ಭೋಪಾಲ್: 12 ವರ್ಷದ ಬಾಲಕನೋರ್ವನ ಮೇಲೆ ಹುಲಿ ದಾಳಿ ನಡೆಸಿ, ಕೊಂದು ಹಾಕಿರುವ ದಾರುಣ ಘಟನೆ ನಡೆದಿದ್ದು, ಎಮ್ಮೆ ಮೇಯಿಸಲು ಹೋಗಿದ್ದ ಬಾಲಕ ಹುಲಿಗೆ ಬಲಿಯಾಗಿದ್ದಾನೆ. ಮಧ್ಯಪ್ರದೇಶದ ಸಿಯೋನಿ ಜಿಲ್ಲಾಯ ಹಳ್ಳಿಯಲ್ಲಿ ಈ ಘಟನೆ ನಡೆದಿದೆ. 12 ವರ್ಷದ ಬಾಲಕ ಎಮ್ಮೆ ಮೇಯಿಸಲು ಖೈರಿ ಅರಣ್ಯಪ್ರದೇಶಕ್ಕೆ ತೆರಳಿದ್ದು, ಈ ಸಂದರ್ಭ ಹುಲಿ ದಾಳಿ ನಡೆ...
ಬೆಳಗಾವಿ: ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿದ್ದುಕೊಂಡೇ ಕೊಲೆ ಆರೋಪಿ ಪರುಶರಾಮ ಪಾಕರೆ ಅವರು ಗ್ರಾಮ ಪಂಚಾಯತ್ ಚುನಾವಣೆಗೆ ಸ್ಪರ್ಧಿಸಿದ್ದು, ಅವರು ಸೋಲನ್ನು ಅನುಭವಿಸಿದ್ದಾರೆ. ಬೆಳಗಾವಿ ತಾಲೂಕಿನ ಮುಚ್ಚಂಡಿ ಗ್ರಾಮದ 1ನೇ ವಾರ್ಡ್ನಿಂದ ಪಂಚಾಯಿತಿ ಚುನಾವಣೆಗೆ ಸ್ಪರ್ಧೆ ಮಾಡಿದ್ದ ಪರುಶರಾಮ ಪಾಕರೆ, 430 ಮತಗಳನ್ನು ಪಡೆದುಕೊಂಡಿದ್ದಾರೆ. ...
ತುಮಕೂರು: ಹೆಬ್ಬೂರು ಗ್ರಾಮ ಪಂಚಾಯತ್ ನ ಕಲ್ಕರೆಯಿಂದ ಸ್ಪರ್ಧಿಸಿದ್ದ ಅಭ್ಯರ್ಥಿ ಎಚ್. ಗಂಗಮ್ಮ, ತಮ್ಮ ವಿಭಿನ್ನ ಪ್ರಣಾಳಿಕೆಯಿಂದ ರಾಜ್ಯಾದ್ಯಂತ ಸುದ್ದಿಯಾಗಿದ್ದರು. ಗೆದ್ದರೆ ಮತ್ತು ಸೋತರೆ ತಾನು ಏನೇನು ಕೆಲಸ ಮಾಡುತ್ತೇನೆ ಎಂದು ಅವರು ತಮ್ಮ ಪ್ರಣಾಳಿಕೆಯಲ್ಲಿ ಹೇಳಿದ್ದರು. ಸೋತರೆ ಅನರ್ಹವಾಗಿ ಪಡೆದಿರುವ 25 ಕುಟುಂಬಗಳ ಪಡಿತರ ಚೀಟಿ...
ಮೈಸೂರು: ನಂಜನಗೂಡು ತಾಲೂಕಿನ ಹುಳಿಮಾವು ಗ್ರಾಮ ಪಂಚಾಯತ್ ನಿಂದ ಸ್ಪರ್ಧಿಸಿದ್ದ, ಭಿಕ್ಷು ಅಂಕನಾಯ್ಕ ಬೊಕ್ಕಹಳ್ಳಿ ಅವರು 311 ಮತಗಳನ್ನು ಪಡೆಯುವ ಮೂಲಕ ಸೋಲು ಅನುಭವಿಸಿದ್ದಾರೆ. ಗ್ರಾಮದ ಯುವಕರು ಭಿಕ್ಷೆ ಬೇಡುತ್ತಿದ್ದ, ವಿಕಲಚೇತನರೂ ಆಗಿರುವ ಅಂಕನಾಯ್ಕ ಅವರನ್ನು ಚುನಾವಣ ಕಣಕ್ಕಿಳಿಸಿದ್ದರು. ಅಂಕನಾಯ್ಕ ಅವರು ಸೋಲು ಅನುಭವಿಸಿದ್ದರೂ, ತ...
ಅಡೆನ್: ಸಂಪುಟ ಸಚಿವರಿದ್ದ ವಿಮಾನ ಸ್ಫೋಟಗೊಂಡು ಕನಿಷ್ಠ 26 ಮಂದಿ ಸಾವನ್ನಪ್ಪಿ 50ಕ್ಕೂ ಅಧಿಕ ಜನರು ಗಾಯಗೊಂಡ ಘಟನೆ ಬುಧವಾರ ಯೆಮೆನ್ ನಲ್ಲಿ ನಡೆದಿದೆ. ಇರಾನ್ ಬೆಂಬಲಿತ ‘ಹುತಿ’ ಬಂಡುಕೋರರು ಈ ಕೃತ್ಯ ಎಸಗಿದ್ದಾರೆ ಎಂದು ತಿಳಿದು ಬಂದಿದೆ. ಕೆಲವೇ ಅಂತರಗಳಲ್ಲಿ 2 ಬಾರಿ ಬಾಂಬ್ ಸ್ಫೋಟಗೊಂಡಿದೆ. ಮೊದಲು ವಿಮಾನ ನಿಲ್ದಾಣದ ಟರ್ಮಿನಲ್ ...
