ವಿಜಯಪುರ: ಸಚಿವ ಸಂಪುಟ ವಿಸ್ತರಣೆಯ ವಿಚಾರವಾಗಿ ನಿಮಗೆ ಬೆಂಗಳೂರಿನಿಂದ ಕರೆ ಬಂದಿಲ್ವಾ? ಎಂದು ಪತ್ರಕರ್ತರು ಕೇಳಿದ ಪ್ರಶ್ನೆಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನಿರಾಸೆಯ ಉತ್ತರ ನೀಡಿದ್ದಾರೆ. “ಬೆಂಗಳೂರಿನಲ್ಲಿ ನಮ್ಮದೇನೈತ್ರಿ ಕೆಲ್ಸ… ನಮ್ಮ ಕರೆನ್ಸಿ ಖಾಲಿಯಾಗಿದೆ” ಎಂದು ನಿರಾಸೆ ವ್ಯಕ್ತಪಡಿಸಿದರು. ಸಿಎಂ ಯಡಿಯೂರಪ್ಪನವರ ವಿರುದ್ಧ ...
ಪಾಟ್ನಾ: ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅಪಹರಿಸಿ, ಕುಟುಂಬಸ್ಥರಿಗೆ 5 ಲಕ್ಷ ರೂಪಾಯಿಯ ಬೇಡಿಕೆ ಇಟ್ಟಿದ್ದು, ಬಾಲಕಿಯ ಮನೆಯವರು ಪೊಲೀಸರಿಗೆ ದೂರು ನೀಡಿದ ವಿಚಾರ ತಿಳಿದು ಬಾಲಕಿಯನ್ನು ಅತ್ಯಾಚಾರ ಎಸಗಿ ಹತ್ಯೆ ಮಾಡಿದ ಆಘಾತಕಾರಿ ಘಟನೆ ನಡೆದಿದೆ. ಭಾನುವಾರ 16 ವರ್ಷದ ಬಾಲಕಿ ನಾಪತ್ತೆಯಾಗಿದ್ದಳು. ಬಾಲಕಿ ನಾಪತ್ತೆಯಾದ ಬಳಿಕ ಅಪಹರಣಕಾರರ...
ಬೆಂಗಳೂರು: ಗೋಹತ್ಯೆ ನಿಷೇಧ ಕಾಯ್ದೆ ಕುರಿತಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ನೀಡಿದ್ದು, ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ ಓಕಾ ಹಾಗೂ ಸಚಿನ್ ಶಂಕರ್ ಮಗುದಂ ಅವರನ್ನೊಳಗೊಂಡ ಪೀಠ ಸರ್ಕಾರಕ್ಕೆ ನೊಟೀಸ್ ಜಾರಿ ಮಾಡಿದೆ. ಗೋಹತ್ಯೆ ನಿಷೇಧ ಸುಗ್ರೀವಾಜ್ಞೆಯನ್ನು ಪ್ರಶ್ನಿಸಿ ಪಿಳ್ಳಣ್ಣ ಗಾರ್ಡನ್ ನಿವಾಸಿ...
ಚೆನ್ನೈ: ಖಾಸಗಿ ಬಸ್ ಗೆ ವಿದ್ಯುತ್ ತಂತಿ ತಗಲಿದ ಪರಿಣಾಮ ಐವರು ಪ್ರಯಾಣಿಕರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದ್ದು, ಘಟನೆಯಲ್ಲಿ ಅನೇಕ ಪ್ರಯಾಣಿಕರು ಗಾಯಗೊಂಡಿದ್ದಾರೆ. ತಮಿಳುನಾಡಿನ ತಂಜಾವೂರು ಜಿಲ್ಲೆಯಲ್ಲಿ ಈ ಭೀಕರ ಘಟನೆ ನಡೆದಿದೆ. ಖಾಸಗಿ ಬಸ್ಸೊಂದು ತಿರವೈಯ್ಯೂರು ಕಡೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಬ...
ಇಂದು ವಿಶ್ವ ಕಂಡ ಭಾರತದ ತತ್ವ ಜ್ಞಾನಿಗಳಲ್ಲಿ ಒಬ್ಬರಾದ ಸ್ವಾಮಿ ವಿವೇಕಾನಂದರ ಜನ್ಮ ದಿನ. ಜನವರಿ 12, 1863ರಂದು ಜನಿಸಿದ ಸ್ವಾಮಿ ವಿವೇಕಾನಂದರು ತಮ್ಮ ತತ್ವಾದರ್ಶಗಳಿಂದ ಇಡೀ ವಿಶ್ವವನ್ನು ಸೆಳೆದವರು. ಮುಖ್ಯವಾಗಿ ದೇಶದ ಯುವಕರಿಗೆ, “ಏಳಿ, ಎದ್ದೇಳಿ, ಗುರಿ ಮುಟ್ಟುವವರೆಗೂ ನಿಲ್ಲದಿರಿ” ಎಂದು ಕರೆ ನೀಡಿದವರು. ಪ್ರಸ್ತುತ ಸನ್ನಿವೇಶದಲ್ಲಿ...
