ಬೆಂಗಳೂರು: ತನ್ನ ಪ್ರೇಯಸಿ ಹಾಗೂ ಆಕೆಯ ಅಮ್ಮನನ್ನು ಕತ್ತು ಕೊಯ್ದು ಭೀಕರವಾಗಿ ಹತ್ಯೆಗೈದಿರುವ ಘಟನೆ ದೇವನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಆರೋಪಿ ಪರಾರಿಯಾಗಿದ್ದಾನೆ. ದೇವನಹಳ್ಳಿಯ ಬೈಚಾಪುರದ ನಿವಾಸಿ ಲಕ್ಷ್ಮೀದೇವಿ (50) ಮತ್ತು ಅವರ ಮಗಳು ರಮಾದೇವಿ (25) ಕೊಲೆಯಾದವರು. ಒರಿಸ್ಸಾ ಮೂಲದ ಮಲೈಕುಮಾರ್ ಫರೀದ್ ಹತ್ಯೆ ಆ...
ಬೆಂಗಳೂರು: ಓವರ್ ದಿ ಟಾಪ್ (ಓಟಿಟಿ) ವೇದಿಕೆಯಲ್ಲಿ ಸಿನಿಮಾ ಬಿಡುಗಡೆಯ ಬಗ್ಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಸಮಾಧಾನ ವ್ಯಕ್ತಪಡಿಸಿದ್ದು, ಈ ಬಗ್ಗೆ ಬಹಿರಂಗವಾಗಿ ಹೇಳಿಕೆ ನೀಡಿದ್ದಾರೆ. ಫೇಸ್ ಬುಕ್ ಲೈವ್ ನಲ್ಲಿದ್ದ ದರ್ಶನ್ ಅವರು, ಅಭಿಮಾನಿಯೋರ್ವರು ಓಟಿಟಿ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ನಿರ್ಮಾಪಕರು ಎಲ್ಲಿಂದಲೋ ಹಣ ...
ನವದೆಹಲಿ: ವಾಟ್ಸಾಪ್ ತೊರೆದು ಜನರು ಸಿಗ್ನಲ್, ಟೆಲಿಗ್ರಾಮ್ ಕಡೆಗೆ ವಾಲುತ್ತಿದ್ದಾರೆ. ಇದಕ್ಕೆ ಪ್ರಮುಖ ಕಾರಣ ಏನೆಂದರೆ, ವಾಟ್ಸಾಪ್ ಗ್ರಾಹಕರಿಗೆ ನೇರವಾಗಿ ವಾರ್ನಿಂಗ್ ನೀಡಿದ್ದು, ನಮ್ಮ ಖಾಸಗಿ ನಿಯಮಗಳನ್ನು ನೀವು ಒಪ್ಪಿಕೊಳ್ಳಬೇಕು ಇಲ್ಲದಿದ್ದರೆ, ನೀವು ವಾಟ್ಸಾಪ್ ಬಿಟ್ಟು ಹೋಗಿ ಎಂದು ಸಂದೇಶ ರವಾನಿಸಿದೆ. ವಾಟ್ಸಾಪ್ ತನ್ನ ಹೊಸ ಷರತ್...
ಚಿಕ್ಕಮಗಳೂರು: ಮಲಗ್ಗಿದ್ದ ನಾಗನ ಮೇಲೆ ಕಾಳಿಂಗ ಸರ್ಪ ಹರಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ದಯಂಬಳ್ಳಿ ಎಂಬಲ್ಲಿ ಗ್ರಾಮದಲ್ಲಿ ನಡೆದಿದೆ. ಅಷ್ಟಕ್ಕೂ ನಾಗ ಎಂದರೆ ಹಾವಲ್ಲ, ಇಲ್ಲಿನ ವ್ಯಕ್ತಿಯೊಬ್ಬರ ಹೆಸರಾಗಿದೆ. ನಾಗ ಎಂಬವರು ಮಲಗಿದ್ದ ಸಂದರ್ಭದಲ್ಲಿ ಕಾಳಿಂಗ ಸರ್ಪ ಅವರ ಮೇಲೆ ಹರಿದಿದೆ. ರಾತ್ರಿ ಮಲಗಿದ್ದ ವೇಳೆ ನಾಗ ಅವ...
ಜೈಪುರ: ಚಿಕ್ಕ ವಯಸ್ಸಿನಲ್ಲಿಯೇ ಮಕ್ಕಳ ಮನಸ್ಸಿಗೆ ಘಾಸಿ ಮಾಡಬಾರದು ಅದು ಅವರ ಮನಸ್ಸಿನಲ್ಲಿ ಹಾಗೆಯೇ ಉಳಿಯುತ್ತದೆ ಎಂದು ಮನಶಾಸ್ತ್ರಜ್ಞರು ಹೇಳುತ್ತಾರೆ. ಚಿಕ್ಕ ವಯಸ್ಸಿನಲ್ಲಿಯೇ ಮನಸ್ಸಿನ ಮೇಲೆ ಆದ ಘಾಸಿಯಿಂದಾಗಿ ಇಲ್ಲೊಂದು ದುರಂತವೇ ನಡೆದು ಹೋಗಿದೆ. ಈ ಘಟನೆ ನಡೆದಿರುವುದು ರಾಜಸ್ಥಾನದ ಸಿಕರ್ ಜಿಲ್ಲೆಯಲ್ಲಿ. ಬಾಲಕನೊಬ್ಬ ತನ್ನನ್ನು ...
