ಬೆಂಗಳೂರು: ರೂಪಾಂತರಗೊಂಡ ಕೊರೊನಾ ವೈರಸ್ ಭಾರತಕ್ಕೆ ಪ್ರವೇಶಿಸಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಇಂದು ರಾತ್ರಿಯಿಂದಲೇ ನೈಟ್ ಕರ್ಫ್ಯೂ ಜಾರಿಯಾಗಲಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪನವರು ತಿಳಿಸಿದ್ದಾರೆ. ರಾತ್ರಿ 10 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ನೈಟ್ ಕರ್ಫ್ಯೂ ಇರಲಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಘೋಷಿಸಿದ್ದು, ಇಂದಿ...
ಭುವನೇಶ್ವರ: ಒಡಿಶಾದ 5 ವರ್ಷದ ಬಾಲಕಿಯ ಮೃತದೇಹ ಗೋಣಿ ಚೀಲವೊಂದರಲ್ಲಿ ತುಂಬಿಸಿ, ಬಾವಿಯೊಂದಕ್ಕೆ ಎಸೆಯಲಾಗಿತ್ತು. ಇದೀಗ ಬಾಲಕಿಯ ಸಾವಿಗೆ ಕಾರಣ ಏನೆಂದು ಬಯಲಾಗಿದ್ದು, ಅಶ್ಲೀಲ ಚಿತ್ರಗಳಿಂದ ಪ್ರೇರಿತವಾಗಿ ಮಗುವನ್ನು ಅತ್ಯಾಚಾರಕ್ಕೆ ಯತ್ನಿಸಿ ಹತ್ಯೆ ಮಾಡಲಾಗಿದೆ ಎನ್ನುವ ಆಘಾತಕಾರಿ ಅಂಶ ಬಯಲಾಗಿದೆ. ಕಳೆದ ವರ್ಷ ಜುಲೈ 14ರಂದು ಐದು ವರ...
ಕುಟ್ಟಿಪುರಂ: ಬೀದಿನಾಯಿಗಳ ದಾಳಿ ಕರ್ನಾಟಕದಲ್ಲಿ ಆಗಾಗ ಸುದ್ದಿಯಾಗುತ್ತಿತ್ತು. ಆ ಬಳಿಕ ಕರ್ನಾಟಕ ಬೀದಿ ನಾಯಿಗಳ ನಿಯಂತ್ರಣಕ್ಕೆ ಮುಂದಾಗಿತ್ತು. ಆದರೆ ಕೇರಳದಲ್ಲಿ ಇದೀಗ ಬೀದಿ ನಾಯಿಗಳ ಉಪಟಳ ಹೆಚ್ಚಳವಾಗಿದ್ದು, ವೃದ್ಧರೊಬ್ಬರನ್ನು ನಡು ರಸ್ತೆಯಲ್ಲಿ ಬೀದಿ ನಾಯಿಗಳು ಕ್ರೂರವಾಗಿ ಕಚ್ಚಿ ಕೊಂದು ಹಾಕಿದ ಘಟನೆ ಕೇರಳದ ಕುಟ್ಟಿಪುರ ಎಡಾಚಲಂ ಬಳಿಯ...
ಚಿಕ್ಕಮಗಳೂರು: ಮಾಸ್ಕ್ ಧರಿಸಿಲ್ಲ ಎಂಬ ಕಾರಣಕ್ಕಾಗಿ ಪೊಲೀಸರು ತಮ್ಮ ಕರ್ತವ್ಯದ ವ್ಯಾಪ್ತಿ ಮೀರಿ ಯುವಕನಿಗೆ ಥಳಿಸಿದ್ದು, ಇದರ ವಿರುದ್ಧ ಸಾರ್ವಜನಿಕರು ಪ್ರತಿಭಟಿಸಿದ ಘಟನೆ ನಡೆದಿದ್ದು, ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಲು ಪ್ರಯತ್ನಿಸಿದ್ದಾರೆ. ಚಿಕ್ಕಮಗಳೂರು ತಾಲೂಕಿನ ಆಲ್ದೂರಿನಲ್ಲಿ ಪೊಲೀಸರು ತಮ್ಮ ಅಧಿಕಾರದ ವ್ಯಾಪ್ತಿ ಮೀರಿ ಲಾಠಿಯ...
ಪಣಜಿ: ಗೋವಾ ರಾಜ್ಯದಲ್ಲಿ ಗೋಮಾಂಸಕ್ಕೆ ಉತ್ತಮ ಬೇಡಿಕೆಯಿದ್ದು, ಸದ್ಯ ರಾಜ್ಯವು ಗೋಮಾಂಸದ ಕೊರತೆಯಲ್ಲಿದೆ. ಹಾಗಾಗಿ ನೆರೆಯ ರಾಜ್ಯಗಳಿಂದ ಗೋಮಾಂಸ ಖರೀದಿಸಲಾಗುವುದು ಎಂದು ಗೋವಾ ಸಿಎಂ ಪ್ರಮೋದ್ ಸಾವಂತ್ ಮಂಗಳವಾರ ಹೇಳಿಕೆ ನೀಡಿದ್ದಾರೆ. ಕರ್ನಾಟಕದಿಂದ ಗೋವಾಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಗೋಮಾಂಸ ಪೂರೈಕೆಯಾಗುತ್ತಿದೆ. ಕರ್ನಾಟಕ ಗೋಮಾಂಸ ನ...
