ನವದೆಹಲಿ: ಒಂದು ಕಾಲದಲ್ಲಿ ಇಡೀ ದೇಶದಲ್ಲಿಯೇ ಸುದ್ದಿಯಲ್ಲಿದ್ದ ಗುಜರಾತ್ ಮಾಡೆಲ್, ಈಗ ಹೇಗಿದೆ ಗೊತ್ತಾ? ಒಂದು ತುತ್ತಿನ ಅನ್ನಕ್ಕೂ ಇಲ್ಲಿನ ಬಡ ಜನರು ಹಿಂದುಳಿದವರು ಪರದಾಡುತ್ತಿದ್ದಾರೆ. ಕೊವಿಡ್ 19 ಅಪ್ಪಳಿಸುವುದಕ್ಕೂ ಮೊದಲು ನಡೆಯುತ್ತಾ ಸಾಗುತ್ತಿದ್ದ ಇಲ್ಲಿನ ಜನರ ಬದುಕು ಈಗ ತೆವಲುತ್ತಾ ಸಾಗಿದೆ. ಹೌದು..! ಇದು ಗುಜರಾತ್ ಜನತೆಯ ...
ದೆಹಲಿ: ನೂತನ ಕೃಷಿ ಕಾಯ್ದೆ ವಿರುದ್ಧ ಅನ್ನದಾತರ ಪ್ರತಿಭಟನೆ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಇದೇ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಹಾಗೂ ಬಿಜೆಪಿಗೆ ಇದೊಂದು ತಲೆನೋವಾಗಿ ಪರಿಣಮಿಸಿದೆ. ಈ ಸಂದರ್ಭದಲ್ಲಿ ಜನರ ದಿಕ್ಕು ತಪ್ಪಿಸಲು ಪಂಜಾಬ್ ಬಿಜೆಪಿ ಮಾಡಿದ ಕೃತ್ಯ ಇದೀಗ ಬಿಜೆಪಿಯ ತಲೆಗೆ ಸುತ್ತಿಕೊಂಡಿದ್ದು, ಹುತ್ತದೊಳಗೆ ಕೈಹಾಕಿ ಹಾ...
ಮೈಸೂರು: ಇಂದು ನಡೆಯುತ್ತಿರುವ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಸ್ಪರ್ಧಿಸಿರುವ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಬೊಕ್ಕಹಳ್ಳಿ ಗ್ರಾಮದಲ್ಲಿ ಭಿಕ್ಷುಕರಾಗಿದ್ದ, ಈಗ ಚುನಾವಣಾ ಅಭ್ಯರ್ಥಿಯಾಗಿರುವ ಅಂಕ ನಾಯಕ ಮತದಾನ ಮಾಡಿದರು. ಗ್ರಾಮ ಪಂಚಾಯಿತಿ ಚುನಾವಣೆಗೆ ಬ್ಲಾಕ್ ನಂಬರ್ 1ರಲ್ಲಿ ಮತದಾನ ಮಾಡಿದ ಅಂಕನಾಯಕ ಬಳಿಕ ಮಾಧ್ಯಮಗಳ ಜೊತ...
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ವಿವಿಧ 452 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆ ಹಾಗೂ ಅನುಭವದ ಆಧಾರದ ಮೇಲೆ 51,490ರ ತನಕ ಮಾಸಿಕ ವೇತನ ನೀಡಲಾಗುವುದು ಎಂದು ಎಸ್ ಬಿಐ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ವ್ಯವಸ್ಥಾಪಕ, ಸಹಾಯಕ ವ್ಯವಸ್ಥಾಪಕ ಹಾಗೂ ಐಟಿ ಸೆಕ್ಯುರಿಟಿ ವಿಭಾಗದಲ್ಲಿ ನುರಿತ ಅಧಿಕಾರಿಗಳಿಗೆ ಅವಕಾಶವಿದೆ. ಎ...
ಚಿತ್ರದುರ್ಗ: ಕೆಎಸ್ಸಾರ್ಟಿಸಿ ಹಾಗೂ ಕ್ರೂಸರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಮೃತಪಟ್ಟು 7 ಜನರಿಗೆ ಗಂಭೀರ ಗಾಯವಾದ ಘಟನೆ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಜಿ.ಜಿ.ಕೆರೆ ಗ್ರಾಮದ ಬಳಿ ನಡೆದಿದೆ. ತಿಮ್ಮಣ್ಣ(40), ರತ್ನಮ್ಮ(38), ಮಹೇಶ್(19), ದುರ್ಗಪ್ಪ(16) ಅಪಘಾತದಲ್ಲಿ ಮೃತಪಟ್ಟವರಾಗಿದ್ದಾರೆ. ರಾಯಚೂರು ಜಿಲ...
