ಚಿಕ್ಕಬಳ್ಳಾಪುರ: ಮಾರಕಾಸ್ತ್ರದಲ್ಲಿ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಿಸಿಕೊಂಡ ಆಟೋ ಚಾಲಕನೊಬ್ಬ ಇದೀಗ ಪೊಲೀಸರ ಅತಿಥಿಯಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರಿನಲ್ಲಿ ನಡೆದಿದೆ. ಗೌರಿಬಿದನೂರು ತಾಲೂಕಿನ ವೈಚಕೂರಹಳ್ಳಿ ನಿವಾಸಿ ಆಟೋ ಚಾಲಕ ಅನಿಲ್ ಕುಮಾರ್ ಬಂಧಿತ ಆರೋಪಿಯಾಗಿದ್ದಾನೆ. ಹುಟ್ಟುಹಬ್ಬದ ಹಿನ್ನೆಲೆ ಲಾಂಗ್ ನ...
ಪುತ್ತೂರು: ಬಿಜೆಪಿ ಮುಖಂಡ, ಪುತ್ತಿಲ ಪರಿವಾರದ ಸಂಸ್ಥಾಪಕ ಅರುಣ್ ಕುಮಾರ್ ಪುತ್ತಿಲ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡೀಪಾರು ಮಾಡುವ ಆದೇಶ ಹೊರಡಿಸುವ ಸಂಬಂಧ ವಿಚಾರಣೆಗೆ ಹಾಜರಾಗಲು ಪುತ್ತೂರು ಉಪ ವಿಭಾಗದ ದಂಡಾಧಿಕಾರಿ ಸಹಾಯಕ ಆಯುಕ್ತರು ನೋಟಿಸ್ ಜಾರಿ ಮಾಡಿದ್ದಾರೆ. ಜೂನ್ 6ರಂದು ವಿಚಾರಣೆಗೆ ಹಾಜರಾಗುವಂತೆ ಕರ್ನಾಟಕ ಪೊಲೀಸ್ ಅ...
‘ಕನ್ನಡ ಹುಟ್ಟಿದ್ದು ತಮಿಳಿನಿಂದ’ ಎಂಬ ನಟ ಕಮಲ್ ಹಾಸನ್ ಹೇಳಿಕೆ ವಿವಾದಕ್ಕೆ ಸಂಬಂಧಿಸಿದಂತೆ ಇಂದು ಕರ್ನಾಟಕ ಫಿಲ್ಮ್ ಚೇಂಬರ್ನಲ್ಲಿ ಸಭೆ ನಡೆಸಿ ಎಲ್ಲರ ಅಭಿಪ್ರಾಯ ಕೇಳಲಾಯಿತು. ‘ಥಗ್ ಲೈಫ್’ ಚಿತ್ರದ ಕರ್ನಾಟಕದ ವಿತರಕ ವೆಂಕಟೇಶ್ ಅವರ ಕೋರಿಕೆ ಮೇರೆಗೆ ಕಮಲ್ ಗೆ ಮತ್ತೆ 24 ಗಂಟೆ ಟೈಮ್ ಕೊಟ್ಟಿದೆ. ಕಮಲ್ ಹಾಸನ್ ತನ್ನ ನಿಲುವನ್ನು ಈಗ...
ಮಂಗಳೂರು: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ರಾಜ್ಯ ಸರ್ಕಾರ "ಪೊಲೀಸ್ ರಾಜ್" ವ್ಯವಸ್ಥೆಯನ್ನು ಜಾರಿಗೆ ತರಲು ಹೊರಟಿದೆ. ದ್ವೇಷ ಭಾಷಣ ನಿಯಂತ್ರಣ ನೆಪದಲ್ಲಿ ಕಲಡ್ಕ ಪ್ರಭಾಕರ ಭಟ್ ಸೇರಿದಂತೆ ಹಿಂದು ಸಂಘಟನೆಯಲ್ಲಿ ಗುರುತಿಸಿಕೊಂಡವರ ಮೇಲೆ ಅನಗತ್ಯವಾಗಿ ಪ್ರಕರಣ ದಾಖಲಿಸಿ ಕಿರುಕುಳ ನೀಡಲಾಗುತ್ತಿದೆ ಎಂದು ಮಾಜಿ ಸಚಿವ ವಿ. ಸುನೀಲ್ ಕ...
ಚಿಕ್ಕಮಗಳೂರು: ಬಿಜೆಪಿ ಯುವ ಮೋರ್ಚಾ ಉಪಾಧ್ಯಕ್ಷನ ಕಾರಿನ ಮೇಲೆ ದಾಳಿ ನಡೆಸಿರುವ ಘಟನೆ ಕಳೆದ ರಾತ್ರಿ ಕಡೂರು ಪಟ್ಟಣದಲ್ಲಿ ನಡೆದಿದೆ. ಮನೆಯ ಮುಂದೆ ನಿಲ್ಲಿಸಿದ್ದ ಕಾರಿನ ಬಾನೆಟ್, ಗ್ಲಾಸ್, ಬಂಪರ್ ನ್ನು ಕಿಡಿಗೇಡಿಗಳು ಒಡೆದು ಹಾಕಿದ್ದಾರೆ. ಅಲ್ಲದೇ ಮನೆ ಮುಂದೆ ಇದ್ದ ಪಾಟುಗಳನ್ನು ಕೂಡ ಒಡೆದು ಹಾಕಿದ್ದಾರೆ. ಜಿಲ್ಲಾ ಬಿಜೆಪಿ ಯುವ ಮೋ...
