ನವದೆಹಲಿ: ಇಂದು ಮಧ್ಯರಾತ್ರಿಯಿಂದ ನವೆಂಬರ್ 30ರವರೆಗೆ ದೆಹಲಿ-ಎನ್ ಸಿಆರ್ ನಲ್ಲಿ ಎಲ್ಲಾ ಪಟಾಕಿ ಮಾರಾಟ ಹಾಗೂ ಸುಡುವುದನ್ನು ನಿಷೇಧಿಸಿ, ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ಆದೇಶ ನೀಡಿದೆ. ರಾಷ್ಟ್ರ ರಾಜಧಾನಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಳೆದ ವರ್ಷವೂ ಪಟಾಕಿ ಹೊಗೆಯು ಗಾಳಿಯನ್ನು ಕಲುಶಿತಗೊಳಿಸಿ, ಹಲವು ಜೀವಗಳನ್ನು ಬಲಿಪಡೆದಿ...
ತಿರುವನಂತಪುರಂ: ಮಣ್ಣಿನಡಿಯಲ್ಲಿಯೇ ಜೀವಿಸುವ ಅಪರೂಪದ ಕಪ್ಪೆಯೊಂದರ ಬಗ್ಗೆ ಸಾಕಷ್ಟು ಜನರಿಗೆ ತಿಳಿದೇ ಇರಲಿಕ್ಕಿಲ್ಲ, ಈ ಜೀವ ವೈವಿದ್ಯವೇ ಅಷ್ಟೇ ಪ್ರತಿನಿತ್ಯ ಹೊಸ ಹೊಸ ಜೀವಿಗಳ ಪತ್ತೆಯಾಗುತ್ತಲೇ ಇರುತ್ತದೆ. ಕಪ್ಪೆಗಳ ಪ್ರಬೇಧದ ಹಳೆಯ ಪಳೆಯುಳಿಕೆ ಎಂದು ಹೇಳಲಾಗಿರುವ ಕಪ್ಪೆಯೊಂದು ಪತ್ತೆಯಾಗಿದೆ. ಈ ಕಪ್ಪೆಗೆ ಇನ್ನಷ್ಟೇ ಹೆಸರು ಹುಡುಕುತ್...
ವರದಿ: ಕೋಗಲೂರು ಕುಮಾರ್ ಶಿವಮೊಗ್ಗ: ಗಾಂಜಾ ಮಾರಾಟ ಮಾಡುತ್ತಿದ್ದ ರೌಡಿಶೀಟರ್ ವೋರ್ವನನ್ನು ಮಿಂಚಿನ ಕಾರ್ಯಾಚರಣೆ ನಡೆಸಿ ಪಿಎಸ್ ಐ ಆಗಿರುವ ತಿರುಮಲೆಶ್ ಜಿ. ಹಾಗೂ ತಂಡ ಹೆಡೆಮುರಿಕಟ್ಟಿದ್ದು, ಆತನನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ರೌಡಿ ಶೀಟರ್ ಕಡೇಕಲ್ ಅಬೀದ್ ಬಂಧಿತ ರೌಡಿಶೀಟರ್ ಆಗಿದ್ದಾನೆ. ಈತ ಇಂದಿರಾ ನಗರದ ಶ್ರೀರಾ...
ಪಾಟ್ನಾ: ನಾಳೆ(ನ.10) ಬಿಹಾರ ವಿಧಾನಸಭಾ ಚುನಾವಣಾ ಮತ ಎಣಿಕೆ ನಡೆಯಲಿದೆ. ನಾಳೆ ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಕಾರ್ಯ ಆರಂಭವಾಗಲಿದೆ. 55 ಮತ ಎಣಿಕಾ ಕೇಂದ್ರಗಳಿದ್ದು, ಬಿಹಾರದಲ್ಲಿ 3 ಹಂತಗಳಲ್ಲಿ ನಡೆದ ಮತದಾನದಲ್ಲಿ ಶೇ.56.19ರಷ್ಟು ಮತದಾನವಾಗಿದೆ. ಇದು ಈ ಹಿಂದೆಂದಿಗಿಂತಲೂ ಹೆಚ್ಚು ಮತದಾನ ಎಂದು ಹೇಳಲಾಗಿದೆ. ಫಲಿತಾಂಶ ಹೊರ ಬೀಳ...
ನ್ಯೂಯಾರ್ಕ್: ಅಮೆರಿಕದ ನೂತನ ಅಧ್ಯಕ್ಷ ಜೋ ಬಿಡೆನ್ ಅವರು ಘೋಷಣೆಯಾದ ಬೆನ್ನಲ್ಲೇ ಅವರ ಪತ್ನಿ ಜಿಲ್ ಬಿಡನ್ ಅವರು ಸಂಭ್ರಮಾಚರಣೆ ಮಾಡಿದ್ದಾರೆ. 69 ವರ್ಷದ ಜಿಲ್ ಅವರ ಬಗ್ಗೆ ಒಂದಿಷ್ಟು ಮಾಹಿತಿ ತಿಳಿಯೋಣ. ಜೋ ಬಿಡೆನ್-ಜಿಲ್ ಬಿಡೆನ್ ದಂಪತಿ ಬಹಳ ಅನ್ಯೋನ್ಯವಾದ ಸಂಬಂಧವನ್ನು ಹೊಂದಿದ್ದಾರೆ. ತಮ್ಮ ಪತಿ ಚುನಾವಣೆಗೆ ಸ್ಪರ್ಧಿಸಿದ್ದ ಸಂದರ್ಭದ...
