ದೆಹಲಿ: ಕೊರೊನಾ ಲಸಿಕೆ ಪಡೆದ ದೆಹಲಿಯ ಏಮ್ಸ್ ನ ಸೆಕ್ಯುರಿಟಿ ಗಾರ್ಡ್ ತೀವ್ರ ಅಲರ್ಜಿಗೊಳಗಾಗಿದ್ದು, ಅವರ ಜೀವ ಅಪಾಯದಲ್ಲಿದೆ. ಸೂಕ್ತ ಚಿಕಿತ್ಸೆ ಅವರಿಗೆ ದೊರೆಯದೇ ಇದ್ದರೆ ಅವರ ಜೀವಕ್ಕೆ ಅಪಾಯವಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. 20 ವರ್ಷ ಸೆಕ್ಯುರಿಟಿ ಗಾರ್ಡ್ ನನ್ನು ಸದ್ಯ ಏಮ್ಸ್ ನ ಅಬ್ಸರ್ವೇಶನ್ ನಲ್ಲಿಡಲಾಗಿದ್ದು, ವೈದ್ಯರು ಚಿ...
ಭೋಪಾಲ್: 13 ವರ್ಷ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ನಡೆಸಿರುವ ಆಘಾತಕಾರಿ ಘಟನೆ ಮಧ್ಯಪ್ರದೇಶದ ಉಮರಿಯಾನಲ್ಲಿ ನಡೆದಿದ್ದು, ಜನವರಿ 4ರಂದು ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅಪಹರಿಸಿದ್ದ ವ್ಯಕ್ತಿಯೋರ್ವ ಅತ್ಯಾಚಾರ ಎಸಗಿದ್ದಾನೆ. ಅತ್ಯಾಚಾರದ ಬಳಿಕ ತನ್ನ 6 ಸ್ನೇಹಿತರಿಂದ ಬಾಲಕಿಯನ್ನು ಆತ ಅತ್ಯಾಚಾರ ನಡೆಸಿದ್ದು, 2 ದಿನಗಳವರೆಗೆ ಬಾಲ...
ಬೆಂಗಳೂರು: ಯಡಿಯೂರಪ್ಪ ಸಿಡಿ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದು, ಯಡಿಯೂರಪ್ಪ ಏನೇನು ಮಾಡಿದ್ದಾನೋ ಗೊತ್ತಿಲ್ವಲ್ಲ.. ಅಸಹ್ಯವಾಗಿದೆಯಂತಲ್ಲ ಎಂದು ಹೇಳಿದ್ದಾರೆ. ಯಡಿಯೂರಪ್ಪ ಅವರ ಸಿಡಿ ವಿಚಾರವಾಗಿ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ಸಿಡಿ ವಿಚಾರವಾಗಿ ತನಿಖೆ ನಡೆಯ ಬೇಕು ಎಂದು ಹೇಳಿದರಲ್...
ರಾಮನಗರ: ಸಾವಿಗೂ ಮುನ್ನ ತನ್ನ ಅಂತ್ಯಕ್ರಿಯೆಯಲ್ಲಿ ಹೆಚ್.ಡಿ.ಕುಮಾರಸ್ವಾಮಿ ಭಾಗಿಯಾಗಬೇಕು ಎಂಬ ಆಸೆಯನ್ನು ವ್ಯಕ್ತಪಡಿಸಿದ್ದ ಅಭಿಮಾನಿಯ ಕೊನೆಯ ಆಸೆಯನ್ನು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ನೆರವೇರಿಸಿದ್ದು, ತಮ್ಮ ಪುತ್ರ ನಿಖಿಲ್ ಜೊತೆಗೆ ಆಗಮಿಸಿ ಅಂತ್ಯಕ್ರಿಯೆಲ್ಲಿ ಭಾಗವಹಿಸಿದ್ದಾರೆ. ಆಟೋ ಚಾಲಕರಾಗಿದ್ದ ಜಯರಾಮು ಅವರು, ಅನಾರ...
ಬೆಳಗಾವಿ: ಕರ್ನಾಟಕ ಪ್ರವಾಸದಲ್ಲಿರುವ ಗೃಹಸಚಿವ ಅಮಿತ್ ಶಾ ಅವರಿಗೆ ರೈತರ ಪ್ರತಿಭಟನೆಯ ಬಿಸಿ ತಟ್ಟಿದೆ. ನೂತನ ಕೃಷಿ ಮಸೂದೆ ವಿರುದ್ಧ ರವಿವಾರ ರೈತರು ಅರೆಬೆತ್ತಲೆ ಪ್ರತಿಭಟನೆ ನಡೆಸಿದ್ದಾರೆ. ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆಗೆ ಮುಂದಾಗಿದ್ದ ರೈತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೇಂದ್ರ ಸರ್ಕಾರದ ನೂತನ ಕ...
