ಚಿಕ್ಕಮಗಳೂರು: ಗೂಗಲ್ ಲೋಕೇಶನ್ (Google map) ಹಾಕಿಕೊಂಡು ಪ್ರಯಾಣಿಸುವ ವಾಹನ ಸವಾರರು ಎಚ್ಚರವಾಗಿರಬೇಕು ಎನ್ನುವುದಕ್ಕೆ ಈ ಘಟನೆಯೇ ನಿದರ್ಶನವಾಗಿದೆ. ಗೂಗಲ್ ಮ್ಯಾಪ್ ನ ಮಾರ್ಗದರ್ಶನದಂತೆ ಪ್ರಯಾಣಿಸಿದ ಟಿಟಿ ವಾಹನವೊಂದು ಗದ್ದೆಯೊಂದರ ಬಳಿ ಬಂದು ನಿಂತ ಘಟನೆ ಚಿಕ್ಕಮಗಳೂರು ತಾಲೂಕಿನ ಆಲ್ದೂರು ಬಳಿ ನಡೆದಿದೆ. ಬಾಳೆಹೊನ್ನೂರಿಂದ ...
ತುಮಕೂರು: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಒಡೆತನದ ತುಮಕೂರಿನ ಸಿದ್ದಾರ್ಥ ಕಾಲೇಜಿನ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಳ್ಳಂ ಬೆಳಗ್ಗೆಯೇ ಜಾರಿ ನಿರ್ದೇಶನಾಲಯದ ಅಧಿಕಾರಿಗಳು 5 ಕಾರುಗಳಲ್ಲಿ ಆಗಮಿಸಿದ್ದು, ಕಾಲೇಜಿನ ಕಚೇರಿಗೆ ತೆರಳಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ತುಮಕೂರಿನಲ್ಲಿರುವ ಎಸ್ ಎಸ್ ಐಟಿ ಕಾಲೇಜು ...
ಬೆಂಗಳೂರು: ನಮ್ಮ ಮೆಟ್ರೋ ರೈಲಿನಲ್ಲಿ ಸಂಚರಿಸುವ ಮಹಿಳಾ ಪ್ರಯಾಣಿಕರ ರಹಸ್ಯ ಫೋಟೋ, ವಿಡಿಯೋಗಳನ್ನು ಕ್ಲಿಕ್ಕಿಸಿ ಇನ್ ಸ್ಟಾದಲ್ಲಿ ಅಪ್ ಲೋಡ್ ಮಾಡುತ್ತಿದ್ದ ಕಿಡಿಗೇಡಿಯ ವಿರುದ್ಧ ಬನಶಂಕರಿ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ. ಪ್ರಯಾಣಿಕರ ಸೋಗಿನಲ್ಲಿ ಬಂದಿರುವ ಕಿಡಿಗೇಡಿಗಳು ಮೆಟ್ರೋ ನಿಲ್ದಾಣಗಳು, ಹಾಗೂ ರೈಲಿನೊಳಗೆ ರಹಸ್ಯವಾಗಿ ಹೆ...
ಬೆಂಗಳೂರು: ಕನ್ನಡದ ಪ್ರಸಿದ್ಧ ಲೇಖಕಿ ಬಾನು ಮುಷ್ತಾಕ್ ಅವರಿಗೆ ಪ್ರತಿಷ್ಟಿತ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ ಲಭಿಸಿದೆ. ಅವರು ಬರೆದಿದ್ದ ಹಸೀನಾ ಮತ್ತು ಇತರ ಕತೆಗಳು ಕೃತಿಯನ್ನ ದೀಪಾ ಭಸ್ತಿ ಇಂಗ್ಲಿಷ್ ಗೆ ಅನುವಾದ ಮಾಡಿದ್ದರು. ಈ ಕೃತಿ ಈಗ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿಗೆ ಪಾತ್ರವಾಗಿದೆ. ಬೂಕರ್ ಪ್ರಶಸ್ತಿಗೆ ಬಾನು ಮುಷ್ತಾಕ್...
Gold Price Today -- ಗಗನಕ್ಕೇರಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಸ್ವಲ್ಪ ಮಟ್ಟಿನ ಇಳಿಕೆಯಾಗಿದ್ದು, 10 ಗ್ರಾಂ ಚಿನ್ನದ ಬೆಲೆ ರೂ. ಸೋಮವಾರ 96,550 ರೂ. ಇತ್ತು. ಮಂಗಳವಾರವು ಕೂಡಾ ಸುಮಾರು 490 ರಿಂದ ರೂ. ಇಳಿಕೆಯೊಂದಿಗೆ ಒಂದು ತೊಲ ಬಂಗಾರ 96,060ಗೆ ವಹಿವಾಟು ನಡೆಸುತ್ತಿದೆ. ಬೆಳ್ಳಿ ಬೆಲೆ ಪ್ರತಿ ಕೆ.ಜಿ.ಗೆ ರೂ. ಸೋಮವಾರ 98,73...
ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ(KSRLP Recruitment- 2025)ದಲ್ಲಿ ಖಾಲಿಯಿರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 13 ಹುದ್ದೆಗಳ ನೇಮಕಾತಿ ನಡೆಯಲಿದ್ದು, ಬೆಂಗಳೂರು ಗ್ರಾಮಾಂತರ ಪ್ರದೇಶಗಳಲ್ಲಿ ಈ ಹುದ್ದೆ ನೇಮಕಾತಿ ನಡೆಯಲಿದೆ. ಜಿಲ್ಲಾ ಮ್ಯಾನೇಜರ್, ತಾಲೂಕು ಪ್ರೊಗ...
ಮೈಸೂರು: KSRTC ಬಸ್ ಗಳೆರಡು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬಸ್ ಚಾಲಕರು ಸೇರಿದಂತೆ 35 ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಗೋಳೂರು ಗ್ರಾಮದ ವಿದ್ಯಾಪೀಠ ಬಳಿ ನಡೆದಿದೆ. ತಮಿಳುನಾಡಿನ ಕೊಯಮತ್ತೂರು ಕಡೆಯಿಂದ ಮೈಸೂರು ಕಡೆಗೆ ತೆರಳುತ್ತಿದ್ದ KSRTC ಬಸ್ ಮತ್ತು ನಂಜನಗೂಡು...
ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಪ್ರಕರಣದ ಆರೋಪಿಗಳಾಗಿರುವ ನಟ ದರ್ಶನ್ ಹಾಗೂ ಅವರ ಗೆಳತಿ ಪವಿತ್ರ ಗೌಡ ಇಂದು ನ್ಯಾಯಾಲಯದೆದುರು ಹಾಜರಾಗಿದ್ದಾರೆ. 57ನೇ ಸಿಸಿಹೆಚ್ ನ್ಯಾಯಾಲಯದ ಎದುರು ಇಂದು ಆರೋಪಿಗಳು ಹಾಜರಾಗಿದ್ದು, ನಟ ದರ್ಶನ್ ನ್ಯಾಯಾಲಯಕ್ಕೆ ಹಾಜರಾಗುವ ವೇಳೆ ಅವರ ಆಪ್ತ, ನಟ ಧನ್...
ಮೂಡಿಗೆರೆ: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಡವನದಿಣ್ಣೆ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 73ರಲ್ಲಿ ಭಾರೀ ಮಳೆಯಿಂದಾಗಿ ನಿಯಂತ್ರಣ ತಪ್ಪಿದ KSRTC ಬಸ್ ಕಾರಿಗೆ ಡಿಕ್ಕಿ ಹೊಡೆದು ರಸ್ತೆ ಬದಿಗೆ ನುಗ್ಗಿದ ಘಟನೆ ಇಂದು ನಡೆದಿದೆ. ಮೂಡಿಗೆರೆ, ಕೊಟ್ಟಿಗೆಹಾರ, ಚಾರ್ಮಾಡಿ ಘಾಟ್, ಬಣಕಲ್, ಹಾಗೂ ಇನ್ನಿತರ ಕಡೆ ಧಾರಾಕಾರವಾಗಿ ...
ಬೆಳಗಾವಿ(Belgaum): 15 ವರ್ಷದ ಬಾಲಕಿ ಮೇಲೆ ಇಬ್ಬರು ಅಪ್ರಾಪ್ತರು ಸೇರಿದಂತೆ ಮೂವರು ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಬೆಳಗಾವಿ ಹೊರ ವಲಯದ ರೆಸಾರ್ಟ್ನಲ್ಲಿ ನಡೆದಿದೆ. ಒಂದು ವಾರದ ಹಿಂದೆ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ವಾರದ ಹಿಂದೆ ಆರೋಪಿಗಳ ಪೈಕಿ ಒಬ್ಬನ ಹೆಸರಿನಲ್ಲಿ ರೆಸಾರ್ಟ್ ರೂಮ್ ಬುಕ್ ಮಾಡಲಾಗಿತ್ತು. ...