ಮಹಾನಾಯಕ" ಮತ್ತೂ ನಾನು(ವೀಕ್ಷಕ)ಒಂದು ವಿಮರ್ಶಾಲೇಖನ: ವಾರ :ಶನಿವಾರ ದಿನಾಂಕ :28/11/2020 ಹೋದ ಮಹಾ ಸಂಚಿಕೆಯಲ್ಲಿ ಮನುವಾದಿಗಳು 'ಈ ಭೀಮರಾವ್ ಹಾಗೂ ಕುಟುಂಬದವರು ನಮ್ಮ ಧರ್ಮವನ್ನು ನಾಶ ಮಾಡುತ್ತಿದ್ದಾರೆ ಎಂದು ಭಾವಿಸಿ', ಇವರಿಗೆ ಒಂದು ಗತಿ ಕಾಣಿಸೋಣವೆಂದು ಎಲ್ಲರೂ ಒಟ್ಟಿಗೆ ಸೇರಿ ಇನ್ನೇನೂ ಇವರೆಲ್ಲರನ್ನು ಹೊಡೆಯಲು ಕಟ್ಟಿಗೆ ...
ಮುಂಬೈ: ಕೊರೊನಾ ಪಾಸಿಟಿವ್ ಆಗಿದ್ದ ಖ್ಯಾತ ನಟಿಯೊಬ್ಬರ ಆರೋಗ್ಯ ಪರಿಸ್ಥಿತಿ ಗಂಭೀರವಾಗಿದ್ದು, ಮುಂಬೈನ ಆಸ್ಪತ್ರೆಯ ಐಸಿಯು ವಿಭಾಗದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಸ್ಟಾರ್ ಪ್ಲಸ್ನ 'ಯೆ ರಿಷ್ತಾ ಕ್ಯಾ ಕೆಹಲಾತಾ ಹೈ' ಸೇರಿದಂತೆ ಹಲವಾರು ಕಿರುತೆರೆ ಧಾರಾವಾಹಿಗಳಲ್ಲಿ ನಟಿಸಿರುವ ಹಿಂದಿ ಕಿರುತೆರೆ ನಟಿ ದಿವ್ಯಾ ಭಟ್ನಾಗರ್ ಗಂಭ...
ಬೆಂಗಳೂರು: ಸಚಿವ ಸಂಪುಟ ವಿಸ್ತರಣೆಗೆ ಒಂದೆಡೆ ಹೈಕಮಾಂಡ್ ನಿರಾಸಕ್ತಿ ವ್ಯಕ್ತಪಡಿಸಿದ್ದರೆ, ಇತ್ತ ರಾಜ್ಯ ಬಿಜೆಪಿಯಲ್ಲಿ ಬಂಡಾಯ ಚಟುವಟಿಕೆ ಕಂಡು ಬಂದಿದ್ದು, ಪಕ್ಷದೊಳಗೆ ನಾಯಕತ್ವ ಗೊಂದಲ ತೀವ್ರವಾಗಿದೆ. ಸದ್ಯದ ಮಾಹಿತಿಗಳ ಪ್ರಕಾರ ಬಿಜೆಪಿಯಲ್ಲಿ ಭಿನ್ನಮತ ಭುಗಿಲೆದ್ದಿದೆ. ಯಡಿಯೂರಪ್ಪ ನಾಯಕತ್ವವನ್ನು ಬದಲಿಸಲು ಬಿಜೆಪಿ ಹೈಕಮಾಂಡ್ ಕೂ...
ಬೆಂಗಳೂರು: ರಾಜ್ಯದ ಶೇ.60.7ರಷ್ಟು ಮಕ್ಕಳಲ್ಲಿ ಅಪೌಷ್ಠಿಕತೆ ಕಂಡು ಬಂದಿದ್ದು, ಈ ಪೈಕಿ . ಶೇ.71.43 ರಷ್ಟು ಎಸ್ ಸಿ-ಎಸ್ ಟಿ ಸಮುದಾಯದ ಮಕ್ಕಳು ಅಪೌಷ್ಠಿಕತೆಯಿಂದ ಬಳಲುತ್ತಿರುವುದು ವರದಿಯಾಗಿದೆ. ಕರ್ನಾಟಕ ಮೌಲ್ಯಮಾಪನ ಪ್ರಾಧಿಕಾರದ ಸಮೀಕ್ಷೆಯಲ್ಲಿ ಈ ವಿಚಾರ ಬಯಲಾಗಿದೆ. ಕರ್ನಾಟಕ ರಾಜ್ಯದಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿ ಹೆಚ್ಚಾ...
ಛತ್ತೀಸ್ ಗಢ: ಸ್ನೇಹಿತೆಯನ್ನು ಭೇಟಿಯಾಗಲು ಹೋಗುತ್ತೇನೆ ಎಂದು ಹೋಗಿದ್ದ ಬಾಲಕಿ, ರಾತ್ರಿ 11 ಗಂಟೆಯಾದರೂ ಮನೆಗೆ ಬರಲಿಲ್ಲ. ಎಲ್ಲೆಡೆ ಬಾಲಕಿಯನ್ನು ಹುಡುಕಾಡಿದ್ದರೂ, ಆಕೆ ಪತ್ತೆಯಾಗಲಿಲ್ಲ. ಕೊನೆಗೆ ಪೋಷಕರು ಪೊಲೀಸ್ ಠಾಣೆಗೆ ಹೋಗಿ ದೂರು ದಾಖಲಿಸಿ ಬರುವಷ್ಟರಲ್ಲಿ ಬಾಲಕಿ ಮನೆಯಲ್ಲಿದ್ದಳು. ಮನೆಯವರನ್ನು ನೋಡಿದ ತಕ್ಷಣವೇ ಅಳುತ್ತಾ, ಸ್ನ...
