ನವದೆಹಲಿ: ಸರ್ಕಾರ ಸರ್ವಾಧಿಕಾರಿಯಾದರೆ, ಜನರು ಬೀದಿಗೆ ಇಳಿಯಲೇ ಬೇಕು ಎಂದು ಭೀಮ್ ಆರ್ಮಿ ಮುಖಂಡ ಚಂದ್ರಶೇಖರ್ ಆಜಾದ್ ರಾವಣ ಹೇಳಿಕೆ ನೀಡಿದ್ದಾರೆ. ದೆಹಲಿ-ಹರ್ಯಾಣ ಗಡಿ ಪ್ರದೇಶವಾದ ಸಿಂಗುದಲ್ಲಿ ನಡೆಯುತ್ತಿರುವ ರೈತರ ಚಳುವಳಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸರ್ಕಾರವು ಮೊದಲು ರೈತರನ್ನು ಅವಮಾನಿಸುವುದನ್ನು ನಿಲ್ಲಿಸಬೇಕು. ನಾವು ಎಂ...
ತಿರುವನಂತಪುರ: ಪಿಎಫ್ ಐ ನಾಯಕರ ಮನೆಗಳ ಮೇಲೆ ಇಡಿ ಅಧಿಕಾರಿಗಳು ಮಿಂಚಿನ ದಾಳಿ ನಡೆಸಿದ್ದು, ಪೆನ್ ಡ್ರೈವ್, ಲ್ಯಾಪ್ ಟಾಪ್ ಗಳು ಸೇರಿದಂತೆ ವಿವಿಧ ದಾಖಲೆಗಳನ್ನು ವಶಪಡಿಸಿಕೊಂಡಿದೆ. ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ ಐ) ರಾಷ್ಟ್ರೀಯ ಅಧ್ಯಕ್ಷ ಒಎಂಎ ಸಲಾಮ್, ರಾಷ್ಟ್ರೀಯ ಕಾರ್ಯದರ್ಶಿ ನಸರುದ್ದೀನ್, ಅನೀಸ್ ಅಹ್ಮದ್ ಇವರ...
ಶಿವಮೊಗ್ಗ: ಬಜರಂಗ ದಳದ ಕಾರ್ಯಕರ್ತನ ಮೇಲೆ ಶಿವಮೊಗ್ಗದಲ್ಲಿ ಇಂದು ಮುಂಜಾನೆ ಮಾರಣಾಂತಿಕ ಹಲ್ಲೆ ನಡೆದಿದ್ದು, ಕಾರ್ಯಕರ್ತನ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ. ಬಜರಂಗದಳದ ಕಾರ್ಯಕರ್ತ ನಾಗೇಶ್ ಹಲ್ಲೆಗೊಳಗಾದವರಾಗಿದ್ದು, ಶಿವಮೊಗ್ಗದ ದೀಪಕ್ ಪೆಟ್ರೋಲ್ ಬಂಕ್ ಹಿಂಭಾಗದ ರಸ್ತೆಯಲ್ಲಿ ಬೈಕ್ ನಲ್ಲಿ ಸಂಚರಿಸುತ್ತಿದ್ದ ಸಂದರ್ಭದಲ...
ಪುಣೆ: ದೇವಸ್ಥಾನದ ಅರ್ಚಕರು, ಪೂಜಾರಿಗಳು ಮೊದಲು ಮೈ ತುಂಬ ಬಟ್ಟೆ ಧರಿಸಲಿ, ಆ ಬಳಿಕ ಭಕ್ತರಿಗೆ ವಸ್ತ್ರ ಸಂಹಿತೆಯ ಬಗ್ಗೆ ಪಾಠ ಮಾಡಿ ಎಂದು ಸಾಮಾಜಿಕ ಕಾರ್ಯಕರ್ತೆ ತೃಪ್ತಿ ದೇಸಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಿರಡಿ ಸಾಯಿಬಾಬಾ ದೇವಾಲಯ ಟ್ರಸ್ಟ್, ಭಕ್ತರು ಸರಿಯಾದ ಬಟ್ಟೆಗಳನ್ನು ಧರಿಸಿ ಬರಬೇಕು ಎಂದು ನಾಮಫಲಕ ಹಾಕಿರುವ ಹಿನ್ನೆಲೆಯಲ್...
ನವದೆಹಲಿ: ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆ ವಿರುದ್ಧ ಟೆಕ್ರಿ ಗಡಿಯಲ್ಲಿ ರೈತರ ಚಳವಳಿ ನಡೆಯುತ್ತಿದ್ದು, ಮಾಜಿ ಡಬ್ಲ್ಯುಡಬ್ಲ್ಯುಇ ಚಾಂಪಿಯನ್ “ದಿ ಗ್ರೇಟ್ ಖಲಿ” ರೈತರ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿದರು. ತಾವು ರೈತರ ಪ್ರತಿಭಟನೆಯಲ್ಲಿ ಭಾಗವಹಿಸಿದ ಚಿತ್ರವನ್ನು ಇನ್ಟಾಗ್ರಾಮ್ ನಲ್ಲಿ ಶೇರ್ ಮಾಡಿಕೊಂಡಿದ್ದಾರೆ. “ರೈತರ ಬೇಡಿಕೆ...
