ಬೆಂಗಳೂರು: ವರದಕ್ಷಿಣೆ ತರಲಿಲ್ಲ ಎಂಬ ಕಾರಣಕ್ಕಾಗಿ ಪತಿಯು ಮಹಿಳೆಗೆ ಕಿರುಕುಳ ನೀಡಿ ತಲಾಖ್ ನೀಡಿರುವ ಬಗ್ಗೆ ಬಸವನಗುಡಿ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚಾಮರಾಜಪೇಟೆ ನಿವಾಸಿ ಮಹಿಳೆ ತನ್ನ ಪತಿಯ ಕೃತ್ಯದ ವಿರುದ್ಧ ದೂರು ನೀಡಿದ್ದಾರೆ. ಪತಿ ಸಯ್ಯದ್ ಅಜ್ಮಲ್ ಹಾಗೂ ಆತನ ಮನೆಯವರ ವಿರುದ್ಧ ದೂರು ದಾಖಲಾಗಿದೆ. ಮಹಿಳೆಗೆ ಮೂವರು ಮಕ...
ಮುಂಬೈ: ಶಿವಸೇನೆ ಮುಖಂಡನೋರ್ವನನ್ನು ಸೋಮವಾರ ಬೆಳಗ್ಗೆ ದುಷ್ಕರ್ಮಿಗಳು ಗುಂಡುಕ್ಕಿ ಹತ್ಯೆಗೈದಿದ್ದಾರೆ. ಮೃತರನ್ನು ಲೋನಾವಲಾದ ಶಿವಸೇನೆ ಘಟಕದ ಮಾಜಿ ಅಧ್ಯಕ್ಷ ರಾಹುಲ್ ಉಮೇಶ್ ಶೆಟ್ಟಿ ಎಂದು ಗುರುತಿಸಲಾಗಿದೆ. (adsbygoogle = window.adsbygoogle || []).push({}); ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್...
ಶಿಮ್ಲಾ: ಬದಲಾದ ಪರಿಸ್ಥಿತಿಗಳಿಗೆ ಅನುಗುಣವಾಗಿ ಶಿಕ್ಷಣದೊಂದಿಗೆ ಪ್ರಾಚೀನ ಜ್ಞಾನದ ಮನಸ್ಸುಗಳನ್ನು ಸಂಯೋಜಿಸಬೇಕು ಎಂದು ಬೌದ್ಧ ಗುರು ದಲೈಲಾಮಾ ಹೇಳಿದ್ದಾರೆ. 'ಕರುಣಾ' ಮತ್ತು 'ಅಹಿಂಸಾ' ಪರಂಪರೆಯ ಕುರಿತು ಧರ್ಮಶಾಲಾದ ಮೆಕ್ಲಿಯೊಡ್ ಗಂಜ್ ನಲ್ಲಿರುವ ತಮ್ಮ ನಿವಾಸದಿಂದಲೇ ಮಾಡಿದ ಭಾಷಣದಲ್ಲಿ ಅವರು ಮಾತನಾಡುತ್ತಿದ್ದರು. ...
ಅಲ್ವಾರ್: ಬಾರ್ ನಲ್ಲಿ ಸೇಲ್ಸ್ ಮ್ಯಾನ್ ಆಗಿ ದುಡಿಯುತ್ತಿದ್ದ ದಲಿತ ಯುವಕ, ಸಂಬಳ ಕೇಳಿದನೆಂಬ ಕಾರಣಕ್ಕೆ ಆತನನ್ನು ಜೀವಂತವಾಗಿ ಸುಟ್ಟು ಹತ್ಯೆ ಮಾಡಿರುವ ಘಟನೆ ರಾಜಸ್ಥಾನದ ಅಲ್ವಾರ್ ನಲ್ಲಿ ನಡೆದಿದೆ. ಕಮಲ್ ಕಿಶೋರ್ ಎಂಬ ದಲಿತ ಯುವಕ ಭೀಕರವಾಗಿ ಹತ್ಯೆಗೀಡಾಗಿದ್ದಾನೆ. ಹತ್ಯೆಯ ಬಳಿಕ ಬಾರ್ ಗುತ್ತಿಗೆದಾರರು ಮೃತದೇಹವನ್ನು ಮ...
ಬಟಾಲಾ: ದಸರ ಸಂದರ್ಭದಲ್ಲಿ ರಾವಣನ ಪ್ರತಿಕೃತಿ ಸುಡುವ ವಿಕೃತ ಆಚರಣೆ ನಡೆಯುತ್ತಲೇ ಇದೆ. ಕಾಂಗ್ರೆಸ್ ನಾಯಕರು ಕೂಡ ರಾವಣ ದಹನವನ್ನ ಆಯೋಜಿಸುತ್ತಿದ್ದಾರೆ. ಇಲ್ಲೊಬ್ಬ ಕಾಂಗ್ರೆಸ್ ನಾಯಕ ರಾವಣ ದಹನದ ಸಂದರ್ಭದಲ್ಲಿ ಅಪಾಯಕ್ಕೆ ಸಿಲುಕಿದ್ದು, ಸ್ವಲ್ಪದರಲ್ಲೇ ಪಾರಾಗಿದ್ದಾನೆ. (adsbygoogle = window.adsbygoogle || [])....
