ಬೆಂಗಳೂರು: ವಿವಾದಿತ ನೂತನ ಕೃಷಿ ಮಸೂದೆಯನ್ನು ವಿರೋಧಿಸಿ, ವಿವಿಧ ರೈತ ಸಂಘಟನೆಗಳು ಭಾರತ ಬಂದ್ ಗೆ ಕರೆ ನೀಡಿದ್ದು, ಇದೇ ಸಂದರ್ಭದಲ್ಲಿ ಕರ್ನಾಟಕ ರೈತ ಸಂಘಟನೆಗಳೂ ಈ ಬಂದ್ ಗೆ ಬೆಂಬಲ ನೀಡಿ ಡಿಸೆಂಬರ್ 8ರಂದು ಕರ್ನಾಟಕ ಬಂದ್ ಗೆ ಕರೆ ನೀಡಿದೆ. ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಈ ಬಗ್ಗೆ ಇ...
ಅಲಿಘಡ: ಅಂತರ್ ಧರ್ಮೀಯ ವಿವಾಹ ನೋಂದಣಿಗೆ ತೆರಳುತ್ತಿದ್ದ ಮುಸ್ಲಿಮ್ ಯುವಕನ ಮೇಲೆ ಹಲ್ಲೆ ನಡೆಸಲಾದ ಘಟನೆ ಅಲಿಘಡ ನ್ಯಾಯಾಲಯದಲ್ಲಿ ಗುರುವಾರ ನಡೆದಿದೆ. ಅಲಿಘಡ ಮೂಲದ 21 ವರ್ಷದ ಯುವಕ ಸೋನು ಮಲಿಕ್, ಹಲ್ಲೆಗೊಳಗಾದ ಯುವಕನಾಗಿದ್ದಾನೆ. ವಿವಾಹ ನೋಂದಣಿಗೆ ತೆರಳುತ್ತಿದ್ದ ವೇಳೆ ಈತನ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಹೇಳಲಾಗಿದೆ. ಇ...
ಜೀ ಕನ್ನಡದಲ್ಲಿ ಪ್ರಸಾರವಾಗುತ್ತಿರುವ “ಮಹಾನಾಯಕ” ಧಾರಾವಾಹಿಯಲ್ಲಿ ಇಂದು ಬಹಳ ಕುತೂಹಲ ಕೆರಳಿಸುವ ಸನ್ನಿವೇಶಗಳು ಮೂಡಿಬರಲಿವೆ. ಬಾಲಭೀಮ ತನ್ನ ಸಮುದಾಯಕ್ಕೆ ಶಿಕ್ಷಣ ದೊರಕಬೇಕು ಎನ್ನುವ ಹೋರಾಟವನ್ನು ನಿರಂತರಗೊಳಿಸಿದ್ದಾನೆ. ಇಂದು 6:30ಕ್ಕೆ ಪ್ರಸಾರವಾಗುವ ಮಹಾನಾಯಕ ಧಾರಾವಾಹಿಯಲ್ಲಿ ಅಂಬೇಡ್ಕರರ ಹೋರಾಟದ ಅದ್ಭುತ ದೃಶ್ಯಗಳನ್ನು ವೀಕ್ಷಕರು ಕಾ...
ಮಂಗಳೂರು: ಕಂಟೈನಡಿಗೆ ಬಿದ್ದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ನಗರದ ಪಡೀಲ್ ನಲ್ಲಿ ನಡೆದಿದ್ದು, ನಂತೂರಿನ ಕಡೆಯಿಂದ ಪಡೀಲ್ ಕಡೆಗೆ ಬರುತ್ತಿದ್ದ ಕಂಟೈನರ್ ಗೆ ಬೈಕ್ ಡಿಕ್ಕಿ ಹೊಡೆದಿದೆ. ನೀರುಮಾರ್ಗದ ಮನ್ವಿತ್(22) ಮೃತಪಟ್ಟ ಬೈಕ್ ಸವಾರ. ರವಿವಾರ 11:45ರ ಸುಮಾರಿಗೆ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. ಮೃತ ಮನ್ವಿತ್ ಪ್ರಯಾ...
ಉತ್ತರಪ್ರದೇಶ: ಬಾಬರಿ ಮಸೀದಿ ಧ್ವಂಸ ಪ್ರಕರಣಕ್ಕೆ 28 ವರ್ಷವಾಗಿದ್ದು, ಡಾ.ಬಿ.ಆರ್.ಅಂಬೇಡ್ಕರ್ ಅವರ ಪರಿನಿಬ್ಬಾಣ ದಿನವಾದ ಇಂದು ಬಾಬರಿ ಮಸೀದಿಯನ್ನು ಧ್ವಂಸಗೊಳಿಸಿದ ದಿನವೂ ಆಗಿದೆ. ಬಾಬರಿ ಮಸೀದಿ ಧ್ವಂಸ ದಿನವನ್ನು ಮುಸ್ಲಿಮರು ಕಪ್ಪು ದಿನವಾಗಿ ಆಚರಿಸುತ್ತಿದ್ದಾರೆ. 16ನೇ ಶತಮಾನದ ಮಸೀದಿಯನ್ನು ಪುನರ್ ನಿರ್ಮಾಣ ಮಾಡುವಂತೆ ಕೋರಿ ಪ್ರಧಾ...
