ಬಲ್ಲಿಯಾ: ಪೊಲೀಸರು ಮತ್ತು ಅಧಿಕಾರಿಗಳ ಎದುರೇ ಗುಂಡು ಹಾರಿಸಿ ಸುರೇಂದ್ರ ಎಂಬವರನ್ನು ಹತ್ಯೆ ಮಾಡಿ ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಕಾರ್ಯುಕರ್ತ ಧೀರೇಂದ್ರ ಸಿಂಗ್ ನನ್ನು ಪೊಲೀಸರು ಬಂಧಿಸಿದ್ದಾರೆ. ಉತ್ತರಪ್ರದೇಶ ಬಲ್ಲಿಯಾದ ಶಾಸಕ ಸುರೇಂದ್ರ ಸಿಂಗ್ ಆಪ್ತ ಧೀರೇಂದ್ರ ಸಿಂಗ್ ಪಡಿತರ ಅಂಗಡಿಗಳನ್ನು ಅಧಿಕಾರಿಗಳ ಸುಪರ...
ಚಂಡೀಘರ್: ಲಾಕ್ ಡೌನ್ ನಿಂದಾಗಿ ತೀವ್ರ ಸಂಕಷ್ಟಕ್ಕೀಡಾದ ರೈತನೋರ್ವ ತನ್ನ ಕುಟುಂಬಕ್ಕೆ ಬೆಂಕಿಯಿಟ್ಟು ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಪಂಜಾಬ್ ನಲ್ಲಿ ನಡೆದಿದೆ. ಧರ್ಮಪಾಲ್ ಎಂಬ ರೈತ ಈ ಕೃತ್ಯ ನಡೆಸಿದವನಾಗಿದ್ದಾನೆ. ವ್ಯಕ್ತಿಯೊಬ್ಬನಿಂದ 8 ಲಕ್ಷ ರೂಪಾಯಿಯನ್ನು ಇವರು ಸಾಲ ರೂಪದಲ್ಲಿ ಪಡೆದಿದ್ದರು. ಇದರ ಜೊತೆಗೆ ವ್ಯಕ್ತಿಯೊ...
ಶಿವಮೊಗ್ಗ: ಕಾಂಗ್ರೆಸ್ ನಾಯಕ, ವಿಧಾನ ಪರಿಷತ್ ಸದಸ್ಯ ಆರ್.ಪ್ರಸನ್ನ ಅವರ ಪುತ್ರ ಸುಹಾಸ್ (31) ಭಾನುವಾರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಮುಂಜಾನೆಯ ವೇಳೆಗೆ ಎದೆ ನೋವು ಕಾಣಿಸಿಕೊಂಡಿದ್ದು, ಬಳಿಕ ಕೆಲವೇ ಕ್ಷಣಗಳಲ್ಲಿ ಅವರು ಕುಸಿದು ಬಿದ್ದಿದ್ದಾರೆ. ಈ ವೇಳೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೇ ಅವರ...
Karnataka Chief Minister B S Yediyurappa on Sunday ordered a three-week mid-term holiday for all types of school activities in the state from October 12 to 30 in the wake of many teachers having contracted coronavirus. "I have come to know through the media about many teac...
ದಂಕುನಿ: ವಿವಿಧ ಬೇಡಿಕೆಗಳನ್ನು ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿ ಕಾರ್ಯಕರ್ತರ ಮೇಲೆ ಪಶ್ಚಿಮ ಬಂಗಾಳ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ. ದಂಕುನಿಯಲ್ಲಿ ಹೆದ್ದಾರಿ ಬಂದ್ ಮಾಡಿ ಬೃಹತ್ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದರು.ಪ್ರತಿಭಟನೆಯಿ...
ನವದೆಹಲಿ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದ ವಿಧಿವಿಜ್ಞಾನ ವರದಿಯನ್ನು ಏಮ್ಸ್ ನಿರ್ದೇಶಕ ಸುಧೀರ್ ಗುಪ್ತಾ ಸೋರಿಕೆ ಮಾಡಿದ್ದಾರೆ ಎಂದು ಆರೋಪಿಸಿ ನಟನ ಕುಟುಂಬದವರು ಸಿಬಿಐಗೆ ಬುಧವಾರ ಪತ್ರ ಬರೆದಿದ್ದಾರೆ. ವಕೀಲ ವರುಣ್ ಸಿಂಗ್ ಮೂಲಕ ಈ ಪತ್ರವನ್ನು ಸಿಬಿಐಗೆ ಕಳುಹಿಸಲಾಗಿದೆ. 'ಪ್ರಕರಣವನ...
ಬೆಂಗಳೂರು: ಬೆಂಗಳೂರಿನಲ್ಲಿ 2021 ರ ಫೆಬ್ರವರಿ 3 ರಿಂದ 7, ರವರೆಗೆ 13 ನೇ ಆವೃತ್ತಿಯ ಮೆಗಾ ಅಂತರರಾಷ್ಟ್ರೀಯ ಏರೋ ಶೋ - ಏರೋ ಇಂಡಿಯಾ 2021 ಆಯೋಜಿಸಲಾಗುವುದು. ಕೇಂದ್ರದ ರಕ್ಷಣಾ ಇಲಾಖೆಯು ಕರ್ನಾಟಕ ಸರ್ಕಾರದ ಸಹಯೋಗದೊಂದಿಗೆ ಇಂದು ಆಯೋಜಿಸಿದ್ದ 13ನೇ ಆವೃತ್ತಿಯ ಮೆಗಾ ಅಂತರರಾಷ್ಟ್ರೀಯ ಏರೋ ಶೋ - ಏರೋ ಇಂಡಿಯಾ 2021 ಕಾರ್ಯಕ್ರಮಕ...
ಚೆನ್ನೈ: ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿ. ಜೆ.ಜಯಲಲಿತಾ ಅವರ ಆಪ್ತೆ ವಿಕೆ ಶಶಿಕಲಾಗೆ ಸೇರಿದ 2000 ಕೋಟಿ ರೂ.ಮೌಲ್ಯದ ಸ್ವತ್ತನ್ನು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಬುಧವಾರ ಜಪ್ತಿ ಮಾಡಿದ್ದಾರೆ. ಬೇನಾಮಿ ಆಸ್ತಿ ತಡೆ ಕಾಯ್ದೆಯಡಿ ಈ ಕ್ರಮ ಕೈಗೊಳ್ಳಲಾಗಿದ್ದು, ಸಿರುಥಾವೂರ್ ಮತ್ತು ಕೊಡನಾಡುವಿನಲ್ಲಿರುವ 300 ಕೋಟಿ ರೂ.ಮೌಲ್ಯದ ಆಸ್...
ಕಾರವಾರ: ಸಮಾಜಘಾತುಕ ವ್ಯಕ್ತಿಗಳು, ಭಯೋತ್ಪಾದಕರ ದಾಳಿ, ತುರ್ತು ಸಂದರ್ಭದಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಪರಿಶೀಲಿಸಲು ನಗರದ ವಿವಿಧೆಡೆ ಬುಧವಾರ 'ಸಾಗರ ಕವಚ' ಅಣಕು ಕಾರ್ಯಾಚರಣೆ ಹಮ್ಮಿಕೊಳ್ಳಲಾಯಿತು. ಅನುಮಾನಾಸ್ಪದವಾಗಿ ಕಂಡುಬಂದ ವ್ಯಕ್ತಿಗಳನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದರು. ಪೊಲೀಸ್ ಇಲಾಖೆ, ಕರಾವಳಿ ಕಾವಲು ಪೊಲೀ...