ಬೆಂಗಳೂರು: ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ನಟಿಸಿರುವ “ಪೊಗರು” ಚಿತ್ರ ಡಿಸೆಂಬರ್ 25 ಅಥವಾ ಜನವರಿ 1ರಂದು ಬಿಡುಗಡೆಯಾಗಲಿದೆ ಎಂದು ಹೇಳಲಾಗಿದೆ. ಕೊವಿಡ್ 19 ಹಿನ್ನೆಲೆಯಲ್ಲಿ ಕೊವಿಡ್ ನಿಯಮಗಳ ಪ್ರಕಾರ ಶೇ.50ರಷ್ಟು ಮಾತ್ರವೇ ಜನರು ಬರಬೇಕು ಎಂಬ ನಿಯಮವಿದೆ ಈ ಹಿನ್ನೆಲೆಯಲ್ಲಿ ಚಿತ್ರತಂಡ ಎರಡು ದಿನಾಂಕಗಳನ್ನು ನೀಡಿದೆ. ಸದ್ಯ ಶೇ.50ರಷ...
ಮಂಗಳೂರು: ರೌಡಿ ಶೀಟರ್ ಓರ್ವನನ್ನು ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕುದ್ರೋಳಿ ಬಳಿಯ ಕರ್ನಲ್ ಗಾರ್ಡನ್ ನಡೆದಿದ್ದು, ಬುಧವಾರ ತಡರಾತ್ರಿ ಅಥವಾ ಬೆಳಗ್ಗಿನ ಜಾವ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. ಪಾಂಡೇಶ್ವರ ಠಾಣಾ ವ್ಯಾಪ್ತಿಯಲ್ಲಿ ರೌಡಿ ಶೀಟರ್ ಆಗಿದ್ದ ನಿವಾಸಿ ಇಂದ್ರಜಿತ್ (45) ಹತ್ಯೆಗೊಳಗಾಗಿರುವ ವ್ಯಕ್ತಿಯಾಗಿದ್ದಾ...
ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕು ಗೊದ್ದನಕೊಪ್ಪ-ಸಾಮಾನ್ಯ ಅಭ್ಯರ್ಥಿ (ಗ್ರಾಮೀಣ) ಮತ್ತು ಹೊಸನಗರ ತಾಲೂಕು ನಗರ (ಮೂಡುಗೊಪ್ಪ)-ಸಾಮಾನ್ಯ ಅಭ್ಯರ್ಥಿ ಗ್ರಾಮ ಪಂಚಾಯತಿ ಗ್ರಂಥಾಲಯಗಳಿಗೆ ಮೇಲ್ವಿಚಾರಕರನ್ನು ಮಾಸಿಕ ರೂ. 7,000/- ಗಳ ಗೌರವ ಸಂಭಾವನೆ ಆಧಾರದ ಮೇಲೆ ನೇಮಕಾತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ...
ಬೆಂಗಳೂರು: ಐಎಂಎ ಬಹುಕೋಟಿ ವಂಚನೆ ಪ್ರಕರಣ ಸಂಬಂಧ ಪಟ್ಟಂತೆ ಬಂಧಿತರಾಗಿ ಜೈಲಿನಲ್ಲಿರುವ ಮಾಜಿ ಸಚಿವ ರೋಷನ್ ಬೇಗ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸಿಬಿಐನಿಂದ ಬಂಧಿತರಾಗಿದ್ದ ರೋಷನ್ ಬೇಗ್ ಅವರು ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದರು. ಇಂದು ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಅ...
ಅನಂತಪುರ: ಮೂರು ವರ್ಷಗಳ ಪ್ರೀತಿಯನ್ನು ಬಿಡಲಾಗದೇ ಇಬ್ಬರು ಪ್ರೇಮಿಗಳು ಆತ್ಮಹತ್ಯೆಗೆ ಮುಂದಾಗಿದ್ದಾರೆ. ಆದರೆ ಈ ಸಂದರ್ಭದಲ್ಲಿ ಯುವಕ ವಿಷ ಸೇವಿಸುತ್ತಿದ್ದಂತೆಯೇ ಯುವತಿ ಸ್ಥಳದಿಂದ ಪರಾರಿಯಾಗಿದ್ದಳು. ಆದರೆ ಅದು ಹೇಗೋ ಬದುಕಿ ಬಂದ ಯುವಕ, ಆ ಬಳಿಕ ಯುವತಿಯ ಮೇಲೆ ಸೇಡು ತೀರಿಸಲು ಆರಂಭಿಸಿದ್ದ. ಶಾಹಿದಾ ಬೇಗಂ(19) ಹಾಗೂ ರಘು ಎಂಬಾತ ಮೂರು...