ಹೊಟ್ಟೆ ತುಂಬ ತಿಂದರೆ, ದಪ್ಪ ಆಗಿ ಬಿಡುತ್ತಾರೆ ಎನ್ನುವುದು ಸಾಮಾನ್ಯವಾಗಿ ಜನರು ಆಡಿಕೊಳ್ಳುವ ಮಾತು. ಹಾಗೆಯೇ ಇವನು ಎಷ್ಟು ತಿಂದರೂ ದಪ್ಪ ಆಗುವುದೇ ಇಲ್ಲ ಎನ್ನುವುದು ಇನ್ನು ಕೆಲವರ ದೂರು. ಆದರೆ ದಪ್ಪ ಆಗಬೇಕಾದರೆ ಏನು ತಿನ್ನಬೇಕು ಎನ್ನುವುದು ಬಹಳಷ್ಟು ಜನರಿಗೆ ತಿಳಿದೇ ಇರುವುದಿಲ್ಲ. ನಾವು ಎಷ್ಟು ಆಹಾರ ಸೇವಿಸುತ್ತೇವೆ ಎನ್ನುವುದಕ್ಕ...
ಬೀಜಿಂಗ್: ಕೊರೊನಾ ವೈರಸ್ ನ ಮಾತೃ ಚೀನಾ ಕೊರೊನಾದಿಂದ ಮುಕ್ತವಾಗಿದೆ ಎಂದು ಅಂದುಕೊಳ್ಳುತ್ತಿದ್ದಂತೆಯೇ ಇದೀಗ ಚೀನಾದ ಐಸ್ ಕ್ರೀಮ್ ನಲ್ಲಿ ಕೊರೊನಾ ವೈರಸ್ ಪತ್ತೆಯಾಗಿದ್ದು, ದೇಶಾದ್ಯಂತ ಮತ್ತೆ ಕೊರೊನಾ ಭೀತಿ ಆರಂಭವಾಗಿದೆ. ಪೂರ್ವ ಚೀನಾದಲ್ಲಿ ತಯಾರಾದ ಐಸ್ ಕ್ರೀಂನಲ್ಲಿ ಕೊರೊನಾ ವೈರಸ್ ಪತ್ತೆಯಾಗಿದೆ. ಟಿಯಾಂಜಿನ್ ನಲ್ಲಿರುವ ಡಕಿಯೊ...
ಉತ್ತರಪ್ರದೇಶ: 18 ವರ್ಷ ವಯಸ್ಸಿನ ದಲಿತ ಯುವತಿಯ ಮೃತದೇಹ ಅನುಮಾನಾಸ್ಪದವಾಗಿ ಪತ್ತೆಯಾಗಿದ್ದು, ಯುವತಿಗೆ ಕಿರುಕುಳ ನೀಡಿ ಬಳಿಕ ಗಲ್ಲಿಗೇರಿಸಿ ಹತ್ಯೆ ಮಾಡಲಾಗಿದೆ ಎಂಬ ಶಂಕೆ ವ್ಯಕ್ತವಾಗಿದೆ. 18 ವರ್ಷ ವಯಸ್ಸಿನ ಪ್ರೀತಿ ಎಂಬ ದಲಿತ ಯುವತಿ, ತರಕಾರಿ ತರಲು ಶನಿವಾರ ಮಧ್ಯಾಹ್ನ ಮನೆಯಿಂದ ತೆರಳಿದ್ದಳು. ಆದರೆ, ಆಕೆ ಆ ಬಳಿಕ ಮನೆಗೆ ಹಿಂದಿರು...
ರಾಮನಗರ: ಮಾಜಿ ಮುಖ್ಯಮಂತ್ರಿ ಹೆಚ್.ಡಿ..ಕುಮಾರಸ್ವಾಮಿ ಅವರ ಕಟ್ಟಾ ಅಭಿಮಾನಿಯೋರ್ವರು ತನ್ನ ಸಾವಿಗೂ ಮೊದಲು, ತನ್ನ ಅಂತ್ಯಸಂಸ್ಕಾರಕ್ಕೆ ಬರುವಂತೆ ಕುಮಾರಸ್ವಾಮಿ ಅವರಿಗೆ ಮನವಿ ಮಾಡಿರುವ ಘಟನೆ ನಡೆದಿದೆ. ಗ್ಯಾಂಗ್ರೀನ್ ಸಮಸ್ಯೆಯಿಂದ ಬಳಲುತ್ತಿದ್ದ ರಾಮನಗರ ಜಿಲ್ಲೆಯ ಗಾಂಧಿನಗರ ನಿವಾಸಿ ಆರ್.ಜಯರಾಮ್ ಅವರು, ಕುಮಾರಸ್ವಾಮಿ ಅವರ ದೊಡ್ಡ ಅಭಿ...
ಬೆಂಗಳೂರು: ಪ್ರೆಜರ್ ಟೌನ್ ನಿವಾಸಿಯಾಗಿರುವ 39 ವರ್ಷದ ಮಹಿಳೆಯೊಬ್ಬರು ತನ್ನ ಪತಿಯ ವಿರುದ್ಧ ಪುಲಿಕೇಶಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಈ ದೂರಿನ ಬೆನ್ನಲ್ಲೇ ಪತಿಯ ಅಸಲಿಯತ್ತು ಬಯಲಾಗಿದೆ. 2019ರಲ್ಲಿ ಮಹಿಳೆಯು ಈ ವ್ಯಕ್ತಿಯನ್ನು ಮದುವೆಯಾಗಿದ್ದಳು. ಆರಂಭದಲ್ಲಿ ಪತಿ ಅನ್ಯೋನ್ಯವಾಗಿದ್ದ. ಆದರೆ ಆ ಬಳಿಕ ತನ್ನ ಬಾಲ ಬಿ...