ಮಂಗಳೂರು: ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಅಡಿಯಲ್ಲಿ RSS ಮುಖಂಡರಾದ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಮೇ 12 ರಂದು ಬಂಟ್ವಾಳದ ಕಾವಳಪಡೂರು ಮದ್ವ ಪ್ಯಾಲೇಸ್ ಹಾಲ್ ನಲ್ಲಿ ಬಜ್ಪೆಯಲ್ಲಿ ಹತ್ಯೆಯಾದ ಸುಹಾಸ್ ಶೆಟ್ಟಿ ಶ್ರದ್ಧಾಂಜಲಿ ಕಾರ್ಯಕ್ರಮ ನಡೆದಿತ್ತು. ಈ ಕಾರ್ಯಕ್ರಮದಲ್ಲಿ ಸಮಾಜದ ಸ್ವಾಸ್ತ್ಯ ಕೆಡುವಂತೆ,...
ಮಂಡ್ಯ: ಮದುವೆಯಾಗಲು ನಿರಾಕರಿಸಿದ ಯುವತಿಯ ಬಗ್ಗೆ ಅಪಪ್ರಚಾರ ಮಾಡುತ್ತಾ, ಆಕೆಗೆ ನಾಲ್ಕು ವರ್ಷಗಳಿಂದ ನಿರಂತರವಾಗಿ ಕಿರುಕುಳ ನೀಡಿ, ಆಕೆಗೆ ನಿಶ್ಚಯವಾಗುತ್ತಿದ್ದ ಮದುವೆಗಳನ್ನು ರದ್ದುಪಡಿಸಿದ್ದಲ್ಲದೇ ಆ್ಯಸಿಡ್ ದಾಳಿ ಮಾಡುವ ಬೆದರಿಕೆಯೊಡ್ಡಿದ ಆರೋಪದಲ್ಲಿ ಹಿಂದೂ ಮುಖಂಡನೊಬ್ಬನ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಹಿಂದೂ ಮುಖಂಡ ಚಿಕ್ಕಬಳ್...
ಚಿಕ್ಕಮಗಳೂರು: ಜಿಲ್ಲೆ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ದಟ್ಟ ಮಂಜಿನಿಂದ ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ವಾಹನ ಪಲ್ಟಿಯಾಗಿರುವ ಘಟನೆ ನಡೆದಿದೆ. ಈ ಘಟನೆ ಚಾರ್ಮಾಡಿ ಘಾಟಿಯ ಮಲೆಯಮಾರುತ ಬಳಿ, ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಚಿಕ್ಕಮಗಳೂರಿನಿಂದ ಮಂಗಳೂರಿಗೆ ತರಕಾರಿ ಸಾಗಿಸುತ್ತಿದ್ದ ವಾಹನದ ಚಾಲಕನಿಗೆ ಗಂಭೀರ...
ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ವಾಹನವೊಂದು ಕಂದಕಕ್ಕೆ ಉರುಳಿದ್ದು, ಘಟನೆಯಲ್ಲಿ ಪಿಕಪ್ ಚಾಲಕ ಮತ್ತು ಇಬ್ಬರಿಗೆ ಗಾಯವಾಗಿದ್ದು, ಅವರನ್ನು ಕೊಪ್ಪ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೊಪ್ಪ ತಾಲೂಕಿನ ಜಯಪುರ ಸಮೀಪದ ಜಲದುರ್ಗದ ಬಳಿ ಈ ಘಟನೆ ನಡೆದಿದೆ. ಚಿಕ್ಕಮಗಳೂರಿನಿಂದ ಉಡುಪಿಗೆ ತರಕಾರಿ ಕೊಂಡೊಯ್ಯುತ್ತಿದ್ದ ಪಿಕಪ್ ಚಾಲಕ...
ಚಿಕ್ಕಮಗಳೂರು: ಜಿಲ್ಲೆಯಲ್ಲಿ ರೈತರ ಆತ್ಮಹತ್ಯೆ ಸರಣಿ ಮುಂದುವರೆದಿದ್ದು, ನಿನ್ನೆ ಮತ್ತೊಬ್ಬ ಕಾಫಿ ಬೆಳೆಗಾರನು ಸಾಲದ ಬಾಧೆಯಿಂದ ಆತ್ಮಹತ್ಯೆಗೆ ಶರಣಾಗಿದ್ದಾರೆ. ತಾಲೂಕಿನ ಮಾಣಿಮಕ್ಕಿ ಗ್ರಾಮದ ನಿವಾಸಿ ಅರುಣ್ (35) ಎಂಬ ಯುವ ರೈತ ತನ್ನ ಮನೆಯಲ್ಲೇ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಕೈಸಾಲ ಸೇರಿ ವಿವಿಧ ರಾಷ್ಟ್ರೀಯ ಬ್ಯಾಂಕ್...