ಉಡುಪಿ: ಮದುವೆಯಾಗುವುದಾಗಿ ನಂಬಿಸಿ ಬಾಲಕಿಗೆ ಲೈಂಗಿಕ ದೌರ್ಜನ್ಯ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯ ವಿರುದ್ಧ ಉಡುಪಿ ಮಹಿಳಾ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿದೆ. ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಉಡುಪಿಯ ಮಕ್ಕಳ ಸಹಾಯವಾಣಿಗೆ ಬಂದ ದೂರಿನನ್ವಯ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಕಾನೂನು ಪರಿವೀಕ್ಷಣ...
ನವದೆಹಲಿ: ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಜೀವ ಬೆದರಿಕೆ ಹಾಕಲಾಗಿದ್ದು, “ಮೋದಿಯ ವಿರುದ್ಧ ಹೇಳಿಕೆ ನೀಡಿದರೆ ಸುಮ್ಮನೆ ಬಿಡುವುದಿಲ್ಲ” ಎಂದು ಬೆದರಿಕೆ ಹಾಕಲಾಗಿದೆ. ಕಾಂಗ್ರೆಸ್ ಪಕ್ಷದ ಸಂಸದ ನಾಸಿರ್ ಹುಸೇನ್ ದೆಹಲಿಯಲ್ಲಿ ಈ ಕುರಿತು ಮಾಹಿತಿ ನೀಡಿದ್ದು, ಪ್ರಧಾನಿ ನರೇಂದ್ರ ಮೋದಿ ಭಾಷಣದ ನಂತರ ಮಲ್ಲಿಕಾರ್ಜು...
ಪುತ್ತೂರು: ಬೀಳ್ಕೊಡುಗೆ ಪಾರ್ಟಿಗೆ ಬಂದ ಬ್ಯಾಂಕ್ ಉದ್ಯೋಗಿ ಯುವತಿಯ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರ ನಡೆಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕೊಡಿಪ್ಪಾಡಿಯ ವಿಶ್ರಾಂತಿ ಗೃಹವೊಂದರಲ್ಲಿ ನಡೆದಿದೆ. ನೌಕಾಪಡೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಜಾಯಿಲಿನ್ ಪಿಂಟೋ ಎಂಬವರಿಗೆ ಅಂಡಮಾನ್ ಗೆ ವರ್ಗಾವಣೆಯಾಗಿತ್ತು. ಈ ಹಿನ...
ಪಾಟ್ನಾ: ಬಿಹಾರ ಸಿಎಂ ನಿತೀಶ್ ಕುಮಾರ್ ಅವರು ಸಂಪುಟ ವಿಸ್ತರಣೆ ನಡೆಸಲು ಬಿಜೆಪಿ ಕೋಟಾದಿಂದ ಆಯ್ಕೆಯಾಗಬೇಕಿರುವ ಸಚಿವರ ಪಟ್ಟಿಗಾಗಿ ಕಾಯುವಂತಾಗಿದೆ. ಅತ್ತ ಬಿಜೆಪಿಯಿಂದ ಯಾವುದೇ ಪಟ್ಟಿಗಳು ಇನ್ನು ಬಂದಿಲ್ಲ. ಹೀಗಾಗಿ ನಿತೀಶ್ ಕುಮಾರ್ ಅವರು ಇದೀಗ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಾಟ್ನಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಸ...
ಜೋಶಿಮಠ: ಆ ಒಂದು ಫೋನ್ ಕಾಲ್ 11 ಕಾರ್ಮಿಕರನ್ನು ರಕ್ಷಿಸಿತು. ಹೌದು… ಉತ್ತರಾಖಂಡ ರಾಜ್ಯದ ಚಿಮೋಲಿ ಜಿಲ್ಲೆಯಲ್ಲಿ ಭಾನುವಾರ ಸಂಭವಿಸಿದ ಹಿಮಸ್ಫೋಟದ ಪರಿಣಾಮ ಸಾವಿನ ಅಂಚಿನಲ್ಲಿದ್ದ ಕಾರ್ಮಿಕರು. ಇದೇ ತಮ್ಮ ಕೊನೆಯ ದಿನ ಎಂದು ಭಾವಿಸಿದ್ದರು. ಈ 11 ಕಾರ್ಮಿಕರು ತಪೋವನ ಬಳಿಯ ಸುರಂಗದಲ್ಲಿ ಸಿಲುಕಿದ್ದರು. ಆ ಸಂದರ್ಭದಲ್ಲಿ ಕಾರ್ಮಿಕರೊಬ್ಬರು ...
ಜೈಪುರ: ಟ್ರಕ್ ಟ್ರೇಲರ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ನಿರೂಪಕಿ ಸೇರಿದಂತೆ ಮೂವರು ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ಚಿತ್ತೋಡಗಢ ಜಿಲ್ಲೆಯ ಗಂಗಾನಗರದ ಬಳಿಯಲ್ಲಿ ನಡೆದಿದ್ದು, ಮೃತರೆಲ್ಲರೂ 22ರಿಂದ 25 ವರ್ಷದೊಳಗಿನವರಾಗಿದ್ದಾರೆ. ವೀರೇಂದ್ರ, ಆಶೀಷ್ ಮತ್ತು ಶಹಜಾದ್ ಉರ್ಫ್ ಖುಷ್ಬೂ ಮೃತಪಟ್ಟವರಾಗಿದ್ದಾರೆ. ಶಹಜಾದ್ ಉರ್ಫ್ ಖುಷ್ಬೂ...
