ಕೋಲಾರ: 13 ವರ್ಷದ ಬಾಲಕಿಯನ್ನು ಹಳೆಯ ಮನೆಯೊಂದರಲ್ಲಿ ಕೂಡಿ ಹಾಕಿ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ಕೋಲಾರ ಜಿಲ್ಲೆಯ ಬೇತಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಆರೋಪಿಗಳಾದ ಹಂಗಳ ಗ್ರಾಮದ ಹರೀಶ್, ರಘು, ಸುಹೇಲ್ ಮತ್ತು ಜಗದೀಶ್ ಈ ದುಷ್ಕೃತ್ಯ ಎಸಗಿದ್ದಾರೆ. ಭಾನುವಾರ ರಾತ್ರಿ ಬಾಲಕಿಯು ಮನೆಯಿಂದ ಹೊರ ಹೋಗಿದ್ದ ಸಂದರ್ಭದಲ್ಲಿ ...
ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪನವರು ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆಗೆ ತೀರ್ಮಾನ ಕೈಗೊಂಡ ಬೆನ್ನಲ್ಲೇ ಇದೀಗ ಎಲ್ಲ ಜಾತಿಗಳೂ ನಮಗೂ ನಿಗಮ ಬೇಕು ಎಂದು ಸರ್ಕಾರವನ್ನು ಒತ್ತಾಯ ಮಾಡಿದೆ. ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆಯಾಗುತ್ತಿದ್ದಂತೆಯೇ ಒಕ್ಕಲಿಗರು ನಮಗೂ ಅಭಿವೃದ್ಧಿ ನಿಗಮ ಸ್ಥಾಪಿಸಬೇಕು ಎಂದು ಒತ್ತಾಯಿ...
ಚಾಮರಾಜನಗರ: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಕಾನ್ ಸ್ಟೆಬಲ್ ಒಬ್ಬನನ್ನು ನಗರದ ರಾಮಸಮುದ್ರ ಠಾಣೆಯ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಸಂತೇಮರಹಳ್ಳಿ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪ್ರಸಾದ್ ಬಂಧಿತ ಆರೋಪಿಯಾಗಿದ್ದಾನೆ. ಯುವತಿಯೊಬ್ಬಳು ನೀಡಿದ ದೂರಿನ ಆಧಾರದಲ್ಲಿ ಇನ್ಸ್ ಪೆಕ್ಟರ್ ನ್ನು ಬಂಧಿಸಲಾಗಿದೆ ಎಂದು...
ಪಾಟ್ನಾ: ಮದುವೆಗೆ ನಾಲ್ಕು ದಿನ ಬಾಕಿಯಿರುವಾಗಲೇ ಯುವತಿಯ ಮೇಲೆ ಆ್ಯಸಿಡ್ ದಾಳಿ ನಡೆಸಿ, ನಡು ರಸ್ತೆಯಲ್ಲಿ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿ, ಬಾವಿಯೊಂದಕ್ಕೆ ಎಸೆದಿರುವ ಭೀಕರ ಘಟನೆ ಬಿಹಾರದ ವೈಶಾಲಿ ಜಿಲ್ಲೆಯಲ್ಲಿ ನಡೆದಿದೆ. ಆರೋಪಿಗಳಾದ ಸತೀಶ್ ಕುಮಾರ್ ರಾಯ್ ಹಾಗೂ ಚಂದನ್ ಕುಮಾರ್ ರಾಯ್ ಈ ಕೃತ್ಯ ಎಸಗಿರುವುದಾಗಿ ಯುವತಿಯ ತಾಯಿ ಹೇ...
ಚೆನ್ನೈ: ಕ್ಯಾನ್ಸರ್ ವಿರುದ್ಧ ಹೋರಾಡುತ್ತಾ ನಾಲ್ಕನೇ ಹಂತಕ್ಕೆ ತಲುಪಿರುವ ಹಾಸ್ಯ ನಟ ಹಾಗೂ ಖಳ ನಟ ತವಾಸಿ ಅವರಿಗೆ ತಮಿಳು ಚಿತ್ರರಂಗದ ನಟರಾದ ವಿಜಯ್ ಸೇತುಪತಿ ಹಾಗೂ ಶಿವಕಾರ್ತಿಕೇಯನ್ ಸಹಾಯ ಮಾಡಿದ್ದಾರೆ. ತವಾಸಿ ಅವರ ಅನಾರೋಗ್ಯದ ಸುದ್ದಿ ಕೇಳಿದ ತಕ್ಷಣವೇ ವಿಜಯ್ ಸೇತುಪತಿ ಹಾಗೂ ಶಿವಕಾರ್ತಿಕೇಯನ್ ಹಾಗೂ ಸೂರಿ ಸೇರಿದಂತೆ ಹಲವಾರು ನಟ...
