ನವದೆಹಲಿ: ರೈತರ ಹೋರಾಟವನ್ನು ಒಡೆಯಲು ಜಾತಿ ಎಂಬ ಅಸ್ತ್ರವನ್ನು ಬಳಸಬಹುದು ಎಂದು ಭಾರತೀಯ ಕಿಸಾನ್ ಯೂನಿಯನ್ ನಾಯಕ ರಾಕೇಶ್ ಟಿಕಾಯತ್ ರೈತರನ್ನು ಎಚ್ಚರಿಸಿದ್ದಾರೆ. ಬೃಹತ್ ಕಿಸಾನ್ ಮಹಾಪಂಚಾಯತ್ ಉದ್ದೇಶಿಸಿ ಮಾತನಾಡಿದ ಅವರು, ಈ ಹೋರಾಟ ಆರಂಭಗೊಂಡಾಗ ಅವರು ಪಂಜಾನ್, ಹರ್ಯಾಣ, ಸರ್ದಾರ್ ಗಳು, ಸರ್ದಾರ್ ಅಲ್ಲದವರು ಎಂದು ಹೇಳಿಕೊಂಡು ರೈತ...
ಜಾರ್ಖಂಡ್: ಅವರಿಬ್ಬರು 14-13 ವರ್ಷ ವಯಸ್ಸಿನ ಹುಡುಗಿಯರು. ಸ್ನೇಹಿತರಾಗಿದ್ದ ಇವರ ನಡುವೆ ಪ್ರೀತಿ ಚಿಗುರಿದ್ದು, ಇಬ್ಬರು ಕೂಡ ಓಡಿ ಹೋಗಿ ಮದುವೆಯಾಗಿದ್ದಾರೆ. ಈ ಇಬ್ಬರು ಹುಡುಗಿಯರ ವರ್ತನೆಯಿಂದ ಪೋಷಕರು ಕಂಗಾಲಾಗಿದ್ದಾರೆ. ಈ ಘಟನೆ ನಡೆದಿರುವುದು ಜಾರ್ಖಂಡ್ ನ ಧನಬಾದ್ ನಲ್ಲಿ. ಈ 14-13 ವರ್ಷದ ಬಾಲಕಿಯರು ಕುಟುಂಬಸ್ಥರಿಂದ ದೂರವಾಗಿ ಮ...
ಚೆನ್ನೈ: ನಾಲ್ಕು ವರ್ಷದ ಜೈಲು ವಾಸದ ಬಳಿಕ ಎಐಎಡಿಎಂಕೆ ನಾಯಕಿ ವಿ.ಕೆ.ಶಶಿಕಲಾ ನಟರಾಜನ್ ಅವರು ಇಂದು ತಮಿಳುನಾಡಿಗೆ ಕಾಲಿಡಲಿದ್ದಾರೆ. ಇದೇ ಸಂದರ್ಭದಲ್ಲಿ ಬೆಂಬಲಿಗರು ಶಶಿಕಲಾ ಅವರನ್ನು ಬರ ಮಾಡಿಕೊಳ್ಳಲು ಕಾಯುತ್ತಿದ್ದ ವೇಳೆ ಎರಡು ಕಾರುಗಳಿಗೆ ಬೆಂಕಿ ಹತ್ತಿಕೊಂಡಿರುಬವ ಘಟನೆ ನಡೆದಿದೆ. ಇಲ್ಲಿನ ಕೃಷ್ಣಗಿರಿ ಟೋಲ್ ಬಳಿಯಲ್ಲಿ ಎರಡು ಕಾರು...
ಪುತ್ತೂರು: ಭೀಕರ ಅಪಘಾತವೊಂದರಲ್ಲಿ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಮೊಟ್ಟೆತ್ತಡ್ಕ ಎಂಬಲ್ಲಿ ಸೋಮವಾರ ನಡೆದಿದೆ. ಮಹೀಂದ್ರಾ ಪಿಕಪ್ ಹಾಗೂ ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿದ್ದು, ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ಸಾಮೆತ್ತಡ್ಕ ನಿವಾಸಿ ಪ್ರಸಾದ್ ಎಂ...
ಲಂಡನ್: 2.61 ಕೋಟಿ ರೂಪಾಯಿಗೆ ಹಸುವೊಂದು ಹರಾಜಾಗಿದ್ದು, ಅತೀಹೆಚ್ಚು ಬೆಲೆಗೆ ಮಾರಾಟವಾದ ಹಸು ಎಂದು ದಾಖಲೆ ಬರೆದಿದೆ. 2,62,000 ಪೌಂಡ್ಸ್ ಗೆ ಈ ಹಸು ಹರಾಜಾಗಿದ್ದು, ಇದು ಭಾರತದಲ್ಲಿ ಸುಮಾರು 2.61 ಕೋ.ರೂ. ಆಗುತ್ತದೆ. ಮಧ್ಯ ಇಂಗ್ಲೆಂಡ್ ನಲ್ಲಿ ಹಸು ಹರಾಜು ಪ್ರಕ್ರಿಯೆ ನಡೆದಿದ್ದು, ನಾಲ್ಕು ತಿಂಗಳ ಫೋಶ್ ಸ್ವೈಸ್ ತಳಿಯ ಈ ಹಸು ಮಾರಾಟ...
