದಿನ್ ಕುಮಾರ್ ಅಲಿಯಾಸ್ ಆದರ್ಶ್ ಮತ್ತು ಆತನ ಸ್ನೇಹಿತರಾದ ಮಡಿಕೇರಿ...
ನವದೆಹಲಿ: ಕಾಂಗ್ರೆಸ್ ನ ಹಿರಿಯ ನಾಯಕ ರಾಜ್ಯ ಸಭಾ ಸದಸ್ಯ ದಿಗ್ವಿಜಯ್ ಸಿಂಗ್ ಅವರು 1,11,111 ರೂ. ಮೌಲ್ಯದ ಚೆಕ್ ನ್ನು ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಹೆಸರಿನಲ್ಲಿ ನೀಡಿದ್ದು, ಈ ಮೂಲಕ ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡಿದ್ದಾರೆ. ಇನ್ನೂ ಈ ಸಂಬಂಧ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿರುವ ಅವರು, ರಾಮ ಮಂದಿರ ನಿರ್...