ತಿರುವನಂತಪುರಂ: ಸಿಸ್ಟರ್ ಅಭಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸಿಬಿಐ ಕೋರ್ಟ್, ಆರೋಪಿಗಳಾದ ಫಾದರ್ ಥಾಮಸ್ ಕೊಟ್ಟೂರು ಮತ್ತು ಸಿಸ್ಟರ್ ಸೆಫಿ ಅಪರಾಧಿಗಳು ಎಂದು ತೀರ್ಪು ನೀಡಿದೆ. 28 ವರ್ಷಗಳ ನಂತರ ಅಂತಿಮವಾಗಿ ಸಿಸ್ಟರ್ ಅಭಯ ಅವರಿಗೆ ನ್ಯಾಯದೊರಕಿದೆ. ಈ ಸಂದರ್ಭದಲ್ಲಿ ಸಿಸ್ಟರ್ ಅಭಯ ಅವರ ಸಹೋದರ ಬಿಜು ಥೋಮಸ್ ತೀರ್ಪಿನ ಸಂಬಂಧ ಮಾಧ...
ತಿರುವನಂತಪುರಂ: ಸಿಸ್ಟರ್ ಅಭಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 28 ವರ್ಷಗಳ ನಂತರ ಸಿಬಿಐ ನ್ಯಾಯಾಲಯ ತೀರ್ಪು ನೀಡಿದ್ದು, ಫಾದರ್ ಥಾಮಸ್ ಕೊಟ್ಟೂರು ಮತ್ತು ಸಿಸ್ಟರ್ ಸೆಫಿ ಅಪರಾಧಿಗಳು ಎಂದು ತೀರ್ಪು ನೀಡಿದೆ. 1992ರ ಮಾರ್ಚ್ 27ರಂದು ಕೇರಳದ ಕೊಟ್ಟಾಯಂ ಪಿಯಾಸ್ಟ್ ಟೆಂಟ್ ಕಾನ್ವೆಂಟ್ ನ ಬಾವಿಯಲ್ಲಿ ಅನುಮಾನಾಸ್ಪದವಾಗಿ ಸಿಸ್ಟರ್ ಅಭಯ ಅ...
ಬೆಳಗಾವಿ: ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಚುನಾವಣಾಧಿಕಾರಿ ಲೋಡೆಡ್ ಪಿಸ್ತೂಲ್ ಹಿಡಿದುಕೊಂಡು ಮತಗಟ್ಟೆ ಕರ್ತವ್ಯಕ್ಕೆ ಆಗಮಿಸಿದ ಘಟನೆ ನಡೆದಿದ್ದು, ಅಧಿಕಾರಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಳಗಾವಿ ತಾಲೂಕಿನ ದೇವಸೂರ ಗ್ರಾಮದ ಮತಗಟ್ಟೆಗೆ ಪಿಆರ್ ಪಿ ಆಗಿ ನಿಯೋಜನೆಗೊಂಡಿದ್ದ ಅಧಿಕಾರಿ ಸುಲೇಮಾನ್ ಸನದಿ ಬಳಿಯಲ್ಲಿ ...
ಆಗ್ರಾ: ಉತ್ತರ ಪ್ರದೇಶದ ಆಗ್ರಾದಲ್ಲಿ ಕಾರೊಂದು ಕಂಟೈನರ್ ಗೆ ಡಿಕ್ಕಿ ಹೊಡೆದಿದ್ದು, ಪರಿಣಾಮವಾಗಿ ಕಾರಿಗೆ ಬೆಂಕಿ ಹತ್ತಿಕೊಂಡಿದ್ದು, ಇದರಿಂದಾಗಿ ಕಾರಿನಲ್ಲಿದ್ದ ಐವರು ಸಜೀವ ದಹನವಾದ ದಾರುಣ ಘಟನೆ ನಡೆದಿದೆ. ಆಗ್ರಾದ ಯಮುನಾ ಎಕ್ಸ್ ಪ್ರೆಸ್ ಹೈವೆಯಲ್ಲಿ ಉತ್ತರ ಪ್ರದೇಶದಿಂದ ದೆಹಲಿಯ ಕಡೆ ಪ್ರಯಾಣಿಸುತ್ತಿದ್ದ ಕಾರೊಂದು ವಿರುದ್ಧ ದಿಕ್ಕಿ...
ಚಿಕ್ಕಮಗಳೂರು: ಕರ್ನಾಟಕದಲ್ಲಿ ಇಂದು ಮೊದಲನೆ ಹಂತದ ಚುನಾವಣೆ ನಡೆಯುತ್ತಿದ್ದು, ಚಿಕ್ಕಮಗಳೂರು ಜಿಲ್ಲೆಯ 15 ಗ್ರಾಮ ಪಂಚಾಯತ್ ಗಳಲ್ಲಿ ಜನರು ಮತದಾನ ಬಹಿಷ್ಕಾರ ಮಾಡಿದ್ದು, ಚುನಾವಣೆ ಪ್ರಕ್ರಿಯೆಯಿಂದಲೇ ದೂರ ಉಳಿದಿದ್ದಾರೆ. ಕಸ್ತೂರಿ ರಂಗನ್ ವರದಿಯನ್ನು ಜಾರಿಗೊಳಿಸುವುದನ್ನು ವಿರೋಧಿಸಿ ಗ್ರಾಮಸ್ಥರು ಚುನಾವಣೆಯನ್ನು ಬಹಿಷ್ಕಾರ ಮಾಡಿದ್ದಾರ...
