ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ಪ್ರಕರಣದ ಕುರಿತು ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ಅವರ ಭಾಷಣದ ಹೈಲೈಟ್ಸ್ ಹೀಗಿದೆ: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ವಿಜಯೋತ್ಸವ ಸಂದರ್ಭದಲ್ಲಿ ದೊಡ್ಡ ಪ್ರಮಾಣದ ದುರಂತ ಸಂಭವಿಸಿದೆ. ಇಲ್ಲಿ ಕಾಲ್ತುಳಿತಕ್ಕೆ ಒಳಗಾಗಿ 11ಜನರು ಮೃತಪಟ್ಟು, 47...
ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು(RCB) ಸಂಭ್ರಮಾಚರಣೆ ನೋಡಲು ಅಪಾರ ಸಂಖ್ಯೆಯಲ್ಲಿ ಜನಸಾಗರವೇ ಆಗಮಿಸಿದ್ದು, ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನೂಕುನುಗ್ಗಲು ಉಂಟಾಗಿ ಕಾಲ್ತುಳಿತ ಸಂಭವಿಸಿದೆ. ಸದ್ಯದ ಮಾಹಿತಿಯ ಪ್ರಕಾರ 10 ಮಂದಿ ಕಾಲ್ತುಳಿತಕ್ಕೆ ಬಲಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಘಟನೆಯಲ್ಲಿ ಸರ್ಕಾರದ ಬೇಜವಾಬ್ದಾರಿ ಎದ...
ಬೆಂಗಳೂರು: IPL 18ನೇ ಆವೃತ್ತಿಯಲ್ಲಿ ಫೈನಲ್ ಗೆದ್ದು ಚಾಂಪಿಯನ್ ಆಗಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು(RCB) ತಂಡದ ಸಂಭ್ರಮಾಚರಣೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದು, ಸಂಭ್ರಮಾಚರಣೆ ಸಂದರ್ಭದಲ್ಲಿ ದುಃಖಕರ ಸನ್ನಿವೇಶ ಸೃಷ್ಟಿಯಾಗಿದೆ. ಮೆಚ್ಚಿನ ಕ್ರಿಕೆಟಿಗರನ್ನು ನೋಡುವ ಧಾವಂತದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕ...
ಕೊಟ್ಟಿಗೆಹಾರ: ಕೆರೆಗೆ ಬಿದ್ದು ಮೇಲೆ ಏಳಲಾಗದೆ ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದ ಜಿಂಕೆಯನ್ನ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಮರ್ಕಲ್ ಗ್ರಾಮದ ಯುವಕರು ರಕ್ಷಿಸಿ ಅರಣ್ಯ ಅಧಿಕಾರಿಗಳ ವಶಕ್ಕೆ ನೀಡಿದ್ದಾರೆ. ಮರ್ಕಲ್ ಗ್ರಾಮದಲ್ಲಿ ಕೆರೆಗೆ ಬಿದ್ದಿದ್ದ ಜಿಂಕೆಯನ್ನ ಕಂಡು ನಾಯಿಗಳು ತೀವ್ರವಾಗಿ ಬೊಗಳುತ್ತಿದ್ದವು. ಜಿಂಕೆ ನಾ...
ಅಹ್ಮದಾಬಾದ್: ಐಪಿಎಲ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಮಣಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಭರ್ಜರಿ ಜಯಗಳಿಸಿದೆ. ಈ ಮೂಲಕ ಹಲವು ವರ್ಷಗಳ ಆರ್ ಸಿಬಿ ಅಭಿಮಾನಿಗಳ ಕನಸು ನನಸಾಗಿದೆ. ಅಹ್ಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ರಾಯಲ್ ಚಾಲೆಂ...
ಚಿಕ್ಕಮಗಳೂರು: ಫಸಲಿನ ಕಾಫಿ ಗಿಡಗಳನ್ನ ಅರಣ್ಯ ಇಲಾಖೆ ಕಡಿದು ಹಾಕಿದ ಘಟನೆ ಭದ್ರಾ ಹುಲಿ ಸಂರಕ್ಷಿತ ಪ್ರದೇಶದಲ್ಲಿ ನಡೆದಿದೆ. ಅರಣ್ಯ ಇಲಾಖೆಯಿಂದ ಒತ್ತುವರಿ ತೆರೆವು ಕಾರ್ಯಾಚರಣೆ ನಡೆಯುತ್ತಿದ್ದು, ಭದ್ರಾ ಹುಲಿ ಮೀಸಲು ವ್ಯಾಪ್ತಿಯಲ್ಲಿ ಮಾಡಿದ್ದ ಒತ್ತುವರಿ ಕಾರ್ಯಾಚರಣೆ ನಡೆಸಲಾಗಿದೆ. ಭದ್ರಾ ಹುಲಿ ಸಂರಕ್ಷಿತ ಪ್ರದೇಶದಲ್ಲಿ 43 ಎ...
