ಬೆಂಗಳೂರು: ಕೇಂದ್ರ ಗೃಹ ಸಚಿವ, ಬಿಜೆಪಿ ನಾಯಕ ಅಮಿತ್ ಶಾ ಜನವರಿ 16 ಮತ್ತು 17ರಂದು ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ. ರಾಜ್ಯದಲ್ಲಿನ ವಿವಿಧ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅವರು ಭಾಗಿಯಾಗಲಿದ್ದು, ಹಲವು ಯೋಜನೆಗಳಿಗೆ ಚಾಲನೆ ಹಾಗೂ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಬೆಂಗಳೂರು. ಬೆಳಗಾವಿ, ಬಾಗಲಕೋಟೆ ಮತ್ತು ಭದ್ರಾವತಿಗೆ ಶಾ ಭೇಟಿ ನ...
ಕೋಲಾರ: ರಾಜ್ಯಾದ್ಯಂತ ಜನರು ಸಂಕ್ರಾಂತಿ ಆಚರಿಸುತ್ತಿದ್ದರೆ, ಇತ್ತ ಕೋಲಾರದಲ್ಲಿ ಮಾತ್ರ ಜನರು ಮನೆಯಿಂದ ಹೊರಬಾರದೇ ಭಯಾತಂಕದಿಂದ ದಿನ ಕಳೆದಿದ್ದಾರೆ. ಈ ದಿನ ಹಬ್ಬ ಆಚರಿಸಿದರೆ, ಜನ ಜಾನುವಾರುಗಳು ಸಾಯುತ್ತಾರೆ ಎಂಬ ನಂಬಿಕೆ ಇವರದ್ದು. ಈ ಘಟನೆ ನಡೆದಿರುವುದು ಕೋಲಾರ ತಾಲೂಕಿನ ಅರಾಭಿಕೊತ್ತನೂರು ಗ್ರಾಮದಲ್ಲಿ. ಹಿಂದಿನಿಂದಲೂ ಗ್ರಾಮದಲ್ಲ...
ಕಲಬುರಗಿ: ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಸಿಡಿ ವಿವಾದ ಸೃಷ್ಟಿಯಾಗಿದ್ದು, ಇದು ಬಿಜೆಪಿ ಮುಕ್ತ ಕರ್ನಾಟಕಕ್ಕೆ ನಾಂದಿ ಹಾಡಲಿದೆ ಎಂದು ಚಿತ್ತಾಪುರ ಕ್ಷೇತ್ರದ ಶಾಸಕ, ಕೆಪಿಸಿಸಿ ವಕ್ತಾರ ಪ್ರಿಯಾಂಕ್ ಖರ್ಗೆ ಭವಿಷ್ಯ ನುಡಿದಿದ್ದಾರೆ. ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಎದ್ದಿರುವ ಸಿಎಂ ಯಡಿಯೂರಪ್ಪನವರ ಸಿಡಿ ವಿವಾದಕ್ಕೆ ಸಂಬಂಧಿಸಿ...
ಮುಂಬೈ: ತಿಂಗಳ ಹಿಂದೆಯಷ್ಟೇ 26 ವರ್ಷದ ಮಹಿಳೆಯನ್ನು ವಿವಾಹವಾಗಿದ್ದ ವ್ಯಕ್ತಿ, ಇದೀಗ ಆಕೆಯನ್ನು ರೈಲಿನಿಂದ ಕೆಳಕ್ಕೆ ತಳ್ಳಿ ಅಮಾನುಷವಾಗಿ ಹತ್ಯೆ ನಡೆಸಿದ ಘಟನೆ ಛೇಂಬರ್ ಮತ್ತು ಗೋವಾಂದಿ ರೈಲ್ವೆ ನಿಲ್ದಾಣಗಳ ಮಾರ್ಗಮಧ್ಯದಲ್ಲಿ ನಡೆದಿದೆ. 31 ವರ್ಷದ ಆರೋಪಿ ಹಾಗೂ ಸಂತ್ರಸ್ತ ಮಹಿಳೆ ಇಬ್ಬರು ಕೂಡ ಕೂಲಿ ಕಾರ್ಮಿಕರಾಗಿದ್ದರು. ಮಹಿಳೆ ಇ...
ನವದೆಹಲಿ: ವೈಯಕ್ತಿಕ ಸಾಲ ನೀಡುವ ಆ್ಯಪ್ ಗಳನ್ನು ಗೂಗಲ್ ಪ್ಲೇಸ್ಟೋರ್ ನಿಂದ ಗುರುವಾರ ತೆಗೆದು ಹಾಕಲಾಗಿದ್ದು, ಸುರಕ್ಷಿತವಲ್ಲ ಎಂದು ಕಂಡು ಬಂದ ಆ್ಯಪ್ ಗಳನ್ನು ಗೂಗಲ್ ನಿರ್ದಯವಾಗಿ ಕಿತ್ತು ಹಾಕಿದೆ. ಯಾವೆಲ್ಲ ಆ್ಯಪ್ ಗಳನ್ನು ತೆಗೆದು ಹಾಕಲಾಗಿದೆ ಎಂಬ ಬಗ್ಗೆ ಗೂಗಲ್ ಇನ್ನೂ ಹೆಸರು ಬಹಿರಂಗ ಪಡಿಸಿಲ್ಲ. ಆದರೆ, ನಮ್ಮ ಬಳಕೆದಾರರ ಸುರಕ್...