ಮುಂಬೈ: ಸೊಸೆಯ ಮೇಲೆ ಸ್ವಂತ ಮಾವನೇ ನಡೆಸಿ ಕೃತ್ಯ ಮುಂಬೈ ಮಹಾನಗರವನ್ನು ಬೆಚ್ಚಿ ಬೀಳಿಸಿದ್ದು, ತನ್ನ ಮಗ ಪ್ರೀತಿಸಿ ಮದುವೆಯಾಗಿದ್ದ ಯುವತಿಯನ್ನು ಬರ್ಬರವಾಗಿ ಹತ್ಯೆ ನಡೆಸಿದ್ದಾನೆ. ಡಿಸೆಂಬರ್ 24ರಂದು ಮುಂಬೈ ಮಹಾನಗರದ ಅಕ್ಷ ಬೀಚ್ ಸಮೀಪ ನಂದಿನಿ ಎಂಬ ಮಹಿಳೆಯ ಮೃತದೇಹ ನಾಲೆಯಲ್ಲಿ ಪತ್ತೆಯಾಗಿತ್ತು. ಮೃತದೇಹವನ್ನು ಗಮನಿಸಿದ ಸ್ಥಳೀಯ...
ಭೋಪಾಲ್: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮೊಹಮ್ಮದ್ ಅಜರುದ್ದೀನ್ ಕಾರು ಅಪಘಾತವಾಗಿದ್ದು, ಪರಿಣಾಮವಾಗಿ ಓರ್ವ ಗಾಯಗೊಂಡಿದ್ದು, ಅಜರುದ್ಧೀನ್ ಕುಟುಂಬಕ್ಕೆ ಯಾವುದೇ ಹಾನಿಯಾಗಿಲ್ಲ. ಹೊಸ ವರ್ಷಾಚರಣೆ ಮಾಡುವ ಉದ್ದೇಶದಿಂದ ಅಜರುದ್ದಿನ್ ತಮ್ಮ ಕುಟುಂಬದೊಂದಿಗೆ ರಣಥಂಬೋರ್ ಗೆ ಇಂದು ಬೆಳಗ್ಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ರಾಜಸ್ಥಾನದ...
ನವದೆಹಲಿ: ವಿದೇಶಿ ಮಹಿಳೆಯರಿಗೆ ದೈಹಿಕ ಪರೀಕ್ಷೆಯ ನೆಪದಲ್ಲಿ ಕಿರುಕುಳ ನೀಡಿದ ದೆಹಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಯನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ದೆಹಲಿ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧೀಕ್ಷಕ ದೇವೇಂದ್ರ ಕುಮಾರ್ ಹುಡೆ ಅಮಾನತುಗೊಂಡ ಅಧಿಕಾರಿಯಾಗಿದ್ದಾನೆ. ಕಳೆದ ವರ್ಷ ಮೇ ತಿಂಗಳಿನಲ್ಲಿ ಈತ ಉಜ್ಬೇಕಿ...
ಬೆಳ್ತಂಗಡಿ: ಗ್ರಾಮಪಂಚಾಯತ್ ಚುನಾವಣೆಯ ಮತ ಎಣಿಕೆಯ ಸಂದರ್ಭದಲ್ಲಿ ವಿಜಯೋತ್ಸವ ಆಚರಣೆಯ ವೇಳೆ ಕಿಡಿಗೇಡಿಗಳು ಪಾಕಿಸ್ತಾನ ಜಿಂದಾಬಾದ್ ಕೂಗಿರುವ ಘಟನೆ ನಡೆದಿದ್ದು, ಈ ಸಂಬಂಧಿ ವಿಡಿಯೋವೊಂದು ವೈರಲ್ ಆಗಿದೆ. ಎಸ್ ಡಿಪಿಐ ಹಾಗೂ ಬಿಜೆಪಿ ಕಾರ್ಯಕರ್ತರು ಜಮಾಯಿಸಿ ವಿಜಯೋತ್ಸವ ಆಚರಿಸುತ್ತಿದ್ದು, ಈ ವೇಳೆ ಎಸ್ ಡಿಪಿಐ ಕಾರ್ಯಕರ್ತರು ಜಿಂದಾಬಾದ್...
ಬೆಂಗಳೂರು: ಕೊರೊನಾ ವೈರಸ್ ಹಾವಳಿ ಹಿನ್ನೆಲೆಯಲ್ಲಿ ಜನವರಿ 1ರಿಂದ ಶಾಲಾ ಕಾಲೇಜು ಆರಂಭವಾಗಲಿದೆಯೇ ಇಲ್ಲವೇ ಎಂದು ಪೋಷಕರು, ವಿದ್ಯಾರ್ಥಿಗಳು ಗೊಂದಲದಲ್ಲಿರುವಾಗಲೇ ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ನಿಗದಿಯಂತೆ ಜನವರಿ 1ರಿಂದಲೇ ಶಾಲಾ ಕಾಲೇಜುಗಳು ಆರಂಭವಾಗಲಿದೆ. ಕೊರೊನಾ ಬಗ್ಗೆ ಪೋಷಕರು ಆತಂಕ ಪ...