ಮಂಡ್ಯ: ಜಿಲ್ಲೆಯ ಕೆಆರ್ ಪೇಟೆ ಬಸ್ ನಿಲ್ದಾಣದಲ್ಲಿ ಯುವಕ ಮತ್ತು ಯುವತಿ ಮಾಡಬಾರದ ಕೆಲಸ ಮಾಡಿ ಇದೀಗ ಸುದ್ದಿಯಾಗಿದ್ದು, ವಿಡಿಯೋವೊಂದು ವೈರಲ್ ಆಗಿದೆ. ಸಾರ್ವಜನಿಕ ಪ್ರದೇಶ ಎಂದೂ ನೋಡದೇ ಬಸ್ ನಿಲ್ದಾಣದಲ್ಲಿ ಯುವಕ- ಯುವತಿ ಅಪ್ಪಿಕೊಂಡು ಚುಂಬಿಸುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇದೊಂದು ಸಾರ್ವಜನಿಕ ಪ್ರದೇಶ ಎಂದ...
ಲಂಡನ್: ಊಟ ಆರ್ಡರ್ ಮಾಡಿದ ಯುವತಿಗೆ ಊಟದ ಬದಲು ಒಂದು ಸಂದೇಶ ಮಾತ್ರ ಬಂದಿದೆ. ಅದು ಡೆಲಿವರಿ ಬಾಯ್ ಕಳುಹಿಸಿದ ಸಂದೇಶ. “ಸಾರಿ ಲವ್, ಊಟ ನಾನೆ ತಿಂದು ಬಿಟ್ಟೆ” ಎಂದು ಡೆಲಿವರಿ ಬಾಯ್ ಸಂದೇಶ ಕಳುಹಿಸಿದ್ದು, ಇದರಿಂದ ಹಸಿವಿನಿಂದ ಕಾಯುತ್ತಿದ್ದ ಯುವತಿ ಕಂಗಾಲಾಗಿದ್ದಾಳೆ. 21 ವರ್ಷದ ಇಲಿಯಾಸ್ ಎಂಬ ಯುವತಿ 2 ಬರ್ಗರ್, ಚಿಕನ್ ಹಾಗೂ ಇನ್ನಿತ...
ಲಕ್ನೋ: ಮಗು ಹಾಸಿಗೆಯಲ್ಲಿ ಶೌಚ ಮಾಡಿತು ಎಂದು 5 ವರ್ಷದ ಮಗುವನ್ನು ಮಗುವಿನ ದೊಡ್ಡಮ್ಮ ಹತ್ಯೆ ಮಾಡಿದ ಘಟನೆ ಉತ್ತರ ಪ್ರದೇಶದ ಫರೂಖಾಬಾದ್ ನಲ್ಲಿ ನಡೆದಿದ್ದು, ಈ ಕೃತ್ಯಕ್ಕೆ ತಂದೆ ಕೂಡ ಸಹಾಯ ಮಾಡಿದ್ದಾನೆ. 5ವರ್ಷದ ಯಶ್ ಪ್ರತಾಪ್ ಕೊಲೆಯಾದ ಮಗುವಾಗಿದ್ದಾನೆ. ತಾಯಿಯನ್ನು ಕಳೆದುಕೊಂಡಿದ್ದ ಯಶ್ ನನ್ನು ಆತನ ತಂದೆ ರಾಮ್ ಬಹದ್ದೂರ್, ತನ್ನ ...
ಜೈಪುರ: ಪತ್ನಿ ಬಿಟ್ಟು ಹೋದಳು ಎಂದು ನೊಂದ ಪತಿಯೋರ್ವ ತನ್ನ ನಾಲ್ಕು ಮಕ್ಕಳನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಜಸ್ಥಾನದ ಬನ್ಸ್ವಾರ ಜಿಲ್ಲೆಯಲ್ಲಿ ನಡೆದಿದೆ. ಬಾಬು ಎಂಬ ವ್ಯಕ್ತಿ ತನ್ನ ಪತ್ನಿಯ ಜೊತೆಗೆ ಜಗಳವಾಡಿದ್ದು, ಈ ಕೋಪದಲ್ಲಿ ಪತ್ನಿ ತವರಿಗೆ ಹೋಗಿದ್ದಾಳೆ. ಪತ್ನಿಯ ಮೇಲೆ ವಿಪರೀತವಾಗಿ ಕೋಪಗೊಂಡಿದ್ದ ಬಾಬು ಮಂಗಳವಾ...
ಗದಗ: ಪತ್ನಿಯನ್ನು ಕೊಡಲಿಯಿಂದ ತುಂಡು ತುಂಡಾಗಿ ಕತ್ತರಿಸಿದ ಪತಿಯನ್ನು 17 ವರ್ಷಗಳ ಬಳಿಕ ಬಂಧಿಸಲಾಗಿದ್ದು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ಯತೀಶ್ ನೇತೃತ್ವದಲ್ಲಿ ತನಿಖೆ ನಡೆಸಿದ ಲಕ್ಷ್ಮೇಶ್ವರ ಪೋಲಿಸ್ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ವೀರಯ್ಯ ಹಿರೇಮಠ ಬಂಧಿತ ಆರೋಪಿಯಾಗಿದ್ದಾನೆ. ಈತ ತನ್ನ ಪ...
