ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರ ರಾಜೀನಾಮೆಯ ನಂತರ ಹಿಂಸಾಚಾರ ಪೀಡಿತ ಮಣಿಪುರ ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತವನ್ನು ಹೇರಿದ ನಂತರ ಮಣಿಪುರದಲ್ಲಿ ಉಗ್ರಗಾಮಿ ಗುಂಪುಗಳ ವಿರುದ್ಧ ಭಾರಿ ದಬ್ಬಾಳಿಕೆ ನಡೆಯುತ್ತಿದೆ. ಕೇವಲ ಒಂದು ವಾರದಲ್ಲಿ, ಭದ್ರತಾ ಪಡೆಗಳು ವಿವಿಧ ಉಗ್ರಗಾಮಿ ಸಂಘಟನೆಗಳ ಹಿರಿಯ ನಾಯಕ ಸೇರಿದಂತೆ 30 ಕ್ಕೂ ಹೆಚ್ಚು ದಂಗೆಕ...
ಫೆಬ್ರವರಿ 5 ರಂದು ನಡೆದ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವು ಅವಮಾನಕರ ಸೋಲನ್ನು ಅನುಭವಿಸಿದ ನಂತರ ನಿಯಂತ್ರಣವನ್ನು ಉಳಿಸಿಕೊಳ್ಳುವ ಪ್ರಯತ್ನದಲ್ಲಿ ಪಂಜಾಬ್ ನ ಆಮ್ ಆದ್ಮಿ ಪಕ್ಷ (ಎಎಪಿ) ನೇತೃತ್ವದ ಸರ್ಕಾರವು ಕೇವಲ 24 ಗಂಟೆಗಳ ಅವಧಿಯಲ್ಲಿ ಪ್ರಮುಖ ಆಡಳಿತಾತ್ಮಕ ಬದಲಾವಣೆಗಳನ್ನು ಜಾರಿಗೆ ತಂದಿದೆ. ಮುಖ್ಯಮಂತ್ರಿ ಭಗವಂತ್ ಮಾನ್ ಅವ...
ಭಾರತೀಯ ಮೂಲದ ಬ್ರಿಟಿಷ್ ಲೇಖಕ ಸಲ್ಮಾನ್ ರಶ್ದಿ ಅವರನ್ನು ಇರಿದು ಕೊಂದ ಪ್ರಕರಣದಲ್ಲಿ ನ್ಯೂಜೆರ್ಸಿಯ 27 ವರ್ಷದ ಹಾಡಿ ಮಾತರ್ ಎಂಬಾತನನ್ನು ಪಶ್ಚಿಮ ನ್ಯೂಯಾರ್ಕ್ ನ ನ್ಯಾಯಾಧೀಶರು ದೋಷಿ ಎಂದು ಘೋಷಿಸಿದ್ದಾರೆ ಎಂದು ನ್ಯೂಯಾರ್ಕ್ ಟೈಮ್ಸ್ ವರದಿ ಮಾಡಿದೆ. ತನ್ನ ದಾಳಿಕೋರನ ಕಪ್ಪು, ಕ್ರೂರ ಕಣ್ಣುಗಳನ್ನು ನೋಡಿ ತಾನು ಆಘಾತಕ್ಕೊಳಗಾಗಿದ್ದೇನೆ ...
ಭಾರತೀಯರು ಸಹಿತ ವಿವಿಧ ರಾಷ್ಟ್ರಗಳ ಮುನ್ನೂರಕ್ಕಿಂತಲೂ ಅಧಿಕ ಅಕ್ರಮ ವಲಸಿಗರನ್ನು ಅಮೆರಿಕ ಪನಾಮದ ಬಂಧನ ಕೇಂದ್ರಕ್ಕೆ ರವಾನಿಸಿದೆ. ಭಾರತ ಇರಾನ್ ನೇಪಾಳ ಶ್ರೀಲಂಕಾ ಪಾಕಿಸ್ತಾನ ಅಘಾನಿಸ್ತಾನ ಚೀನಾ ಮುಂತಾದ ರಾಷ್ಟ್ರಗಳ ಅಕ್ರಮ ವಲಸಿಗರು ಇವರಲ್ಲಿ ಸೇರಿದ್ದು, ರಕ್ಷಣೆಗಾಗಿ ಮನವಿ ಮಾಡಿಕೊಂಡಿದ್ದಾರೆ. ದಯವಿಟ್ಟು ನಮ್ಮನ್ನು ರಕ್ಷಿಸಿ. ನಮ್ಮ ...
ದೆಹಲಿಯ ಮಹಿಳೆಯರಿಗೆ ಪ್ರತಿ ತಿಂಗಳು 2500 ರೂಪಾಯಿ ನೀಡುವುದಾಗಿ ಚುನಾವಣೆಗಿಂತ ಮೊದಲು ಬಿಜೆಪಿ ಘೋಷಿಸಿತ್ತು. ಆದರೆ ಇದೀಗ ತನ್ನ ಮೊದಲ ಮಂತ್ರಿ ಮಂಡಲದ ಸಭೆಯಲ್ಲಿ ಈ ವಿಷಯದ ಬಗ್ಗೆ ಯಾವ ಪ್ರಸ್ತಾಪವನ್ನೂ ಮಾಡಿಯೇ ಇಲ್ಲ. ಅದರ ಬದಲು ಆಯುಷ್ಮಾನ್ ಭಾರತ್ ಯೋಜನೆಗೆ ಅಂಗೀಕಾರವನ್ನು ನೀಡುವುದರೊಂದಿಗೆ 14 ಸಿ ಎನ್ ಜಿ ವರದಿಗಳನ್ನು ಮೊದಲ ವಿಧಾನಸಭಾ ...
