ಕೋಲಾರ: ಕಾಡು ಹಂದಿಯ ಬೇಟೆಗಾಗಿ ಇಟ್ಟಿದ್ದ ನಾಡಬಾಂಬ್ ನ್ನು ಹಸುವೊಂದು ತಿಂದಿದ್ದು, ಪರಿಣಾಮವಾಗಿ ಹಸುವಿನ ಬಾಯಿ ಛಿದ್ರಗೊಂಡು ಹಸು ಸಾವನ್ನಪ್ಪಿದ ಘಟನೆ ಕೋಲಾರದಲ್ಲಿ ನಡೆದಿದೆ. ಕೋಲಾರ ಜಿಲ್ಲೆಯ ಬಂಗಾರ ಪೇಟೆ ತಾಲೂಕಿನ ಹೊಸೂರು ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಹಸುವು ಮೇಯಲು ಹೋಗಿದ್ದ ಸಂದರ್ಭದಲ್ಲಿ ಕಾಡು ಹಂದಿಗಾಗಿ ಇಡಲಾಗಿದೆ ಎನ್ನ...
ಭಾರತಕ್ಕೆ ಅದ್ಭುತವಾದ ಸಂವಿಧಾನವನ್ನು ಕೊಟ್ಟ ಡಾ.ಬಾಬಾ.ಸಾಹೇಬ್ ಅಂಬೇಡ್ಕರ್ ಅವರ ಧರ್ಮಪತ್ನಿ ಮಾತೆ ರಮಾಬಾಯಿ ಅಂಬೇಡ್ಕರ್ ಅವರ ಜನ್ಮ ದಿನ ಇಂದು. 1898 ಫೆಬ್ರವರಿ 7 ರಂದು ರಮಾಬಾಯಿ ಅವರು ಜನಿಸುತ್ತಾರೆ. ಭಿಕು ವಳಗಂಕರ್ ಮತ್ತು ತಾಯಿ ರುಕ್ಮಿಣಿ ದಂಪತಿ ಅವರ ಮಗಳಾಗಿರುವ ಇವರು 1906ರಲ್ಲಿ ಭೀಮರಾವ್(ಅಂಬೇಡ್ಕರ್) ಅವರನ್ನು ವಿವಾಹವಾಗುತ್ತಾರೆ....
ಶಿವಮೊಗ್ಗ: ಮಕ್ಕಳು ಆಟವಾಡುತ್ತಿರುವಾಗ ಅವರ ಮೇಲೆ ಒಂದು ಕಣ್ಣಿಡಬೇಕು ಅಂತ ಹೇಳುತ್ತಾರೆ. ಅಲ್ಲದೇ ಸಿಕ್ಕ ಸಿಕ್ಕ ವಸ್ತುಗಳು ಮಗುವಿನ ಕೈಗೆ ಸಿಗದ ಹಾಗೆ ನೋಡಿಕೊಳ್ಳಬೇಕು ಎಂದೂ ಹೇಳುತ್ತಾರೆ. ಹೀಗೆ ನೋಡಿಕೊಳ್ಳದಿದ್ದರೆ ಏನು ಅನಾಹುತ ಸಂಭವಿಸುತ್ತದೆ ಎನ್ನುವುದಕ್ಕೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಹೆದ್ದರೂ ಗ್ರಾಮದಲ್ಲಿ ನಡೆದ ಈ ಘ...
ರಾಂಚಿ: ನೌಕಾಪಡೆಯ ಅಧಿಕಾರಿಯನ್ನು ಅಪಹರಿಸಿ 10 ಲಕ್ಷ ರೂಪಾಯಿಗೆ ಬೇಡಿಕೆ ಇರಿಸಿದ್ದ ಅಪಹರಣಕಾರರು, ಹಣ ನೀಡಲು ನಿರಾಕರಿಸಿದ್ದಕ್ಕೆ ಸಜೀವವಾಗಿ ಸುಟ್ಟು ಭೀಕರವಾಗಿ ಹತ್ಯೆ ಮಾಡಿದ್ದಾರೆ. ಜಾರ್ಖಂಡ್ ಮೂಲದ 27 ವರ್ಷದ ಸೂರಜ್ ಕುಮಾರ್ ದುಬೆ(27) ಹತ್ಯೆಗೀಡಾದ ಅಧಿಕಾರಿಯಾಗಿದ್ದಾರೆ. ಜನವರಿ 31ರಂದು ಸೂರಜ್ ಅವರನ್ನು ಮೂವರು ಅಪಹರಣಕಾರರು ಅಪಹ...
ಬೆಂಗಳೂರು: ಸಾಹಿತಿ ಕೆ.ಎಸ್.ಭಗವಾನ್ ಮುಖಕ್ಕೆ ಮಸಿ ಬಳಿದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರ ಮೇಲೆ ಕೇಸ್ ದಾಖಲಾಗಿದ್ದು, ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಭಗವಾನ್ ಮುಖಕ್ಕೆ ಮಸಿ ಬಳಿದ ಮೀರಾ ಮತ್ತು ಅವರ ಪತಿ ರಾಘವೇಂದ್ರ ವಿರುದ್ಧ ಮೊಕದ್ದಮೆ ದಾಖಲಾಗಿದೆ. ಮಸಿ ಬಳಿದ ಸಂದರ್ಭದಲ್ಲಿ ಭಗವಾನ್ ಅವರನ್ನು ಕೊಲೆ ಮ...
