ಹುಣಸೂರು: ಬೈಕ್ ವೊಂದು ರಸ್ತೆ ದಾಟುತ್ತಿದ್ದ ಜಿಂಕೆಗೆ ಡಿಕ್ಕಿ ಹೊಡೆದಿದ್ದು, ಪರಿಣಾಮವಾಗಿ ಜಿಂಕೆ ಮೃತಪಟ್ಟಿದೆ. ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಹುಣಸೂರು- ನಾಗರಹೊಳೆ ರಸ್ತೆಯ ನಾಗಾಪುರ ಗಿರಿಜನ ಪುನರ್ವಸತಿ ಕೇಂದ್ರದ ಬಳಿ ನಡೆದಿದೆ. ಗಾಯಗೊಂಡಿರುವ ಬೈಕ್ ಸವಾರನನ್ನು ಹುಣಸೂರು ನಗರದ ಕಲ್ಕುಣಿಕೆ ನಿವಾಸಿ ಸಂತೋಷ್ ಎಂದು ಗು...
ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಮೆಲ್ಕಾರ್ ನಲ್ಲಿ ನಿನ್ನೆ ರಾತ್ರಿ ಉಮರ್ ಫಾರೂಕ್ ಎಂಬಾತನನ್ನು ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದು. ಆರೋಪಿ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಪೊಲೀಸರು ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ. ಪ್ರಮುಖ ಆರೋಪಿ ಖಲೀಲ್ ಹಾಗೂ ಆತನ ಇಬ್ಬರು ಸಹಚರರು ಬೆ...
ಗಾಝೀಯಾಬಾದ್: ಉತ್ತರಪ್ರದೇಶದ ಹತ್ರಾಸ್ ನಲ್ಲಿ ವಾಲ್ಮೀಕಿ ಸಮುದಾಯದ ಯುವತಿಯ ಅತ್ಯಾಚಾರ ಹಾಗೂ ಭೀಕರ ಕೊಲೆ ಹಾಗೂ ಈ ಪ್ರಕರಣವನ್ನು ಮುಚ್ಚಿ ಹಾಕಲು ಹಿಂದೂಪರ ಸಂಘಟನೆಗಳು, ಪೊಲೀಸರು, ಸರ್ಕಾರ ಎಲ್ಲರೂ ಒಂದಾಗಿ ಯತ್ನಿಸಿದ ಘಟನೆಯಿಂದ ನೊಂದು ವಾಲ್ಮೀಕಿ ಸಮುದಾಯದ 236 ಜನರು ಬೌದ್ಧ ಧರ್ಮಕ್ಕೆ ಸೇರ್ಪಡೆಯಾಗಿದ್ದಾರೆ. ಆದರೆ, ಇದೀಗ ಈ ಘಟನೆಯಿಂದ ಮು...
ನವದೆಹಲಿ: ಭಾರತಕ್ಕೆ ವಿಶ್ವಕಪ್ ತಂದಿದ್ದ ಕ್ರಿಕೆಟ್ ತಂಡದ ನಾಯಕ ಕಪಿಲ್ ದೇವ್ ಅವರಿಗೆ ಲಘು ಹೃದಯಾಘಾತವಾಗಿದ್ದು, ಅವರಿಗೆ ಆ್ಯಂಜಿಯೋಪ್ಲಾಸ್ಟಿ ಚಿಕಿತ್ಸೆ ನೀಡಲಾಗಿದೆ. ಕಪಿಲ್ ದೇವ್ ಅವರಿಗೆ ಹೃದಯ ಸಂಬಂಧಿ ಕಾಯಿಲೆಯ ಬಗ್ಗೆ ಮಾಹಿತಿ ಇರಲಿಲ್ಲ ಎಂದು ಹೇಳಲಾಗಿದೆ. ಲಘು ಹೃದಯಾಘಾತದ ಬಳಿಕ ಅವರನ್ನು ನವದೆಹಲಿಯ ಆಸ್ಪತ್ರೆಯೊಂದರಲ್ಲಿ ದಾಖಲಿಸ...
ಬಂಟ್ವಾಳ: ಯುವಕನೋರ್ವನನ್ನು ತಂಡವೊಂದು ಬರ್ಬರವಾಗಿ ಹತ್ಯೆಗೈದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮೆಲ್ಕಾರ್ ಸಮೀಪದ ಬೋಗೋಡಿ ಎಂಬಲ್ಲಿ ಶುಕ್ರವಾರ ಸಂಜೆ ನಡೆದಿದೆ. ಕಲ್ಲಡ್ಕ ನಿವಾಸಿ ಉಮರ್ ಫಾರೂಕ್ ಎಂಬ ವ್ಯಕ್ತಿಯನ್ನು ಹತ್ಯೆ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿಗಳು ಇನ್ನೂ ಲಭಿಸಿಲ್ಲ. ಬಂಟ್...