ಮಂಗಳೂರು: ನಕಲಿ ಫೇಸ್ ಬುಕ್ ಖಾತೆ ಬಳಸಿ ಮಹಿಳೆಯರ ಹೆಸರಿನಲ್ಲಿ ವ್ಯವಹರಿಸಿ ಅಶ್ಲೀಲ ಫೋಟೋಗಳನ್ನು ಸಂಗ್ರಹಿಸಿ ಪೊಲೀಸ್ ಅಧಿಕಾರಿ ಸೋಗಿನಲ್ಲಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳು ಬೆಂಗಳೂರಿನ ಗೋಕುಲ್ ರಾಜ್(20) ಮತ್ತು ಪವನ್ (20) ಎಂದು ಗುರುತಿಸಲಾಗಿ...
ಬೆಂಗಳೂರು: ಕೇವಲ 17 ಜನರಿಂದ ಬಿಜೆಪಿ ಸರ್ಕಾರ ಬಂದಿಲ್ಲ ಎನ್ನುವುದು ಸುಳ್ಳು ಎನ್ನುವುದನ್ನು “ನನ್ನಿಂದಲೇ ಬಿಜೆಪಿ ಸರ್ಕಾರ ಬಂದಿದೆ” ಎಂದು ಹೇಳುವವರು ತಿಳಿದುಕೊಳ್ಳಬೇಕಿದೆ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ ರೇಣುಕಾಚಾರ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿಂದು ಅವರು ಮಾಧ್ಯಮಗಳ ಜೊತೆಗೆ ಮಾತನಾಡುತ್ತಾ, ಬಿಜೆಪಿಗೆ ಇತರ ಪಕ್ಷಗಳಿಂ...
ನವದೆಹಲಿ: ಇಂದು ರಾತ್ರಿ 8 ಗಂಟೆಗೆ ತಮಿಳುನಾಡಿನ ಕರಾವಳಿ ಮೇಲೆ ಅಪ್ಪಳಿಸಲಿದೆ ಎಂದು ಹವಾಮಾನ ಇಲಾಖೆ ಹೇಳಿದ್ದು, ನಿವಾರ್ ಚಂಡಮಾರುತ ತೀವ್ರ ಸ್ವರೂಪ ಪಡೆದುಕೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದ್ದು, ಆತಂಕ ಮೂಡಿಸಿದೆ. ಮಂಗಳವಾರ ರಾತ್ರಿಯೇ ನಿವಾರ್ ಚಂಡಮಾರುತ ತೀವ್ರ ಸ್ವರೂಪ ಪಡೆದುಕೊಂಡಿದೆ. ಬುಧವಾರ ಅದು ತಮಿಳುನಾಡು ಮತ್ತು ಪುದ...
ಹಾಸನ: ಬೆಂಗಳೂರು ಸ್ಟಾಪ್ ಸೆಲೆಕ್ಷನ್ ಕಮಿಷನ್, ಕೇಂದ್ರ ಸರ್ಕಾರದ ಅಂಚೆ ಮತ್ತು ಇತರೆ ಇಲಾಖೆಗಳಲ್ಲಿ ಖಾಲಿ ಇರುವ ಪೊಸ್ಟಲ್ ಅಸಿಸ್ಟೆಂಟ್, ಸಾರಟಿಂಗ್ ಅಸಿಸ್ಟೆಂಟ್, ಡಾಟಾ ಎಂಟ್ರಿ ಆಪರೇಟರ್, ಎಲ್.ಡಿ.ಸಿ ಮುಂತಾದ ಹುದ್ದೆಗಳ ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿರುತ್ತಾರೆ. ವಿದ್ಯಾರ್ಹತೆ: ಪಿ.ಯು.ಸಿ ಪರೀಕ್ಷೆಯಲ್...
ಹಾಸನ: ಸ್ವಾಮೀಜಿ ಯೊಬ್ಬರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸ್ವಾಮೀಜಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಸ್ವಾಮೀಜಿಯ ಆತ್ಮಹತ್ಯೆ ಇದೀಗ ವ್ಯಾಪಕ ಅನುಮಾನಗಳಿಗೆ ಕಾರಣವಾಗಿದೆ. ಆಲೂರು ತಾಲೂಕಿನ ಬಾಳೆಹೊನ್ನೂರು ಶಾಖಾ ಮಠ, ಕಾರ್ಜುವಳ್ಳಿ ಮಠದ ಶ್ರೀ ಶಂಭುಲಿಂಗ ಶಿವಾಚಾರ್ಯ ಸ್ವಾಮೀಜಿ(50) ಅವರ ಮೃತದೇಹ...