ಕೊಣಾಜೆ: ಉಳ್ಳಾಲ ಕೊರಗಜ್ಜನ ಕಟ್ಟೆಯ ಕಾಣಿಕೆ ಹುಂಡಿಗೆ ಕಾಂಡಮ್ ಹಾಕಿದ ಪ್ರಕರಣದ ಬೆನ್ನಲ್ಲೇ ಕರಾವಳಿಯಲ್ಲಿ ಮತ್ತೊಂದು ಶಾಂತಿ ಕದಡುವ ಪ್ರಯತ್ನ ನಡೆದಿದ್ದು, ಕೊಣಾಜೆಯಲ್ಲಿ ಭಜನಾ ಮಂದಿರದ ಅಂಗಣವನ್ನು ಗಲೀಜು ಮಾಡುವ ಮೂಲಕ ಉದ್ದೇಶ ಪೂರ್ವಕ ಶಾಂತಿ ಕದಡಲು ಯತ್ನಿಸಲಾಗಿದೆ. ಕೊಣಾಜೆ ವಿವಿಯ ಆಡಳಿತ ಸೌಧದ ಕಟ್ಟಡದ ಬಳಿಯಿರುವ ಪರಂಡೆ ಪೂರ್ಣಗಿ...
ಜೈಪುರ: ಲಿವರ್ ಸೋಂಕಿನಿಂದ ಬಳಲುತ್ತಿದ್ದ ರಾಜಸ್ಥಾನದ ಕಾಂಗ್ರೆಸ್ ಶಾಸಕ ಗಜೇಂದ್ರ ಸಿಂಗ್ ಶಕ್ತಾವತ್ ದೆಹಲಿ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಲಿವರ್ ಸೋಂಕಿನ ಹಿನ್ನೆಲೆಯಲ್ಲಿ ಅವರು ಕೆಲವು ಸಮಯಗಳಿಂದ ಅನಾರೋಗ್ಯಕ್ಕೊಳಗಾಗಿದ್ದು, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಬೆಳಗ್ಗೆ ಚಿಕಿತ್ಸೆ ಫಲಕಾರಿಯ...
ಉಳ್ಳಾಲ: ಕೊರಗಜ್ಜನ ಕಟ್ಟೆಯ ಕಾಣಿಕೆ ಹುಂಡಿಗೆ ಕಾಂಡೋಮ್ ಹಾಕಿ ಅಪಚಾರ ಎಸಗಿರುವ ಘಟನೆ ಉಳ್ಳಾಲ ಜಂಕ್ಷನ್ ನಲ್ಲಿರುವ ಕೊರಗಜ್ಜನ ಕಟ್ಟೆಯ ಬಳಿಯಲ್ಲಿ ನಡೆದಿದ್ದು, ವಾರ್ಷಿಕ ಕೋಲೋತ್ಸವದ ಹಿನ್ನೆಲೆಯಲ್ಲಿ ಹುಂಡಿ ತೆರೆದಾಗ ಘಟನೆ ಬೆಳಕಿಗೆ ಬಂದಿದೆ. ಕಾಣಿಕೆ ಹುಂಡಿಗೆ ಬಿಜೆಪಿ ನಾಯಕರ ಭಾವ ಚಿತ್ರಗಳಿರುವ ಪೋಸ್ಟರ್ ವೊಂದನ್ನೂ ಹಾಕಲಾಗಿದ್ದು, ಬ...
ಮೈಸೂರು: ತನ್ನ ಅಕ್ಕನ ಜೊತೆಗೆ ಆಟವಾಡುತ್ತಿದ್ದ ಪುಟ್ಟ ಕಂದಮ್ಮ, ಕೆಲವೇ ಕ್ಷಣಗಳಲ್ಲಿ ನೀರಿನ ಸಂಪಿಗೆ ಬಿದ್ದು ದಾರುಣವಾಗಿ ಮೃತಪಟ್ಟ ಮನಕಲಕುವ ಘಟನೆ ಹುಣಸೂರು ತಾಲೂಕಿನ ತೆಂಕಲಕೊಪ್ಪಲು ಗ್ರಾಮದಲ್ಲಿ ನಡೆದಿದೆ. ಇಲ್ಲಿನ ತೆಂಕಲಕೊಪ್ಪಲಿನ ನಟರಾಜ್ ಎಂಬವರ ಒಂದೂವರೆ ವರ್ಷದ ದಯಾನಂದ ಮೃತಪಟ್ಟ ಮಗುವಾಗಿದ್ದು, ನಿರ್ಮಾಣ ಹಂತದ ಮನೆಯ ಮುಂದಿನ ...
ಜೈಪುರ: ಮದುವೆಯಾಗಲು ಒಪ್ಪದ ಮಗಳನ್ನು 1 ಲಕ್ಷ ರೂಪಾಯಿಗೆ ಪೋಷಕರೇ ಮಾರಾಟ ಮಾಡಿರುವ ಘಟನೆ ರಾಜಸ್ಥಾನದ ಬರಾನ್ ಜಿಲ್ಲೆಯಲ್ಲಿ ನಡೆದಿದ್ದು, ಬಿಹಾರ ಮೂಲದ 13 ವರ್ಷದ ಬಾಲಕಿಯನ್ನು ಮದುವೆ ನೆಪದಲ್ಲಿ ಮಾರಾಟ ಮಾಡಲಾಗಿದೆ. ಡಿಸೆಂಬರ್ ನಲ್ಲಿ ಬಾಲಕಿಗೆ ಹೆತ್ತವರು ವಿವಾಹ ನಿಶ್ಚಯಿಸಿದ್ದರು. ಆದರೆ ಬಾಲಕಿ ಮದುವೆಗೆ ಒಪ್ಪಿರಲಿಲ್ಲ. ಈ ವೇಳೆ ಚಂ...