ಶಿವಮೊಗ್ಗ: ಸರ್ಕಾರಿ ನೌಕರರು ತಮ್ಮ ಹೊಟ್ಟೆಯ ಮೇಲೆ ಕೂಡ ಗಮನ ನೀಡಬೇಕು ಎಂದು ಸಚಿವ ಈಶ್ವರಪ್ಪ ಕಿವಿಮಾತು ಹೇಳಿದ್ದು, ಸರ್ಕಾರಿ ನೌಕರರ ಆರೋಗ್ಯದ ಬಗ್ಗೆ ಕಾಳಜಿ ವಹಿಸಿದ್ದಾರೆ. ಶಿವಮೊಗ್ಗದಲ್ಲಿ ಇಂದು ಸರ್ಕಾರಿ ಜಿಲ್ಲಾ ನೌಕರರ ಕ್ರೀಡಾಕೂಡವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸರ್ಕಾರಿ ನೌಕರರು ಸದಾ ಕೆಲಸದಲ್ಲಿ ಬ್ಯುಸಿಯಾಗಿರುತ್ತಾರೆ...
ಆಂಧ್ರಪ್ರದೇಶ: ಗಾಂಜಾ ವ್ಯಸನಿಯಾಗಿದ್ದ ತನ್ನ 17 ವರ್ಷದ ಮಗನನ್ನು ಸ್ವಂತ ತಾಯಿಯೇ ಹತ್ಯೆ ಮಾಡಿರುವ ಘಟನೆ ಆಂಧ್ರಪ್ರದೇಶದ ಗುಂಟೂರಿನಲ್ಲಿ ಶನಿವಾರ ನಡೆದಿದೆ. ಗುತ್ತಿಗೆ ಸ್ವಚ್ಛತಾ ಕಾರ್ಮಿಕ ಆಗಿರುವ 43 ವರ್ಷದ ಸುಮಲತಾ ಅವರು ತಮ್ಮ 17 ವರ್ಷದ ಸಿದ್ಧಾರ್ಥ್ ನನ್ನು ಹತ್ಯೆ ಮಾಡಿದ್ದಾರೆ. ಪ್ರತೀ ದಿನ ಮಗನ ಕಿರುಕುಳದಿಂದ ಸಹಿಸಲು ಸಾಧ್ಯವಾ...
ಮುಂಬೈ: ಯುವತಿಯೋರ್ವಳನ್ನು ವನ್ ಸೈಡ್ ಲವ್ ಮಾಡಿದ ಯುವಕ. ಆಕೆ ಸಿಗುವುದಿಲ್ಲ ಎಂದು ತಿಳಿದಾಗ ಕ್ರೋಧಗೊಂಡಿದ್ದಾನೆ. ತನಗೆ ಸಿಗದವಳು ಯಾರಿಗೂ ಸಿಗಬಾರದು ಅಂತ ಸೈಲೆಂಟಾಗಿ ಯುವತಿಯನ್ನು ಹತ್ಯೆ ಮಾಡಲು ಸಂಚುರೂಪಿಸಿದ್ದಾನೆ. ಆದರೆ ಆತನ ಯೋಜನೆ ಎಲ್ಲ ಉಲ್ಟಾಪಲ್ಟಾ ಆಗಿ ಬಿಟ್ಟಿದೆ. ಮಹಾರಾಷ್ಟ್ರದ ಮುಂಬೈನಲ್ಲಿ ಈ ಘಟನೆ ನಡೆದಿದೆ. ಮುಂಬೈನ ಮೇಘ...
ಬೆಂಗಳೂರು: ವಿಜಯನಗರವನ್ನು ರಾಜ್ಯದ 31ನೇ ಜಿಲ್ಲೆಯಾಗಿ ಅಧಿಕೃತವಾಗಿ ಘೋಷಿಸಲಾಗಿದ್ದು, ಅಧಿಕೃತ ಸೂಚನೆಯನ್ನು ರಾಜ್ಯ ಸರ್ಕಾರ ಹೊರಡಿಸಿದೆ. 2020ರ ಡಿಸೆಂಬರ್ 14ರಂದು ಕರಡು ಗೆಜೆಟ್ ಹೊರಡಿಸಿದ್ದ ಸರ್ಕಾರ, ಸಾರ್ವಜನಿಕ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ ನೀಡಿತ್ತು. ಇದೀಗ ಹಲವು ಮಾರ್ಪಾಡುಗಳೊಂಡಿಗೆ ಅಧಿಕೃತ ಅಧಿಸೂಚನೆಯನ್ನು ಸರ್ಕಾರ ಹೊರಡಿಸ...