ನವದೆಹಲಿ: ಕ್ರೈಸ್ತ, ಇಸ್ಲಾಮ್ ಗಳಿಗೆ ಮತಾಂತರವಾಗುವ ದಲಿತರು ಮೀಸಲು ಕ್ಷೇತ್ರಗಳಲ್ಲಿ ವಿಧಾನಸಭೆ, ಲೋಕಸಭೆ ಚುನಾವಣೆಗಳಿಗೆ ಸ್ಪರ್ಧಿಸುವಂತಿಲ್ಲ ಹಾಗೂ ಅಂತಹ ದಲಿತರಿಗೆ ಮೀಸಲಾತಿಯಡಿಯಲ್ಲಿ ಇರುವ ಯಾವ ಸೌಲಭ್ಯವೂ ಸಿಗುವುದಿಲ್ಲ ಎಂದು ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ತಿಳಿಸಿದ್ದಾರೆ. ಬಿಜೆಪಿ ಸಂಸದ ಜಿವಿಎಲ್ ನರಸಿಂಹ ರಾವ್ ಅವರ ಪ್ರಶ್ನೆ...
ಬೆಂಗಳೂರು: ಬಿ.ಎಸ್.ಯಡಿಯೂರಪ್ಪ ಅವರ ಮುಖ್ಯಮಂತ್ರಿ ಸ್ಥಾನದ ಕುರಿತು ಪದೇ ಪದೇ ಹೇಳಿಕೆ ನೀಡಿದ್ದ ಬಸನಗೌಡ ಪಾಟೀಲ ಯತ್ನಾಳ್ ಅವರಿಗೆ ಕಾರಣ ಕೇಳಿ ಬಿಜೆಪಿ ಹೈಕಮಾಂಡ್ ನೋಟಿಸ್ ಜಾರಿ ಮಾಡಿದ್ದು, ಪಕ್ಷ ವಿರೋಧಿ ಚಟುವಟಿಕೆಗೆ ಕಾರಣ ನೀಡುವಂತೆ ಹೈಕಮಾಂಡ್ ನೋಟಿಸ್ ಜಾರಿ ಮಾಡಿದೆ. ಪಕ್ಷದಲ್ಲಿ ಏನೇ ಸಮಸ್ಯೆಗಳಿದ್ದರೂ ಅದನ್ನು ಪಕ್ಷದ ವೇದಕೆಯಲ್...
ಚೆನ್ನೈ: ನಿರುದ್ಯೋಗಿ ವ್ಯಕ್ತಿ ಹಾಗೂ ಆತನ ಪತ್ನಿ ಇಬ್ಬರು ಮಕ್ಕಳಿಗೆ ವಿಷ ಉಣಿಸಿ ತಾನೂ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರು ಘಟನೆ ತಮಿಳುನಾಡಿನ ಚೆನ್ನೈನ ಸೇಲಂನಲ್ಲಿ ನಡೆದಿದೆ. ಸೇಲಂನ ಪುಂಗವಾಡಿ ಗ್ರಾಮದ ಪಿ.ವೇಲ್ಮುರುಗನ್ ಮತ್ತು ಸತ್ಯ ಎಂಬವರು ಆತ್ಮಹತ್ಯೆಗೆ ಶರಣಾಗಿರುವವರಾಗಿದ್ದಾರೆ. ಚಾಲಕನಾಗಿ ಕೆಲಸ ಮಾಡುತ್ತಿದ್ದ ವೇಲ್ಮುರುಗ...
ಭೋಪಾಲ್: ಹೆಲಿಕಾಫ್ಟರ್ ಖರೀದಿಸಲು ಸಾಲ ನೀಡಿ ಮತ್ತು ಅದರ ಹಾರಾಟಕ್ಕೆ ಅನುಮತಿ ನೀಡಬೇಕು ಎಂದು ಕೋರಿ ಮಹಿಳೆಯೊಬ್ಬರು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಪತ್ರ ಬರೆದಿದ್ದಾರೆ. ತಮ್ಮ ಜಮೀನಿಗೆ ಹೋಗುವ ಮಾರ್ಗವನ್ನು ವ್ಯಕ್ತಿಯೋರ್ವ ಹಾಗೂ ಆತನ ಮಕ್ಕಳು ಸೇರಿ ತಡೆ ಹಿಡಿದಿದ್ದಾರೆ. ಹಾಗಾಗಿ ತನ್ನ ಜಮೀನಿಗೆ ಹೋಗಲು ಸಾಧ್ಯವಾಗುತ್ತಿಲ್ಲ. ...
ಹೈದರಾಬಾದ್: ಶಾಲಾ ಶುಲ್ಕ ಪಾವತಿಸದೇ ಶಾಲೆಗೆ ಹಾಜರಾಗಲು ಅನುಮತಿ ನೀಡದೇ ವಿದ್ಯಾರ್ಥಿನಿಯನ್ನು ಅವಮಾನಿಸಿದ್ದು, ಇದರಿಂದ ನೊಂದ 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾದ ಅಮಾನವೀಯ ಘಟನೆಯೊಂದು ಹೈದರಾಬಾದ್ ನಲ್ಲಿ ನಡೆದಿದೆ. ಬಾಲಕಿಯ ತಂದೆ ಹರಿಪ್ರಸಾದ್ ಕೂಲಿ ಕಾರ್ಮಿಕರಾಗಿದ್ದಾರೆ. ಶಾಲೆಯ ಒಟ್ಟು ಶುಲ್ಕ 37,000 ರೂ. ಆಗಿದ್ದು, ...