ತಿರುವನಂತಪುರಂ: ಮನೆಯನ್ನು ಮುಟ್ಟುಗೋಲು ಹಾಕಲು ಅಧಿಕಾರಿಗಳು ಮತ್ತು ಪೊಲೀಸರು ಬಂದಾಗ ಅಸಹಾಯಕ ವ್ಯಕ್ತಿಯೊಬ್ಬರು ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಆಘಾತಕಾರಿ ಘಟನೆ ಕೇರಳದ ತಿರುವನಂತಪುರಂನ ನಯತಿಂಕರ ಎಂಬಲ್ಲಿ ನಡೆದಿದೆ. ಇಲ್ಲಿನ ನಯ್ಯಾಟಿಂಕಾರ ಪಾಂಗ್ ಮೂಲದ ರಾಜನ್ ಎಂಬವರು ಆತ್ಮಹತ್ಯೆಗೆ ಯತ್ನಿಸಿದವರ...
ತಿರುವನಂತಪುರಂ: ಕುಡಿತದ ಮತ್ತಿನಲ್ಲಿ ಮಕ್ಕಳಿಗೆ ಹಿಗ್ಗಾಮುಗ್ಗಾ ಹೊಡೆದು, ಅವಾಚ್ಯಪದಗಳಿಂದ ಮಕ್ಕಳಿಗೆ ಬೈದು ಕಿರುಕುಳ ನೀಡುತ್ತಿದ್ದ ವ್ಯಕ್ತಿಯನ್ನು ವಿಡಿಯೋವೊಂದು ವೈರಲ್ ಆದ ಬಳಿಕ ಕೇರಳ ಪೊಲೀಸರು ಸ್ವಯಂ ಪ್ರೇರಿತವಾಗಿ ಬಂಧಿಸಿದ್ದಾರೆ. ತಂದೆ ಅಟ್ಟಿಂಗಲ್ ನ ಸುನಿಲ್ ಕುಮಾರ್ (45) ತನ್ನ ಇಬ್ಬರು ಗಂಡು ಹಾಗೂ ಹೆಣ್ಣು ಮಕ್ಕಳಿಗೆ ಅಮಾನವೀಯವ...
ಮುಂಬೈ: ಮುಂಬೈ ವಿಮಾನ ನಿಲ್ದಾಣದ ಬಳಿಯ ಡ್ರಾಗನ್ ಫ್ಲೈ ಕ್ಲಬ್ ಗೆ ದಾಳಿ ನಡೆಸಿದ ಪೊಲೀಸರು ಖ್ಯಾತ ಕ್ರಿಕೆಟಿಗ ಸುರೇಶ್ ರೈನಾ ಹಾಗೂ ಗಾಯಕ ಗುರು ರಾಂಧವ ಅವರನ್ನು ಬಂಧಿಸಿದ್ದಾರೆ. ಕೋವಿಡ್ ನಿಯಾಮಾವಳಿಗಳ ಉಲ್ಲಂಘನೆ ಮಾಡಿದ ಆರೋಪದಡಿ ಸುರೇಶ್ ರೈನಾ, ಗುರು ರಾಂಧವ ಸೇರಿದಂತೆ 34 ಜನರನನ್ನು ಪೊಲೀಸರು ಬಂಧಿಸಿದರು. ಇವರಲ್ಲಿ ಏಳು ಮಂದಿ ಕ್ಲಬ್...
ಬೆಂಗಳೂರು: ಕನ್ನಡ ಮನರಂಜನಾ ವಾಹಿನಿಗಳಲ್ಲಿಯೇ ಉತ್ತಮ ಕಾರ್ಯಕ್ರಮಗಳನ್ನು ನೀಡುತ್ತಿರುವ ‘ಜೀ ಕನ್ನಡ’ದ ವಿರುದ್ಧ ಬ್ಯಾಟರಾಯನಪುರ ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿದ್ದಾರೆ. ಸರಿಗಮಪ ಫಿನಾಲೆ ಸ್ಪರ್ಧೆಯನ್ನು ಮೈಸೂರು ರಸ್ತೆಯ ಬ್ಯಾಟರಾಜನಪುರ ವ್ಯಾಪ್ತಿಯಲ್ಲಿ ಭಾನುವಾರ ಆಯೋಜಿಸಲಾಗಿತ್ತು. ಕಾರ್ಯಕ್ರಮದ ವೇಳೆ ನಿಯಮವನ್ನು ಉಲ್ಲಂಘಿಸ...
ಬೆಂಗಳೂರು: ಭಾರತೀಯ ಅಂಚೆ ಇಲಾಖೆಯು 2443 ಗ್ರಾಮೀಣ ದಕ್ ಸೇವಕ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಎಸೆಸೆಲ್ಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರುವ ಮತ್ತು ಕಂಪ್ಯೂಟರ್ ಜ್ಞಾನ ಇರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. 12ರಿಂದ 14 ಸಾವಿರ ರೂಪಾಯಿಗಳ ವರೆಗೆ ವೇತನ ಘೋಷಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಜನವರಿ 20, 2021...