ತುಮಕೂರು: ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯನವರ ನಾಯಕತ್ವಕ್ಕೆ ಬೆಲೆ ಇಲ್ಲದಾಗಿದೆ. ಹಾಗಾಗಿ ಅವರು ದಿನಕ್ಕೊಂದು ಹೇಳಿಕೆ ನೀಡುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಸಿದ್ದರಾಮಯ್ಯನವರಿಗೆ ಕ...
ಬೆಂಗಳೂರು: ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ಮುಸ್ಲಿಂ, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ಸಮುದಾಯದವರಿಗಾಗಿ ರಾಷ್ಟ್ರೀಯ ಅಲ್ಪಸಂಖ್ಯಾತ ಆಯೋಗವು ಆನ್ಲೈನ್ ದೂರು ನಿರ್ವಹಣಾ ವ್ಯವಸ್ಥೆಯನ್ನು ಪ್ರಾರಂಭಿಸಿ, 2020 ಜೂನ್ 1 ರಿಂದ ಕಾರ್ಯರೂಪಕ್ಕೆ ತರಲಾಗಿದೆ. ಅರ್ಜಿದಾರರು ತಮ್ಮ ಕುಂದುಕೊರತೆಗಳನ್ನು www.ncm.nic.in ಆನ್ಲೈನ್ ಪೋರ್ಟ...
ದಾವಣಗೆರೆ: ಅಪ್ರಾಪ್ತ ಯುವತಿಯನ್ನು ಹೆದರಿಸಿ ಮೂರು ಜನ ಯುವಕರು ಅಪಹರಿಸಿ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಹೊನ್ನಾಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪ್ರಕರಣದ ಆರೋಪಿಯಾದ ಹಾಲೇಶ್ ಎಂಬಾತನನ್ನು ಬಂಧಿಸಿ ನ್ಯಾಯಾಲಯ ಬಂಧನಕ್ಕೆ ಒಪ್ಪಿಸಲಾಗಿದೆ. ವಿಶೇಷವಾಗಿ ಈ ಪ್ರಕರಣದಲ್ಲಿ ಮೊದಲ ಆರೋಪಿಗೆ ಸಹಕರಿಸಿದ ಸ್ನೇಹಿತರಾದ ಚನ್ನಗಿರಿ...
ನವದೆಹಲಿ: ಇಂಟೀರಿಯರ್ ಡಿಸೈನರ್ ಆತ್ಮಹತ್ಯೆಗೆ ಪ್ರೇರಣೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಲಪಂಥೀಯ ಪತ್ರಕರ್ತರ, ರಿಪಬ್ಲಿಕ್ ಟಿವಿ ಪ್ರಧಾನ ಸಂಪಾದಕ ಅರ್ನಾಬ್ ಗೋಸ್ವಾಮಿಯನ್ನು ಬಂಧಿಸಿದ್ದರ ವಿರುದ್ಧ ಪ್ರತಿಭಟಿಸಿದ ಬಿಜೆಪಿ ಮುಖಂಡರನ್ನು ಪೊಲೀಸರು ಬಂಧಿಸಿದ್ದಾರೆ. ದೆಹಲಿಯ ರಾಜ್ಘಾಟ್ನ ಸಮೀಪ ರಾಜ್ಘಾಟ್ನಲ್ಲಿರುವ ಮಹಾತ್ಮ ಗಾಂ...
ದ್ರಾವಿಡ ನಾಡು ತಮಿಳುನಾಡಿನಲ್ಲಿ ಉತ್ತರ ಭಾರತೀಯ ಮೂಲದ ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳು ಖಾತೆ ತೆರೆಯಲು ಒಬ್ಬ ಮಾಜಿ ಐಪಿಎಸ್ ಮತ್ತು ಇನ್ನೊಬ್ಬ ಮಾಜಿ ಐಎಎಸ್ ಅಧಿಕಾರಿಯನ್ನು ನೇಮಿಸಿಕೊಂಡಿವೆ. ಇಬ್ಬರೂ ಯುವ ಅಧಿಕಾರಿಗಳಾಗಿದ್ದು, ಉತ್ತಮ ವಾಕ್ಚಾತುರ್ಯ ಹೊಂದಿದವರೇ ಆಗಿದ್ದಾರೆ. ಇತ್ತೀಚೆಗಷ್ಟೆ ತನ್ನ ಹುದ್ದೆಗೆ ರಾಜೀನಾಮೆ ನೀಡಿ ಬಿಜೆಪಿ ...