ನವದೆಹಲಿ: ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಡೊನಾಲ್ಡ್ ಟ್ರಂಪ್ ಪರ ಪ್ರಧಾನಿ ನರೇಂದ್ರ ಮೋದಿ ನಿಂತರೂ, ಅಮೆರಿಕದ ಭಾರತೀಯರು ಜೋಬಿಡೆನ್ ಅವರನ್ನು ಯಾಕೆ ಆಯ್ಕೆ ಮಾಡಿದ್ದಾರೆ ಗೊತ್ತಾ? ಇಲ್ಲಿ ಭಾವನಾತ್ಮಕ ವಿಚಾರಕ್ಕಿಂತಲೂ ವಾಸ್ತವ ಬದುಕಿನ ವಿಚಾರಗಳಿದ್ದವು. ಭಾರತದ ಜನರು ಧರ್ಮ, ಜಾತಿಗಳೆಂಬ ಭಾವನಾತ್ಮಕ ವಿಚಾರಗಳಿಗೆ ಬೆಲೆ ನೀಡಿದರೆ, ಅಮೆರ...
ತುಮಕೂರು: ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯನವರ ನಾಯಕತ್ವಕ್ಕೆ ಬೆಲೆ ಇಲ್ಲದಾಗಿದೆ. ಹಾಗಾಗಿ ಅವರು ದಿನಕ್ಕೊಂದು ಹೇಳಿಕೆ ನೀಡುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಸಿದ್ದರಾಮಯ್ಯನವರಿಗೆ ಕ...
ಬೆಂಗಳೂರು: ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ಮುಸ್ಲಿಂ, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ಸಮುದಾಯದವರಿಗಾಗಿ ರಾಷ್ಟ್ರೀಯ ಅಲ್ಪಸಂಖ್ಯಾತ ಆಯೋಗವು ಆನ್ಲೈನ್ ದೂರು ನಿರ್ವಹಣಾ ವ್ಯವಸ್ಥೆಯನ್ನು ಪ್ರಾರಂಭಿಸಿ, 2020 ಜೂನ್ 1 ರಿಂದ ಕಾರ್ಯರೂಪಕ್ಕೆ ತರಲಾಗಿದೆ. ಅರ್ಜಿದಾರರು ತಮ್ಮ ಕುಂದುಕೊರತೆಗಳನ್ನು www.ncm.nic.in ಆನ್ಲೈನ್ ಪೋರ್ಟ...
ದಾವಣಗೆರೆ: ಅಪ್ರಾಪ್ತ ಯುವತಿಯನ್ನು ಹೆದರಿಸಿ ಮೂರು ಜನ ಯುವಕರು ಅಪಹರಿಸಿ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಹೊನ್ನಾಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪ್ರಕರಣದ ಆರೋಪಿಯಾದ ಹಾಲೇಶ್ ಎಂಬಾತನನ್ನು ಬಂಧಿಸಿ ನ್ಯಾಯಾಲಯ ಬಂಧನಕ್ಕೆ ಒಪ್ಪಿಸಲಾಗಿದೆ. ವಿಶೇಷವಾಗಿ ಈ ಪ್ರಕರಣದಲ್ಲಿ ಮೊದಲ ಆರೋಪಿಗೆ ಸಹಕರಿಸಿದ ಸ್ನೇಹಿತರಾದ ಚನ್ನಗಿರಿ...
ನವದೆಹಲಿ: ಇಂಟೀರಿಯರ್ ಡಿಸೈನರ್ ಆತ್ಮಹತ್ಯೆಗೆ ಪ್ರೇರಣೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಲಪಂಥೀಯ ಪತ್ರಕರ್ತರ, ರಿಪಬ್ಲಿಕ್ ಟಿವಿ ಪ್ರಧಾನ ಸಂಪಾದಕ ಅರ್ನಾಬ್ ಗೋಸ್ವಾಮಿಯನ್ನು ಬಂಧಿಸಿದ್ದರ ವಿರುದ್ಧ ಪ್ರತಿಭಟಿಸಿದ ಬಿಜೆಪಿ ಮುಖಂಡರನ್ನು ಪೊಲೀಸರು ಬಂಧಿಸಿದ್ದಾರೆ. ದೆಹಲಿಯ ರಾಜ್ಘಾಟ್ನ ಸಮೀಪ ರಾಜ್ಘಾಟ್ನಲ್ಲಿರುವ ಮಹಾತ್ಮ ಗಾಂ...