ಮಂಗಳೂರು: ಮಂಗಳೂರು ಸಂಚಾರಿ ಪೊಲೀಸರು ಇತ್ತೀಚೆಗೆ ಸಾರ್ವಜನಿಕರ ವಾಹನಗಳನ್ನು ಅನಾವಶ್ಯಕವಾಗಿ ಎಳೆದುಕೊಂಡು ಹೋಗಿ ದಂಡ ವಿಧಿಸುತ್ತಿದ್ದಾರೆ ಎನ್ನುವ ಆರೋಪಗಳು ಕೇಳಿ ಬರುತ್ತಿರುವ ನಡುವೆಯೇ ಇದೀಗ ದೊಡ್ಡದೊಂದು ಪ್ರಮಾದವನ್ನು ಎಸಗಿದ್ದಾರೆ. 9 ವರ್ಷದ ಬಾಲಕ ಕಾರಿನೊಳಗಿದ್ದರೂ ಪೊಲೀಸರು ಬಾಲಕನ ಸಹಿತ ಕಾರನ್ನು ಠಾಣೆಗೆ ಎಳೆದೊಯ್ದ ಅಮಾನವೀಯ ಘ...
ಇಂದು ಇಡೀ ಜಗತ್ತು ಕೊರೊನಾ ಕಾಲದ ನಡುವೆಯೇ ಕ್ರಿಸ್ಮಸ್ ಆಚರಣೆ ನಡೆಸುತ್ತಿದೆ. ಜಗತ್ತಿಗೆ ಶಾಂತಿಯ ಮಾರ್ಗ ತೋರಿದ ಏಸು ಕ್ರಿಸ್ತರು ಹುಟ್ಟಿದ ಈ ದಿನ. ಈ ದಿನದಂದ ಏಸು ಕ್ರಿಸ್ತರ ಪ್ರಮುಖ ಬೋಧನೆಗಳನ್ನು ತಿಳಿಯೋಣ. ಸಾಮಾನ್ಯವಾಗಿ ಎಲ್ಲರೂ ಸಿಕ್ಕಿ ಸಿಕ್ಕಿದ್ದಕ್ಕೆಲ್ಲ ಆಣೆ ಮಾಡಲು ಮುಂದಾಗುತ್ತಾರೆ. ಆದರೆ ಏಸು ಕ್ರಿಸ್ತರು ಹೇಳುತ್ತಾರೆ. ನೀ...
ಬೆಂಗಳೂರು: ಕೊರೊನಾ ಹಿನ್ನೆಲೆಯಲ್ಲಿ ಮಾಸ್ಕ್ ಧರಿಸದವರಿಗೆ ಪೊಲೀಸರು ದಂಡ ವಿಧಿಸುತ್ತಿದ್ದಾರೆ. ಆಡಳಿತ ಪಕ್ಷವಾದ ಬಿಜೆಪಿಯ ಶಾಸಕ ಎಂ.ಪಿ.ಕುಮಾರಸ್ವಾಮಿ ಅವರಿಗೂ ಪೊಲೀಸರು ದಂಡ ವಿಧಿಸಿದ್ದು, ಅವರು ರಾಜ್ಯ ಗೃಹ ಸಚಿವರಿಗೆ ಈ ಬಗ್ಗೆ ದೂರು ನೀಡಿದ್ದಾರೆ. ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ ಅವರಿಗೆ ಇಂದು ಮಧ್ಯಾಹ್ನ ಬೆಂಗಳೂರಿನ ಶೇ...
ಬೆಂಗಳೂರು: ರಾಜ್ಯದಲ್ಲಿ ನೈಟ್ ಕರ್ಫ್ಯೂ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಮುಖ್ಯಮಂತ್ರ ಯಡಿಯೂರಪ್ಪ ನೈಟ್ ಕರ್ಫ್ಯೂ ವಾಪಸ್ ಪಡೆದಿದ್ದು, ಈ ಬಗ್ಗೆ ಪ್ರಕಟನೆ ಬಿಡುಗಡೆ ಮಾಡಿದ್ದಾರೆ. ಬ್ರಿಟನ್ ಹಾಗೂ ಇತರ ದೇಶಗಳಲ್ಲಿ ಪತ್ತೆಯಾದ ರೂಪಾಂತರ ಹೊಂದಿದ ಕೊವಿಡ್ ವೈರಾಣುವಿನ ಹರಡುವಿಕೆ ನಿಯಂತ್ರಿಸುವ ಉದ್ದೇಶದಿಂದ ತಜ್ಞರ ಸಲಹ...
ದೆಹಲಿ: ದೇಶದಲ್ಲಿ ಪ್ರಜಾಪ್ರಭುತ್ವ ಕೇವಲ ಕಲ್ಪನೆಯಲ್ಲಿ ಮಾತ್ರವೇ ಜಾರಿಯಲ್ಲಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ನಡೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು. ಕೇಂದ್ರ ಸರ್ಕಾರವನ್ನು ವಿರೋಧಿಸಿದವರನ್ನು ದೇಶದ್ರೋಹಿಗಳು ಎಂದು ಸರ್ಕಾರ ಬಿಂಬಿಸುತ್ತಿದೆ. ರೈತರು ಕಾರ್ಮಿಕರು ಅಥವಾ ಆರೆಸ್ಸೆಸ್ ಮುಖಂಡ ಮೋಹನ್ ಭಾಗವತ್...
