ಬೆಂಗಳೂರು: ತಾಯಿಯನ್ನು ಆಕೆಯ ಅಪ್ರಾಪ್ತ ಮಗಳು ತನ್ನ ಸ್ನೇಹಿತರೊಂದಿಗೆ ಸೇರಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆಯೊಂದು ಬೆಳಕಿಗೆ ಬಂದಿದೆ. ಬೆಂಗಳೂರಿನ ಸುಬ್ರಮಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯ ಉತ್ತರಹಳ್ಳಿಯಲ್ಲಿ ಈ ಘಟನೆ ನಡೆದಿದೆ. ನೇತ್ರಾವತಿಯ (34) ಮೃತಪಟ್ಟ ಮಹಿಳೆಯಾಗಿದ್ದಾರೆ. ಅವರ ಮೃತದೇಹ ಫ್ಯಾನಿಗೆ ನೇಣು ಬಿಗಿದ ಸ್ಥಿತಿಯಲ್ಲಿ...
ಮಂಗಳೂರು: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರವೇಶ ದ್ವಾರದಿಂದ ಬಜ್ಜೆಯವರೆಗಿನ ರಾಜ್ಯ ಹೆದ್ದಾರಿಯು ಹೊಂಡ ಗುಂಡಿಗಳಿಂದ ಕೂಡಿದ್ದು, ಡಾಂಬರು ಕಳಚಿ ಹೋಗಿ ತೀವ್ರ ಹದಗೆಟ್ಟಿದೆ. ಕಳಪೆ ರಸ್ತೆಯನ್ನು ಕೂಡಲೇ ದುರಸ್ತಿಗೊಳಿಸುವಂತೆ ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ) ಸ್ವಾಭಿಮಾನಿ ಪ್ರೊ.ಬಿ.ಕೃಷ್ಣಪ್ಪ ಬಣ ದ.ಕ.ಜಿಲ್ಲಾ ಸಮಿತಿ ಹಾಗೂ ಮಂಗಳೂರು ...
ಕಲಬುರಗಿ: ನವೆಂಬರ್ 2ರಂದು ಚಿತ್ತಾಪುರದಲ್ಲಿ ಪಥಸಂಚಲನ ನಡೆಸಲು ಉತ್ಸಾಹದಿಂದಿದ್ದ ಆರ್ ಎಸ್ ಎಸ್ ಗೆ ಮತ್ತೆ ನಿರಾಸೆಯಾಗಿದೆ. ಚಿತ್ತಾಪುರದಲ್ಲಿ ಆರ್ ಎಸ್ ಎಸ್ ಪಥಸಂಚನಲಕ್ಕೆ ಅನುಮತಿ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಇಂದು ವಿಚಾರಣೆ ನಡೆಸಿದ ಕಲಬುರಗಿ ಹೈಕೋರ್ಟ್ ವಿಭಾಗೀಯ ಪೀಠ ಮತ್ತೊಂದು ಶಾಂತಿ ಸಭೆ ಮಾಡಲು ಸೂಚಿಸಿದೆ. ನವ...
ಮಂಗಳೂರು: ಎಲ್ಲ ರೋಗಕ್ಕೂ ಮದ್ದಿದೆ. ಆದರೆ, ಅಸೂಯೆಗೆ ಮದ್ದಿಲ್ಲ ಎಂದು ತನ್ನ ವಿರುದ್ಧದ ಭ್ರಷ್ಟಾಚಾರ ಆರೋಪಗಳಿಗೆ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ತಿರುಗೇಟು ನೀಡಿದ್ದಾರೆ. ವಿಧಾನಸಭಾ ಕಾರ್ಯಾಲಯದ ಮೂಲಕ ಕೈಗೊಂಡ ಅಭಿವೃದ್ಧಿ ಕಾರ್ಯಗಳ ಬಗ್ಗೆ ಯಾರಿಗಾದರೂ ಸಂಶಯವಿದ್ದರೆ, ಮಾಹಿತಿ ಕೇಳುವುದಿದ್ದರೆ, ಏನಾದರೂ ಹೇಳುವುದಿದ್ದರೆ ನಾಳೆ ಕಚ...
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ಪರಿಶಿಷ್ಟ ಜಾತಿಗಳ ಒಳ ಮೀಸಲಾತಿಯ ಅನುಷ್ಠಾನದ ಕುರಿತಂತೆ ಇರುವ ಸಮಸ್ಯೆಗಳ ಸಭೆ ನಡೆಸಿ, ಸುದೀರ್ಘವಾಗಿ ಚರ್ಚೆ ನಡೆಯಿತು. ಸಭೆಯಲ್ಲಿ ಒಳ ಮೀಸಲಾತಿ ಕುರಿತಾಗಿ ಸಚಿವ ಸಂಪುಟ ಸಭೆಯ ತೀರ್ಮಾನಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಲಾಗುವುದು. ರ...
