ಹೈದರಾಬಾದ್: ಬಸ್ ನಿಲ್ದಾಣದಲ್ಲಿ ರಾತ್ರಿ ಒಬ್ಬಂಟಿಯಾಗಿ ನಿಂತಿದ್ದ ಮಹಿಳೆಯನ್ನು ಕಂಡು ಕಾಮುಕರು ಸುತ್ತ ನೆರೆದಿದ್ದಾರೆ. ಸುಮಾರು 40ಕ್ಕೂ ಹೆಚ್ಚು ಕಾಮುಕರು ಮಹಿಳೆಯ ಸುತ್ತ ನೆರೆದು ನಿನ್ನ ರೇಟ್ ಎಷ್ಟು? ಬರ್ತೀಯಾ ಎಂದೆಲ್ಲ ಮಹಿಳೆಗೆ ಕಿರುಕುಳ ನೀಡಿದ್ದಾರೆ. ಆದ್ರೆ… ಕೆಲವೇ ಕ್ಷಣಗಳಲ್ಲಿ ಆ ಮಹಿಳೆ ಯಾರು ಎನ್ನುವುದು ತಿಳಿಯುತ್ತಿದ್ದಂತೆಯೇ...
ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಯ ಫಲಿತಾಂಶದ ಬೆನ್ನಲ್ಲೇ ರಾಜ್ಯ ರಾಜಕಾರಣದಲ್ಲಿ ಭಾರಿ ಬೆಳವಣಿಗೆಗಳು ನಡೆಯುತ್ತಿವೆ. ಬಹುಮತಕ್ಕೆ 11 ಸ್ಥಾನಗಳ ಕೊರತೆಯನ್ನು ಎದುರಿಸುತ್ತಿರುವ ನಟ ವಿಜಯ್ ನೇತೃತ್ವದ ತಮಿಳಿಗ ವೆಟ್ರಿ ಕಳಗಂ (TVK), ಸರ್ಕಾರ ರಚನೆಗಾಗಿ ಡಿಎಂಕೆ ಮೈತ್ರಿಕೂಟದ ಮಿತ್ರಪಕ್ಷಗಳಾದ ವಿಸಿಕೆ (VCK), ಸಿಪಿಐಎಂ (CPM) ಮತ್ತು ...
ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಎದುರಾದ ಆಘಾತಕಾರಿ ಸೋಲಿನ ಹೊರತಾಗಿಯೂ ಡಿಎಂಕೆ (DMK) ಧೃತಿಗೆಟ್ಟಿಲ್ಲ. ಪ್ರಜಾಪ್ರಭುತ್ವದಲ್ಲಿ ಗೆಲುವು-ಸೋಲು ಸಹಜವಾಗಿದ್ದು, ಪಕ್ಷವು ಮತ್ತಷ್ಟು ಬಲವಾಗಿ ಪುಟಿದೇಳಲಿದೆ ಎಂದು ಡಿಎಂಕೆ ನಾಯಕರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. 1991ರ ಚುನಾವಣೆಯಲ್ಲಿ ಡಿಎಂಕೆ ಹೀನಾಯ ಸೋಲು ಕಂಡಿತ್ತು. ಆದ...
ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆಯು 'ಯೆಲ್ಲೋ ಅಲರ್ಟ್' ಘೋಷಿಸಿದೆ. ಕರಾವಳಿ ಮತ್ತು ಒಳನಾಡಿನ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗಲಿದ್ದು, ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ವಿಶೇಷವಾಗಿ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಾಮ...
ನವದೆಹಲಿ: ಭಾರತದ ರಾಜಕೀಯ ಭವಿಷ್ಯವನ್ನು ನಿರ್ಧರಿಸುವ ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ, ಅಸ್ಸಾಂ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ಮತ ಎಣಿಕೆ ಇಂದು (ಮೇ 4) ಬೆಳಗ್ಗೆಯಿಂದ ಬಿರುಸಿನಿಂದ ಸಾಗುತ್ತಿದೆ. ಆರಂಭಿಕ ಟ್ರೆಂಡ್ಗಳು ಹಲವು ಅಚ್ಚರಿಯ ಫಲಿತಾಂಶಗಳ ಮುನ್ಸೂಚನೆ ನೀಡಿವೆ. ತಮಿಳುನಾಡು (ಒಟ್ಟು ಸೀಟು -- 234): ತಮಿಳುನಾಡ...
ಪುಣೆ: ಹಿಂದುತ್ವ ಸಿದ್ಧಾಂತಿ ವಿ.ಡಿ. ಸಾವರ್ಕರ್ ಅವರು ಅಂಡಮಾನ್ನ ಸೆಲ್ಯುಲಾರ್ ಜೈಲಿನಲ್ಲಿದ್ದಾಗ ಬ್ರಿಟಿಷ್ ಸರ್ಕಾರಕ್ಕೆ ಐದು ಬಾರಿ ಕ್ಷಮಾಪಣಾ ಅರ್ಜಿಗಳನ್ನು (Mercy Petitions) ಸಲ್ಲಿಸಿದ್ದರು ಎಂದು, ಅವರ ಮೊಮ್ಮಗ ಸಾತ್ಯಕಿ ಸಾವರ್ಕರ್ ಪುಣೆ ನ್ಯಾಯಾಲಯದ ಮುಂದೆ ಒಪ್ಪಿಕೊಂಡಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಸಾ...
