ಮಂಗಳೂರು: ಮಂಗಳೂರು-ಉಡುಪಿ ಹೆದ್ದಾರಿಯ ಮಧ್ಯೆ ಬರುವ ಸುರತ್ಕಲ್ ಟೋಲ್ ಗೇಟ್ ನ್ನು ರದ್ದುಪಡಿಸಬೇಕು ಎಂದು ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಮನವಿ ಸಲ್ಲಿಸಿದ್ದು, ಈ ಸಂಬಂಧ ಶೀಘ್ರವೇ ಸಭೆ ಕರೆಯಲು ಆದೇಶ ನೀಡುವುದಾಗಿ ಗಡ್ಕರಿ ಭರವಸೆ ನೀಡಿದ್ದಾರೆ. ಗುರುವಾರ ಕೇಂದ್ರ ರಸ್ತೆ ಸಾರಿಗೆ ಹಾ...
ಮಂಗಳೂರು: ಮಂಗಳೂರಿನ ಖಾಸಗಿ ಕಾಲೇಜಿನ 11 ವಿದ್ಯಾರ್ಥಿಗಳನ್ನು ರಾಗಿಂಗ್ ಆರೋಪದ ಮೇಲೆ ಪೊಲೀಸರು ವಶಕ್ಕೆ ಪಡೆದಿದ್ದು, ಕಾಲೇಜಿನ ಫಿಸಿಯೋಥೆರಪಿ ಮತ್ತು ನರ್ಸಿಂಗ್ ಶಿಕ್ಷಣ ಪಡೆಯುತ್ತಿದ್ದ ಐವರು ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿದ ಆರೋಪ ಎದುರಿಸುತ್ತಿದ್ದಾರೆ. ಮೊಹಮ್ಮದ್ ಶಮಾಸ್, ಅವಿನ್ ಜೋಯ್, ರಾಬಿನ್ ಬಿಜು, ...
ಚಾಮರಾಜನಗರ: ವ್ಯಾಲಂಟೈನ್ ಡೇ ಪ್ರಯುಕ್ತ ಹುಡುಗಿಯರ ಕಾಟದಿಂದ ತಪ್ಪಿಸಿಕೊಳ್ಳಲು ತನಗೆ 5 ದಿನಗಳ ರಜೆ ಬೇಕು ಎಂದು ವಿದ್ಯಾರ್ಥಿಯೋರ್ವನ ಹೆಸರಿನಲ್ಲಿ ನಕಲಿ ರಜಾ ಅರ್ಜಿಯನ್ನು ಸೃಷ್ಟಿಸಲಾಗಿರುವ ಘಟನೆ ಜಿಲ್ಲೆಯ ಕೊಳ್ಳೇಗಾಲದಲ್ಲಿ ನಡೆದಿದೆ. ಕೊಳ್ಳೇಗಾಲದ ಮಹದೇಶ್ವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ದ್ವಿತೀಯ ಬಿ.ಕಾಂ. ವಿದ್ಯಾರ್ಥಿ ಎಸ್. ಶ...
ಒಡಿಶಾ: ಎಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ತನ್ನ ಕಾಲೇಜು ಶುಲ್ಕವನ್ನು ಬರಿಸಲು ಕೂಲಿ ಕಾರ್ಮಿಕೆಯಾಗಿ ದುಡಿಯುತ್ತಿರುವ ಘಟನೆ ಒಡಿಶಾದ ಪುರಿಯಲ್ಲಿ ನಡೆದಿದ್ದು, ಕಾಲೇಜು ಶುಲ್ಕವನ್ನು ಪಾವತಿಸದ ಹಿನ್ನೆಲೆಯಲ್ಲಿ ಆಕೆಯ ಡಿಪ್ಲೊಮಾ ಪ್ರಮಾಣ ಪತ್ರವೂ ಆಕೆಯ ಕೈಗೆ ಇನ್ನೂ ಸಿಕ್ಕಿಲ್ಲ. ಪರಿಶಿಷ್ಟ ಜಾತಿಗೆ ಸೇರಿದ ಬಡ ಕುಟುಂಬದ 20 ವರ್ಷದ ರ...
ನ್ಯೂಕ್ಯಾಸಲ್: ಹುಟ್ಟಿ 3 ತಿಂಗಳಾಗುವ ಮೊದಲೇ ಹೆಣ್ಣು ಮಗುವಿನ ಮೇಲೆ ಕಾಮುಕನೋರ್ವ ದಾಳಿ ಮಾಡಿದ್ದು, ಮಗುವನ್ನು ಅತ್ಯಾಚಾರ ನಡೆಸಿ, ಹತ್ಯೆ ಮಾಡಿದ್ದಾನೆ. ಆಸ್ಟ್ರೇಲಿಯಾದ ನ್ಯೂ ಸೌತ್ ವೇಲ್ಸ್ನ ನ್ಯೂಕ್ಯಾಸಲ್ ಸಿಟಿಯಲ್ಲಿ ಈ ಅಮಾನವೀಯ ಘಟನೆ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಜೇಮ್ಸ್ ರುಡಾಲ್ಫ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ...