ಶಿವಮೊಗ್ಗ: ನಿರಂತರ ಜ್ಯೋತಿ ವಿದ್ಯುತ್ ಕಾಮಗಾರಿಯಲ್ಲಿ ನಡೆಯುತ್ತಿರುವ ಕಳಪೆ ಕಾಮಗಾರಿಯ ವಿರುದ್ಧ ಜಿಲ್ಲಾಧಿಕಾರಿ ಕಚೇರಿಯಲ್ಲಿಯೇ ಕೆ.ಎಸ್.ಈಶ್ವರಪ್ಪ ಗುಡುಗಿದ್ದು, ಯೋಜನೆಗೆ ಬಳಸಿದ ವಸ್ತುಗಳನ್ನು ಪ್ರದರ್ಶಿಸಿ ಅಧಿಕಾರಿಗಳನ್ನು ತರಾಟೆಗೆತ್ತಿಕೊಂಡಿದ್ದಾರೆ. ನಿರಂತರ ಜ್ಯೋತಿ ವಿದ್ಯುತ್ ಕಾಮಗಾರಿಯಲ್ಲಿ ಕಳಪೆ ಕಾಮಗಾರಿ ನಡೆದಿದೆ ಎಂದು ಆ...
ಚಂಡೀಗಢ: ಗಂಡು ಮಕ್ಕಳು ಆಗಲಿಲ್ಲ ಎಂದು ತಾಯಿಯೊಬ್ಬಳು ತನ್ನ ನಾಲ್ಕು ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದ್ದು, ಮಹಿಳೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಈ ಘಟನೆ 2020ರ ನವೆಂಬರ್ ನಲ್ಲಿ ಹರ್ಯಾಣದ ನುಹ್ ಜಿಲ್ಲೆಯ ವಾಸಿ ಖುರ್ಷಿದ್ ಸಂಬಂಧಿಕರೊಬ್ಬರ ಅಂತ್ಯಸಂಸ್ಕಾರಕ್ಕೆಂದು ಹೋಗಿದ್ದ ವೇಳೆ ಈತನ ಪತ್ನಿ ಫರ್ಮೀನಾ ...
ಮುಂಬೈ: ವಯಸ್ಕ ಹುಡುಗಿಯರು ತಮಗಿಷ್ಟವಾದವರನ್ನು ಮದುವೆಯಾಗಬಹುದು ಎಂದು ಬಾಂಬೆ ಹೈಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ಪ್ರಕರಣವೊಂದರ ವಿಚಾರಣೆಯ ವೇಳೆ ಕೋರ್ಟ್ ಈ ತೀರ್ಪು ನೀಡಿದೆ. ವ್ಯಕ್ತಿಯೋರ್ವನ 19 ವರ್ಷದ ಮಗಳಿಗೆ ನಿಶ್ಚಿತಾರ್ಥವಾಗಿತ್ತು. ಈ ನಡುವೆ ಯುವತಿ ಯುವಕನೋರ್ವನನ್ನು ಪ್ರೀತಿಸುತ್ತಿದ್ದಳು. ಜಾತಿಯ ಮದ ತಲೆಗೆ ತುಂಬಿಕೊಂಡಿದ...
ಬೆಂಗಳೂರು: ಕೊವಿಡ್ ಹಿನ್ನೆಲೆಯಲ್ಲಿ ಪೋಷಕರು ಸಂಕಷ್ಟಕ್ಕೀಡಾಗಿದ್ದು, ಈ ಹಿನ್ನೆಲೆಯಲ್ಲಿ ಖಾಸಗಿ ಶಾಲೆಗಳು ಶೇ.30ರಷ್ಟು ಶಾಲಾ ಶುಲ್ಕ ಕಡಿಮೆ ಮಾಡಬೇಕು ಎಂದು ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶದ ವಿರುದ್ಧ ಖಾಸಗಿ ಶಾಲೆಗಳ ಒಕ್ಕೂಟ ಪ್ರತಿಭಟನೆಗೆ ನಿರ್ಧರಿಸಿದೆ. ಫೆ.23ರಂದು ಖಾಸಗಿ ಶಾಲೆಗಳ ಒಕ್ಕೂಟ ಪ್ರತಿಭಟನೆ ಹಮ್ಮಿಕೊಂಡಿದೆ. ಕ್ಯಾಮ್...
ನವದೆಹಲಿ: ದೇಶದಲ್ಲಿ ಮತ್ತೆ ಇಂಧನ ಬೆಲೆ ಏರಿಕೆಯಾಗಿದ್ದು, ಪೆಟ್ರೋಲ್ 70 ಪೈಸೆ ಮತ್ತು ಡೀಸೆಲ್ ದರಗಳಲ್ಲಿ ಬುಧವಾರ 27 ಪೈಸೆಯಷ್ಟು ಏರಿಕೆಯಾಗಿ ದರಗಳು ದಾಖಲೆ ಮಟ್ಟಕ್ಕೇರಿವೆ. ಪೆಟ್ರೋಲ್ ದರ ಪ್ರತಿ ಲೀಟರ್ ಗೆ 26-30 ಪೈಸೆ ಹಾಗೂ ಡೀಸೆಲ್ ದರ ಪ್ರತಿ ಲೀಟರ್ಗೆ 24-29 ಪೈಸೆ ಹೆಚ್ಚಾಗಿದೆ. ದೆಹಲಿಯಲ್ಲಿ ಪೆಟ್ರೋಲ್ ದರ 30 ಪೈಸೆ ಏರಿಕೆಯ...