ರಾಮನಗರ: ಮಾಜಿ ಮುಖ್ಯಮಂತ್ರಿ ಹೆಚ್.ಡಿ..ಕುಮಾರಸ್ವಾಮಿ ಅವರ ಕಟ್ಟಾ ಅಭಿಮಾನಿಯೋರ್ವರು ತನ್ನ ಸಾವಿಗೂ ಮೊದಲು, ತನ್ನ ಅಂತ್ಯಸಂಸ್ಕಾರಕ್ಕೆ ಬರುವಂತೆ ಕುಮಾರಸ್ವಾಮಿ ಅವರಿಗೆ ಮನವಿ ಮಾಡಿರುವ ಘಟನೆ ನಡೆದಿದೆ. ಗ್ಯಾಂಗ್ರೀನ್ ಸಮಸ್ಯೆಯಿಂದ ಬಳಲುತ್ತಿದ್ದ ರಾಮನಗರ ಜಿಲ್ಲೆಯ ಗಾಂಧಿನಗರ ನಿವಾಸಿ ಆರ್.ಜಯರಾಮ್ ಅವರು, ಕುಮಾರಸ್ವಾಮಿ ಅವರ ದೊಡ್ಡ ಅಭಿ...
ಬೆಂಗಳೂರು: ಪ್ರೆಜರ್ ಟೌನ್ ನಿವಾಸಿಯಾಗಿರುವ 39 ವರ್ಷದ ಮಹಿಳೆಯೊಬ್ಬರು ತನ್ನ ಪತಿಯ ವಿರುದ್ಧ ಪುಲಿಕೇಶಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಈ ದೂರಿನ ಬೆನ್ನಲ್ಲೇ ಪತಿಯ ಅಸಲಿಯತ್ತು ಬಯಲಾಗಿದೆ. 2019ರಲ್ಲಿ ಮಹಿಳೆಯು ಈ ವ್ಯಕ್ತಿಯನ್ನು ಮದುವೆಯಾಗಿದ್ದಳು. ಆರಂಭದಲ್ಲಿ ಪತಿ ಅನ್ಯೋನ್ಯವಾಗಿದ್ದ. ಆದರೆ ಆ ಬಳಿಕ ತನ್ನ ಬಾಲ ಬಿ...
ದೆಹಲಿ: ಅಖಿಲ ಭಾರತೀಯ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ(AIIMS) ಕರ್ತವ್ಯ ನಿರ್ವಹಿಸುತ್ತಿರುವ ಭದ್ರತಾ ಸಿಬ್ಬಂದಿಯೊಬ್ಬರು ಕೊವಿಡ್ ಲಸಿಕೆಯನ್ನು ಪಡೆದು ಕೆಲವೇ ಗಂಟೆಗಳಲ್ಲಿ ಅಸ್ವಸ್ಥರಾಗಿದ್ದು, ಅವರ ಮೇಲೆ ಲಸಿಕೆಯು ಅಡ್ಡಪರಿಣಾಮ ಬೀರಿದೆ. ಭದ್ರತಾ ಸಿಬ್ಬಂದಿಗೆ ಇಂದು ಮೊದಲನೆಯ ಹಂತದಲ್ಲಿ ಕೊರೊನಾ ಲಸಿಕೆ ನೀಡಲಾಗಿತ್ತು. ಲಸಿಕೆ ಪಡೆದ...
ಬೆಂಗಳೂರು: ಚಾಮರಾಜನಗರ ಕ್ಷೇತ್ರದ ಬಿಜೆಪಿ ಸಂಸದ ವಿ.ಶ್ರೀನಿವಾಸ್ ಅವರು, ತಮ್ಮ ಕ್ಷೇತ್ರದ ಪದವಿ ಪೂರ್ವ ಕಾಲೇಜಿನ ಸುಮಾರು 12 ಸಾವಿರ ವಿದ್ಯಾರ್ಥಿಗಳಿಗೆ ‘ಸಂವಿಧಾನ ಓದಿ’ ಎಂಬ ಪುಸ್ತಕ ವಿತರಿಸಲಿದ್ದಾರೆ. ಸಂಸದರ ನಿಧಿಯ ಮೂಲಕ ಈ ಮಹತ್ವದ ಕಾರ್ಯಕ್ಕೆ ಶ್ರೀನಿವಾಸ್ ಪ್ರಸಾದ್ ಅವರು ಮುಂದಾಗಿದ್ದು, ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರ ...
ಶಿವಮೊಗ್ಗ: ಭದ್ರಾವತಿಯಲ್ಲಿ ಆರ್ ಎಎಫ್ (ರಾಪಿಡ್ ಆಕ್ಷನ್ ಫೋರ್ಸ್) ಘಟಕ ಸ್ಥಾಪನೆಯಿಂದ ನಕ್ಸಲ್ ನಿಗ್ರಹ, ರಕ್ಷಣಾ ಕಾರ್ಯ ಸೇರಿದಂತೆ ದಕ್ಷಿಣ ಭಾರತದಲ್ಲಿ ಶಾಂತಿ ನೆಲೆಸಲಿದೆ ಎಂದು ಗೃಹ ಸಚಿವ ಅಮಿತ್ ಶಾ ಹೇಳಿದರು. ಭದ್ರಾವತಿ ತಾಲೂಕಿನ ಬುಳ್ಳಾಪುರದ ಡಿಎಆರ್ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಆರ್ ಎಎಫ್ ಘಟಕದ ಭೂಮಿ ಪೂಜೆ ನೆರವೇರಿಸ...