ಟಿವಿ ಚಾನೆಲ್ ನ ಡಿಬೇಟ್ ಕಾರ್ಯಕ್ರಮದಲ್ಲಿ ಮುಸ್ಲಿಮರ ವಿರುದ್ಧ ಪ್ರಚೋದನಕಾರಿ ಮಾತುಗಳನ್ನಾಡಿದ್ದ ಕೇರಳದ ಬಿಜೆಪಿ ನಾಯಕ ಪಿಸಿ ಜಾರ್ಜ್ ಅವರಿಗೆ ಕೇರಳ ಹೈಕೋರ್ಟ್ ನಿರೀಕ್ಷಣಾ ಜಾಮೀನು ನಿರಾಕರಿಸಿದೆ. ಜಸ್ಟೀಸ್ ಕುನ್ನಿಕೃಷ್ಣನ್ ಅವರು ಪಿಸಿ ಜಾರ್ಜ್ ಅವರಿಗೆ ಜಾಮೀನು ನಿರಾಕರಿಸಿದ್ದಾರೆ. ಈ ಮೊದಲು ಜಿಲ್ಲಾ ಸೆಷನ್ಸ್ ನ್ಯಾಯಾಲಯ ಕೂಡ ಇವರಿಗೆ ನ...
ಖಾದಿಮುಲ್ ಹರಮೈನ್ ಇಫ್ತಾರ್ ಯೋಜನೆಯ ಅಡಿಯಲ್ಲಿ ಈ ವರ್ಷ 61 ರಾಷ್ಟ್ರಗಳ 10 ಲಕ್ಷಕ್ಕಿಂತ ಅಧಿಕ ಮಂದಿಗೆ ಇಫ್ತಾರ್ ಮಾಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ವಿವಿಧ ರಾಜ್ಯಗಳ ರಾಯಭಾರಿಗಳ ನೆರವಿನೊಂದಿಗೆ ಈ ಯೋಜನೆಯನ್ನು ಜಾರಿಗೊಳಿಸಲಾಗುತ್ತದೆ ಎಂದು ಸೌದಿ ಅರೇಬಿಯಾ ತಿಳಿಸಿದೆ. ಸೌದಿ ದೊರೆ ಸಲ್ಮಾನ್ ಅವರ ಖರ್ಚಿನಲ್ಲಿ ಈ ಇಫ್ತಾರ್ ನಡೆಯಲಿದೆ....
ಕುಂಭಮೇಳದ ನೀರು ಕುಡಿಯಲು ಯೋಗ್ಯವಾಗಿದೆ ಎಂದಾದರೆ ಮೊದಲು ಆ ನೀರನ್ನು ಒಮ್ಮೆ ಕುಡಿದು ನೀವು ತೋರಿಸಿ ಎಂದು ಖ್ಯಾತ ಸಂಗೀತ ಸಂಯೋಜಕ ಮತ್ತು ಗಾಯಕ ವಿಶಾಲ್ ದದ್ಲಾನಿ ಅವರು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಸವಾಲು ಹಾಕಿದ್ದಾರೆ. ಕುಂಭಮೇಳದ ನೀರು ಮಲದ ಬ್ಯಾಕ್ಟೀರಿಯಾದಿಂದ ಕಲುಷಿತಗೊಂಡಿದೆ ಎಂಬ ವರದಿಯನ್ನ ತಳ್ಳಿಹಾಕಿ,...
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರನ್ನು ದಿಲ್ಲಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಸದ್ಯ ಸೋನಿಯಾ ಗಾಂಧಿಯವರು ಆರೋಗ್ಯವಾಗಿದ್ದಾರೆ ಮತ್ತು ಶುಕ್ರವಾರ ಬಿಡುಗಡೆಯಾಗುವ ಸಾಧ್ಯತೆಯಿದೆ ಎಂದು ಅವರು ಹೇಳಿದರು. 2024ರ ಡಿಸೆಂಬರ್ ನಲ್ಲಿ ಸೋನಿಯಾ ಗಾಂಧಿಗೆ 78 ವರ್ಷ ತುಂಬಿತ್ತು. ಆಸ್ಪತ್ರೆಗೆ ದ...
ಇಂಡಿಯಾ ಹೇಟ್ ಲ್ಯಾಬ್ (ಐಎಚ್ಎಲ್) ಸಾಮಾಜಿಕ ಮಾಧ್ಯಮದಲ್ಲಿ ದ್ವೇಷ ಭಾಷಣದ ಹರಡುವಿಕೆಯನ್ನು ಬಹಿರಂಗಪಡಿಸಿದ ಒಂದು ವಾರದ ನಂತರ ಫೇಸ್ ಬುಕ್ ಮತ್ತು ಇನ್ಸ್ಟಾಗ್ರಾಮ್ ನ ಮೂಲ ಕಂಪನಿ ಮೆಟಾವು ಬಿಜೆಪಿ ಶಾಸಕ ಟಿ ರಾಜಾ ಸಿಂಗ್ ಗೆ ಸಂಬಂಧಿಸಿದ ಎರಡು ಫೇಸ್ಬುಕ್ ಗುಂಪುಗಳು ಮತ್ತು ಮೂರು ಇನ್ಸ್ಟಾಗ್ರಾಮ್ ಖಾತೆಗಳನ್ನು ತೆಗೆದುಹಾಕಿದೆ. ಡಿಲೀಟ್ ಮಾಡ...