ಬಂಟ್ವಾಳ: ಕಾಂಗ್ರೆಸ್ ಹಾಗೂ ಎಸ್ ಡಿಪಿಐ ಒಂದೇ ನಾಣ್ಯದ ಎರಡು ಮುಖ ಎಂದು ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದು, ಬಂಟ್ವಾಳ ಪುರಸಭಾ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನ ಬಿಜೆಪಿಯ ಕೈತಪ್ಪಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಕಾಂಗ್ರೆಸ್ ಹಾಗೂ ಎಸ್ ಡಿಪಿಐ ಪರಸ್ಪರ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಜ...
ವಾಷಿಂಗ್ಟನ್: ಅಮೆರಿಕದ ನೂತನ ಅಧ್ಯಕ್ಷರಾಗಿ ಆಯ್ಕೆಗೊಂಡಿರುವ ಜೋ ಬಿಡನ್ ಅವರು ಗೆದ್ದ ಬಳಿಕ ಆಡಿದ ಪ್ರಬುದ್ಧ ಮಾತುಗಳು ಇದೀಗ ವ್ಯಾಪಕ ಪ್ರಶಂಸೆಗೆ ಕಾರಣವಾಗಿದೆ. “ನಾನು ಅಮೆರಿಕವನ್ನು ಕೆಂಪು ಮತ್ತು ನೀಲಿಯ ಆಧಾರದಲ್ಲಿ ನೋಡುವುದಿಲ್ಲ, ಯುನೈಟೆಡ್ ಸ್ಟೇಟ್ಸ್ ಆಗಿ ಮಾತ್ರವೇ ನೋಡುತ್ತೇನೆ ಎಂದು ಹೇಳುವ ಮೂಲಕ ತನ್ನ ವಿರುದ್ಧ ಮತ ಚಲಾಯಿಸಿದವರಿಗ...
ಅಹ್ಮದಾಬಾದ್: ಗರ್ಭಿಣಿ ಪತ್ನಿಯ ಮರ್ಮಾಂಗದಲ್ಲಿ ಸೋಂಕು ಇದೆ ಎಂಬ ಕಾರಣವನ್ನಿಟ್ಟು ವ್ಯಕ್ತಿಯೊಬ್ಬ ಪತ್ನಿಗೆ ತಲಾಕ್ ನೀಡಿರುವ ಘಟನೆ ಅಹ್ಮದಾಬಾದ್ ನಿಂದ ವರದಿಯಾಗಿದ್ದು, ಗುಜರಾತ್ ನ ಖೇಡಾ ಮೂಲದ ನಿಷ್ಕರುಣಿ ಪತಿ ಸಿದ್ದೀಕ್ ಎಂಬಾತನ ವಿರುದ್ಧ ದೂರು ದಾಖಲಾಗಿದೆ. ಖಾಸಗಿ ಕಂಪೆನಿಯಲ್ಲಿ ಉದ್ಯೋಗಿಯಾಗಿರುವ ಸಿದ್ದೀಕ್ ಇದೇ ವಿಚಾರವನ್ನು ಮುಂದ...
ನವದೆಹಲಿ: ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಜಯಗಳಿಸಿದ್ದಕ್ಕಾಗಿ ಜೋ ಬೈಡನ್ ಅವರನ್ನು ಹಾಗೂ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದರು. 'ಜೋ ಬೈಡನ್ ಅವರೇ, ಅದ್ಭುತ ಗೆಲುವಿಗಾಗಿ ಅಭಿನಂದನೆಗಳು. ಉಪಾಧ್ಯಕ್ಷರಾಗಿದ್ದಾಗ ಭಾರತ-ಅಮೆರಿಕ ಬಾಂಧವ್ಯ ಗಟ್ಟಿಗೊಳಿಸುವುದಕ್ಕೆ ನಿಮ್ಮ ಕೊಡುಗೆ ನಿರ್ಣಾಯಕ ...
ಕೊಲ್ಹಾಪುರ: ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಪಾನಿಪುರಿ ವ್ಯಾಪಾರಿಯೊಬ್ಬ ಮಾಡಿದ ಕೆಲಸ ಇದೀಗ ವ್ಯಾಪಕವಾಗಿ ವೈರಲ್ ಆಗಿದ್ದು, ಪಾನಿಪುರಿ ಪ್ರಿಯರಿಗೆ ಪಾನಿಪುರಿ ತಿನ್ನುವ ಸಂದರ್ಭದಲ್ಲಿ ಇದು ನೆನಪಾಗಿ, ಹಿಂಸಿಸುವಂತಾಗಿದೆ. ತಳ್ಳುಗಾಡಿಯಲ್ಲಿ ಪಾನಿಪುರಿ ಮಾರಾಟ ಮಾಡುವ ವ್ಯಾಪಾರಿಯು ಶೌಚಾಲಯಕ್ಕೆ ಬಳಸುವ ನೀರನ್ನು ಪಾನಿಪುರಿ ತಯಾರಿಕ...