ಚಂಡಿಗಢ: ಪ್ರೌಢಾವಸ್ಥೆ ತಲುಪಿದ ಮುಸ್ಲಿಮ್ ಹೆಣ್ಣು ಮಕ್ಕಳು 18 ವರ್ಷಕ್ಕಿಂತ ಕಡಿಮೆ ವಯಸ್ಸಿನಲ್ಲಿಯೂ ತಾವು ಇಚ್ಛಿಸಿದವರನ್ನು ಮದುವೆಯಾಗಲು ಸ್ವತಂತ್ರರು ಎಂದು ಪಂಜಾಬ್ ಮತ್ತು ಹರ್ಯಾಣ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. 2021ರಂದು 17 ವರ್ಷದ ಬಾಲಕಿ 36 ವರ್ಷದ ವ್ಯಕ್ತಿಯನ್ನು ಮುಸ್ಲಿಂ ವಿಧಿಯ ಪ್ರಕಾರ ಮದುವೆಯಾಗಿದ್ದರು. ಇದಕ್ಕೆ ಬಾಲಕಿಯ ...
ನವದೆಹಲಿ: ಕೆಂಪುಕೋಟೆಯ ಮೇಲೆ ಹತ್ತಿ ರೈತರ ಬಾವುಟ ಹಾರಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಂಜಾಬಿ ನಟ ಅಚ್ಚರಿಯ ಹೇಳಿಕೆ ನೀಡಿದ್ದು, ರೈತ ಮುಖಂಡರಿಂದ ತನ್ನ ಜೀವಕ್ಕೆ ಅಪಾಯವಿದ್ದು, ಹಾಗಾಗಿ ತಾನು ತಲೆಮರೆಸಿಕೊಂಡಿದ್ದೆ ಎಂದು ತಿಳಿಸಿದ್ದಾರೆ. ದೆಹಲಿ ಹಿಂಸಾಚಾರದಲ್ಲಿ ನನ್ನ ಹೆಸರು ಕೇಳಿ ಬಂದಿತ್ತು. ಆದರೆ ಇದು ನನ್ನೊಬ್ಬನಿಂದ ಆಗಿಲ್ಲ....
ಬೈಂದೂರು: ಅಪ್ರಾಪ್ತ ವಯಸ್ಕರನ್ನು ವಾಹನ ಚಲಾಯಿಸಲು ಬಿಡಬೇಡಿ ಎಂದು ಟ್ರಾಫಿಕ್ ಪೋಲಿಸರು ಎಷ್ಟು ಹೇಳಿದರೂ ಪೋಷಕರು ಹೇಳುವುದಿಲ್ಲ, ಏನೂ ಆಗುವುದಿಲ್ಲ ಎಂದು ಹೇಳಿ ಪೋಷಕರು ನಿರ್ಲಕ್ಷ್ಯವಹಿಸುತ್ತಾರೆ. ಆದರೆ ಇದರಿಂದಾಗಿ ಮುಂದೆ ಅನಾಹುತಗಳಾದಾಗ ಪಶ್ಚಾತಾಪ ಪಟ್ಟು ಪ್ರಯೋಜನ ಏನು? ಇಂತಹದ್ದೊಂದು ಘಟನೆ ಬೈಂದೂರಿನ ಶಿರೂರು ಎಂಬಲ್ಲಿ ನಡೆದಿದೆ. ...
ಮಂಗಳೂರು: ಫೆ.14ರಂದು ವಿಶ್ವದಾದ್ಯಂತ ಪ್ರೇಮಿಗಳ ದಿನಾಚರಣೆ ನಡೆಯುತ್ತಿದ್ದು, ಇದೇ ಸಂದರ್ಭದಲ್ಲಿ ಮಂಗಳೂರಿನಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಬಜರಂಗದಳ ಪ್ರೇಮಿಗಳ ದಿನಾಚರಣೆಯನ್ನು ವಿರೋಧಿಸಿದೆ. ಈ ಸಂಬಂಧ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಬಜರಂಗ ದಳದ ದ.ಕ.ಜಿಲ್ಲಾ ಸಂಯೋಜಕ ಪುನೀತ್ ಅತ್ತಾವರ, ಭಾರತ ದೇಶವು ಪುಣ್ಯ ಭೂಮಿ ವೈಶಿಷ್ಟ್...
ಲಕ್ನೋ: ಮನೆ ಕೆಲಸ ಮಾಡುತ್ತಿದ್ದ ಯುವತಿಗೆ ವ್ಯಕ್ತಿಯೋರ್ವ ಹಲ್ಲೆ ನಡೆಸಿ ಅತ್ಯಾಚಾರ ನಡೆಸಿರುವ ಘಟನೆ ಮೀರತ್ ಬಳಿಯ ಸರ್ಧಾನಾ ತಹಸಿಲ್ ಮೊಹಲ್ಲಾ ಘಾನ್ಶ್ಯಾಮ್ ನಲ್ಲಿ ನಡೆದಿದ್ದು, ಮನೆಯಲ್ಲಿ ಯುವತಿ ಒಂಟಿಯಾಗಿದ್ದ ಸಂದರ್ಭದಲ್ಲಿ ಆರೋಪಿ ಈ ಕೃತ್ಯ ಎಸಗಿದ್ದಾನೆ. ಇಲ್ಲಿನ ಪನ್ವಾರಿಯಲ್ಲಿರುವ ತನ್ನ ಸೋದರ ಮಾವನ ಮನೆಯಲ್ಲಿ ವಾಸಿಸುತ್ತಿದ್ದ ಯ...
