ಬೆಂಗಳೂರು: ಇಂದು ರಾಜ್ಯ ಸಚಿವ ಸಂಪುಟ ವಿಸ್ತರಣೆ ನಡೆದಿದ್ದು, 7 ನೂತನ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇಂದು ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿರುವ ರಾಜ್ಯಪಾಲ ವಜುಭಾಯಿ ವಾಲಾ ಅವರು ನೂತನ ಸಚಿವರುಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಪ್ರಮಾಣ ವಚನ ಸ್ವೀಕರಿಸಿದ ನೂತನ ಸಚಿವರ ಪೈಕಿ ಸುಳ್ಯ ಶಾಸಕ ಅಂಗಾರ ಅವರು ಮೊದಲ ಬ...
ಚೆನ್ನೈ: ಸಾರ್ವಜನಿಕ ಸ್ಥಳದಲ್ಲಿ ಮಹಿಳೆಯಿಂದ ಸೆಕ್ಸ್ ಹಾಗೂ ಮದ್ಯಪಾನದ ಬಗ್ಗೆ ಮಾತನಾಡಿಸಿದ ಆರೋಪದಲ್ಲಿ ಯೂಟ್ಯೂಬ್ ಚಾನೆಲೊಂದರ ವ್ಯಕ್ತಿಯನ್ನು ಚೆನ್ನೈ ಪೊಲೀಸರು ಬಂಧಿಸಲಾಗಿದೆ. ಬೀಚ್ ಸಮೀಪದಲ್ಲಿ ಸಾರ್ವಜನಿಕರಿಂದ ಬೈಟ್ ಪಡೆದುಕೊಂಡು, ಇದು ಕೇವಲ ತಮಾಷೆಗಾಗಿ ನಡೆಸಲಾಗುತ್ತಿರುವ ಕಾರ್ಯಕ್ರಮ ಎಂದು ಹೇಳುತ್ತಿದ್ದರು ಎನ್ನಲಾಗಿದೆ. ಮಹಿಳೆಯ...
ವಿಜಯಪುರ: ಯಡಿಯೂರಪ್ಪ ಅವರ ಸಿಡಿ ಇಟ್ಟುಕೊಂಡು ಯಾರೆಲ್ಲ ಬ್ಲ್ಯಾಕ್ ಮೇಲ್ ಮಾಡಿದ್ದಾರೋ ಅವರಿಗೆಲ್ಲ ಸಚಿವ ಸ್ಥಾನ ನೀಡಲಾಗಿದೆ ಎಂದು ಶಾಸಕ ಬಸನ ಗೌಡ ಪಾಟೀಲ್ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ. ಹಿಂದೆಲ್ಲ ಜಾತಿ ಕೋಟಾ, ಜಿಲ್ಲಾ ಕೋಟಾ, ಪಕ್ಷಕ್ಕಾಗಿ ದುಡಿದವರ ಕೋಟಾ ಎಂದೆಲ್ಲ ಇತ್ತು. ಇಂದು ಬ್ಲ್ಯಾಕ್ ಮೇಲ್ ಕೋಟಾ, ಹಣಕೊಟ್ಟವರ ಕೋಟಾವಾ...
ಪಾಟ್ನಾ: ವಿಕಲಚೇತನ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ , ಕಣ್ಣಿಗೆ ಕೋಲು ತುರುಕಿ ಚಿತ್ರಹಿಂಸೆ ನೀಡಲಾಗಿದ್ದು, ಸಂತ್ರಸ್ತ ಬಾಲಕಿ ಇದೀಗ ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾಳೆ. ಈ ಘಟನೆ ಮಧುವಾನಿಯಲ್ಲಿ ನಡೆದಿದ್ದು, ವಿಕಲಚೇತನ ಬಾಲಕಿ 17 ವರ್ಷದವಳಾಗಿದ್ದಾಳೆ. ಹೊಲದಲ್ಲಿ ದನ ಮೇಯಿಸುತ್ತಿದ್ದ ಹುಡುಗಿ ಇದ್ದ ಸ್ಥಳಕ್ಕೆ ಬಂದಿದ್ದ ವ್ಯಕ್...
ಮೈಸೂರು: 17 ಜನ ಶಾಸಕರ ಭಿಕ್ಷೆ, ದೀಖ್ಷೆಯನ್ನು ಬಿ.ಎಸ್.ಯಡಿಯೂರಪ್ಪನವರು ನೆನೆಯ ಬೇಕಿತ್ತು. ಆದ್ರೆ ಅದು ಆಗಲಿಲ್ಲ. ಯಡಿಯೂರಪ್ಪ ಅವರಿಗೆ ದೇವರು ಒಳ್ಳೆಯದು ಮಾಡಲ್ಲ ಎಂದು ಹಳ್ಳಿಹಕ್ಕಿ ಎಚ್.ವಿಶ್ವನಾಥ್ , ಸಿಎಂ ಯಡಿಯೂರಪ್ಪಗೆ ಹಿಡಿಶಾಪ ಹಾಕಿದ್ದಾರೆ. ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ 7 ಶಾಸಕರಿಗೆ ಸಚಿವ ಸ್ಥಾನ ನೀಡಲಾಗಿದ್ದು, ಈ ...
