ಚಿಕ್ಕಬಳ್ಳಾಪುರ: ಕಂಟೈನರ್ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಕಾರುಗಳಿಗೆ ಡಿಕ್ಕಿ ಹೊಡೆದು ಬಳಿಕ ಹೊಟೇಲ್ ಗೆ ನುಗ್ಗಿದ ಘಟನೆ ನಗರದ ಹೊರವಲಯದ ಚದಲಪುರ ಕ್ರಾಸ್ ನಲ್ಲಿ ನಡೆದಿದ್ದು, ಪರಿಣಾಮವಾಗಿ ಕಾರಿನಲ್ಲಿದ್ದ ಓರ್ವರು ಹಾಗೂ ಹೊಟೇಲ್ ನಲ್ಲಿದ್ದ ಮೂವರು ಮೃತಪಟ್ಟಿದ್ದಾರೆ. ತಾಲ್ಲೂಕಿನ ಗವಿಗಾನಹಳ್ಳಿಯ ಗಾರೆ ಯಮುನಾಚಾರಿ, ವೆಂಕಟೇಶಪ್ಪ ...
ಮಂಗಳೂರು: ಮುಸ್ಲಿಮ್ ಯುವಕನನ್ನು ನಂಬಿ ಹಿಂದೂ ಮಹಿಳೆಯೊಬ್ಬರು ನಡು ದಾರಿಯಲ್ಲಿ ನಿಲ್ಲುವ ಸ್ಥಿತಿ ಬಂದೊದಗಿದೆ. ಫೇಸ್ ಬುಕ್ ನಲ್ಲಿ ಪರಿಚಯವಾದ ಇಬ್ರಾಹಿಂ ಖಲೀಲ್ ಎಂಬಾತನನ್ನು ಕೇರಳ ಕಣ್ಣೂರಿನ ಹಿಂದೂ ಧರ್ಮದ ಪ್ರತಿಷ್ಠಿತ ಕುಟುಂಬದ ವಿವಾಹಿತ ಮಹಿಳೆ ಶಾಂತಿ ಜೂಬಿ ಎಂಬಾಕೆ ಮದುವೆಯಾಗಿದ್ದು, ಮದುವೆಯ ಬಳಿಕ ಆಸ್ತಿ ಎಲ್ಲವನ್ನೂ ತನ್ನ ಹೆಸರಿಗೆ ...
ಚೆನ್ನೈ: ತಮಿಳುನಾಡು ಮತ್ತು ಪುದುಚೇರಿಗೆ ನಿವಾರ್ ಚಂಡಮಾರುತ ಅಪ್ಪಳಿಸಿದ್ದು, ಐದು ಮಂದಿ ಸಾವನ್ನಪ್ಪಿ, ನೂರಕ್ಕೂ ಅಧಿಕ ಮಂದಿ ಗಾಯಗೊಂಡಿರುವ ಘಟನೆ ನಡೆದಿದ್ದು, ಚೆನ್ನೈ, ಚೆಂಗಲ್ಪಟ್ಟು, ತಿರುವಳ್ಳೂರು, ಕಡಲೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಚೆನ್ನೈನಲ್ಲಿ 23 ಸೆಂ.ಮೀ.ನಷ್ಟು ಮಳೆಯಾಗಿರುವುದು ದಾಖಲಾಗಿದೆ. ಈ ನಡುವೆ ನೆರೆಯ ...
ಜಗತ್ತಿನಲ್ಲೇ ಅತ್ಯಂತ ಶ್ರೇಷ್ಠ ಸಂವಿಧಾನವನ್ನು ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಇಂದು ಭಾರತಕ್ಕೆ ನೀಡಿದ ದಿನ. 1949 ರ ನವೆಂಬರ್ 26 ರಂದು ಭಾರತೀಯ ಸಂವಿಧಾನದ ಅಂತಿಮ ಕರಡನ್ನು ಸಂವಿಧಾನ ಸಭೆಯ ಅಧ್ಯಕ್ಷ ಡಾ.ರಾಜೇಂದ್ರ ಪ್ರಸಾದ್ ಅವರಿಗೆ ಬಾಬಾ ಸಾಹೇಬರು ನೀಡಿದರು. ಭಾರತ ಸಂವಿಧಾನವು 1950 ಜನವರಿ 26ರಂದು ಜಾರಿಗೆ ಬಂತು. ಈ ದಿನವನ್ನು...
ಬೆಂಗಳೂರು: ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ನಟಿಸಿರುವ “ಪೊಗರು” ಚಿತ್ರ ಡಿಸೆಂಬರ್ 25 ಅಥವಾ ಜನವರಿ 1ರಂದು ಬಿಡುಗಡೆಯಾಗಲಿದೆ ಎಂದು ಹೇಳಲಾಗಿದೆ. ಕೊವಿಡ್ 19 ಹಿನ್ನೆಲೆಯಲ್ಲಿ ಕೊವಿಡ್ ನಿಯಮಗಳ ಪ್ರಕಾರ ಶೇ.50ರಷ್ಟು ಮಾತ್ರವೇ ಜನರು ಬರಬೇಕು ಎಂಬ ನಿಯಮವಿದೆ ಈ ಹಿನ್ನೆಲೆಯಲ್ಲಿ ಚಿತ್ರತಂಡ ಎರಡು ದಿನಾಂಕಗಳನ್ನು ನೀಡಿದೆ. ಸದ್ಯ ಶೇ.50ರಷ...
