ಕಾರವಾರ: ಸಮಾಜಘಾತುಕ ವ್ಯಕ್ತಿಗಳು, ಭಯೋತ್ಪಾದಕರ ದಾಳಿ, ತುರ್ತು ಸಂದರ್ಭದಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಪರಿಶೀಲಿಸಲು ನಗರದ ವಿವಿಧೆಡೆ ಬುಧವಾರ 'ಸಾಗರ ಕವಚ' ಅಣಕು ಕಾರ್ಯಾಚರಣೆ ಹಮ್ಮಿಕೊಳ್ಳಲಾಯಿತು. ಅನುಮಾನಾಸ್ಪದವಾಗಿ ಕಂಡುಬಂದ ವ್ಯಕ್ತಿಗಳನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದರು. ಪೊಲೀಸ್ ಇಲಾಖೆ, ಕರಾವಳಿ ಕಾವಲು ಪೊಲೀ...