ಬೆಂಗಳೂರು: ರಾಜ್ಯದಲ್ಲಿ 2ನೇ ಹಂತದ ಗ್ರಾಮಪಂಚಾಯತ್ ಚುನಾವಣೆ ಇಂದು ನಡೆಯುತ್ತಿದೆ. ಮತದಾರರು ಬೆಳಗ್ಗಿನಿಂದಲೇ ತಮ್ಮ ಹಕ್ಕು ಚಲಾಯಿಸಿದ್ದು, ಮತದಾನದಲ್ಲಿ ಉತ್ಸಾಹದಿಂದ ಪಾಲ್ಗೊಂಡಿದ್ದಾರೆ. ಇದೇ ಸಂದರ್ಭದಲ್ಲಿ ಗದಗ ಜಿಲ್ಲೆಯಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ ಉಂಟಾಗಿದೆ. ಗದಗ ಜಿಲ್ಲೆಯ ರೋಣ ತಾಲೂಕಿನ ಮೆಣಸಗಿ ಗ...
ಬೆಂಗಳೂರು: ಸಾಹಸಸಿಂಹ ವಿಷ್ಣುವರ್ಧನ್ ಅವರ ಪ್ರತಿಮೆ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಕಿಚ್ಚ ಸುದೀಪ್, ಕಿಡಿಗೇಡಿಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದು, “ನೀವು ಸಿಕ್ಕಿಹಾಕಿಕೊಳ್ಳಬೇಡಿ, ಸಿಕ್ಕಿ ಹಾಕಿಕೊಂಡರೆ ವಿಷ್ಣುವರ್ಧನ್ ಅವರ ಅಭಿಮಾನಿಗಳು ನಿಮ್ಮನ್ನು ಪ್ರತಿಮೆ ಒಡೆದದ್ದಕ್ಕಿಂತ ಹೀನಾಯವಾಗಿ ಹೊಡೆದು ಹಾಕುತ್ತಾರೆ ಎಂದು ಹೇಳಿದ್ದಾರೆ...
ಕೊಚ್ಚಿ: ಕೇರಳದ ಸ್ದಳೀಯ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಕೇರಳದ ರಾಜ್ಯಧಾನಿ ತಿರುವನಂತಪುರದಲ್ಲಿ 21 ವರ್ಷದ ಯುವತಿ ಆರ್ಯ ರಾಜೇಂದ್ರನ್ ಮೇಯರ್ ಆಗುವ ಸಾಧ್ಯತೆಯಿದ್ದು ಇದು ನೇರವೇರಿದರೆ ದೇಶದ ಅತಿ ಕಿರಿಯ ಮೇಯರ್ ಎಂಬ ಹಿರಿಮೆಗೆ ಪಾತ್ರರಾಗಲಿದ್ದಾರೆ. ಆರ್ಯ ರಾಜೇಂದ್ರನ್ ತಿರುವನಂತಪುರಂನ ಆಲ್ ಸೈಂಟ್ ಕಾಲೇಜಿನ ಕಾನೂನು ವಿದ್ಯಾ...
ಚೆನೈ: ದಕ್ಷಿಣ ಚೆನೈನ ಮಹಾಬಲಿಪುರಂನಲ್ಲಿ ಮದ್ರಾಸ್ ಕ್ರೊಕೊಡೈಲ್ ಮೊಸಳೆ ಪಾರ್ಕ್ ನಲ್ಲಿದ್ದ ದುಬಾರಿ ಬೆಲೆಬಾಳುವ ಅಲ್ಡಾಬ್ರಾ ಪ್ರಭಾವದ ಆಮೆ ಕಳವಾಗಿರವ ಘಟನೆ ನಡೆದಿದ್ದು, ಇದರ ಮೌಲ್ಯವು 15 ಲಕ್ಷ ರೂಪಾಯಿಗಳು ಎಂದು ಅಂದಾಜಿಸಲಾಗಿದೆ. ಅಲ್ಡಾಬ್ರಾ ಪ್ರಭೇದದ ಆಮೆಗಳು ದೀರ್ಘಾಯುಷ್ಯ ಹೊಂದಿದ್ದು ಆಮೆಯು ಸುಮಾರು 80-100ಕೆ.ಜಿ. ತೂಕದ ...
ತಿರುವನಂತಪುರಂ: 51 ವರ್ಷದ ಪತ್ನಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಕಾರಣ ಆಕೆಯ 26 ವರ್ಷದ ಪತಿಯನ್ನು ಕೇರಳ ಪೊಲೀಸರು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ. ಕಾರಕೋಣಂನ ಥ್ರೆಸ್ಯಾಪುರಂನ ಸಖಾ ಕುಮಾರಿ ಮೃತ ಮಹಿಳೆಯಾಗಿದ್ದಾರೆ. ಕ್ರಿಸ್ ಮಸ್ ಅಲಂಕಾರದ ಸಂದರ್ಭದಲ್ಲಿ ಕರೆಂಟ್ ಶಾಕ್ ಹೊಡೆದಿದೆ ಎಂದು ಪತಿ 21 ವರ್ಷ ಅರುಣ್ ಖಾಸಗಿ ಆಸ್ಪತ್...