ಬೀದರ್: ಆರ್ ಎಸ್ ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ ಜಿಲ್ಲೆಯ ಔರಾದ್ ತಾಲೂಕಿನ ನಾಲ್ವರು ಶಿಕ್ಷಕರಿಗೆ ಸರ್ಕಾರಿ ನಿಯಮ ಉಲ್ಲಂಘನೆ ಹಿನ್ನೆಲೆ ಕಾರಣ ಕೇಳಿ ನೋಟಿಸ್ ಜಾರಿ ಮಾಡಲಾಗಿದೆ. ಔರಾದ್ ಬಿಇಓ ಅವರಿಂದ ಶಿಕ್ಷಕರಿಗೆ ನೋಟಿಸ್ ಜಾರಿ ಮಾಡಲಾಗಿದೆ. ಅ.7, 13ರಂದು ಔರಾದ್ ನಲ್ಲಿ ನಡೆದಿದ್ದ ಆರ್ ಎಸ್ ಎಸ್ ಪಥಸಂಚಲನದಲ್ಲಿ ...
ಬೆಂಗಳೂರು: ಹುಡುಗನ ಬಳಿ ಕಾರು ಇಲ್ಲದಿದ್ದರೆ ಹುಡುಗಿ ಮನೆಯವರು ಮದುವೆ ಪ್ರಸ್ತಾಪವನ್ನೇ ತಿರಸ್ಕರಿಸುತ್ತಾರೆ. ಇದು ಸಂಸದ ತೇಜಸ್ವಿ ಸೂರ್ಯ ಅವರಿಗೆ ತಿಳಿದಿಲ್ಲದ ಸಾಮಾಜಿಕ ವಾಸ್ತವ ಅಂತ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಹೆಬ್ಬಾಳ ಮತ್ತು ಸೆಂಟ್ರಲ್ ಸಿಲ್ಕ್ ಬೋರ್ಡ್ ನಡುವೆ 16.75 ಕಿ.ಮೀ. ಸುರಂಗ ರಸ್ತೆ ನಿರ್ಮಿಸುವ ಸ...
ಬೆಂಗಳೂರು: ಕರ್ನಾಟಕದಲ್ಲೂ ಜಿಯೋ ವೈರ್ ಲೆಸ್ ಮತ್ತು ವೈರ್ ಲೈನ್(Jio Wireless and Wireline) ಗಳೆರಡರಲ್ಲೂ ತನ್ನ ಪಾರಮ್ಯವನ್ನು ಮುಂದುವರಿಸಿದೆ. ಟ್ರಾಯ್ ನಿಂದ (ಭಾರತೀಯ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ) ಇತ್ತೀಚೆಗೆ ಬಿಡುಗಡೆ ಮಾಡಿದ ವರದಿಯಂತೆ, ಕರ್ನಾಟಕದಲ್ಲಿ 2.95 ಲಕ್ಷ ಮೊಬೈಲ್ ಚಂದಾದಾರರ ನಿವ್ವಳ ಸೇರ್ಪಡೆ ದಾಖಲಿಸಿದ್ದು, 202...
ಬೆಳಗಾವಿ: ಲಾಡ್ಜ್ ನಲ್ಲಿ ಪತ್ನಿಯ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಪತಿಗೆ ಪತ್ನಿ ಸಾರ್ವಜನಿಕ ಸ್ಥಳದಲ್ಲೇ ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಬೆಳಗಾವಿಯ ಚಿಕ್ಕೋಡಿಯಲ್ಲಿ ನಡೆದಿದೆ. ಈ ಸಂಬಂಧ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಚಿಕ್ಕೋಡಿ ಪಟ್ಟಣದ ಬಸ್ ನಿಲ್ದಾಣದ ಎದುರಿನ ಲಾಡ್ಜ್ನಲ್ಲಿ ಚಿಕ್ಕೋಡಿ ನ...
ಬೆಂಗಳೂರು: ಸ್ಪೀಕರ್ ಯು.ಟಿ.ಖಾದರ್ ವಿರುದ್ಧ ಪ್ರತಿಪಕ್ಷ ಬಿಜೆಪಿ ಭ್ರಷ್ಟಾಚಾರದ ಗಂಭೀರ ಆರೋಪ ಮಾಡಿದ್ದು, ಹಾಲಿ ನ್ಯಾಯಾಧೀಶರಿಂದ ತನಿಖೆಗೆ ಆಗ್ರಹಿಸಿದೆ. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ವಿಧಾನಸಭೆಯ ಪ್ರಧಾನ ಬಾಗಿಲಿಗೆ ರೋಸ್ವುಡ...