(adsbygoogle = window.adsbygoogle || []).push({}); ಪುತ್ತೂರು: ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದ ಯುವತಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಜಿರೋ ಟ್ರಾಫಿಕ್ ಮೂಲಕ ಆಂಬುಲೆನ್ಸ್ನಲ್ಲಿ ಪುತ್ತೂರಿನಿಂದ ಬೆಂಗಳೂರಿನ ಆಸ್ಸತ್ರೆಗೆ ತಲುಪಿಸಲಾಯಿತು. ಶ್ವಾಸಕೋಶದ ಸಮಸ್ಯೆಯಿಂದ ಬಳಲುತಿದ್ದಸುಹಾನ (2...
ಡೆಹ್ರಾಡೂನ್: ದಾರಿ ತಪ್ಪಿ ವಿಮಾನ ನಿಲ್ದಾಣದ ಆವರಣಕ್ಕೆ ಬಂದ ಚಿರತೆಯೊಂದು ವಿಮಾನದ ಶಬ್ಧಕ್ಕೆ ಹೆದರಿ ಪೈಪ್ ವೊಂದರೊಳಗೆ ಅವಿತು ಕುಳಿತು ಆತಂಕ ಸೃಷ್ಟಿಸಿದ ಘಟನೆ ಜಾಲಿಗ್ರಾಂಟ್ ವಿಮಾನ ನಿಲ್ದಾಣದಲ್ಲಿ ನಡೆದಿದೆ. (adsbygoogle = window.adsbygoogle || []).push({}); ವಿಮಾನದ ಎಂಜಿನ್ ಶಬ್ಧಕ್ಕೆ ಹೆದರಿದ ಚಿರತೆಯ...
ರಾಂಚಿ: 15 ವರ್ಷದ ಆದಿವಾಸಿ ಬಾಲಕಿಯನ್ನುಐವರು ಸಾಮೂಹಿಕವಾಗಿ ಅತ್ಯಾಚಾರ ನಡೆಸಿದ ಘಟನೆ ಜಾರ್ಖಂಡ್ ನ ಖುಂಟಿ ಜಿಲ್ಲೆಯಲ್ಲಿ ನಡೆದಿದ್ದು, ಜಾತ್ರೆಗೆ ತೆರಳುತ್ತಿದ್ದ ವೇಳೆ ನಡು ದಾರಿಯಲ್ಲಿ ಅಡ್ಡಗಟ್ಟಿದ ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸಂತ್ರಸ್ತ ಬಾಲಕಿಯು ತನ್ನ ಹಳ್ಳಿಯಿಂದ ಸೋಮವಾರ ರಾತ್ರಿ 9:30ರ...
ಮೂರು ದಶಕಗಳಲ್ಲೇ ಮೊದಲ ಬಾರಿಗೆ ಚೀನಾ ದೇಶವು ಭಾರತದಿಂದ ಅಕ್ಕಿ ಆಮದು ಮಾಡಿಕೊಂಡಿದ್ದು, ಭಾರತದಿಂದ ಚೀನಾವು ಭಾರೀ ರಿಯಾಯಿತಿ ದರದಲ್ಲಿ ಅಕ್ಕಿಯನ್ನು ಆಮದು ಮಾಡಿಕೊಳ್ಳಲು ಆರಂಭಿಸಿದೆ. ಭಾರತ ವಿಶ್ವದ ಅತೀ ದೊಡ್ಡ ಅಕ್ಕಿ ರಫ್ತುದಾರ ದೇಶವಾಗಿದ್ದರೆ, ಚೀನಾವು ಅತೀ ಹೆಚ್ಚು ಅಕ್ಕಿ ಆಮದು ದೇಶವಾಗಿದೆ. ಚೀನಾವು ವಾರ್ಷಿಕವಾಗಿ ಸುಮಾರು 4 ಮಿಲಿಯ...
ಬೆಂಗಳೂರು: ಮಾಜಿ ಸಚಿವ ಬಿಜೆಪಿ ಶಾಸಕ ಅರವಿಂದ್ ಲಿಂಬಾವಳಿ ಅವರ ಹೆಸರಿನಲ್ಲಿ ನಕಲಿ ಫೇಸ್ ಬುಕ್ ತೆರೆದು ಹಣ ನೀಡುವಂತೆ ಕಿಡಿಗೇಡಿಗಳು ಬೇಡಿಕೆಯಿಟ್ಟ ಘಟನೆ ನಡೆದಿದ್ದು, ಈ ಬಗ್ಗೆ ಮಾಹಿತಿ ಪಡೆದ ಲಿಂಬಾವಳಿ ಅವರು, ಬುಧವಾರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. :ನನ್ನ ಸ್ನೇಹಿತರೇ, ಕಾರ್ಯಕರ್ತರೇ. ನನ್ನ ಹೆಸರಿನಲ್ಲಿ ನಕಲಿ ಖಾತೆ ತೆರೆದು ಹ...