ನವದೆಹಲಿ: ಭಾರತದ ಸಾಂಪ್ರದಾಯಿಕ ಉಡುಗೆಗಳಲ್ಲಿ ಕೋಟ್ಯಂತರ ಮೌಲ್ಯದ ಡ್ರಗ್ಸ್ ಗಳನ್ನು ಆಸ್ಟ್ರೇಲಿಯಾಕ್ಕೆ ಸಾಗಿಸುತ್ತಿದ್ದ ತಂಡವನ್ನು ಕಸ್ಟಮ್ಸ್ ಅಧಿಕಾರಿಗಳು ಪತ್ತೆ ಹಚ್ಚಿದ್ದು, ವಶಕ್ಕೆ ಪಡೆದುಕೊಂಡಿದ್ದಾರೆ. ಭಾರತೀಯ ಸಾಂಪ್ರದಾಯಿಕ ಉಡುಗೆಗಳಲ್ಲೊಂದಾದ ಲೆಹೆಂಗಾಗಳ ಒಳಗೆ 1.7 ಕೋ.ರೂ. ಮೌಲ್ಯದ ಡ್ರಗ್ಸ್ ಸಾಗಿಸಲಾಗುತ್ತಿತ್ತು. ಈ ಬಗ್ಗೆ...
ರಾಯಚೂರು: ರಾಜ್ಯದಲ್ಲಿ ಬೆಳಗಾವಿ ಲೋಕಸಭಾ, ಮಸ್ಕಿ, ಸಿಂಧಗಿ ಹಾಗೂ ಬಸವ ಕಲ್ಯಾಣ ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಲಿದ್ದು, ಈ ನಡುವೆ ರಾಜ್ಯ ಜೆಡಿಎಸ್ ವರಿಷ್ಠ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಈ ಬಗ್ಗೆ ಮಾಧ್ಯಮಗಳ ಜೊತೆಗೆ ಮಾತನಾಡಿದ ಜೆಡಿಎಸ್ ವರಿಷ್ಠ, ಹೆಚ್.ಡಿ. ದೇವೇಗೌಡ ಈ ಬಾರಿ ನಡೆಯುವ ಉಪ ಚುನಾವಣೆಯಲ್ಲಿ ಜೆಡಿಎಸ್ ಸ್ಪ...
ಕೊಪ್ಪಳ: ರಾಜ್ಯ ಸಾರಿಗೆ ನೌಕರರು ವೇತನ ಸಿಗದೇ ಪರದಾಡುತ್ತಿರುವುದರ ನಡುವೆಯೇ ಸಾರಿಗೆ ಸಿಬ್ಬಂದಿಯೊಬ್ಬರು ತಮ್ಮ ಕಿಡ್ನಿಯನ್ನು ಮಾರಾಟ ಮಾಡುವ ನಿರ್ಧಾರಕ್ಕೆ ಬಂದಿದ್ದು, ಆರ್ಥಿಕ ಸಂಕಷ್ಟಕ್ಕೆ ಕೊನೆ ಹಾಡಲು ಈ ನಿರ್ಧಾರಕ್ಕೆ ಬಂದಿದ್ದಾರೆ. ಕೊಪ್ಪಳ ಜಿಲ್ಲೆಯ ಗಂಗಾವತಿಯ ಡಿಪೋ ನಿರ್ವಾಹಕ ಹನುಮಂತಪ್ಪ, ಕುಟುಂಬ ನಿರ್ವಹಣೆಗೆ ಹಣವಿಲ್ಲದೇ ಕಿಡ...
ಲಕ್ನೋ: ಲಿಕ್ಕರ್ ಮಾಫಿಯಾ ಮಟ್ಟ ಹಾಕಲು ಹೋದ ಕಾನ್ಸ್ ಟೇಬಲ್ ನ್ನು ಹತ್ಯೆ ಮಾಡಿದ ಘಟನೆ ಉತ್ತರ ಪ್ರದೇಶದ ಕಾಸ್ ಗಂಜ್ ಜಿಲ್ಲೆಯಲ್ಲಿ ನಡೆದಿದೆ. ಘಟನೆಯ ವೇಳೆ ಪ್ರಕರಣದ ಪ್ರಮುಖ ಆರೋಪಿಯನ್ನು ಎನ್ ಕೌಂಟರ್ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಲಿಕ್ಕರ್ ಮಾಫಿಯಾಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಗೆ ವಾರೆಂಟ್ ನೀಡಲು ಪೊಲೀಸ್ ತ...
ನವದೆಹಲಿ: ಜನ್ ಧನ್ ಖಾತೆದಾರರಿಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾವು ಭರ್ಜರಿ ಉಡುಗೊರೆಯನ್ನು ನೀಡಿದ್ದು, ಎಸ್ ಬಿಐ ರುಪೇ ಜನ್ ಧನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದರೆ 2 ಲಕ್ಷ ರೂಪಾಯಿವರೆಗೆ ಅಪಘಾತ ವಿಮೆ ಸಿಗಲಿದೆ ಎಂದು ಎಸ್ಬಿಐ ತನ್ನ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಹೇಳಿದೆ. ಇದನ್ನು ಪಡೆಯಲು ನಿಯಮಾವಳಿಗಳು ಹೀಗಿದ್ದು, ಖಾತೆ ದಾರ...