ಕೇಂದ್ರ ಸರ್ಕಾರವು PUB-Gಯನ್ನು ನಿಷೇಧಿಸಿದ ಬಳಿಕ ಇದೀಗ ಭಾರತದಲ್ಲಿಯೇ ಇಂತಹದ್ದೊಂದು ಮೊಬೈಲ್ ಗೇಮ್ ಆಪ್ ಬರಲು ಸಿದ್ಧವಾಗಿದೆ. ಈ ಗೇಮ್ ಪ್ರಧಾನಿ ನರೇಂದ್ರ ಮೋದಿ ಅವರ ಆತ್ಮ ನಿರ್ಭರ ಭಾರತ್ ಅಭಿಯಾನವನ್ನು ಬೆಂಬಲಿಸಿ ನಟ ಅಕ್ಷಯ್ ಕುಮಾರ್ ಅವರು ಘೋಷಿಸಿದ ಯೋಜನೆಯಾಗಿದೆ. ದಸರಾ ಸಂದರ್ಭದಲ್ಲಿ ನಟ ಅಕ್ಷಯ್ ಕುಮಾರ್ PUB-Gಗೆ ಪರ್ಯಾಯವಾಗಿ ...
ಉಡುಪಿ: ಇಲಿಗಳನ್ನು ಕೊಲ್ಲಲು ವಿಷ ಇಡುವವರು ಈ ಸುದ್ದಿಯನ್ನು ಓದಲೇ ಬೇಕಿದೆ. ಮಹಿಳೆಯೊಬ್ಬರು ಇಲಿಯನ್ನು ಕೊಲ್ಲಲೆಂದು ವಿಷ ಬೆರೆಸಿಟ್ಟ ಪಪ್ಪಾಯಿ ತಿಂದು ಸಾವನ್ನಪ್ಪಿದ ಘಟನೆ ಉಡುಪಿ ತಾಲೂಕಿನ ಕುದಿ ಗ್ರಾಮದ ದೇವರಗುಂಡ ಎಂಬಲ್ಲಿ ನಡೆದಿದೆ. ತೀವ್ರ ಇಲಿ ಕಾಟದಿಂದ ತಪ್ಪಿಸಿಕೊಳ್ಳಲು ಪಪ್ಪಾಯಿಯಲ್ಲಿ ವಿಷ ಬೆರೆಸಿ ಇಡಲಾಗಿತ್ತು. ಆದರೆ...
ಹೈದರಾಬಾದ್: ಪ್ರೇಯಸಿ ಸಾವನ್ನಪ್ಪಿದ ನೋವನ್ನು ಸಹಿಸಲಾಗದೇ, ಆಕೆಯ ಸಮಾಧಿ ಬಳಿಯಲ್ಲಿಯೇ ಪ್ರಿಯಕರ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಹಾದೇವಾಪುರ್ ಮಂಡಲದ ಕುದುರುಪಲ್ಲಿ ಎಂಬಲ್ಲಿ ನಡೆದಿದೆ. ಮಹೇಶ್ ಎಂಬ ಯುವಕ ಅದೇ ಗ್ರಾಮದ ಯುವತಿಯೊಬ್ಬಳನ್ನು ತನ್ನ ಪ್ರಾಣಕ್ಕಿಂತ ಹೆಚ್ಚು ಪ್ರೀತಿಸಿದ್ದ. ಆದರೆ ದುರದೃಷ್ಟವಶಾತ್ ಆ ಹುಡುಗಿ ಅನಾರೋ...
ಸಸ್ಪೆನ್ಸ್ ಸಿನಿಮಾವನ್ನೇ ಹೋಲುವ ರಿಯಲ್ ಸ್ಟೋರಿ: ನವದೆಹಲಿ: ದೆಹಲಿಯ ದ್ವಾರಕಾದಲ್ಲಿ ಐದು ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಸಬ್ ಇನ್ಸ್ ಪೆಕ್ಟರ್ ವೋರ್ವನ್ನು ಬಂಧಿಸಿದ್ದು, ನ್ಯಾಯಾಲಯಕ್ಕೆ ಆತನನ್ನು ಹಾಜರುಪಡಿಸಿದ್ದಾರೆ. ಪುನೀತ್ ಗ್ರೆವಾಲ್ ಬಂಧಿತ ಆರೋಪಿಯಾಗಿದ್ದಾನೆ. ಈತ ಟ್ರಾಫಿ...
ನವದೆಹಲಿ: ಪೌರತ್ವ ತಿದ್ದುಪಡಿ ವಿಚಾರವಾಗಿ ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿಕೆಗೆ AIMIM ಪಕ್ಷದ ಸಂಸದ ಅಸಾದುದ್ದಿನ್ ಓವೈಸಿ ತಿರುಗೇಟು ನೀಡಿದ್ದಾರೆ. “ಮುಸ್ಲಿಮ್ ಸಹೋದರರನ್ನು ಸಿಎಎ ವಿಚಾರದಲ್ಲಿ ಕೆಲವರು ದಾರಿ ತಪ್ಪಿಸುತ್ತಿದ್ದಾರೆ” ಎಂದು ಮೋಹನ್ ಭಾಗವತ್ ಹೇಳಿದ್ದರು. ಇದಕ್ಕೆ ಪ್ರತಿಕ್ರಿಯಿಸಿ ಟ್ವೀಟ್ ಮಾಡಿರುವ ಓವೈಸಿ, ...