ಮುಂಬೈ: ಮಹಿಳೆಯೊಬ್ಬರು ಮಾಡಿರುವ ಅತ್ಯಾಚಾರ ಆರೋಪವನ್ನು ತಳ್ಳಿಹಾಕಿರುವ ಮಹಾರಾಷ್ಟ್ರದ ಸಾಮಾಜಿಕ ಮತ್ತು ನ್ಯಾಯ ಸಚಿವ ಧನಂಜಯ್ ಮುಂಡೆ, ತಾನು ಅತ್ಯಾಚಾರ ಮಾಡಿಲ್ಲ. ಆದರೆ 2003ರಿಂದಲೂ ಆ ಮಹಿಳೆಯ ಜೊತೆಗೆ ತನಗೆ ದೈಹಿಕ ಸಂಬಂಧ ಇದೆ ಎಂದು ಒಪ್ಪಿಕೊಂಡಿದ್ದಾರೆ. ಈ ಬಗ್ಗೆ ಫೇಸ್ ಬುಕ್ ನಲ್ಲಿ ಬರೆದುಕೊಂಡಿರುವ ಎನ್ ಸಿಪಿ ನಾಯಕ ಧನಂಜಯ್, ಆ...
ಹಾಸನ: ಚನ್ನರಾಯಪಟ್ಟಣ ತಾಲ್ಲೂಕು ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ದೊಡೇರಿ ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ಹುದ್ದೆ ಹಾಗೂ ಅಂಗನವಾಡಿ ಸಹಾಯಕಿ ಹುದ್ದೆ ತುಪ್ಪದಹಳ್ಳಿ, ಚಿಕ್ಕಗೊಂಡನಹಳ್ಳಿ, ಚನ್ನೇನಹಳ್ಳಿ, ಎಂ.ಕಾಮನಟ್ಟ,...
ಮುಂಬೈ: ಮೂರನೇ ಟೆಸ್ಟ್ ಪಂದ್ಯಕ್ಕಾಗಿ ಮಂಗಳವಾರ ಮಧ್ಯಾಹ್ನ ಬ್ರಿಸ್ಟೇನ್ ಗೆ ಆಗಮಿಸಿದ ಟೀಮ್ ಇಂಡಿಯಾ ಆಟಗಾರರು ತಾವು ತಂಗಿದ್ದ ಪಂಚತಾರಾ ಹೊಟೇಲ್ ಬಗ್ಗೆ ಉದ್ದುದ್ದದ ದೂರುಗಳನ್ನು ಹೇಳಿದ್ದಾರೆ. ಟೀಮ್ ಇಂಡಿಯಾ ಆಟಗಾರರು ಗಬ್ಬಾದಿಂದ ಸುಮಾರು 4 ಕಿ.ಮೀ. ದೂರದ ಪಂಚತಾರಾ ಹೊಟೇಲ್ ಸೋಫಿಟೆಲ್ ನಲ್ಲಿ ಉಳಿದುಕೊಂಡಿದ್ದರು. ಆದರೆ ಈ ಹೊಟೇಲ್ ಜೈ...
ವಾಷಿಂಗ್ಟನ್: ಅಮೆರಿಕ ಅಧ್ಯಕ್ಷರಾಗಿ ಜನವರಿ 20ರಂದು ಜೋಬಿಡೆನ್ ಅಧಿಕಾರ ಸ್ವೀಕರಿಸಬೇಕಿತ್ತು. ಆದರೆ, ನಿರ್ಗಮಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ನಡುವೆ ತುರ್ತು ಪರಿಸ್ಥಿತಿ ಹೇರಿದ್ದಾರೆ. ಜನವರಿ 24ರವರೆಗೆ ವಾಷಿಂಗ್ಟನ್ ನಲ್ಲಿ ತುರ್ತುಪರಿಸ್ಥಿತಿ ಹೇರಲಾಗಿದೆ. ಜೋ ಬಿಡೆನ್ ಅಧಿಕಾರ ಸ್ವೀಕಾರದ ವೇಳೆ ಟ್ರಂಪ್ ಬೆಂಬಲಿಗರು ಹಿಂಸಾಚಾರ ನಡೆಸ...
ಉಳ್ಳಾಲ: ಅಕ್ರಮ ಗೋಸಾಗಾಟವನ್ನು ತಡೆ ಹಿಡಿದ ಹಿಂದೂಪರ ಸಂಘಟನೆ ಕಾರ್ಯಕರ್ತರು ಪೊಲೀಸರಿಗೆ ಒಪ್ಪಿಸಿರುವ ಘಟನೆ ನಡೆದಿದ್ದು, ಕೋಟೆಕಾರ್ ನಿಂದ ಬಾಕ್ರಬೈಕ್ ಕಡೆಗೆ ಅಕ್ರಮವಾಗಿ ಗೋಸಾಗಾಟ ಮಾಡಲಾಗುತ್ತಿತ್ತು. 6 ಹಸುಗಳು ಹಾಗೂ ಒಂದು ಕರುವನ್ನು ಕೋಟೆಕಾರು ಡೈರಿಯಿಂದ ಬಾಕ್ರಬೈಲು ಡೈರಿಗೆ ಕೊಂಡೊಯ್ಯಲಾಗುತ್ತಿತ್ತು ಎನ್ನಲಾಗಿದೆ. ಗೋವು ಸಾಗಾಟ ...