ಮುಂಬೈ: ಖ್ಯಾತ ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಅವರ ಜಾಗತಿಕ ಹೇರ್ ಕೇರ್ ಬ್ರ್ಯಾಂಡ್ ‘ಅನಾಮಲಿ’ಯನ್ನು ರಿಲಯನ್ಸ್ ರೀಟೇಲ್ ಲಿಮಿಟೆಡ್ (RRL) ಸ್ವಾಧೀನಪಡಿಸಿಕೊಂಡಿದೆ. ಈ ಕುರಿತು ಗುರುವಾರ ಅಧಿಕೃತ ಘೋಷಣೆ ಹೊರಬಿದ್ದಿದ್ದು, ಒಪ್ಪಂದದ ಭಾಗವಾಗಿ ಅನಾಮಲಿ ಬ್ರ್ಯಾಂಡ್ ನ ಟ್ರೇಡ್ ಮಾರ್ಕ್ಗಳು, ಡಿಜಿಟಲ್ ಹಾಗೂ ಬ್ರ್ಯಾಂಡ್ ಸ್ವತ್ತುಗಳು ಈಗ...
ಚಿಕ್ಕಮಗಳೂರು: ದಕ್ಷಿಣ ಕನ್ನಡ ಜಿಲ್ಲೆಗಳನ್ನು ಸಂಪರ್ಕಿಸುವ ಚಾರ್ಮಾಡಿ ಘಾಟಿಯ 3ನೇ ತಿರುವಿನಲ್ಲಿ ಒಂಟಿ ಸಲಗ ಕಾಣಿಸಿಕೊಂಡಿದ್ದು, ಪ್ರಯಾಣಿಕರಲ್ಲಿ ಆತಂಕ ಮೂಡಿಸಿದೆ. ಎತ್ತರದ ಪ್ರದೇಶದಲ್ಲಿ ನಿಂತಿದ್ದ ಕಾಡಾನೆ ರಸ್ತೆ ಕಡೆ ಇಳಿಯಲು ಜಾಗ ಹುಡುಕುತ್ತಿದ್ದು, ಕೆಳಗಿಳಿಯಲು ಹೆದರಿ ಕೆಲಕಾಲ ಅಲ್ಲೇ ನಿಂತಿತ್ತು. ಬೀಳುವ ಭೀತಿಯಿಂದ ಸುರಕ್ಷಿತ ದ...
ಭುವನೇಶ್ವರ: ಬ್ಯಾಂಕ್ ಅಧಿಕಾರಿಗಳ ಹಠಮಾರಿ ಧೋರಣೆ ಮತ್ತು ಕಾನೂನಿನ ಅರಿವಿಲ್ಲದ ಅಮಾಯಕ ಬುಡಕಟ್ಟು ವ್ಯಕ್ತಿಯೊಬ್ಬರು ತಮ್ಮ ಮೃತ ಸಹೋದರಿಯ ಅಸ್ಥಿಪಂಜರವನ್ನೇ ಚೀಲದಲ್ಲಿ ತುಂಬಿಕೊಂಡು ಬ್ಯಾಂಕಿಗೆ ಬಂದಿರುವ ಘಟನೆ ಒಡಿಶಾದ ಕಿಯೋಂಜಹರ್ ಜಿಲ್ಲೆಯಲ್ಲಿ ನಡೆದಿದೆ. ಜೀತು ಮುಂಡಾ ಎಂಬ ವ್ಯಕ್ತಿಯ ಸಹೋದರಿ ಕಳೆದ ಜನವರಿ 26 ರಂದು ನಿಧನರಾಗಿದ್ದರು. ...
ಚಿಕ್ಕಮಗಳೂರು: ಮೂಡಿಗೆರೆ ತಾಲೂಕಿನ ಹಾಂದಿ ಸಮೀಪ ಕಡೂರು--ಮಂಗಳೂರು ರಾಷ್ಟ್ರೀಯ ಹೆದ್ದಾರಿ 173ರ ಪಕ್ಕದಲ್ಲಿರುವ ಮನೆಯಲ್ಲಿ ಸಾಂಬರ್ ಮಾಡಿಲ್ಲ ಎಂಬ ವಿಚಾರಕ್ಕೆ ಕುಟುಂಬ ಕಲಹ ತಾರಕಕ್ಕೇರಿದ ಘಟನೆ ನಡೆದಿದೆ. ಚಿತ್ರದುರ್ಗ ಮೂಲದ ಕೂಲಿ ಕಾರ್ಮಿಕ ಕುಟುಂಬದಲ್ಲಿ, ನಾಗರಾಜ್ ಎಂಬಾತ ಮದ್ಯಪಾನ ಮಾಡಿ ಮನೆಗೆ ಬಂದು ತನ್ನ ಅಕ್ಕ ಅಂಜಲಿ ಹಾಗೂ ಅಕ್ಕನ...