ಬೆಂಗಳೂರು: ಪುಣೆಯ ಸೇರಮ್ ಇನ್ ಟಿಟ್ಯೂಟ್ ನಿಂದ ಕೊವಿಶೀಲ್ಡ್ ಲಸಿಕೆ ಹೊತ್ತ ವಿಶೇಷ ವಿಮಾನ ಸ್ಪೈಸ್ ಜೆಟ್ ದೇವನಹಳ್ಳಿ ಕೆಂಪೇಗೌಡ ಏರ್ ಪೋರ್ಟ್ ನಲ್ಲಿ ಲ್ಯಾಂಡ್ ಆಗಿದೆ. ಆದರೆ ಅಲ್ಲಿಂದ ವ್ಯಾಕ್ಸಿನ್ ಸೆಂಟರ್ ಗೆ ಬೇಜವಾಬ್ದಾಯಿಂದ ಸಾಗಿಸಲಾಗಿರುವ ಘಟನೆ ವರದಿಯಾಗಿದೆ. ವಿವಿಧ ರಾಜ್ಯಗಳಲ್ಲಿ ಕೊವಿಡ್ ಲಸಿಕೆಯನ್ನು ಸಂಬಂಧ ಪಟ್ಟ ಸಚಿವರು ಸ್...
ಹಾಸನ: ಯಾವ ಕೆರೆ ಬತ್ತಿದರೂ ಹಾಸನದ ಗೌಡರ ಕಣ್ಣಿನಲ್ಲಿ ನೀರು ಬತ್ತುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀ ಅವರು, ಜೆಡಿಎಸ್ ವರಿಷ್ಠ ದೇವೇಗೌಡ ಅವರನ್ನು ಲೇವಡಿ ಮಾಡಿದ್ದಾರೆ. ಹಾಸನದಲ್ಲಿ ನಡೆದ ಜನಸೇವಕ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೇವೇಗೌಡರನ್ನು ಟೀಕಿಸಿ, ಕಾಲಕ್ಕೆ ತಕ್ಕಂತೆ ಕಣ್ಣೀರು ಸುರಿಯುತ್ತದೆ. ...
ಗುಜರಾತಿನ ಛಾನಿಯಲ್ಲಿ 9ನೇ ತರಗತಿಯಲ್ಲಿ ಕಲಿಯುತಿರುವ ಅಪ್ರಾಪ್ತ ವಯಸ್ಸಿನ ಇಬ್ಬರು ಮನೆಬಿಟ್ಟು ಪರಾರಿಯಾಗಿರುವ ಘಟನೆ ನಡೆದಿದೆ. ಕೊರೊನಾ ಹಿನ್ನೆಲೆಯಲ್ಲಿ ಶಾಲೆ ಬಂದ್ ಆಗಿದ್ದರಿಂದ ಇಬ್ಬರಿಗೂ ಭೇಟಿಯಾಗಲು ಅವಕಾಶ ಸಿಕ್ಕಿರಲಿಲ್ಲ. ಹೀಗಾಗಿ ಜೊತೆಯಾಗಿರಬೇಕು ಎಂದು ನಿರ್ಧರಿಸಿ, ಡಿಸೆಂಬರ್ 28ರಂದು ಮನೆ ಬಿಟ್ಟು ಪರಾರಿಯಾಗಿದ್ದಾರೆ. ಇ...
ಬೆಂಗಳೂರು: ಅಬಕಾರಿ ಸಚಿವ ಎಚ್.ನಾಗೇಶ್ ಸಂಪುಟದಿಂದ ಕೋಕ್ ಪಡೆಯುವುದು ಬಹುತೇಕ ಖಚಿತವಾಗಿದೆ ಎಂದು ಹೇಳಲಾಗುತ್ತಿದ್ದು, ತಮ್ಮನ್ನು ಸಚಿವ ಸಂಪುಟದಿಂದ ಕೈಬಿಡದಂತೆ ಎಚ್.ನಾಗೇಶ್ ಅವರು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಅವರ ಕಾವೇರಿ ನಿವಾಸದಲ್ಲಿ ಭೇಟಿ ಮಾಡಿ ಮನವಿ ಮಾಡಿದ್ದಾರೆ. ವರಿಷ್ಠರ ನಿರ್ದೇಶನದ ಮೇರೆಗೆ ಸದ್ಯ ಸಂಪುಟ ವಿಸ್ತರಣೆ ನಡ...
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ದಿನಾಂಕ, ಸಮಯ ನಿಗದಿಯಾಗಿದ್ದು, ನಾಳೆ ಸಂಜೆ(ಬುಧವಾರ) ಸಂಜೆ ನಾಲ್ಕು ಗಂಟೆಗೆ ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಮಂಗಳವಾರ ಸಂಜೆ ಅಂದರೆ, ಇಂದು ಸಂಜೆ ಯಾರಿಗೆಲ್ಲ ಸಚಿವ ಸ್ಥಾನ ನೀಡಲಾಗಿದೆ ಎನ್ನುವುದನ್ನು ಖುದ್ದಾಗಿ ಮಾಹಿತಿ ನೀಡಲಾಗುತ್ತದೆ ಎಂದು ಸಿಎಂ ಯಡಿಯೂರಪ್ಪ ...