ಕೊಳ್ಳೇಗಾಲ: ಚಿರತೆಯನ್ನು ಹಿಡಿಯಲು ಅರಣ್ಯ ಇಲಾಖೆ ಅಧಿಕಾರಿಗಳು ಎರಡು ಬೋನುಗಳನ್ನು ಅಳವಡಿಸಿದ್ದರೂ ಕೂಡ, ಚಿರತೆ ಬೋನಿನಲ್ಲಿದ್ದ ಎರಡು ಕುರಿಗಳನ್ನು ತಿಂದು ಹಾಕಿದೆ. ತಾಲೂಕಿನ ಯಡಕುರಿಯ ಗ್ರಾಮದಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಈ ಗ್ರಾಮಸ್ಥರು ಚಿರತೆ ಭಯದಿಂದ ಕಂಗೆಟ್ಟಿದ್ದು, ಚಿರತೆಯನ್ನು ಹಿಡಿಯುವಂತೆ ಅರಣ್ಯ ಇಲಾಖೆಗೆ ಮನವಿ ಮಾಡಿದ್...
ಬೆಂಗಳೂರು: ನಗರದ ಅಪಾರ್ಟ್ ಮೆಂಟ್ ವೊಂದಕ್ಕೆ ಸುಮಾರು 15 ವರ್ಷದ ಚಿರತೆಯೊಂದು ನಿನ್ನೆ ಸಿಸಿ ಕ್ಯಾಮರಕ್ಕೆ ಪೋಸು ನೀಡಿ ಹೊರಟು ಹೋಗಿದ್ದು, ಇದರಿಂದಾಗಿ ಅಪಾರ್ಟ್ ಮೆಂಟ್ ನಿವಾಸಿಗಳು ಇದೀಗ ಆತಂಕಕ್ಕೀಡಾಗಿದ್ದಾರೆ. ಬೇಗೂರಿನ ಪ್ರೆಸ್ಟೀಜ್ ಅಪಾರ್ಟ್ ಮೆಂಟ್ ಗೆ ಬಂದ ಚಿರತೆ ಅಪಾರ್ಟ್ ಮೆಂಟ್ ಒಳಗೆ ಬಂದು ಮತ್ತೆ ಬಂದ ದಾರಿಯಲ್ಲಿಯೇ ವಾಪಸ್ ಹೋ...
ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ಸಿ)ದಲ್ಲಿ ಪ್ರಥಮ ದರ್ಜೆ ಸಹಾಯಕ (ಎಫ್ ಡಿಎ) ಹುದ್ದೆಯ ಪ್ರಶ್ನೆ ಪತ್ರಿಕೆ ಸೋರಿಕೆ ನಡೆದಿದ್ದು, ಈ ಪ್ರಕರಣದಲ್ಲಿ ಶಾಮೀಲಾಗಿರುವ ಅಧಿಕಾರಿಗಳನ್ನ ಬಂಧಿಸಲಾಗಿದ್ದು, ಅವರನ್ನು ಸೇವೆಯಿಂದಲೇ ವಜಾ ಮಾಡಲು ಸಿಎಂ ಯಡಿಯೂರಪ್ಪ ಆದೇಶಿಸಿದ್ದಾರೆ. ಇನ್ನೂ ಈ ಸಂಬಂಧ ಸಮಗ್ರ ತನಿಖೆಗೆ ಅವರು ಆದೇಶಿಸಿದ...
ಉಡುಪಿ: ದೇಶದ ಪ್ರತಿಷ್ಠಿತ ಉದ್ಯಮಿ ಅದಾನಿ ಅವರ ಯುಪಿಸಿಎಲ್ ಕಂಪೆನಿ ಉಡುಪಿಯ ಜನರ ಕಿವಿಗೆ ಹೂವಿಟ್ಟಿದೆ. ಈ ಮೂಲಕ ಉದ್ಯೋಗದ ಆಸೆಯಿಂದ ಕಾಯುತ್ತಿದ್ದ ಯುವಕರು ಇದೀಗ ನಿರಾಶರಾಗಿ ಆಕಾಶ ನೋಡುವಂತಾಗಿದೆ. ಈ ಕಂಪೆನಿ ನಿರ್ಮಾಣದ ಸಂದರ್ಭದಲ್ಲಿ ಶೈಕ್ಷಣಿಕ ಅರ್ಹತೆಯ ಯೋಗ್ಯವಾದ ಉದ್ಯೋಗದ ಭರವಸೆ ನೀಡಿದ್ದ ಕಂಪೆನಿ ಭೂಸ್ವಾಧೀನ ಮಾಡಿಕೊಂಡಿತ್ತು. ...
ಉನ್ನಾವೋ: ಭಾರತ ಸ್ವಾತಂತ್ರ್ಯ ಹೋರಾಟಗಾರ ಸುಭಾಷ್ ಚಂದ್ರ ಬೋಸ್ ಅವರನ್ನು ಹತ್ಯೆ ಮಾಡಿದ್ದು ಕಾಂಗ್ರೆಸ್ ಎಂದು ಬಿಜೆಪಿಯ ವಿವಾದಿತ ಸಂಸದ ಸಾಕ್ಷಿ ಮಹಾರಾಜ್ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆಯ ಮೂಲಕ ಸಾಕ್ಷಿ ಮಹಾರಾಜ್ ಅವರು ಮತ್ತೊಂದು ವಿವಾದಕ್ಕೆ ಕಾರಣರಾಗಿದ್ದಾರೆ. ಉತ್ತರ ಪ್ರದೇಶದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡಿದ ಅವರು, ...