ಬೆಂಗಳೂರು: ಸಿನಿಮಾ ಕಟೌಟ್ ಬದಲಿಸುತ್ತಿದ್ದ ಸಂದರ್ಭದಲ್ಲಿ ಕಾರ್ಮಿಕರೋರ್ವರು ಕಾಲು ಜಾರಿ ಬಿದ್ದು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಗಾಂಧಿನಗರದ ತ್ರಿವೇಣಿ ಚಿತ್ರಮಂದಿರದಲ್ಲಿ ನಡೆದಿದೆ. ಮೃತರು ರಾಜು ಸೆಕ್ಯುರಿಟಿ ಏಜೆನ್ಸಿಗೆ ಸೇರಿದವರು ಎಂದು ಹೇಳಲಾಗಿದೆ. ಆದರೆ ಅವರ ಹೆಸರು ಇನ್ನೂ ತಿಳಿದು ಬಂದಿಲ್ಲ. ಹೊಸ ಸಿನಿಮಾ ಬರುವ ಹಿನ್ನೆಲೆಯಲ...
ನವದೆಹಲಿ: ಆಧುನಿಕ ಭಾರತದ ನಿರ್ಮಾತೃ, ಸಂವಿಧಾನ ಪಿತ ಡಾ.ಬಿ.ಆರ್.ಅಂಬೇಡ್ಕರ್ ಅವರ ಮಹಾಪರಿನಿರ್ವಾಣದ ದಿನದಂದು ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹಸಚಿವ ಅಮಿತ್ ಶಾ ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಶ್ರದ್ಧಾಂಜಲಿ ಅರ್ಪಿಸಿದರು. ಮುಂಬೈನ ದಾದರ್ ನ ಚೈತ್ಯ ಭೂಮಿಯಲ್ಲಿ ಪ್ರತಿ ವರ್ಷವೂ ಕೊಟ್ಯಂತರ ಜನರು ಸೇರ್ಪಡೆಗೊಳ್ಳುತ್ತಿದ್ದು, ಈ ವರ್...
ಸಿನಿಡೆಸ್ಕ್: ಸದಾ ಸಾಮಾಜಿಕ ಕೆಲಸಗಳಿಗೆ ಸುದ್ದಿಯಾಗುತ್ತಿರುವ ನಟ ಚೇತನ್ ಅವರು ತೆಲುಗಿಗೆ ಎಂಟ್ರಿ ನೀಡಿದ್ದು, ಕನ್ನಡ ಹಾಗೂ ತೆಲುಗು ಭಾಷೆಯಲ್ಲಿ ತೆರೆ ಕಾಣಲಿರುವ ಚಿತ್ರದಲ್ಲಿ ಚೇತನ್ ಅಭಿನಯಿಸಲಿದ್ದಾರೆ. ಇನ್ನೂ ಹೆಸರಿಡದ ಚಿತ್ರದಲ್ಲಿ ಚೇತನ್ ಅವರು ಪೊಲೀಸ್ ಪಾತ್ರವನ್ನು ನಿರ್ವಹಿಸಲಿದ್ದಾರೆ. ಮೊದಲ ಬಾರಿಗೆ ನಟ ಚೇತನ್ ಅವರು ಪೊಲೀಸ್ ...
ಮೈಸೂರು: ಸಿದ್ದರಾಮಯ್ಯನವರ ಕುತಂತ್ರ ಹಾಗೂ ಹೆಚ್.ಡಿ.ದೇವೇಗೌಡರ ಭಾವನಾತ್ಮಕ ಮಾತಿಗೆ ಕಟ್ಟು ಬಿದ್ದು, ಕಾಂಗ್ರೆಸ್ ಜೊತೆಗೆ ಮೈತ್ರಿ ಮಾಡಿಕೊಂಡು ನನ್ನ ಹೆಸರನ್ನು ಕೆಡಿಸಿಕೊಂಡೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಪಶ್ಚಾತಾಪಪಟ್ಟಿದ್ದಾರೆ. ನಾನು ಅವರ ಮಾತುಗಳನ್ನು ಕೇಳದೆ ಬೇರೆ ನಿರ್ಧಾರ ತೆಗೆದುಕೊಂಡಿದ್ದರೆ, ಈಗಲೂ ಮುಖ್ಯಮಂತ್ರಿಯಾ...
ಬೆಂಗಳೂರು: ಬಹುಕೋಟಿ ವಂಚನೆ ಪ್ರಕರಣದಲ್ಲಿ ಬಂಧಿತರಾಗಿರುವ ಮಾಜಿ ಸಚಿವ ರೋಷನ್ ಬೇಗ್ ಅವರಿಗೆ ಸಿಬಿಐ ವಿಶೇಷ ಕೋರ್ಟ್ ಜಾಮೀನು ಮಂಜೂರು ಮಾಡಿದ್ದು, ತೀವ್ರ ಅನಾರೋಗ್ಯ ಹಿನ್ನೆಲೆಯಲ್ಲಿ ಜಾಮೀನು ನೀಡಲಾಗಿದೆ. ಐಎಂಎ ಹಗರಣ ಪ್ರಕರಣದಲ್ಲಿ ಐಎಂಎ ಮುಖ್ಯಸ್ಥ ಮೊಹಮ್ಮದ್ ಮನ್ಸೂರ್ಖಾನ್ ಅವರು ರೋಷನ್ ಬೇಗ್ ಅವರಿಗೆ ಹಣ ನೀಡಿರುವುದಾಗಿ ಹೇಳಿಕೆ...