ನವದೆಹಲಿ: ಕೇಂದ್ರ ಸರ್ಕಾರದ ಮೂರು ಕೃಷಿ ನೀತಿಗಳು ಬದಲಾವಣೆ ಮಾಡದೇ ಇರಲು ಅದೇನು ಧಾರ್ಮಿಕ ಗ್ರಂಥಗಳಲ್ಲ ಎಂದು ನ್ಯಾಷನಲ್ ಕಾನ್ಫರೆನ್ಸ್ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಹೇಳಿದ್ದಾರೆ. ಲೋಕಸಭೆಯಲ್ಲಿ ರೈತರ ಪ್ರತಿಭಟನೆಯ ಬಗ್ಗೆ ಪ್ರಸ್ತಾಪಿಸಿದ ಅವರು, ಹೋರಾಟ ನಡೆಸುತ್ತಿರುವ ರೈತರೊಂದಿಗೆ ಮಾತುಕತೆ ನಡೆಸಿ, ಸರ್ಕಾರ ಶೀಘ್ರವೇ ಒಂದು ಪರಿಹಾರ...
ಕೊಪ್ಪಳ: ತಂದೆ ಆಸ್ತಿ ನೀಡುವವರೆಗೆ ಸುಮ್ಮನಿದ್ದ ಮಕ್ಕಳು, ಆಸಿ ನೀಡಿದ ಬಳಿಕ ಮನೆಯಿಂದ ಹೊರ ಹಾಕಿದ್ದಾರೆ. ಮಕ್ಕಳಿಗೆ ತಕ್ಕ ಪಾಠ ಕಲಿಸಬೇಕು ಎಂದು ನಿರ್ಧರಿಸಿದ ತಂದೆ, ತಮ್ಮ ಸ್ವಾರ್ಥಿ ಮಕ್ಕಳಿಗೆ ಕಾನೂನಿನ ಏಟು ನೀಡಿದ್ದು, ಇದೀಗ ನೀಡಿದ ಆಸ್ತಿಯನ್ನು ಮತ್ತೆ ಪಡೆದುಕೊಳ್ಳುವ ಮೂಲಕ ಮಕ್ಕಳಿಗೆ ತಿರುಗೇಟು ನೀಡಿದ್ದಾರೆ. ಕೊಪ್ಪಳ ಲೇಬಗೇರಿ ನ...
ಬೆಂಗಳೂರು: ರಸ್ತೆ ಹೊಂಡ ತಪ್ಪಿಸಲು ಯತ್ನಿಸಿದ ವೈದ್ಯ ವಿದ್ಯಾರ್ಥಿನಿಯೋರ್ವರಿಗೆ ಲಾರಿಯೊಂದು ಡಿಕ್ಕಿ ಹೊಡೆದಿದ್ದು, ಪರಿಣಾಮವಾಗಿ ವಿದ್ಯಾರ್ಥಿನಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಇಲ್ಲಿನ ಲಿಂಗರಾಜಪುರಂ ಮುಖ್ಯ ರಸ್ತೆಯಲ್ಲಿ ನಡೆದಿದೆ. ಬೆಂಗಳೂರು ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿ ತಶ್ಬಿಕ್ ಬುಷ್ರಾ ಮೃತಪಟ್ಟವರಾಗಿದ್ದಾರೆ. ಬೆಳಗ್...
ನವದೆಹಲಿ: ಭಾರತೀಯ ಮುಸ್ಲಿಂ ಆಗಿರುವುದಕ್ಕೆ ನನಗೆ ಹೆಮ್ಮೆಯಿದೆ. ಪಾಕಿಸ್ತಾನಕ್ಕೆ ತೆರಳದ ಅದೃಷ್ಠವಂತರಲ್ಲಿ ನಾನು ಒಬ್ಬ ಎಂದು ಕಾಂಗ್ರೆಸ್ ವಿಪಕ್ಷ ನಾಯಕ ಗುಲಾಮ್ ನಬಿ ಆಜಾದ್ ತಮ್ಮ ವಿದಾಯದ ಭಾಷಣದಲ್ಲಿ ಭಾವುಕರಾಗಿದ್ದಾರೆ. ಪಾಕಿಸ್ತಾನದಲ್ಲಿನ ಪರಿಸ್ಥಿತಿಗಳ ಬಗ್ಗೆ ಓದಿದಾಗ ನಾನು ಭಾರತದಲ್ಲಿ ಭಾರತೀಯ ಮುಸ್ಲಿಂನಾಗಿರುವುದಕ್ಕೆ ಹೆಮ್ಮೆಯಿ...
ಉಡುಪಿ: ಕೆಲಸದ ಸ್ಥಳಗಳಲ್ಲಿ ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ ತಡೆಗೆ ಆಂತರಿಕ ದೂರು ಸಮಿತಿ ರಚನೆ ಮಾಡುವುದು ಕಡ್ಡಾಯ ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿ ಕುಮಾರ್ ಹೇಳಿದರು. ಮಂಗಳವಾರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ ಅಧಿನಿಯಮ 2019ರ ಕುರಿತು ಏರ್ಪಡಿಸಿದ್ದ ಸಭೆಯಲ್ಲಿ ಮಾತನಾಡಿದ ಅವರು, ಸುಪ್ರೀಂ ...