ಲಕ್ನೋ: ಪ್ರಧಾನಿ ನರೇಂದ್ರ ಮೋದಿಯ ಹೃದಯ ಕೋಟ್ಯಾಧಿಪತಿಗಳಿಗೆ ಮಾತ್ರವೇ ಮಿಡಿಯುತ್ತದೆ. ರೈತರಿಗಾಗಿ ಮಿಡಿಯುವುದಿಲ್ಲ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಟೀಕಿಸಿದ್ದಾರೆ. ಉತ್ತರ ಪ್ರದೇಶದ ಸಹರಾನ್ ಪುರದಲ್ಲಿ ಕಿಸಾನ್ ಮಹಾಪಂಚಾಯತ್ ಸಮ್ಮೇಳನದಲ್ಲಿ ಭಾಗವಹಿಸಿ ಮಾತನಾಡಿದ ಪ್ರಿಯಾಂಕಾ, 1955ರಲ್ಲಿ ಅಂದಿನ ಪ್ರಧಾನಿ ಪಂಡಿ...
ಬೆಂಗಳೂರು: ಕೊರೊನಾ ಕಾಲದಲ್ಲಿ ಬಡವರಿಗೆ ನೀಡಲು ಸರ್ಕಾರ ನೀಡಿದ್ದ ದಿನಸಿ ಕಿಟ್ ಗಳನ್ನು ದೇವಸ್ಥಾನದಲ್ಲಿ ಅಕ್ರಮವಾಗಿ ದಾಸ್ತಾನು ಮಾಡಲಾಗಿರುವ ಘಟನೆ ವರದಿಯಾಗಿದ್ದು, ಕೊಡಿಗೆಹಳ್ಳಿಯ ಗುಂಡಾಂಜನೇಯ ದೇವಸ್ಥಾನದ ಆವರಣದಲ್ಲಿ 8 ಸಾವಿರ ದಿನಸಿ ಕಿಟ್ ಗಳು ಅಕ್ರಮವಾಗಿ ಸಂಗ್ರಹಿಸಿಡಲಾಗಿದೆ ಎಂದು ಪಬ್ಲಿಕ್ ಟಿವಿ ವರದಿ ಮಾಡಿದೆ. ಕೊವಿಡ್ ಸಮಯದ...
ಹೈದರಾಬಾದ್: ಇಲ್ಲಿನ ಗಾಟ್ಕೇಸರ್ ನಲ್ಲಿ ಭೀಕರ ಘಟನೆಯೊಂದು ನಡೆದಿದ್ದು, ಕಾಲೇಜು ಮುಗಿಸಿಕೊಂಡು ಮನೆಗೆ ಬರುತ್ತಿದ್ದ ಬೀ ಫಾರ್ಮಸಿ ವಿದ್ಯಾರ್ಥಿನಿಯನ್ನು ಆಟೋ ಚಾಲಕ ಸೇರಿದಂತೆ ಮೂವರು ಸಾಮೂಹಿಕವಾಗಿ ಅತ್ಯಾಚಾರ ನಡೆಸಿದ ಘಟನೆ ನಡೆದಿದೆ. ಈ ಘಟನೆ ಬುಧವಾರ ಸಂಜೆ ಸುಮಾರು 6:30ರ ವೇಳೆಗೆ ನಡೆದಿದೆ. ಯುವತಿ ಕಂದಲ್ಕೊಯಾದ ಬೀ ಫಾರ್ಮಸಿ ಕಾಲೇಜಿ...
ಮಂಗಳೂರು: ಕೆಎಸ್ಸಾರ್ಟಿಸಿ ಬಸ್ ನಲ್ಲಿ ಕೋಳಿ ಕೊಂಡು ಹೋಗಲು 50 ರೂ. ಟಿಕೆಟ್ ಪಡೆದುಕೊಳ್ಳಲಾಗುತ್ತಿದ್ದು, ಈ ವಿಚಾರ ಬುಧವಾರ ಪುತ್ತೂರಿನಲ್ಲಿ ನಡೆದ ಸಾರಿಗೆ ಅದಾಲತ್ ನಲ್ಲಿ ಚರ್ಚೆಗೀಡಾಯಿತು. ಅಗೇಲು ಸೇವೆ(ಕರಾವಳಿಯ ದೈವರಾಧನೆಯ ಪೂಜೆ)ಗಾಗಿ ಕೋಳಿಯನ್ನು ವ್ಯಕ್ತಿಯೊಬ್ಬರು ಬಸ್ ನಲ್ಲಿ ಕೊಂಡು ಹೋಗುತ್ತಿದ್ದರು. ಕೆಎಸ್ಸಾರ್ಟಿಸಿಯ ಕಂಡೆಕ್...
ನವದೆಹಲಿ: ರೈತರ ಅಭಿವೃದ್ಧಿಗಾಗಿ, ಅನ್ನದಾತ ಸ್ವಾಲಂಬಿಯಾಗಿ ತಮ್ಮ ಉತ್ಪನ್ನಗಳ ಮಾರಾಟ ಮಾಡಬೇಕು ಎಂಬ ಉದ್ದೇಶದಿಂದ ಮೂರು ಕೃಷಿ ಕಾಯ್ದೆಯನ್ನು ಜಾರಿಗೆ ತಂದಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದು, ಇದರಿಂದ ರೈತರಿಗೆ ಯಾವುದೇ ತೊಂದರೆ ಇಲ್ಲ ಎಂದು ಹೇಳಿದ್ದಾರೆ. ಲೋಕಸಭೆಯಲ್ಲಿ ಈ ಬಗ್ಗೆ ಮಾತನಾಡಿದ ಪ್ರಧಾನಿ ಮೋದಿ, ಕಾಯ್ದೆ ಜಾರ...