ಮೈಸೂರು: ದನದ ಮಾಂಸದ ಕುರಿತು ಮಾಜಿ ಸಿಎಂ ಸಿದ್ದರಾಮಯ್ಯನವರು ಮತ್ತೆ ಹೇಳಿಕೆ ನೀಡಿದ್ದು, ಕೊಬ್ಬಿರುವ ದನದ ಮಾಂಸ ತಿಂದರೆ, ಆರೋಗ್ಯ ಚೆನ್ನಾಗಿರುತ್ತದೆ ಎಂದು ಶ್ಲೋಕದಲ್ಲಿಯೇ ಇದೆ ಎಂದು ಅವರು ಹೇಳಿದ್ದಾರೆ. ದನದ ಮಾಂಸ ತಿನ್ನುವ ಬಗ್ಗೆ ಶ್ಲೋಕದಲ್ಲಿಯೇ ಇದೆ. ಈ ಶ್ಲೋಕ ಬರೆದಿರುವವರು ಯಾರಪ್ಪಾ? ಸಂಸ್ಕೃತ ಗೊತ್ತಿರುವವರೇ ಅಲ್ಲವೇ? ಹಾಗಾ...
ಬಾಲಿವುಡ್ ನಟ ಸಲ್ಮಾನ್ ಖಾನ್ ನಡೆಸಿಕೊಡುವ ಬಿಗ್ ಬಾಸ್ 14ನೇ ಆವೃತ್ತಿಯ ಮ್ಯಾನೇಜರ್ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದು, 24 ವರ್ಷದ ಪಿಸ್ತಾ ಧಾಕಡ್ ಮೃತಪಟ್ಟವರಾಗಿದ್ದಾರೆ. ತಮ್ಮ ಸಹಾಯಕಿಯ ಜೊತೆಗೆ ಪಿಸ್ತಾ ಆ್ಯಕ್ಟಿವಾ ಹೋಂಡಾದಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ರಸ್ತೆಯಲ್ಲಿ ಹೊಂಡವೊಂದಕ್ಕೆ ಆ್ಯಕ್ಟಿವಾ ಬಿದ್ದಿದ್ದು, ಈ ವೇಳೆ ರ...
ಅಹ್ಮದಾಬಾದ್: ಮಾಸ್ಕ್ ಹಾಕದ ಮಹಿಳೆಗೆ ಪೊಲೀಸ್ ಅಧಿಕಾರಿಯೊಬ್ಬರು ಕಪಾಳಕ್ಕೆ ಬಾರಿಸಿದ ಘಟನೆ ನಡೆದಿದ್ದು, ಘಟನೆ ಸಂಬಂಧ ನವರಂಗಪುರ ಪೊಲೀಸರ ಮುಖ್ಯ ಕಾನ್ಸ್ಟೆಬಲ್ ನನ್ನು ಅಮಾನತುಗೊಳಿಸಲಾಗಿದೆ. ಮಾಸ್ಕ್ ಧರಿಸದ ಕಾರಣ ನವರಂಗ್ ಪುರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಲು ಮುಂದಾದಾಗ ಈ ಘಟನೆ ಸಂಭವಿಸಿದೆ. ಮಾಸ್ಕ್ ವ್ಯಕ್ತಿಯೋರ್ವನನ್ನು...
ಬೆಂಗಳೂರು: ಕೊರೊನಾ ಲಸಿಕೆ ಸೇವನೆ ಮಾಡಿದವರು ಮದ್ಯ ಸೇವನೆ ಮಾಡಬಾರದು ಎಂದು ಕೊವಿಡ್ ಸಲಹಾ ಸಮಿತಿ ತಜ್ಞರು ಅಭಿಪ್ರಾಯಪಟ್ಟಿದ್ದು, ಲಸಿಕೆಯ ಎರಡನೇ ಡೋಸ್ ಪಡೆದು 15 ದಿನಗಳವರೆಗೆ ಮದ್ಯ ಸೇವನೆ ಮಾಡಬಾರದು ಎಂದು ಅವರು ಮಾಹಿತಿ ನೀಡಿದ್ದಾರೆ. ಕೊವಿಡ್ ವಿರುದ್ಧದ ಲಸಿಕೆ ಪಡೆದ ಬಳಿ ಆಹಾರ ಸೇವನೆಯಲ್ಲಿ ಯಾವುದೇ ಬದಲಾವಣೆ ಇಲ್ಲ. ಆದರೆ ಮದ್ಯ ಸ...
ನವದೆಹಲಿ: ದೇಶೀಯ ಔಷಧಿ ತಯಾರಿಕಾ ದಿಗ್ಗಜ ಭಾರತ್ ಬಯೋಟೆಕ್ ಅಭಿವೃದ್ಧಿಪಡಿಸಿದ 'ಕೋವಾಕ್ಸಿನ್' ಹಾಗೂ ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ ತಯಾರಿಸಿದ 'ಕೋವಿಶೀಲ್ಡ್' ಲಸಿಕೆಗಳ ವಿತರಣೆ ಪ್ರಾರಂಭಗೊಂಡಿದೆ. ಇದೇ ಸಂದರ್ಭದಲ್ಲಿ ಕೊರೊನಾ ಲಸಿಗೆ ಅಡ್ಡ ಪರಿಣಾಮ ಬೀರಿರುವುದು ಸಾಬೀತಾದರೆ ನಷ್ಟಪರಿಹಾರ ನೀಡುವುದಾಗಿ ಸಂಸ್ಥೆ ತಿಳಿಸಿದೆ. ಭಾರತ್...