ನವದೆಹಲಿ: ಭಾರತದ ಮಾಜಿ ಆಲ್ ರೌಂಡರ್ ಕ್ರಿಕೆಟರ್ ಇರ್ಫಾನ್ ಪಠಾಣ್ ಅವರು ಶ್ರೀಲಂಕಾ ಪ್ರೀಮಿಯರ್ ಲೀಗ್ ನಲ್ಲಿ ಆಡಲು ಶ್ರೀಲಂಕಾಕ್ಕೆ ಕಾಲಿಟ್ಟಿದ್ದಾರೆ. ಇದೇ ಸಂದರ್ಭದಲ್ಲಿ ಫೋಟೋವೊಂದನ್ನು ಶೇರ್ ಮಾಡಿರುವ ಪಠಾಣ್ ಈ ಚಿತ್ರವು ಶ್ರೀಲಂಕಾದ ಪ್ರಯಾಣವನ್ನು ಎದುರು ನೋಡುತ್ತಿದೆ ಎಂದು ಹೇಳಿದ್ದಾರೆ. ಶ್ರೀಲಂಕಾ ಪ್ರೀಮಿಯರ್ ಲೀಗ್ ನಲ್ಲಿ ಕ್ಯ...
ವಿಜಯಪುರ: ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆಯನ್ನು ಜಾರಿಗೆ ತರಲು ಮುಂದಿನ ವಿಧಾನಮಂಡಲ ಅಧಿವೇಶನದಲ್ಲಿ ಮಸೂದೆ ಮಂಡಿಸುವುದಾಗಿ ಪಶು ಸಂಗೋಪನೆ ಸಚಿವ ಪ್ರಭು ಚವ್ಹಾಣ್ ಹೇಳಿದ್ದಾರೆ. ಇಲ್ಲಿನ ಕೆಎಂಎಫ್ ಕಚೇರಿಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಗೋಹತ್ಯೆ ನಿಷೇಧ ಮಾಡಿದಲ್ಲಿ ಉಂಟಾಗುವ ಸಾಧಕ, ಬಾಧಕಗಳ ಕ...
ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ತಮ್ಮ “ಎ ಪ್ರಾಮಿಸ್ಡ್ ಲ್ಯಾಂಡ್” ನಲ್ಲಿ ಪುಸ್ತಕದಲ್ಲಿ ರಾಮಾಯಣ ಹಾಗೂ ಮಹಾಭಾರತ ಕೃತಿಗಳನ್ನು ನಾನು ಇಷ್ಟಪಡುತ್ತೇನೆ ಎಂದು ಹೇಳಿದ್ದಾರೆ. ರಾಹುಲ್ ಗಾಂಧಿ ಬಗ್ಗೆ ವಿವಾದಾತ್ಮಕವಾಗಿ ಬರೆದಿದ್ದ ಪುಸ್ತಕದಲ್ಲಿ ಈ ವಿಚಾರಗಳನ್ನು ಅವರು ಹೇಳಿದ್ದಾರೆ. ತನ್ನ ಬಾಲ್ಯದಿಂದಲೂ ರಾಮಾಯಣ ಹಾಗೂ ಮಹಾಭಾ...
ಚೆನ್ನೈ: ತಮಿಳಿನ ಖ್ಯಾತ ನಟರೊಬ್ಬರು ಕ್ಯಾನ್ಸರ್ ನಿಂದ ಬಳಲುತ್ತಿದ್ದು, ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಕ್ಯಾನ್ಸರ್ ನಿಂದ ಬಳಲುತ್ತಿರುವ ಅವರು ಸದ್ಯ ಗುರುತಿಸಲು ಸಾಧ್ಯವಿಲ್ಲದಷ್ಟು ರೂಪದಲ್ಲಿ ಬದಲಾಗಿದ್ದಾರೆ. ಸುಮಾರು 30 ವರ್ಷಗಳಿಂದ ತಮಿಳು ಚಿತ್ರರಂಗದಲ್ಲಿ ನೆಗೆಟಿವ್ ಕ್ಯಾರೆಕ್ಟರ್ ಆಗಿ ಹಾಗೂ ಹಾಸ...
ಕೊಲ್ಲಂ: ಕರೊನಾ ಪದವನ್ನು ಕೇಳಿದ ತಕ್ಷಣವೇ ಜನರು ಭಯ ಭೀತರಾಗುತ್ತಾರೆ. ಆದರೆ, ಕೇರಳ ಕೊಲ್ಲಂ ಜಿಲ್ಲೆಯಲ್ಲಿ ನಡೆಯುತ್ತಿರುವ ಕಾರ್ಪೊರೇಶನ್ ಚುನಾವಣೆಗೆ ಬಿಜೆಪಿಯು ಕರೊನಾವನ್ನೇ ಅಭ್ಯರ್ಥಿಯಾಗಿ ಘೋಷಿಸಿದ್ದಾರೆ. ಅರೆ… ಕರೊನಾವನ್ನು ಹೇಗೆ ಅಭ್ಯರ್ಥಿಯಾಗಿ ಘೋಷಿಸಲಾಗಿದೆ ಎಂದು ನೀವು ಅಚ್ಚರಿ ಪಡಬೇಡಿ, ಬಿಜೆಪಿ ಅಭ್ಯರ್ಥಿಯ ಹೆಸರು ಕರೋನಾ ಥಾ...