ಶಿವಮೊಗ್ಗ: ತೋಟದ ಮಾಲಿಕನ ಮಾತು ಕೇಳಿ ವಿದ್ಯುತ್ ಕಂಬಕ್ಕೆ ಏರಿದ 19 ವರ್ಷದ ಯುವಕನೋರ್ವ ವಿದ್ಯುತ್ ಪ್ರವಹಿಸಿ ಸಾವನ್ನಪ್ಪಿದ ದಾರುಣ ಘಟನೆ ಭದ್ರಾವತಿ ತಾಲೂಕಿನ ಕಾಕನಕಟ್ಟೆ ಗ್ರಾಮದಲ್ಲಿ ನಡೆಸಿದೆ. ಇನ್ನೂ ಬಾಳಿ ಬದುಕಬೇಕಿದ್ದ 19 ವರ್ಷದ ಸಂತೋಷ್ ಮೃತಪಟ್ಟ ಯುವಕನಾಗಿದ್ದಾನೆ. ತೋಟಕ್ಕೆ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ ಎಂದು ಸಂಬಂಧಪಟ್...
ಉಪ್ಪಿನಂಗಡಿ: ದರೋಡೆಕೋರರ ತಂಡವೊಂದು ಮನೆಯ ಮಾಲಿಕನನ್ನು ಕಟ್ಟಿಹಾಕಿ ದರೋಡೆ ನಡೆಸಿದ್ದು, ಈ ವೇಳೆ ತಡೆಯಲು ಬಂದ ಮಾಲಿಕನ ಪತ್ನಿಗೆ ಚೂರಿಯಲ್ಲಿ ಇರಿದು ಗಂಭೀರವಾಗಿ ಗಾಯಗೊಳಿಸಿದ್ದಾರೆ. ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಕೌಕ್ರಾರಿ ಗ್ರಾಮದ ಸೌತಡ್ಕ ಮಹಾಗಣಪತಿ ದೇವಾಲಯದ ಸಮೀಪದಲ್ಲಿ ಈ ಘಟನೆ ನಡೆದಿದೆ. ಮನೆಗೆ ನುಗ್ಗಿದ ದರೋಡೆಕೋರರು ...
ಮೈಸೂರು: ನಂಜನಗೂಡಿನ ಬೊಕ್ಕಹಳ್ಳಿಯಲ್ಲಿ ಭಿಕ್ಷುಕರೊಬ್ಬರು ಗ್ರಾಮ ಪಂಚಾಯತ್ ಚುನಾವಣೆಗೆ ಸ್ಪರ್ಧಿಸಿದ್ದಾರೆ. 40 ವರ್ಷದ ಅಂಕ ನಾಯಕ ಎಂಬವರು ಬೊಕ್ಕಹಳ್ಳಿ ಆಸುಪಾಸಿನಲ್ಲಿ ಭಿಕ್ಷೆ ಬೇಡಿ ಜೀವನ ನಡೆಸುತ್ತಿದ್ದರು. ಇದೀಗ ಅವರು ಚುನಾವಣೆಗೆ ಸ್ಪರ್ಧಿಸಿದ್ದಾರೆ. ಅಂಗವಿಕಲರಾಗಿರುವ ಅಂಕ ನಾಯಕರು ಊರಿನಲ್ಲಿ ಎಲ್ಲರಿಗೂ ಅಚ್ಚುಮೆಚ್ಚು. ಊರಿನ ಯ...
ಸಿದ್ದಿಪೇಟ್: ಕೊರೊನಾ ಸಮಯದಲ್ಲಿ ಯಾವ ದೇವರುಗಳೂ ಸಹಾಯಕ್ಕೆ ಬರಲಿಲ್ಲ. ಸಹಾಯಕ್ಕೆ ಬಂದದ್ದು ಬಾಲಿವುಡ್ ನಟ ಸೋನು ಸೂದ್. ಹಾಗಾಗಿ ಅವರೇ ದೇವರು ಎಂದು ಜನರು ಅವರಿಗೆ ದೇವಸ್ಥಾನ ಕಟ್ಟಲು ಮುಂದಾಗಿದ್ದಾರೆ. ತೆಲಂಗಾಣದ ಸಿದ್ದಿಪೇಟ್ ನಲ್ಲಿರುವ ಡುಬ್ಬಾ ತಾಂಡದ ಜನತೆಗೆ ಸೋನು ಸೂದ್ ಅವರೇ ಈಗ ದೇವರು. ಅವರಿಗಾಗಿ ಇದೀಗ ಇಲ್ಲಿನ ಜನತೆ ದೇವಸ್ಥಾನವ...
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ರಾಬರ್ಟ್ ಸಿನಿಮಾದ ನಿರ್ಮಾಪಕ ಹಾಗೂ ಅವರ ಸಹೋದರ ಹಾಗೂ ಇಬ್ಬರು ರೌಡಿಶೀಟರ್ ಗಳ ಹತ್ಯೆಗೆ ಸಂಚು ರೂಪಿಸಿದ್ದ ಬಾಂಬೆಯ ರವಿ ತಂಡದ ಏಳು ಮಂದಿನ್ನು ಬಂಧಿಸಲಾಗಿದೆ. ನಗರದ ದರ್ಶನ್, ಗಿರೀಶ್, ಮೋಹನ್, ರಾಜನ್ ಸೇರಿ ಏಳು ಮಂದಿ ಬಂಧಿತರು ಎಂದು ಗುರುತಿಸಲಾಗಿದೆ. ಭಾನುವಾರ ಬೆಳಗ್ಗೆ ದಕ್ಷಿ...