ಗಾಝಿಯಾಬಾದ್: ವಾಲ್ಮೀಕಿ ಸಮುದಾಯಕ್ಕೆ ಸೇರಿದ ಸುಮಾರು 236 ಜನರು ಉತ್ತರ ಪ್ರದೇಶದಲ್ಲಿ ನಡೆದ ಕೆಲವು ಘಟನೆಗಳ ಬಳಿಕ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರು ತೋರಿದ ಬೌದ್ಧ ಧರ್ಮವನ್ನು ಸ್ವೀಕರಿಸಿದ್ದು, ಇದನ್ನು ಸಹಿಸದ ಕೆಲವು ಕಿಡಿಗೇಡಿ ಸಂಘಟನೆಗಳು ಇಲ್ಲಸಲ್ಲದ ಅಪಪ್ರಚಾರಗಳನ್ನು ನಡೆಸಿದ ಘಟನೆ ವರದಿಯಾಗಿದೆ. ಈ ಬಗ್ಗೆ ಸಾಮಾಜಿ...
ಹೈದರಾಬಾದ್: ಪ್ರವಾಹದ ನೀರಿನಲ್ಲಿ ತಂದೆ ಮಗಳು ಕೊಚ್ಚಿಕೊಂಡು ಹೋದ ಘಟನೆ ಆಂಧ್ರ ಪ್ರದೇಶದ ಚಿತ್ತೂರಿನಲ್ಲಿ ನಡೆದಿದ್ದು, ಮದುವೆ ಮುಗಿಸಿಕೊಂಡು ಬರುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ ತಂದೆ ನಾಪತ್ತೆಯಾಗಿದ್ದು ಮಗಳ ಮೃತದೇಹ ಪತ್ತೆಯಾಗಿದೆ. ಪೆನುಮುರು ಮೂಲದ ಒಂದೇ ಕುಟುಂಬದ ಐವರು ಬುಧವಾರ ಮದುವೆ ಸಮಾರಂಭದಲ್ಲಿ ...
ಬೆಂಗಳೂರು: ಕೊವಿಡ್ 19 ಕಾರಣ ತೀವ್ರ ಆರ್ಥಿಕ ಸಂಕಷ್ಟದಲ್ಲಿರುವ ಕೆಎಸ್ಸಾರ್ಟಿಸಿ ಇದೀಗ ವೆಚ್ಚ ತಗ್ಗಿಸುವ ಉದ್ದೇಶದಿಂದ ಎರಡು ನಿಗಮಗಳನ್ನು ವಿಲೀನಗೊಳಿಸಲು ಮುಂದಾಗಿದೆ. ಆರೇಳು ತಿಂಗಳಿನಿಂದ ಕಡಿಮೆಯಾದ ಆದಾಯವೇ ಇದಕ್ಕೆ ಕಾರಣ ಎಂದು ವರದಿಯಾಗಿದೆ. ಮೈಸೂರು ಗ್ರಾಮಾಂತರ ಹಾಗೂ ಮೈಸೂರು ನಗರ ವಿಭಾಗಗಳನ್ನು ವಿಲೀನಗೊಳಿಸಲು ಕೆಎಸ್ಸಾರ್ಟಿಸಿ ...
ನವದೆಹಲಿ: ರಷ್ಯಾದಲ್ಲಿ ಅಭಿವೃದ್ಧಿಪಡಿಸಿರುವ ಕೊವಿಡ್ 19 ಪ್ರಾಯೋಗಿಕ ಲಸಿಕೆ 'ಸ್ಪುಟ್ನಿಕ್ ವಿ'ನ್ನು ಭಾರತದ 100 ಸ್ವಯಂ ಸೇವಕರ ಮೇಲೆ ಪ್ರಯೋಗ ನಡೆಸಲಾಗುವುದು ಎಂದು ವರದಿಯಾಗಿದೆ. ಈ ವಿಚಾರವನ್ನು ಭಾರತೀಯ ಔಷಧ ನಿಯಂತ್ರಣ ಸಂಸ್ಥೆ ಹೇಳಿದೆ ಎಂದು ವರದಿಯಾಗಿದೆ. ಭಾರತದಲ್ಲಿ 'ಸ್ಪುಟ್ನಿಕ್-ವಿ' ಲಸಿಕೆ ಮಾರಾಟ ಹಾಗೂ ಕ್ಲಿನಿಕಲ್ ಟ್ರಯಲ...
ವಾಷಿಂಗ್ಟನ್: ನೈರುತ್ಯ ಐಸ್ಲ್ಯಾಂಡ್ ನಲ್ಲಿ 5.7 ತೀವ್ರತೆಯಲ್ಲಿ ಭೂಕಂಪನ ಸಂಭವಿಸಿದ್ದು, ವಾಷಿಂಗ್ಟನ್ ಪೋಸ್ಟ್ ನ ಪ್ರಧಾನಿ ಕಾತ್ರಿನ್ಸ್ ಜಾಕೊಬ್ಸ್ ಡಾಟರ್ ಅವರು ಲೈವ್ ಸಂದರ್ಶನದಲ್ಲಿದ್ದ ಸಂದರ್ಭದಲ್ಲಿಯೇ ಭೂಕಂನ ಸಂಭವಿಸಿದೆ. ಸುದ್ದಿವಾಹಿನಿಯೊಂದಕ್ಕೆ ಪ್ರಧಾನಿ ಸಂದರ್ಶನ ನೀಡುತ್ತಿದ್ದರು. ಈ ವೇಳೆ ಏಕಾಏಕಿ ಭೂಕಂಪನ ಸಂಭವಿಸಿದೆ. ಪ್ರತ...