ಪಾಟ್ನಾ: ಅಂಗಡಿ ಕೆಡವಲು ಬಂದ ಪೊಲೀಸ್ ಅಧಿಕಾರಿಯ ಮುಖಕ್ಕೆ ಮಹಿಳೆಯೊಬ್ಬರು ಕುದಿಯುತ್ತಿರುವ ಚಹಾವನ್ನು ಎರಚಿದ ಘಟನೆ ಬಿಹಾರದ ಮುಜಾಫರ್ ಪುರದಲ್ಲಿ ನಡೆದಿದ್ದು, ಮಹಿಳೆಯು ಅಕ್ರಮ ಅಂಗಡಿಯನ್ನು ಹಾಕಿರುವ ಹಿನ್ನೆಲೆಯಲ್ಲಿ ತೆರವಿಗೆ ಹೋದ ಸಂದರ್ಭದಲ್ಲಿ ಕೋಪಗೊಂಡ ಮಹಿಳೆ ಈ ಕೃತ್ಯ ನಡೆದಿದ್ದಾಳೆ ಎಂದು ವರದಿಯಾಗಿದೆ. ಈ ಘಟನೆಯು ಸೋಮವಾರ ನಡೆದಿ...
ಬೆಳಗಾವಿ: ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ನಿಧನರಾಗಿರುವ ಘಟನೆ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಜೋಡಕುರಳಿ ಗ್ರಾಮದಲ್ಲಿ ನಡೆದಿದೆ. ಮಾರುತಿಗೌಡ ಭೀಮಗೌಡ(65) ಮೃತಪಟ್ಟವರಾಗಿದ್ದಾರೆ. ಡಿಸೆಂಬರ್ 22ರಂದು ನಡೆದ ಗ್ರಾಮಪಂಚಾಯತ್ ಚುನಾವಣೆಯಲ್ಲಿ ಇವರು ಗ್ರಾಮದ ವಾರ್ಡ್ ನಂಬರ್ 3ರಲ್ಲಿ ಸ್ಪರ್...
ಹೊಸದಿಲ್ಲಿ: ಅನಧಿಕೃತ ಸಾಲ ವಿತರಣೆ ವೇದಿಕೆಗಳು ಹಾಗೂ ಮೊಬೈಲ್ ಆ್ಯಪ್ ಗಳ ಬಗ್ಗೆ ಎಚ್ಚರಿಕೆ ವಹಿಸುವಂತೆ ಭಾರತೀಯ ರಿಸರ್ವ್ ಬ್ಯಾಂಕ್ (ಆರ್ ಬಿಐ) ಬುಧವಾರ ಜನತೆಗೆ ಸಲಹೆ ನೀಡಿದೆ. ಶೀಘ್ರವಾಗಿ ಅಡೆತಡೆ ಮುಕ್ತ ಸಾಲ ಒದಗಿಸುವ ಆಮಿಷವೊಡ್ಡಿ ವಂಚಿಸುತ್ತಿರುವ ಆನ್ ಲೈನ್ ಸಾಲ ವಿತರಣ ವೇದಿಕೆಗಳು ಮತ್ತು ಆ್ಯಪ್ ಗಳ ಬಗ್ಗೆ ತನಗೆ ದೂರು ಬಂದಿದೆ ಎ...
ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ಜೈಲು ವಾಸದಲ್ಲಿರುವ ನಟಿ ರಾಗಿಣಿ ದ್ವಿವೇದಿ ಅವರನ್ನು ಅನಾರೋಗ್ಯದ ಹಿನ್ನೆಲೆಯಲ್ಲಿ ಪರಪ್ಪನ ಅಗ್ರಹಾರ ಜೈಲಿನಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಉಸಿರಾಟದ ತೊಂದರೆ ಮತ್ತು ಹೊಟ್ಟೆ ನೋವಿನಿಂದ ಬಳಲುತ್ತಿದ್ದ ರಾಗಿಣಿ ನಿನ್ನೆ ಈ ವಿಚಾರವನ್ನು ಜೈಲು ಅಧಿಕಾರಿಗಳಿ...
ಮಂಗಳೂರು: ಮಾಜಿ ಸಚಿವ ಯು.ಟಿ.ಖಾದರ್ ಅವರ ಕಾರನ್ನು ನಿನ್ನೆ ಹಿಂಬಾಳಿಸಿದ್ದ ಇಬ್ಬರು ವ್ಯಕ್ತಿಗಳ ಬಗ್ಗೆ ದೂರು ನೀಡಲಾಗಿತ್ತು. ಇದೀಗ ಆರೋಪಿಗಳಲ್ಲಿ ಓರ್ವನನ್ನು ಕದ್ರಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಬೋಳೂರು ನಿವಾಸಿ ಅನೀಶ್ ಪೂಜಾರಿ ಎಂದು ಗುರುತಿಸಲಾಗಿದೆ. ನಿನ್ನೆ ಯು.ಟಿ.ಖಾದರ್ ಅವರ ಕಾರನ್ನು ಹಿಂಬಾಳಿಸಿಕೊಂಡು ಬಂದಿದ್ದ ಇ...