ಹೋಲಿ ಆಚರಣೆಗೆ ಮುಂಚಿತವಾಗಿ 70 ಮಸೀದಿಗಳನ್ನು ಉತ್ತರ ಪ್ರದೇಶದ ಶಾಯಿ ಯಾನ್ ಪುರ್ ಜಿಲ್ಲೆಯ ಆಡಳಿತವು ಟಾರ್ಪಲಿನಿಂದ ಮುಚ್ಚಿದೆ. ಹೋಲಿ ಆಚರಣೆಯ ಭಾಗವಾಗಿ ಶಾಂತಿಯನ್ನು ಕಾಪಾಡಿಕೊಳ್ಳಲು ಮತ್ತು ಮಸೀದಿಗೆ ಯಾವುದೇ ತೊಂದರೆ ಉಂಟಾಗದಂತೆ ನೋಡಿಕೊಳ್ಳುವುದಕ್ಕಾಗಿ ಹೀಗೆ ಮಾಡಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ. ಈ ಜಿಲ್ಲೆಯ ಧಾರ್ಮಿಕ ನಾಯಕರೊ...
ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದಲ್ಲಿ ರೈಲಿನ ಮೇಲೆ ದಾಳಿ ನಡೆಸಿದ ಉಗ್ರರು ನೂರಾರು ಪ್ರಯಾಣಿಕರನ್ನು ಒತ್ತೆಯಾಳಾಗಿ ಇರಿಸಿದ್ದರು. ಈ ಪೈಕಿ ಕಾರ್ಯಾಚರಣೆ ನಡೆಸಿರುವ ಪಾಕಿಸ್ತಾನದ ಭದ್ರತಾ ಪಡೆ 155 ಪ್ರಯಾಣಿಕರನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದು, 27 ಉಗ್ರರನ್ನು ಹತ್ಯೆ ಮಾಡಿದೆ ಎಂದು ವರದಿಯಾಗಿದೆ. ರಕ್ಷಣಾ ಕಾರ್ಯಾ ಚರಣೆಯ ವೇಳೆ...
ಲಕ್ನೋದ ಹೋಟೆಲ್ ವೊಂದರಲ್ಲಿ 43 ವರ್ಷದ ಉಜ್ಬೆಕ್ ಮಹಿಳೆಯ ಶವವನ್ನು ಪೊಲೀಸರು ಪತ್ತೆ ಮಾಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಹಿಳೆಯನ್ನು ಉಜ್ಬೇಕಿಸ್ತಾನದ ಪ್ರಜೆ ಎಗಂಬರ್ಡಿವಾ ಜೆಬೊ ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ, ಮಹಿಳೆ ಮಾರ್ಚ್ 2 ರಿಂದ ಹೋಟೆಲ್ ನ ಕೊಠಡಿ ಸಂಖ್ಯೆ 109 ರಲ್ಲಿ ವಾಸಿಸುತ್ತಿದ್ದರು. ದೆಹಲಿ ನಿವಾಸಿ...
ಧಾರ್ಮಿಕ ವಿಧಿವಿಧಾನಗಳ ನೆಪದಲ್ಲಿ ತನ್ನ ಸೋದರಸಂಬಂಧಿಯ ಹೆಂಡತಿಯ ಮೇಲೆ ಅತ್ಯಾಚಾರ ಎಸಗಿದ ತಂತ್ರಿಯನ್ನು ಸೂರತ್ ಪೊಲೀಸರು ಬಂಧಿಸಿದ್ದಾರೆ. ಅವನು ಸ್ಥಳದಿಂದ ಓಡಿಹೋದ ನಂತರ ಗ್ರಾಮಸ್ಥರು ಬೆನ್ನಟ್ಟಿದ್ದಾರೆ ಮತ್ತು ಅವನನ್ನು ಸೆರೆಹಿಡಿದ ನಂತರ ತಲೆ ಬೋಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮಾಹಿತಿಯ ಪ್ರಕಾರ, ಭರತ್ ಎಂದು ಗುರುತಿಸಲ...
ಮದ್ರಾಸ್ ಹೈಕೋರ್ಟ್ ನ ಮಧುರೈ ಪೀಠವು ತಮಿಳುನಾಡು ಸರ್ಕಾರಿ ಉದ್ಯೋಗವನ್ನು ಬಯಸುವವರು ತಮಿಳು ಓದಲು ಮತ್ತು ಬರೆಯಲು ತಿಳಿದಿರಬೇಕು ಎಂದು ತೀರ್ಪು ನೀಡಿದೆ. ತಮಿಳುನಾಡು ವಿದ್ಯುತ್ ಮಂಡಳಿಯ (ಟಿಎನ್ಇಬಿ) ಕಿರಿಯ ಸಹಾಯಕರೊಬ್ಬರು ಕಡ್ಡಾಯ ತಮಿಳು ಭಾಷಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ವಿಫಲವಾದ ಪ್ರಕರಣದಲ್ಲಿ ಈ ತೀರ್ಪು ಬಂದಿದೆ. ನಿಗದಿತ ಎರಡ...
ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ತಮ್ಮ ಪ್ರಸ್ತಾಪಕ್ಕೆ ಒಪ್ಪಿದ ಉಕ್ರೇನ್ ಅನ್ನು ಸ್ವಾಗತಿಸಿದ್ದಾರೆ. ಸೌದಿ ಅರೇಬಿಯಾದ ಜೆದ್ದಾದಲ್ಲಿ ನಡೆದ ಶಾಂತಿ ಮಾತುಕತೆಯ ನಂತರ ಕದನ ವಿರಾಮಕ್ಕೆ ಒಪ್ಪಿಕೊಂಡಿದ್ದಾರೆ ಮತ್ತು ರಷ್ಯಾ ಕೂಡ ಇದಕ್ಕೆ ಒಪ್ಪುತ್ತದೆ ಎಂಬ ಭರವಸೆಯನ್ನು ಮತ್ತಷ್ಟು ದೃಢಪಡಿಸಿದ್ದಾರೆ. ಈ ಭಯಾನಕ ಯುದ್ಧದಲ್ಲಿ ರಷ್ಯಾ ಮತ...
ಪಾಕಿಸ್ತಾನದಲ್ಲಿ ಜಾಫರ್ ಎಕ್ಸ್ ಪ್ರೆಸ್ ರೈಲನ್ನು ಅಪಹರಿಸಿದ ಬಲೂಚ್ ಲಿಬರೇಶನ್ ಆರ್ಮಿ (ಬಿಎಲ್ಎ) ಎಂಟು ಗಂಟೆಗಳ ಯುದ್ಧದ ನಂತರ ತನ್ನ ಪಡೆಗಳು ಪಾಕಿಸ್ತಾನ ಪಡೆಗಳನ್ನು ಹಿಮ್ಮೆಟ್ಟಿಸಿದೆ ಎಂದು ಹೇಳಿಕೊಂಡಿದೆ. ಈ ಗುಂಪು ಆರಂಭದಲ್ಲಿ 214 ಮಂದಿಯನ್ನು ಒತ್ತೆಯಾಳಾಗಿಸಿತ್ತು. ಬಲೂಚ್ ಕೈದಿಗಳನ್ನು ಬಿಡುಗಡೆ ಮಾಡಲು ಪಾಕಿಸ್ತಾನಕ್ಕೆ 48 ಗಂಟೆಗಳ ಗ...
ನೈಋತ್ಯ ಪಾಕಿಸ್ತಾನದ ಕ್ವೆಟ್ಟಾದಿಂದ ಪೇಶಾವರಕ್ಕೆ ಪ್ರಯಾಣಿಸುತ್ತಿದ್ದ ಜಾಫರ್ ಎಕ್ಸ್ ಪ್ರೆಸ್ ರೈಲನ್ನು ಬಲೂಚ್ ಲಿಬರೇಶನ್ ಆರ್ಮಿ (ಬಿಎಲ್ಎ) ಮಂಗಳವಾರ ಅಪಹರಿಸಿದೆ. ಪೆಹ್ರೊ ಕುನ್ರಿ ಮತ್ತು ಗಡಾಲಾರ್ ನಡುವೆ ಈ ದಾಳಿ ನಡೆದಿದ್ದು, ಸುಮಾರು 500 ಪ್ರಯಾಣಿಕರಿದ್ದರು. 20 ಸೈನಿಕರನ್ನು ಕೊಂದು ಡ್ರೋನ್ ಅನ್ನು ಹೊಡೆದುರುಳಿಸಿದ್ದಾಗಿ ಬಿಎಲ್ಎ ಈ ದ...
ಈ ಮೊದಲು ಸುಲ್ಲಿ ಡೀಲ್ಸ್ ಎಂಬ ಹೆಸರಲ್ಲಿ ಮುಸ್ಲಿಂ ಸಮುದಾಯದ ವಿರುದ್ಧ ಪ್ರಚೋದನಕಾರಿ ಪೋಸ್ಟ್ ಗಳನ್ನು ಹಂಚಿಕೊಂಡದ್ದು ಮತ್ತು ಅದರ ವಿರುದ್ಧ ಕ್ರಮ ಕೈಗೊಳ್ಳಲಾದದ್ದು ನಿಮಗೆ ಗೊತ್ತಿರಬಹುದು. ಇದೀಗ ಮುಸ್ಲಿಂ ಮಹಿಳೆಯರ ವಿರುದ್ಧ ಸಾಮಾಜಿಕ ಮಾಧ್ಯಮಗಳಲ್ಲಿ ದ್ವೇಷವನ್ನು ಬಿತ್ತುವ ಅಂತಹದ್ದೇ ಪ್ರಯತ್ನ ನಡೆಸಲಾಗಿದೆ. ಮುಸ್ಲಿಂ ಮಹಿಳೆಯರ ಅಶ್ಲೀಲ ...
ವಕ್ಫ್ ತಿದ್ದುಪಡಿ ಮಸೂದೆಯ ವಿರುದ್ಧ ಕೊಲ್ಕತ್ತಾದಲ್ಲಿ ಮುಸ್ಲಿಂ ಪರ್ಸನಲ್ ಲಾ ಬೋರ್ಡ್ ನೇತೃತ್ವದಲ್ಲಿ ಹಲವು ಸಂಘಟನೆಗಳು ಜೊತೆಗೂಡಿ ಪ್ರತಿಭಟನೆ ನಡೆಸಿದವು. ಬಿಜೆಪಿಯ ವಿರುದ್ಧ ಎಲ್ಲಾ ವಿರೋಧ ಪಕ್ಷಗಳು ಒಂದಾಗಬೇಕು ಮತ್ತು ಲೋಕಸಭೆಯಲ್ಲಿ ಈ ಮಸೂದೆಯನ್ನು ಮಂಡಿಸಿದಾಗ ಅದರ ವಿರುದ್ಧ ಮತ ಚಲಾಯಿಸಬೇಕು ಎಂದು ಸಭೆಯಲ್ಲಿ ಒತ್ತಾಯಿಸಲಾಯಿತು. ಮಸ...