ರಾಮನಗರ: ನಾಲ್ಕು ಗುಡಿಸಲುಗಳು ಬೆಂಕಿಗೆ ಆಹುತಿಯಾದ ಘಟನೆ ಚನ್ನಪಟ್ಟಣ ತಾಲೂಕಿನ ಬೇವೂರು ಗ್ರಾಮದಲ್ಲಿ ನಡೆದಿದ್ದು, ಇಲ್ಲಿ ವಾಸಿಸುತ್ತಿದ್ದ ಜನರು ಬೀದಿಪಾಲಾಗಿದ್ದಾರೆ. ಇಲ್ಲಿನ ಎಂ.ಕೆ.ದೊಡ್ಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಒಂದು ಗುಡಿಸಲಿಗೆ ಆಕಸ್ಮಿಕವಾಗಿ ಬೆಂಕಿ ಬಿದ್ದಿದ್ದು, ಬೆಂಕಿಯ ಕೆನ್ನಾಲಿಗೆ ಚಾಚಿ ಮ...
ಬೆಂಗಳೂರು: ಆಟೋ ಮತ್ತು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರೊಂದರ ಮಾಲಕರ ಹೆಸರು ಬಯಲಾಗಿದ್ದು, ಬಾಲಿವುಟ್ ನಟಿ ಶಿಲ್ಪಿ ಶೆಟ್ಟಿ ಹಾಗೂ ಆಕೆಯ ಪತಿ ಉದ್ಯಮಿ ರಾಜ್ ಕುಂದ್ರಾಗೆ ಸೇರಿದ ಕಾರು ಇದಾಗಿದೆ. AUDI R8 ಹೆಸರಿನ ಐಶಾರಾಮಿ ಕಾರು ಅಜಾಗರೋಕತೆಯ ಜಾಲನೆಯ ಮೂಲಕ ಆಟೋ ಹಾಗೂ ದ್ವಿಚಕ್ರ ವಾಹನಕ್ಕೆ ಡಿಕ್ಕಿಯಾಗಿತ್ತ...
ನವದೆಹಲಿ: ಕಾಂಗ್ರೆಸ್ ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಹೆಗಲಿಗೆ ಕಾಂಗ್ರೆಸ್ ಹೈಕಮಾಂಡ್ ರಾಜ್ಯ ಸಭೆ ವಿಪಕ್ಷ ನಾಯಕ ಸ್ಥಾನದ ಜವಾಬ್ದಾರಿಯನ್ನು ಹೊರಿಸಿದ್ದು, ಈ ಮೂಲಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಭರ್ಜರಿ ಗಿಫ್ಟ್ ನೀಡಿದೆ. ಈ ಬಗ್ಗೆ ರಾಜ್ಯ ಸಭಾ ಸಭಾಧ್ಯಕ್ಷಕರಿಗೆ ಈಗಾಗಲೇ ಕಾಂಗ್ರೆಸ್ ಹೈಕಮಾಂಡ್ ಪತ್ರ ಬರೆದು ಮಾಹಿತಿ ನೀಡ...
ಬೆಂಗಳೂರು: ಸ್ಯಾಂಡಲ್ ವುಡ್ ನಟ ಚಿರಂಜೀವಿ ಸರ್ಜಾ ಹಾಗೂ ನಟಿ ಮೇಘನಾ ರಾಜ್ ದಂಪತಿಯ ಪುತ್ರ ಜೂನಿಯರ್ ಚಿರು, ಫೆ.14ರಂದು ಚಿರು ಅಭಿಮಾನಿಗಳಿಗೆ ಸರ್ಪ್ರೈಸ್ ನೀಡಲಿದ್ದಾನೆ ಎಂದು ಮೇಘನಾ ರಾಜ್ ಹೇಳಿದ್ದಾರೆ. ತಮ್ಮ ಮದುವೆಯ ಚಿತ್ರಗಳನ್ನು ವಿಡಿಯೋ ಮಾಡಿ ಬಿಡುಗಡೆ ಮಾಡಿರುವ ಮೇಘನಾ ಫೆ.14ರಂದು ಜ್ಯೂನಿಯರ್ ಚಿರು ನಿಮಗೆ ಹಲೋ ಎಂದು ಹೇಳಲಿದ್ದ...
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ‘ಹೇಡಿ’. ನಮ್ಮ ದೇನೆಯ ತ್ಯಾಗಕ್ಕೆ ಅವರು ದ್ರೋಹ ಮಾಡುತ್ತಿದ್ದಾರೆ. ಮೋದಿ ಅವರು ನಮ್ಮ ಪ್ರದೇಶವನ್ನು ಚೀನೀಯರಿಗೆ ಏಕೆ ಬಿಟ್ಟುಕೊಟ್ಟಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ. ಪೂರ್ವ ಲಡಾಖ್ ನ ಪಂಗೊಂಗ್ ಸರೋವರದ ಉತ್ತರ ಮತ್ತು ದಕ್ಷಿಣ ದಂಡೆಯಲ್ಲಿ ಭಾರತ ಮತ್ತು ಚೀನಾ ಒಪ್ಪ...