ಮಂಗಳೂರು: ರೌಡಿ ಶೀಟರ್ ಓರ್ವನನ್ನು ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕುದ್ರೋಳಿ ಬಳಿಯ ಕರ್ನಲ್ ಗಾರ್ಡನ್ ನಡೆದಿದ್ದು, ಬುಧವಾರ ತಡರಾತ್ರಿ ಅಥವಾ ಬೆಳಗ್ಗಿನ ಜಾವ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. ಪಾಂಡೇಶ್ವರ ಠಾಣಾ ವ್ಯಾಪ್ತಿಯಲ್ಲಿ ರೌಡಿ ಶೀಟರ್ ಆಗಿದ್ದ ನಿವಾಸಿ ಇಂದ್ರಜಿತ್ (45) ಹತ್ಯೆಗೊಳಗಾಗಿರುವ ವ್ಯಕ್ತಿಯಾಗಿದ್ದಾ...
ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕು ಗೊದ್ದನಕೊಪ್ಪ-ಸಾಮಾನ್ಯ ಅಭ್ಯರ್ಥಿ (ಗ್ರಾಮೀಣ) ಮತ್ತು ಹೊಸನಗರ ತಾಲೂಕು ನಗರ (ಮೂಡುಗೊಪ್ಪ)-ಸಾಮಾನ್ಯ ಅಭ್ಯರ್ಥಿ ಗ್ರಾಮ ಪಂಚಾಯತಿ ಗ್ರಂಥಾಲಯಗಳಿಗೆ ಮೇಲ್ವಿಚಾರಕರನ್ನು ಮಾಸಿಕ ರೂ. 7,000/- ಗಳ ಗೌರವ ಸಂಭಾವನೆ ಆಧಾರದ ಮೇಲೆ ನೇಮಕಾತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ...
ಬೆಂಗಳೂರು: ಐಎಂಎ ಬಹುಕೋಟಿ ವಂಚನೆ ಪ್ರಕರಣ ಸಂಬಂಧ ಪಟ್ಟಂತೆ ಬಂಧಿತರಾಗಿ ಜೈಲಿನಲ್ಲಿರುವ ಮಾಜಿ ಸಚಿವ ರೋಷನ್ ಬೇಗ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸಿಬಿಐನಿಂದ ಬಂಧಿತರಾಗಿದ್ದ ರೋಷನ್ ಬೇಗ್ ಅವರು ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದರು. ಇಂದು ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಅ...
ಅನಂತಪುರ: ಮೂರು ವರ್ಷಗಳ ಪ್ರೀತಿಯನ್ನು ಬಿಡಲಾಗದೇ ಇಬ್ಬರು ಪ್ರೇಮಿಗಳು ಆತ್ಮಹತ್ಯೆಗೆ ಮುಂದಾಗಿದ್ದಾರೆ. ಆದರೆ ಈ ಸಂದರ್ಭದಲ್ಲಿ ಯುವಕ ವಿಷ ಸೇವಿಸುತ್ತಿದ್ದಂತೆಯೇ ಯುವತಿ ಸ್ಥಳದಿಂದ ಪರಾರಿಯಾಗಿದ್ದಳು. ಆದರೆ ಅದು ಹೇಗೋ ಬದುಕಿ ಬಂದ ಯುವಕ, ಆ ಬಳಿಕ ಯುವತಿಯ ಮೇಲೆ ಸೇಡು ತೀರಿಸಲು ಆರಂಭಿಸಿದ್ದ. ಶಾಹಿದಾ ಬೇಗಂ(19) ಹಾಗೂ ರಘು ಎಂಬಾತ ಮೂರು...
ಮಂಗಳೂರು: ನಕಲಿ ಫೇಸ್ ಬುಕ್ ಖಾತೆ ಬಳಸಿ ಮಹಿಳೆಯರ ಹೆಸರಿನಲ್ಲಿ ವ್ಯವಹರಿಸಿ ಅಶ್ಲೀಲ ಫೋಟೋಗಳನ್ನು ಸಂಗ್ರಹಿಸಿ ಪೊಲೀಸ್ ಅಧಿಕಾರಿ ಸೋಗಿನಲ್ಲಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳು ಬೆಂಗಳೂರಿನ ಗೋಕುಲ್ ರಾಜ್(20) ಮತ್ತು ಪವನ್ (20) ಎಂದು ಗುರುತಿಸಲಾಗಿ...