ನವದೆಹಲಿ: ಆರ್ ಜೆಡಿ ನಾಯಕ ಲಾಲೂ ಪ್ರಸಾದ್ ಯಾದವ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೇವು ಹಗರಣದಲ್ಲಿ ಜೈಲು ಪಾಲಾಗಿರುವ ಲಾಲು ಪ್ರಸಾದ್ ಯಾದವ್ ಅವರು, ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದಾರೆ. ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ರಾಂಚಿ ಆಸ್ಪ್ರತ್ರೆ ವೈದ್ಯರು ಏಮ್ಸ...
ವಡೋದರ: ಬ್ಯಾಂಕ್ ನಲ್ಲಿ ತನ್ನ ಹಣ ಸೇಫ್ ಅಂದುಕೊಂಡು ಗ್ರಾಹಕರೊಬ್ಬರು ಬ್ಯಾಂಕ್ ಆಫ್ ಬರೋಡಾದ ಲಾಕರ್ ನಲ್ಲಿ 2.2 ಲಕ್ಷ ಹಣ ಇಟ್ಟಿದ್ದರು. ಆದರೆ ಆ ಬಳಿಕ ಲಾಕರ್ ತೆರೆದು ನೋಡಿದಾಗ ಶಾಕ್ ಗೊಳಲಾಗಿದ್ದಾರೆ. ಗುಜರಾತ್ ನ ವಡೋದರದಲ್ಲಿ ಈ ಘಟನೆ ನಡೆದಿದೆ. ಬ್ಯಾಂಕ್ ಆಫ್ ಬರೋಡದ ಗ್ರಾಹಕರೊಬ್ಬರು ಬ್ಯಾಂಕ್ ನ ಲಾಕರ್ ನಲ್ಲಿ ತಮ್ಮ ಹಣ ಇಟ್ಟಿದ್ದ...
ಚೆನ್ನೈ: ತಮಿಳುನಾಡಿನ ಮುದುಮಲೈ ಹುಲು ಅಭಯಾರಣ್ಯದಲ್ಲಿ ಘೋರ ಘಟನೆಯೊಂದು ನಡೆದಿದ್ದು, ಆನೆಯನ್ನು ಓಡಿಸುವ ಭರದಲ್ಲಿ ಆನೆಗೆ ಹಚ್ಚಿದ ಟಯರ್ ಎಸೆದಿದ್ದಾರೆ. ಬೆಂಕಿ ಹತ್ತಿಕೊಂಡ ಟಯರ್ ನಿಂದಾಗಿ ಆನೆಯ ತಲೆಗೆ ತೀವ್ರವಾಗಿ ಸುಟ್ಟ ಗಾಯಗಳಾಗಿದ್ದು, ಇದರಿಂದಾಗಿ ಆನೆ 3 ದಿನಗಳ ಕಾಲ ನರಳಿ ಸಾವನ್ನಪ್ಪಿದೆ. ಆನೆಯನ್ನು ಓಡಿಸಲು ಬೆಂಕಿ ಎಸೆಯಲಾಗಿದ...
ಬೆಂಗಳೂರು: 12 ಕೇಕ್ ಗಳಿಗೆ ಬರಿ 199 ರೂಪಾಯಿ, ಅದೂ ಫ್ರೀ ಡೆಲಿವರಿ ಎಂಬ ವಿವರಣೆಗಳನ್ನು ವೆಬ್ ಸೈಟ್ ನೋಡಿದ ತಕ್ಷಣವೇ ಆತ ಕೇಕ್ ಆರ್ಡರ್ ಮಾಡಿದ. ಕೇಕ್ ಮನೆಗೆ ಬಂತು. ಕೇಕ್ ತಿಂದ ಬಳಿಕ ಆತ ಅದರ ಟೇಸ್ಟ್ ನೋಡಿ ಸಿಕ್ಕಪಟ್ಟೆ ಕೋಪಗೊಂಡಿದ್ದಾನೆ. ಕೇಕ್ ನ ಟೇಸ್ಟ್ ಸ್ವಲ್ಪವೂ ಚೆನ್ನಾಗಿರಲಿಲ್ಲ ಇದರಿಂದ ಆಕ್ರೋಶಗೊಂಡ ಆತ ಆಕ್ರೋಶ ತಡೆದುಕೊ...
ಮಂಗಳೂರು: ವಿದ್ಯಾರ್ಥಿಗೆ ರಾಗಿಂಗ್ ಮಾಡಿದ ಆರೋಪದಲ್ಲಿ ನಗರದ ಖಾಸಗಿ ಕಾಲೇಜಿನ 9 ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ ಘಟನೆ ಶುಕ್ರವಾರ ನಡೆದಿದ್ದು, ಬಂಧಿತರು ಹಾಗೂ ಆರೋಪಿ ವಿದ್ಯಾರ್ಥಿಗಳೆಲ್ಲರೂ ಕೇರಳ ಮೂಲದ ವಿದ್ಯಾರ್ಥಿಗಳು ಎಂದು ತಿಳಿದು ಬಂದಿದೆ. 19-20-21 ವಯೋಮಿತಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿದ ಆರೋಪಿಗಳಾಗಿದ್ದು, ಜಿಷ...