ಎರ್ನಾಕುಲಂ: ಸ್ನೇಹಿತನಿಗೆ ಮದುವೆ ಫಿಕ್ಸ್ ಆದ ವಿಚಾರಕ್ಕೆ ಸಂಬಂಧಿಸಿದಂತೆ ಯುವತಿಯೊಬ್ಬಳು ದುಡುಕಿನ ನಿರ್ಧಾರ ತೆಗೆದುಕೊಂಡಿದ್ದು, ಸ್ನೇಹಿತನ ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸೂರ್ಯ(26) ಆತ್ಮಹತ್ಯೆಗೆ ಶರಣಾದ ಯುವತಿಯಾಗಿದ್ದಾಳೆ. ಶನಿವಾರ ಬೆಳಗ್ಗೆ 10:30ರ ಸುಮಾರಿಗೆ ಸುಮಾರಿಗೆ ತನ್ನ ಸ್ನೇಹಿತ ಅಶೋಕ್ ...
ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ಸ್ ಕೇಸ್ ವಿಚಾರದಲ್ಲಿ ಬಂಧಿತರಾಗಿರುವ ನಟಿ ರಾಗಿಣಿ ದ್ವಿವೇದಿ ಹಾಗೂ ಸಂಜನಾ ಗಲ್ರಾನಿ ಜಾಮೀನಿಗಾಗಿ ಇದೀಗ ಸುಪ್ರೀಂ ಕೋರ್ಟ್ ಮೊರೆ ಹೋಗಲು ನಿರ್ಧರಿಸಿದ್ದು, ಅರ್ಜಿ ಸಲ್ಲಿಸಿದ್ದಾರೆ. ಕಳೆದ ಮೂರು ತಿಂಗಳಿನಿಂದ ಜೈಲಿನಲ್ಲಿರುವ ನಟಿ ರಾಗಿಣಿ ಜಾಮೀನು ಕೋರಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ...
ಲಕ್ನೋ: ತನ್ನ ಪತ್ನಿಯ ಜೊತೆಗೆ ಸೇರಿ ಪುತ್ರನೇ ತನ್ನ ತಂದೆಯನ್ನು ಭೀಕರವಾಗಿ ಹತ್ಯೆಗೈದಿರುವ ಘಟನೆ ಉತ್ತರ ಪ್ರದೇಶದ ಬರಾಬಂಕಿ ಜಿಲ್ಲೆಯಲ್ಲಿ ನಡೆದಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪತ್ನಿ ಹಾಗೂ ಪತಿಯನ್ನು ಪೊಲೀಸರು ಬಂಧಿಸಿದ್ದಾರೆ. ಬರಾಬಂಕಿಯ ಘತೇಪುರ ಗ್ರಾಮವಾಸಿ ಶ್ರೀರಾಮ್ ಗೌತಮ್ (55) ಅವರ ಬಳಿ ಸ್ವಲ್ಪ ಆಸ್ತಿಯಿತ್ತು. ಈ ಆಸ...
ಬೆಂಗಳೂರು: ನಾನು ಮಂತ್ರಿಯಾಗಿದ್ದವ. ಆದರೆ ಈಗ ಮಾಜಿಯಾಗಿದ್ದೇನೆ. ನನ್ನ ಹಣೆ ಬರಹ ಸರಿಯಿಲ್ಲ ಎಂದು ಮಾಜಿ ಸಚಿವ ಹಾಗೂ ವಿಧಾನಪರಿಷತ್ ಸದಸ್ಯ ಎಂಟಿಬಿ ನಾಗರಾಜ್ ನಿರಾಸೆ ವ್ಯಕ್ತಪಡಿಸಿದ್ದಾರೆ. ವಿಧಾನಪರಿಷತ್ ಸದಸ್ಯರಾಗಿ ಐದು ತಿಂಗಳಾಯಿತು. ನನಗೆ ಮಂತ್ರಿಯಾಗುವ ಅದೃಷ್ಟ ಕೂಡಿಬಂದಿಲ್ಲ. ಯಾವಾಗ ಅದೃಷ್ಟ ಕೂಡಿಬರುತ್ತದೆಯೋ ಗೊತ್ತಿಲ್ಲ. ನನ್ನ...
ಬೆಂಗಳೂರು: ಮ್ಯಾಟ್ರಿಮೋನಿ, ಶಾದಿ.ಕಾಂ ನಲ್ಲಿ ಮಹಿಳೆಯರ ಪರಿಚಯ ಮಾಡಿಕೊಂಡು ಬಳಿಕ ಅವರನ್ನು ನಂಬಿಸಿ ಹಣ ಪಡೆದು ವಂಚಿಸುತ್ತಿದ್ದ ಆರೋಪಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಸ್ವೈನ್ರಾಜ್ ಕಿಶೋರ್ ಬಂಧಿತ ಆರೋಪಿಯಾಗಿದ್ದಾನೆ. ವಿವಾಹ ಸಂಬಂಧಿತ ಆ್ಯಪ್ ಗಳಲ್ಲಿ ಪರಿಚಯವಾಗಿ ಮದುವೆಯಾಗುವ ಆಮಿಷ ಹಾಕುತ್ತಿದ್ದ ಈತ ಬಳಿಕ ತನ್ನ ಕನ್ಸ್ಟ್ರ...