ಬೆಂಗಳೂರು: ಕೇಂದ್ರದ ಕೃಷಿ ಕಾಯ್ದೆ ವಿರೋಧಿಸಿ, ರೈತರ ಜೊತೆಗೆ ಕಾಂಗ್ರೆಸ್ ಬೀದಿಗಿಳಿದಿದ್ದು, ಈ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಪೊಲೀಸರು ನಿಮ್ಮನ್ನು ತಡೆದರೆ ಅಲ್ಲಿಯೇ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕರೆ ನೀಡಿದ್ದಾರೆ. ರೈತಪರ ಹೋರಾಟ ನಡೆಸಲು ಬೆಂಗಳೂರಿಗೆ ಆಗಮಿಸುತ್ತಿರುವ ಕಾಂಗ್...
ಬೆಂಗಳೂರು: ಬಾರ್ ಗೆ ತೆರಳಿದ್ದ ಯುವಕರ ಗುಂಪೊಂದು ಹಿಗ್ಗಾಮುಗ್ಗಾ ಹಲ್ಲೆ ನಡೆಸಿಕೊಂಡು ಬೀದಿ ಹೊಡೆದಾಟ ನಡೆಸಿದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಸುಮಾರು 20 ಮಂದಿಯ ಗುಂಪಿನ ನಡುವೆ ಹೊಡೆದಾಟ ನಡೆದಿದೆ. ಈ ಘಟನೆ ಬೆಂಗಳೂರಿನ ಕಾಝಿನ್ಸ್ ಎಂಬ ಹುಕ್ಕಾಬಾರ್ ಬಳಿಯಲ್ಲಿ ನಡೆದಿದೆ ಎಂದು ಹೇಳಲಾಗಿದೆ. ಬೊಮ್ಮಸಂದ್ರ ಹಾಗೂ ಎಂ.ಎಸ್...
ಹಾಸನ: ಕರ್ನಾಟಕ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯು ಡಿ ಎಸ್ ಟಿ ವಿಜ್ಞಾನ ಮತ್ತು ಇಂಜಿನಿಯರಿಂಗ್ನಲ್ಲಿ ಪಿ ಹೆಚ್ .ಡಿ .ಸಂಶೋಧನೆಗೆ ಕರ್ನಾಟಕ ಡಿ.ಎಸ್.ಟಿ - ಪಿ ಹೆಚ್ .ಡಿ ಶಿಷ್ಯವೇತನ'' ಎಂಬ ಕಾರ್ಯಕ್ರಮವನ್ನು ಇಲಾಖೆಯ ಸ್ವಾಯತ್ತ ಸಂಸ್ಥೆಯಾದ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿಯ ಮುಖಾಂತರ ಅನುಷ್ಠ...
ರಾಮನಗರ: ಸಿ.ಪಿ.ಯೋಗೇಶ್ವರ್ ತಾಲೂಕು ಮಟ್ಟದಲ್ಲಿ ಹಣ ಮಾಡುತ್ತಿದ್ದರು. ಈಗ ರಾಜ್ಯಮಟ್ಟದಲ್ಲಿ ಹಣ ಮಾಡಲು ಅವರಿಗೆ ಅಧಿಕಾರ ನೀಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಸಿ.ಪಿ.ಯೋಗೇಶ್ವರ್ ಅವರಿಗೆ ಟಾಂಗ್ ನೀಡಿದ್ದಾರೆ. ಸಿ.ಪಿ.ಯೋಗೇಶ್ವರ್ ಈಗ ಮಂತ್ರಿಯಾಗಿದ್ದಾರೆ. ಪೊಗದಸ್ತಾಗಿ ಕೆಲಸ ಮಾಡಲು ಅವರಿಗೆ ಅನುಕೂಲವಾಯಿತು ಎಂದು ಪರೋ...
ನವದೆಹಲಿ: ಕೋವಿಶೀಲ್ಡ್ ಅಡ್ಡಪರಿಣಾಮಗಳ ಬಗ್ಗೆ ಎಚ್ಚರಿಕೆ ನೀಡಿರುವ ಭಾರತ ಸೇರಮ್ ಇನ್ ಸ್ಟಿಟ್ಯೂಟ್, ಅಲರ್ಜಿ ಸಮಸ್ಯೆಗಳನ್ನು ಹೊಂದಿರುವ ಯಾವುದೇ ವ್ಯಕ್ತಿ ಕೋವಿಶೀಲ್ಡ್ ಲಸಿಕೆಗಳನ್ನು ಸ್ವೀಕರಿಸಬೇಡಿ ಎಂದು ಸೂಚನೆ ನೀಡಿದೆ. ಕೋವಿಶೀಲ್ಡ್ ಲಸಿಕೆಗೆ ಎಲ್ - ಹಿಸ್ಟಿಡೈನ್, ಎಲ್ - ಹಿಸ್ಟಿಡೈನ್ ಹೈಡ್ರೋಕ್ಲೋರೈಡ್ ಮೊನೋಹೈಡ್ರೇಟ್, ಮ...