ಹಾವೇರಿ: ತಮ್ಮ ಮಗನ ಮದುವೆಗೆ ಶ್ರಮಿಕ ವರ್ಗವನ್ನು ಗೌರವಯುತವಾಗಿ ಆಹ್ವಾನಿಸುವ ಮೂಲಕ ಇಲ್ಲೊಬ್ಬರು ಜನಪ್ರತಿನಿಧಿ ಗಮನ ಸೆಳೆದಿದ್ದು, ಸಾಮಾನ್ಯವಾಗಿ ಗಣ್ಯರ ಮನೆಯ ಮದುವೆ ಎಂದರೆ, ಬಡವರ ನೆರಳು ಕೂಡ ತಾಗದಂತೆ ನಡೆಯುತ್ತದೆ. ಆದರೆ, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಪರಮೇಶ್ವರಪ್ಪ ಮೇಗಳಮನಿ ಅವರು ಕಾರ್ಮಿಕರಿಗೆ ಅದ್ದೂರಿ ಆಹ್ವಾನ ನೀಡಿದ್ದಾರೆ....
ವಾಡಿ: ರಾಜ್ಯ ಸಭಾ ಸದಸ್ಯ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಜೀವ ಬೆದರಿಕೆ ಹಾಕಿದ ದುಷ್ಕರ್ಮಿಗಳನ್ನು ಬಂಧಿಸಬೇಕು ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೆಹಮೂದ್ ಸಾಹೇಬ್ ಒತ್ತಾಯಿಸಿದ್ದಾರೆ. ಕೇಂದ್ರ ಸರ್ಕಾರದ ನೀತಿಗಳನ್ನು ಖಂಡಿಸಿರುವುದಕ್ಕೆ ಬಿಜೆಪಿ, ಆರೆಸ್ಸೆಸ್ ಬಜರಂಗದಳದಂತಹ ಸಂಘಟನೆಗಳು ಬೆದರಿಕೆ ಒಡ್ಡುತ್ತಿದ್ದಾರೆ ಎಂದು ಆರೋಪಿಸಿದ ...
ಮಂಗಳೂರು: ಬಿಲ್ಲವರ ಮೂಲಪುರುಷರಾದ ಕೋಟಿ ಚೆನ್ನಯರು ಹಾಗೂ ಕಾಂಗ್ರೆಸ್ ನಾಯಕ ಜನಾರ್ದನ ಪೂಜಾರಿ ಅವರ ಬಗ್ಗೆ ಅವಹೇಳನಾಕಾರಿ ಹೇಳಿಕೆ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಮಂಗಳೂರಿನಲ್ಲಿ ಜೆಡಿಎಸ್ ಕಾರ್ಯಕರ್ತರ ಪ್ರತಿಭಟನೆ ನಡೆಸಿದ್ದು, ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದಿದ್ದಾರೆ. ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಜಗದೀಶ್...
ಬೆಂಗಳೂರು: ನನ್ನ ಮಗಳು ಹುಟ್ಟಿದಾಗಲೇ ಸತ್ತು ಹೋಗಿದ್ದರೆ ಚೆನ್ನಾಗಿತ್ತು ಎಂದು ಅನ್ನಿಸುತ್ತಿದೆ ಎಂದು ಚಿತ್ರ ನಟ ಸತ್ಯಜಿತ್ ಕಣ್ಣೀರು ಹಾಕಿದ್ದು, ಮಗಳು ತನ್ನ ವಿರುದ್ಧ ದೂರು ನೀಡಿರುವುದರ ವಿರುದ್ಧ ಅವರು ಬೇಸರ ವ್ಯಕ್ತಪಡಿಸಿದ್ದಾರೆ. ಸಕ್ಕರೆ ಕಾಯಿಲೆಗೆ ಇನ್ಸೂಲಿನ್, ಇಂಜೆಕ್ಷನ್ ತೆಗೆದುಕೊಳ್ಳಲು ಹಣ ನೀಡಲಿಲ್ಲ. ಸಂಘ ಸಂಸ್ಥೆಗಳು ಸನ್...
ಶಿವಮೊಗ್ಗ: ಸಾಲ ನೀಡಲಿಲ್ಲ ಎಂಬ ಕಾರಣಕ್ಕೆ ಅಂಗಡಿ ಮಾಲಕ ಹಾಗೂ ಅವರ ಪತ್ನಿಯ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಲಾಗಿದ್ದು, ಪರಿಣಾಮವಾಗಿ ಮಾಲಕ ಸಾವನಪ್ಪಿರುವ ದಾರುಣ ಘಟನೆ ನಡೆದಿದೆ. ನ್ಯಾಮತಿ ತಾಲೂಕಿನ ಸಿದ್ದಾಪುರದ ವಿರೂಪಾಕ್ಷಪ್ಪ ಎಂಬವರು ಹತ್ಯೆಗೀಡಾದವರಾಗಿದ್ದಾರೆ. ಸಿಗರೇಟ್ ಹಾಗೂ ಕಿರಾಣಿ ಸಾಮಾನು ಸಾಲ ನೀಡಲಿಲ್ಲ ಎಂದು ಟಿ.ಮಂಜ...