ಕಾಸರಗೋಡು: ಕಾರು ಮತ್ತು ಲಾರಿಯ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಪರಿಣಾಮ ಓರ್ವ ದಾರುಣವಾಗಿ ಮೃತಪಟ್ಟು ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಬಂದ್ಯೋಡು ಮುಟ್ಟಂ ಎಂಬಲ್ಲಿ ನಡೆದಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮುಟ್ಟಂ ಸೈದಾಲಿ ಮೃತಪಟ್ಟವರಾಗಿದ್ದು, ಇವರ ಜೊತೆಗಿದ್ದ ಮಗನ ಪತ್ನಿ ಹಾಘೂ ಇಬ್ಬರು ಮಕ್ಕಳು ಗಾಯಗೊಂಡಿದ್ದಾರೆ. ಅವರನ...
ಬಂಟ್ವಾಳ: ಬೈಕ್ ನ ಹಿಂಭಾಗಕ್ಕೆ ಬೊಲೆರೊ ವಾಹನ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ವಿಟ್ಲ ಸಮೀಪದ ಕಾಶಿಮಠ ಎಂಬಲ್ಲಿ ನಡೆದಿದೆ. ಮಾಣಿ ಬರಿಮಾರು ನಿವಾಸಿ 55 ವರ್ಷದ ಬಾಲಕೃಷ್ಣ ಮೃತಪಟ್ಟ ಬೈಕ್ ಸವಾರ ಎಂದು ತಿಳಿದು ಬಂದಿದೆ. ಬೈಕ್ ಹಾಗೂ ಬೊಲೆರೊ ವಿಟ್ಲದಿಂದ ಉಕ್ಕುಡ ಮಾರ್ಗವಾಗಿ ತೆರಳುತ್ತಿದ್ದ ವೇಳೆ, ಕಾಶಿಮ...
ಚೆನ್ನೈ: ತಮಿಳುನಟ ಸೂರ್ಯ ಅವರಿಗೆ ಕೊರೊನಾ ಪಾಸಿಟಿವ್ ಆಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಈ ವಿಚಾರವನ್ನು ಸ್ವತಃ ಸೂರ್ಯ ಅವರೇ ತಿಳಿಸಿದ್ದಾರೆ. ತಮ್ಮ ಆರೋಗ್ಯದ ಕುರಿತು ಸ್ವತಃ ಸೂರ್ಯ ಅವರೇ ಟ್ವೀಟ್ ಮಾಡಿದ್ದು, ಕೊರೊನಾ ಸೋಂಕಿನ ಕುರಿತು ಎಚ್ಚರಿಕೆಯಿಂದಿರುವಂತೆ ಅವರು ಅಭಿಮಾನಿಗಳಿಗೆ ಮನವಿ...
ಮಂಗಳೂರು: ಬಿಲ್ಲವರ ಮೂಲ ಪುರುಷರಾದ ಕೋಟಿ ಚೆನ್ನಯರ ವಿರುದ್ಧ ಹಾಗೂ ಜನಾರ್ದನ ಪೂಜಾರಿ ವಿರುದ್ಧ ಕೀಳಾಗಿ ಮಾತನಾಡಿರುವ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಜಗದೀಶ್ ಅಧಿಕಾರಿ ವಿರುದ್ಧ ಕಾಂಗ್ರೆಸ್ ನ ಮಾಜಿ ಕಾರ್ಪೋರೇಟರ್ ಪ್ರತಿಭಾ ಕುಳಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಗದೀಶ್ ಅವರು ಗರೋಡಿಗೆ ತೆರಳಿ ಜನಾರ್ಧನ ಪೂಜಾರಿಯವರ ಕ...
ಡೆಹ್ರಾದೂನ್: ಉತ್ತರಾಖಂಡ್ ಚಮೋಲಿಯಲ್ಲಿ ನಡೆದ ಹಿಮಾಸ್ಫೋಟದ ಪರಿಣಾಮ 12 ಮಂದಿ ಬಲಿಯಾಗಿದ್ದು, ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡಿದ್ದ ಇಬ್ಬರು ಸಿಬ್ಬಂದಿ ನಾಪತ್ತೆಯಾಗಿದ್ದು, 170ಕ್ಕೂ ಅಧಿಕ ಮಂದಿ ಸುಳಿವು ಕೂಡ ಸಿಗದಂತಾಗಿದೆ. ಹಿಮಸ್ಫೋಟದ ಹಿನ್ನೆಲೆಯಲ್ಲಿ ಉತ್ತರಪ್ರದೇಶದಲ್ಲಿ ಕೂಡ ಪ್ರವಾಹ ಭೀತಿ ಎದುರಾಗಿದ್ದು, ಹೈ ಅಲರ್ಟ್ ಘ...