ವಿಜಯಪುರ: ದೆಹಲಿಯ ರೈತರ ಹೋರಾಟ ದಿಕ್ಕು ತಪ್ಪುತ್ತಿದೆ ಎಂದು ಅನ್ನಿಸುತ್ತಿದೆ. ಹೋರಾಟ ನಡೆಸುತ್ತಿರುವವರು ರೈತದು ಹೌದೋ? ಅಲ್ಲವೋ ಎನ್ನುವುದು ಸ್ಪಷ್ಟವಾಗುತ್ತಿಲ್ಲ ಎಂದು ಉಡುಪಿ ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಭಾರತದ ಧ್ವಜವನ್ನು ಕೆಳಗಿಳಿಸುವುದು, ಕಾಲಿನಿಂದ...
ನವದೆಹಲಿ: ರಸ್ತೆ ಬದಿ ಆಹಾರ ಮಾರಾಟ ಮಾಡುವವರಿಗೆ ಮೋದಿ ಸರ್ಕಾರ ಹೊಸ ಆಫರ್ ನೀಡಿದ್ದು, ಪ್ರಧಾನ ಮಂತ್ರಿ ಬೀದಿ ಮಾರಾಟಗಾರರ ಸ್ವಾವಲಂಬಿ ನಿಧಿ (ಪಿ ಎಂ ಸ್ವನಿಧಿ ಯೋಜನೆ) ಆರಂಭಿಸಿದೆ. ನಗರಾಭಿವೃದ್ಧಿ ಸಚಿವಾಲಯವು ಆನ್ಲೈನ್ ಆಹಾರ ಮಾರಾಟ ಕಂಪನಿಯಾದ ಜೊಮಾಟೊ ಜೊತೆ ಒಪ್ಪಂದ ಮಾಡಿಕೊಂಡಿದ್ದು, ಈಗಾಗಲೇ ಸ್ವಿಗ್ಗಿ ಹಾಗೂ ಝೋಮೆಟೋ ಜೊತೆಗೆ ಸರ್...
ಹರ್ಯಾಣ: “ಚಕ್ಕಾ ಜಾಮ್”ನ ಅಂಗವಾಗಿ ಹರ್ಯಾಣದಲ್ಲಿ ರೈತರು ಹೆದ್ದಾರಿ ತಡೆದಿದ್ದು, ಈ ಸಂದರ್ಭ ಆ್ಯಂಬುಲೆನ್ಸ್ ವೊಂದು ಬಂದಿದ್ದು, ಈ ವೇಳೆ ಟ್ರಾಕ್ಟರ್ ಒಂದರ ನೆರವಿನಿಂದ ಆ್ಯಂಬುಲೆನ್ಸ್ ಗೆ ದಾರಿ ಮಾಡಿಕೊಡಲಾಯಿತು. ಇಂದು ದೇಶಾದ್ಯಂತ “ಚಕ್ಕಾ ಜಾಮ್” ಮಾಡಲಾಗಿದ್ದು, ಇದರ ಅಂಗವಾಗಿ ಪಾಲ್ವಾಲ್ ಬಳಿಯ ಅಟೋಹನ್ ಚೌಕ್ ನಲ್ಲಿ ಪಾಲ್ವಾಲ್ –ಆಗ...
ನವದೆಹಲಿ: ಕೇಂದ್ರ ಸರ್ಕಾರದ ನೂತನ ಕೃಷಿ ಕಾನೂನುಗಳನ್ನು ವಿರೋಧಿಸಿ ಇಂದು ರೈತರು ದೇಶಾದ್ಯಂತ ‘ಚಕ್ಕಾ ಜಾಮ್’ ಹಮ್ಮಿಕೊಂಡಿದ್ದಾರೆ. ರೈತ ಸಂಘಟನೆಗಳು ನೂತನ ಕೃಷಿ ಕಾಯ್ದೆಯನ್ನು ವಿರೋಧಿಸಿ ನಡೆಸುತ್ತಿರುವ ಪ್ರತಿಭಟನೆಯಲ್ಲಿ ಚಕ್ಕ ಜಾಮ್ ಕೂಡ ಒಂದಾಗಿದೆ. ಆದರೆ ಏನಿದು ಚಕ್ಕಾ ಚಾಮ್? ಇದರ ಅರ್ಥವೇನು ಎನ್ನುವುದು ಬಹುತೇಕ ಜನರಿಗೆ ಗೊತ್ತಿಲ್ಲ. ...
ಯಾದಗಿರಿ: ಒಂಟಿ ಮಹಿಳೆಯ ಮನೆಗೆ ನುಗ್ಗಿದ್ದ ವ್ಯಕ್ತಿಯನ್ನು ತೆಂಗಿನ ಮರಕ್ಕೆ ಕಟ್ಟಿ ಹಲ್ಲೆ ನಡೆಸಿರುವ ಘಟನೆ ಶಹಾಪುರ ತಾಲೂಕಿನ ದೋರನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೀಲಾನಿಸಾಬ್ ಎಂಬಾತ ಒಂಟಿ ಮಹಿಳೆಯ ಮನೆಗೆ ನುಗ್ಗಿದ್ದಾನೆ ಎಂದು ಆರೋಪಿಸಿ ತೆಂಗಿನ ಮರಕ್ಕೆ ಕಟ್ಟಿ ಸ್ಥಳೀಯರು ಹಲ್ಲೆ ನಡೆಸಿದ್ದಾರೆ. ಈ ಘಟನೆ ಶನಿವಾರ ರಾತ್ರಿ ನಡೆದಿದೆ....