ತಮಿಳು ನಟರಾದ ದಳಪತಿ ವಿಜಯ್ ಹಾಗೂ ವಿಜಯ್ ಸೇತುಪತಿ ಅಭಿನಯದ ಮಾಸ್ಟರ್ ಸಿನಿಮಾ ದಾಖಲೆ ಬರೆದಿದ್ದು, ಕೊರೊನಾ ಭೀತಿಯಿಂದ ಶೇ.50ರಷ್ಟು ಆಸನಗಳಿಗೆ ಮಾತ್ರವೇ ಅವಕಾಶ ನೀಡಿದ್ದರೂ, ಚಿತ್ರ ಗೆಲುವಿನ ನಗೆ ಬೀರಿದೆ. ಕೊರೊನಾ ಹಿನ್ನೆಲೆಯಲ್ಲಿ ಚಿತ್ರಕ್ಕೆ ಜನರ ರೆಸ್ಪಾನ್ಸ್ ಹೇಗಿರುತ್ತದೆ ಎನ್ನುವ ಭಯ ಚಿತ್ರತಂಡಕ್ಕಿತ್ತು. ಆದರೆ, ಇಬ್ಬರು ದೈತ್ಯ ...
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಸಂಬಂಧ ಬಿಜೆಪಿಯೊಳಗೆ ಅಸಮಾಧಾನದ ಹೊಗೆಯಾಡುತ್ತಿದ್ದು, ಇದೇ ಸಂದರ್ಭದಲ್ಲಿ ಸಿಎಂ ಯಡಿಯೂರಪ್ಪ, ಅತೃಪ್ತ ಶಾಸಕರ ವಿರುದ್ಧ ಖಡಕ್ ನುಡಿಗಳನ್ನಾಡಿದ್ದು, ಅಸಮಾಧಾನ ಇದ್ರೆ… ದೆಹಲಿಗೆ ಹೋಗಿ ಪರಿಹರಿಸಿಕೊಳ್ಳಿ ಎಂದು ಹೇಳಿದ್ದಾರೆ. ಇಂದು ಸಿಎಂ ತಮ್ಮ ನಿವಾಸದ ಬಳಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದರ...
ಜಾರ್ಖಂಡ್: ಕೈಕಾಲು ಕಟ್ಟಿ ಹಾಕಿ ಅತ್ಯಾಚಾರ ನಡೆಸಿದ ಸ್ಥಿತಿಯಲ್ಲಿ 22 ವರ್ಷದ ವೈದ್ಯಕೀಯ ವಿದ್ಯಾರ್ಥಿನಿಯ ಮೃತದೇಹ ಪತ್ತೆಯಾಗಿದ್ದು, ಇಲ್ಲಿನ ರಾಮಘಡ ಜಿಲ್ಲೆಯ ಪತ್ರಾತು ಅಣೆಕಟ್ಟೆ ನೀರಿನಲ್ಲಿ ಮೃತದೇಹ ಪತ್ತೆಯಾಗಿದೆ. ಗೊಡ್ಡಾ ಜಿಲ್ಲೆಯವರಾದ ಈ ವಿದ್ಯಾರ್ಥಿನಿ ಇಲ್ಲಿನ ಹಜಾರಿಬಾಗ್ ವೈದ್ಯಕೀಯ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದರು. ...
12 ವರ್ಷದ ಮಗಳ ಹತ್ಯೆ ಆರೋಪ ಎದುರಿಸುತ್ತಿದ್ದ ತಂದೆ-ತಾಯಿಗೆ ಜಾಮೀನು ನೀಡಲಾಗಿದ್ದು, ಮಗಳ ವಿಚಿತ್ರ ಸಾವು ಅವರನ್ನು ಸಂಕಷ್ಟಕ್ಕೀಡು ಮಾಡಿತ್ತು. ಮೇರಿ ಕ್ಯಾಥರೀನ್ “ಕೇಟೀ” ಹಾರ್ಟನ್ ಮತ್ತು ಜಾನ್ ಜೋಸೆಫ್ “ಜೋಯಿ” ಯೋಜ್ವಿಯಾಕ್ ದಂಪತಿಗೆ ಸೋಮವಾರ ಜಾಮೀನು ನೀಡಲಾಗಿದೆ. ಈ ದಂಪತಿಯ ಮೇಲೆ ಮಕ್ಕಳ ಕ್ರೌರ್ಯ ಮತ್ತು ಸೆಕೆಂಡ್ ಡಿಗ್ರಿ ಕೊಲೆ ಆರ...
ಕೊಲ್ಹಾಪುರ: 6 ತಿಂಗಳ ಗರ್ಭಿಣಿಯನ್ನು ಅಪಹರಿಸಿ ಅತ್ಯಾಚಾರ ಎಸಗಿ ಬಲವಂತವಾಗಿ ಮದುವೆಯಾಗಿರುವ ಘಟನೆ ನಡೆದಿದ್ದು, ಅಸ್ಸಾಂ ಮೂಲದ ಗರ್ಭಿಣಿಯನ್ನು ರಾಜಸ್ಥಾನದ ಇಬ್ಬರು ವ್ಯಕ್ತಿಗಳು ಅಪಹರಿಸಿದ್ದಾರೆ. ಆರು ತಿಂಗಳ ಗರ್ಭಿಣಿಯಾಗಿರುವ ಮಹಿಳೆಯನ್ನು ಆಕೆಯ ಮೂರು ವರ್ಷದ ಮಗಳೊಂದಿಗೆ ಅಸ್ಸಾಂನಿಂದ ಅಪಹರಿಸಲಾಗಿದೆ. ಮತ್ತು ಬರುವ ಮಾತ್ರೆ ಪಾನೀಯದ...