ಕೂಚ್ ಬಿಹಾರ್: 'ಜೈ ಶ್ರೀ ರಾಮ್' ಘೋಷಣೆ ಕೂಗಿದರೆ ಮಮತಾ ಬ್ಯಾನರ್ಜಿ ಕೋಪ ಮಾಡಿಕೊಳ್ಳುತ್ತಾರೆ, ಆದರೆ ವಿಧಾನಸಭಾ ಚುನಾವಣೆ ಮುಗಿಯುವ ಹೊತ್ತಿಗೆ ಸ್ವತಃ ಅವರೇ ಜೈ ಶ್ರೀರಾಮ್ ಜಪಿಸಲು ಪ್ರಾರಂಭಿಸುತ್ತಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಇಂದು ಪಶ್ಚಿಮ ಬಂಗಾಳದ ಕೂಚ್ಬಿಹಾರ್ನಲ್ಲಿ ಚುನಾವಣಾ ರ್ಯಾಲಿ ಉದ್ದೇಶಿಸಿ ಮಾತನಾ...
ಬೆಂಗಳೂರು: ಗ್ರಾಮ ಪಂಚಾಯತ್ ಸಭೆಗೆ ತಮ್ಮನ್ನು ಕರೆಯಲಿಲ್ಲ ಎಂದು ಚುನಾವಣೆಯಲ್ಲಿ ಸೋತ ಅಭ್ಯರ್ಥಿಗಳು ಲಾಂಗ್ ನಿಂದ ಹಲ್ಲೆ ಮಾಡಿರುವ ಘಟನೆ ನಡೆದಿದ್ದು, ಪರಿಣಾಮವಾಗಿ ವಾಟರ್ ಮ್ಯಾನ್ ಪಾಜೀಲ್ ಅಹ್ಮದ್ ಎಂಬವರಿಗೆ ಗಾಯವಾಗಿದೆ. ಹೊಸಕೋಟೆಯಲ್ಲಿ ಈ ಘಟನೆ ನಡೆದಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕು ಬೈಲನರಸಾಪುರ ಗ್ರಾಮ ಪಂ...
ಹುಬ್ಬಳ್ಳಿ: ಜೆಡಿಎಸ್ ಗೆ ಉತ್ತರ ಕರ್ನಾಟಕದಲ್ಲಿ ನೆಲೆ ಇಲ್ಲ. ಈ ಕಾರಣಕ್ಕಾಗಿ ಅವರು ಉಪ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದು, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಅವರ ಮಾತಿಗೆ ತಿರುಗೇಟು ನೀಡಿದ್ದಾರೆ. ನಗರದಲ್ಲಿಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು ಜೆಡಿಎಸ್ ವರಿಷ್ಠ ದೇವೇಗೌಡ ...
ನವದೆಹಲಿ: ಸುಳ್ಳು ಸುದ್ದಿಗಳನ್ನು ಹಬ್ಬಿಸಿ, ಹಿಂಸಾಚಾರ ಸೃಷ್ಟಿಗೆ ಸಾಮಾಜಿಕ ಜಾಲತಾಣಗಳನ್ನು ಬಳಕೆ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ಹೇಳಿದ್ದಾರೆ. ರಾಜ್ಯಸಭೆಯಲ್ಲಿ ಗುರುವಾರ ಮಾತನಾಡಿದ ಅವರು, ನಾವು ಸಾಮಾಜಿಕ ಮಾಧ್ಯಮಗಳನ್ನು ತುಂಬಾ ಗೌರವಿಸುತ್ತೇವೆ. ಅವುಗಳಿಂದ ಸಾಮ...
ಜೈಪುರ: ಕಾರು ಚಾಲಕನ ನಿರ್ಲಕ್ಷ್ಯದಿಂದಾಗಿ ಒಂದೇ ಕುಟುಂಬದ ಮೂವರು ಸೇರಿದಂತೆ ಒಟ್ಟು ನಾಲ್ವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಇಲ್ಲಿನ ಇಂದಿರಾಗಾಂಧಿ ಕಾಲುವೆ ಸಮೀಪದಲ್ಲಿ ನಡೆದಿದೆ. ಹನುಮನ್ ಗರ್ ಜಿಲ್ಲೆಯಲ್ಲಿ ಸಿಕಾರ್ ನಿಂದ ರಾವತ್ಸರ್ ಗೆ ದಂಪತಿ ಹಾಗೂ ಅವರ ಮಗಳು ಹಾಗೂ ಸಂಬಂಧಿಕರು ಕಾರಿನಲ್ಲಿ ತೆರಳುತ್ತಿದ್ದು, ಈ ಸಂದರ್ಭ ಇಲ್ಲ...