ನಮೀಬಿಯಾ: ನಮೀಬಿಯಾದ ವಾಯುವ್ಯ ಪ್ರದೇಶದಲ್ಲಿ ಐಷಾರಾಮಿ ಲಾಡ್ಜ್ನಲ್ಲಿ ಬಿಡಾರ ಹೂಡಿದ್ದ ಉದ್ಯಮಿಯೊಬ್ಬರ ಮೇಲೆ ಸಿಂಹವೊಂದು ದಾಳಿ ನಡೆಸಿ ಕೊಂದು ಹಾಕಿರುವ ಘಟನೆ ನಡೆದಿದೆ. ಬರ್ನ್ಡ್ ಕೆಬೆಲ್ ಎಂಬ ವ್ಯಕ್ತಿ ಸಿಂಹದ ದಾಳಿಗೆ ಬಲಿಯಾದವರಾಗಿದ್ದು, ತನ್ನ ಪತ್ನಿ ಮತ್ತು ಸ್ನೇಹಿತರ ಜೊತೆಗೆ ಸೆಸ್ಫಾಂಟೈನ್ ಪ್ರದೇಶದ ಹೋನಿಬ್ ಸ್ಕೆಲಿಟನ್ ಕೋಸ್ಟ...
ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ಹಾಗೂ ತರೀಕೆರೆ ತಾಲೂಕಿನಲ್ಲಿ ನಾಲ್ವರ ಗಡಿಪಾರಿಗೆ ಆದೇಶ ಮಾಡಲಾಗಿದೆ. ಮೂವರು ಎನ್.ಆರ್.ಪುರದವರು ಮತ್ತು ಒಬ್ಬ ತರೀಕೆರೆ ಮೂಲದ ವ್ಯಕ್ತಿ ಸೇರಿ ಒಟ್ಟು ನಾಲ್ವರ ಗಡಿಪಾರು ಮಾಡಲು ಆದೇಶಿಸಲಾಗಿದೆ. ಫೈಜುಲ್ಲಾ ಷರೀಫ್, ಪ್ರದೀಪ್, ಮನೋರಂಜನ್ ಹಾಗೂ ಮೌಂಟ್ ಬ್ಯಾಟನ್ ಆರೋಗ್ಯ ಸ್ವಾಮಿ ...
ಚಿಕ್ಕಮಗಳೂರು: ಚಾರ್ಮಾಡಿ ಘಾಟಿಯಲ್ಲಿ ಭಾರೀ ಗಾಳಿ ಹಿನ್ನೆಲೆ ಬೃಹತ್ ಮರವೊಂದು ಧರೆಗುರುಳಿದ್ದು, ಪರಿಣಾಮವಾಗಿ 3 ಕಿ.ಮೀ. ಟ್ರಾಫಿಕ್ ಜಾಮ್ ಉಂಟಾಗಿದೆ. ಚಾರ್ಮಾಡಿ ಘಾಟ್ ನ ಮೂರನೇ ತಿರುವಿನ ಸಮೀಪ ಮರ ಬಿದ್ದಿದೆ. ಚಿಕ್ಕಮಗಳೂರು--ಮಂಗಳೂರಿಗೆ ಸಂಪರ್ಕ ಕಲ್ಪಿಸುವ ಚಾರ್ಮಾಡಿ ಘಾಟ್ ನ ಎರಡೂ ಮಾರ್ಗದಲ್ಲೂ 3 ಕಿ.ಮೀ. ಸಾಲಾಗಿ ವಾಹನಗಳು ನ...
ಪಾಟ್ನಾ: ಆಸ್ಪತ್ರೆಯಲ್ಲಿ ಹಾಸಿಗೆ ಸಿಗದ ಕಾರಣ ಗಂಟೆಗಟ್ಟಲೆ ಆಂಬ್ಯುಲೆನ್ಸ್ ನಲ್ಲಿ ಕಾದ ಅತ್ಯಾಚಾರ ಸಂತ್ರಸ್ತ ಬಾಲಕಿ ಆ್ಯಂಬುಲೆನ್ಸ್ ನಲ್ಲೇ ಕೊನೆಯುಸಿರೆಳೆದ ಘಟನೆ ಬಿಹಾರದ ಪಾಟ್ನಾ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ನಡೆದಿದೆ. ರೋಹಿತ್ ಕುಮಾರ್ ಸಾಹ್ನಿ ಎಂಬಾತ ಸಂತ್ರಸ್ತ ಬಾಲಕಿಗೆ ಚಾಕೊಲೇಟ್ ಕೊಡಿಸುವುದಾಗಿ ಆಮಿಷವೊಡ್ಡಿ ಹೊರಗೆ...