ಉಳ್ಳಾಲ: ಬೀಫ್ ಸ್ಟಾಲ್ ಗಳಿಗೆ ಬೆಂಕಿ ಹಚ್ಚಿದ ಘಟನೆ ಮಂಗಳೂರಿನ ತೊಕ್ಕೊಟ್ಟು ಒಳಪೇಟೆಯಲ್ಲಿ ನಡೆದಿದ್ದು, ತಾತ್ಕಾಲಿಕವಾಗಿ ನಿರ್ಮಿಸಿದ್ದ ಬೀಫ್ ಸ್ಟಾಲ್ ಗಳಿಗೆ ಬೆಂಕಿ ಹಚ್ಚಲಾಗಿದೆ ಎಂದು ತಿಳಿದು ಬಂದಿದೆ. ಹಳೆಯ ಬೀಫ್ ಮಾರುಕಟ್ಟೆಯನ್ನು ಕೆಡವಿ ಹೊಸ ಮಾರುಕಟ್ಟೆ ನಿರ್ಮಾಣ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮಾರುಕಟ್ಟೆಯಲ್ಲಿ ಕಾರ್ಯ...
ತುಮಕೂರು: ವಿದ್ಯಾರ್ಥಿಗಳು ಬಸ್ ಗಾಗಿ ಕಾಯುತ್ತಿದ್ದರೆ, ಕೆಎಸ್ಸಾರ್ಟಿಸಿ ಬಸ್ ಚಾಲಕ ಮಾತ್ರ ಬಸ್ ನಿಲ್ಲಿಸದೇ ಉದ್ಧಟತನದಿಂದ ಮುಂದೆ ಸಾಗಿದ್ದಾನೆ. ಬಸ್ ನ ಹಿಂದೆ ಇದ್ದ ಶಿಕ್ಷಣ ಸಚಿವರು ಇದನ್ನು ಗಮನಿಸಿ ಬಸ್ ನ್ನು ಓವರ್ ಟೇಕ್ ಮಾಡಿ, ಬಸ್ ತಡೆದು ಬಸ್ ನ ಸಿಬ್ಬಂದಿಗೆ ರಸ್ತೆಯಲ್ಲಿಯೇ ಕ್ಲಾಸ್ ತೆಗೆದುಕೊಂಡರು. ಬೆಂಗಳೂರಿನಿಂದ ಮಧುಗಿರಿಯತ...
ಕಲಬುರಗಿ: ಗ್ರಾಮ ಪಂಚಾಯತ್ ನಲ್ಲಿ ಪತ್ನಿ ಸೋಲು ಹಾಗೂ ಸಾಲ ತೀರಿಸಲು ಸಾಧ್ಯವಾಗದೆ ನೊಂದ ಪತಿ ರೈಲಿನಡಿಗೆ ತಲೆಯಿಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಚಿತ್ತಾಪುರ ತಾಲೂಕಿನ ಇಟಗ ಗ್ರಾಮದಲ್ಲಿ ನಡೆದಿದೆ. 61 ವರ್ಷ ವಯಸ್ಸಿನ ಕರಬಸಪ್ಪ ಪಾಟೀಲ್ ಅವರು ಆತ್ಮಹತ್ಯೆಗೆ ಶರಣಾದವರಾಗಿದ್ದಾರೆ. ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧಿಸ...
ಕೊಪ್ಪಳ: ನಾನು ನಿರೀಕ್ಷೆಯಂತೆ ಯಾವುದೇ ಕೆಲಸ ಮಾಡಿಲ್ಲ. ರಾಜ್ಯದ ಆರ್ಥಿಕ ಪರಿಸ್ಥಿತಿ ಬಿಗಡಾಯಿಸಿದೆ. ಕೊರೊನಾ ಅತಿವೃಷ್ಟಿ, ಬರಗಾಲಗಳ ಹೊಡೆತದಿಂದ ಯಾವ ಕೆಲಸಗಳನ್ನೂ ನಿರೀಕ್ಷೆಯಂತೆ ಮಾಡಲು ಸಾಧ್ಯವಾಗಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು. ಕೊಪ್ಪಳದ ಬಸಾಪುರದಲ್ಲಿ ಈ ಬಗ್ಗೆ ಮಾತನಾಡಿದ್ದಾರೆ. ನಿರೀಕ್ಷೆಯಂತೆ ಕೆಲಸ ಮಾ...
ತುಮಕೂರು: ಉದ್ವೇಗದಲ್ಲಿ ಅಧಿಕಾರಿಗೆ ಕೆಟ್ಟ ಪದ ಬಳಕೆ ಮಾಡಿದ್ದೇನೆ. ನನ್ನಿಂದ ತಪ್ಪಾಗಿದೆ ಎಂದು ಸಚಿವ ಮಾಧುಸ್ವಾಮಿ ಕ್ಷಮೆಯಾಚಿಸಿದ್ದು, ಸಾಕಷ್ಟು ಬಾರಿ ಸಭೆಗಳಲ್ಲಿ ಸರ್ಕಾರದಿಂದ ಬರುವ ಹಣವನ್ನು ಬಳಸಿಕೊಂಡು ಜಿಲ್ಲಾಯ ಅಭಿವೃದ್ಧಿಗೆ ಒತ್ತು ನೀಡಿ ಎಂದು ಸೂಚನೆ ನೀಡಿದ್ದರೂ ಯಾವುದೇ ಅಭಿವೃದ್ಧಿ ಕಾರ್ಯಗಳಿಗೆ ಒತ್ತು ನೀಡಿಲ್ಲಾ ತಮ್ಮ ಇಲಾಖೆಗಳ...