ನವದೆಹಲಿ: ಇಂತಹ ಘಟನೆ ಉತ್ತರಪ್ರದೇಶದಲ್ಲಿ ಈಗ ಸರ್ವೇ ಸಾಮಾನ್ಯ. ಆದರೂ ಕರ್ನಾಟಕದ ಮಟ್ಟಿಗೆ ಇದೊಂದು ಅಮಾನವೀಯ ಮತ್ತು ಮಾನವ ಜಗತ್ತು ತಲೆತಗ್ಗಿಸುವ ಘಟನೆ. ಉತ್ತರ ಪ್ರದೇಶದ ಉನ್ನಾವೋ ಜಿಲ್ಲೆಯ ನಿರ್ಜನ ಪ್ರದೇಶವೊಂದರಲ್ಲಿ ಮಹಿಳೆಯೊಬ್ಬರ ದೇಹ ಸುಟ್ಟು ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ಪ್ರಕರಣದ ಬೆನ್ನು ಹತ್ತಿ ಹೋದ ಪೊಲೀಸರು ಆರೋಪಿಯನ್ನು ಬಂ...
ಕಡಬ: ತಾಲೂಕಿನ ರೆಂಜಲಾಡಿ ಗ್ರಾಮದ ಹೇರ ಎಂಬಲ್ಲಿ ದಂಪತಿಯ ಮೇಲೆ ದಾಳಿ ನಡೆಸಿದ ಚಿರತೆಯನ್ನು ಅರಣ್ಯಾಧಿಕಾರಿಗಳು ಯಶಸ್ವಿಯಾಗಿ ಬಂಧಿಸಿದ್ದು, ದಂಪತಿಯ ಮೇಲೆ ದಾಳಿ ನಡೆಸಿದ ಬಳಿಕ ಚಿರತೆ ಮರ ಏರಿ ಕುಳಿತಿತ್ತು. ಕಡಬದ ಕುಟ್ರುಪ್ಪಾಡಿ ಗ್ರಾಮದ ರಂಜಿಲಾಡಿಯ ಹೇರ ನಿವಾಸಿಗಳಾದ ಶೇಖರ್ ಕಾಮತ್ ಹಾಗೂ ಸೌಮ್ಯ ಕಾಮತ್ ಎಂಬವರು ಇಂದು ಬೆಳಗ್ಗೆ ತೋಟಕ್ಕ...
ಧಾರಾವಾಡ: ಕುರುಬ ಸಮುದಾಯದ ಹೋರಾಟದ ವಿಚಾರವಾಗಿ ಸಚಿವ ಕೆ.ಎಸ್.ಈಶ್ವರಪ್ಪ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ನಡುವೆ ನಡೆಯುತ್ತಿರುವ ಜಟಾಪಟಿಗೆ ಸಂಬಂಧಿಸಿದಂತೆ ಧಾರವಾಡದ ಮನ್ಸೂರ ರೇವಣಸಿದ್ದೇಶದವರ ಮಠದ ಸ್ವಾಮೀಜಿ ಬಸವರಾಜ ದೇವರು ಪ್ರತಿಕ್ರಿಯಿಸಿದ್ದು, ಸಿದ್ದರಾಮಯ್ಯ-ಈಶ್ವರಪ್ಪರನ್ನು ಬೀರಪ್ಪನೇ ಕಾಯಬೇಕು ಎಂದು ಅವರು ಹೇಳಿದ್ದಾರೆ. ಇದು...
ವಿರುಧುನಗರ: ಪಟಾಕಿ ಘಟಕದಲ್ಲಿ ಸ್ಫೋಟ ಸಂಭವಿಸಿ 11 ಮಂದಿ ಸಾವನ್ನಪ್ಪಿ, 22 ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ತಮಿಳುನಾಡಿನ ವೆಂಬಕೊಟ್ಟೈ ನ ಕೊಟ್ಟೈಪಾಟಿಯಲ್ಲಿರುವ ಅಚಂಕುಲಂನಲ್ಲಿ ನಡೆದಿದೆ. ಮೃತಪಟ್ಟವರ 11 ಮಂದಿಯ ಪೈಕಿ 9 ಮೃತದೇಹಗಳನ್ನು ಹೊರತೆಗೆಯಲಾಗಿದೆ. ಇಬ್ಬರು ಸಟ್ಟೂರ್ ಸರ್ಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಇಂದು ಮಧ್ಯಾ...
ಕಲಬುರಗಿ: ಪತ್ನಿಯ ಸಾವಿನ ಸುದ್ದಿ ಕೇಳಿ ಆತನಿಗೆ ಇನ್ನು ಬದುಕು ವ್ಯರ್ಥ ಅನ್ನಿಸಿತು. ಒಂದೆಡೆ ಪತ್ನಿ ಹೃದಯಾಘಾತದಿಂದ ಸಾವನ್ನಪ್ಪಿದರೆ, ಇನ್ನೊಂಡದೆಡೆ ತನ್ನ ಪ್ರೀತಿಯ ಪತ್ನಿಯ ಸಾವನ್ನು ಅರಗಿಸಿಕೊಳ್ಳಲು ಸಾಧ್ಯವಾಗದೆ ಪತಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಕಮಲಾಪುರ ತಾಲೂಕಿನ ಲಾಡ ಮುಗಳಿ ಗ್ರಾಮದ ನಿವಾಸಿ 28 ವರ್ಷದ ದೇವಾ ಗುತ್ತೇದಾರ್ ...