ಚಿಕ್ಕಮಗಳೂರು: ಮೂಡಿಗೆರೆ ತಾಲೂಕಿನ ಹಾಂದಿ ಸಮೀಪ ಕಡೂರು--ಮಂಗಳೂರು ರಾಷ್ಟ್ರೀಯ ಹೆದ್ದಾರಿ 173ರ ಪಕ್ಕದಲ್ಲಿರುವ ಮನೆಯಲ್ಲಿ ಸಾಂಬರ್ ಮಾಡಿಲ್ಲ ಎಂಬ ವಿಚಾರಕ್ಕೆ ಕುಟುಂಬ ಕಲಹ ತಾರಕಕ್ಕೇರಿದ ಘಟನೆ ನಡೆದಿದೆ. ಚಿತ್ರದುರ್ಗ ಮೂಲದ ಕೂಲಿ ಕಾರ್ಮಿಕ ಕುಟುಂಬದಲ್ಲಿ, ನಾಗರಾಜ್ ಎಂಬಾತ ಮದ್ಯಪಾನ ಮಾಡಿ ಮನೆಗೆ ಬಂದು ತನ್ನ ಅಕ್ಕ ಅಂಜಲಿ ಹಾಗೂ ಅಕ್ಕನ...
ಚಿಕ್ಕಮಗಳೂರು: ಡಾ.ಬಿ.ಆರ್.ಅಂಬೇಡ್ಕರ್ ಅವರು ನಮ್ಮ ದೇಶಕ್ಕೆ ಸಂವಿಧಾನದ ಮೂಲಕ ಎಲ್ಲಾ ಜಾತಿ, ಧರ್ಮದ ಜನರು ಗೌರವದಿಂದ ಬದುಕುವ ಹಕ್ಕು ನೀಡಿದ್ದಾರೆಂದು ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿ ಪುರಸ್ಕೃತೆ, ಸಾಹಿತಿ ಭಾನು ಮುಷ್ತಾಕ್ ಹೇಳಿದರು. ಅವರು ಸೋಮವಾರ ಪಟ್ಟಣದ ಅಡ್ಯಂತಾಯ ರಂಗಮಂದಿರದ ಅನುಭವ ಮಂಟಪ ವೇದಿಕೆಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್...
ಬಜ್ಪೆ: 2025--2026ನೇ ಸಾಲಿನ SSLC ಪರೀಕ್ಷೆಯಲ್ಲಿ ಬಡತನದ ನಡುವೆಯೂ ಅತ್ಯುತ್ತಮ ಅಂಕಗಳೊಂದಿಗೆ ಸಾಧನೆ ಮಾಡಿದ ಬಡಗ ಎಕ್ಕಾರು ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿಯರನ್ನು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಸ್ವಾಭಿಮಾನಿ ಪ್ರೊ. ಬಿ. ಕೃಷ್ಣಪ್ಪ ಬಣ) ಎಕ್ಕಾರು ಗ್ರಾಮ ಶಾಖೆಯ ವತಿಯಿಂದ ಅಭಿನಂದಿಸಲಾಯಿತು. ಸಾಧಕ ವಿದ್ಯಾರ್ಥಿನಿಯರು: ಕು!...
ಕೋಲ್ಕತ್ತ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯ ಪ್ರಚಾರದ ಕಣ ರಂಗೇರಿದ್ದು, ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಟಿಎಂಸಿ ಅಭ್ಯರ್ಥಿಗಳ ಪರವಾಗಿ ಬಾಲಿಗಂಜ್ನಲ್ಲಿ ನಡೆದ ಬೃಹತ್ ಚುನಾವಣಾ ರ್ಯಾಲಿಯಲ್ಲಿ ಭಾಗವಹಿಸಿ ಮಾತನಾಡಿದ...
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಘಾಟಿಯ ನಾಲ್ಕನೇ ತಿರುವಿನಲ್ಲಿ ಇಂದು ಖಾಸಗಿ ಬಸ್ಸೊಂದು ಪಲ್ಟಿಯಾಗಿದ್ದು, ಸುಮಾರು 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ನಡೆದಿದೆ. ಧರ್ಮಸ್ಥಳದಿಂದ ಆಂಧ್ರಪ್ರದೇಶದ ಕಡೆಗೆ ಪ್ರಯಾಣಿಸುತ್ತಿದ್ದ ಬಸ್, ಚಾರ್ಮಾಡಿ ಘಾಟಿಯ ತಿರುವಿನಲ್ಲಿ ಚಾಲಕನ ನಿಯಂತ್ರಣ ...
ಬೆಂಗಳೂರು: ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ! ಕರ್ನಾಟಕ ಉಚ್ಚ ನ್ಯಾಯಾಲಯವು ಖಾಲಿ ಇರುವ 101 ಗ್ರೂಪ್--ಡಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಹುದ್ದೆಗಳ ವಿವರ: ಪಿಯೂನ್/ ವಾಚ್ಮನ್/ ಸ್ವೀಪರ್: 90ಕ್ಕೂ ಹೆಚ್ಚು ಹುದ್ದೆಗಳು ಲಿಫ್ಟ್ ಅಟೆಂಡರ್: 05 ಹುದ್ದೆಗಳು ...
ಚಿಕ್ಕಮಗಳೂರು: ತಂದೆ ಬೈದರು ಎಂಬ ಕ್ಷುಲ್ಲಕ ಕಾರಣಕ್ಕೆ ಅವಿವಾಹಿತೆ ಯುವತಿಯೋರ್ವರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ದೇವವೃಂದ ಗ್ರಾಮದಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ. ಸೌಜನ್ಯ ಪೂಜಾರಿ (22) ನೇಣಿಗೆ ಶರಣಾದ ಯುವತಿ. ಸೌಜನ್ಯ ಅವರ ತಂದೆ ನಟೇಶ್ ಪೂಜಾರಿ ಅಲಿಯಾಜ್ ಗೋಪಾಲ ಅವರು, ಶನಿವಾರ ಬೆಳಗ್ಗೆ ತರಕಾರ...
ಬೆಂಗಳೂರು: ದಶಕಗಳ ಕಾಲದ ಹೋರಾಟ ಮತ್ತು ಬೇಡಿಕೆಗೆ ಮನ್ನಣೆ ನೀಡಿರುವ ರಾಜ್ಯ ಸಚಿವ ಸಂಪುಟವು, ಪರಿಶಿಷ್ಟ ಜಾತಿಯ (SC) ಒಳಮೀಸಲಾತಿ ಹಂಚಿಕೆ ಕುರಿತು ಇಂದು ಮಹತ್ವದ ಹಾಗೂ ಐತಿಹಾಸಿಕ ನಿರ್ಧಾರವನ್ನು ಪ್ರಕಟಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ, ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ ತೀರ್ಪುಗಳ...
ಬೆಂಗಳೂರು: ಮದುವೆಯಾಗುವುದಾಗಿ ನಂಬಿಸಿ ಯುವತಿಯ ಮೇಲೆ ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿರುವ ಪುತ್ತೂರಿನ ಬಿಜೆಪಿ ಮಾಜಿ ಮುಖಂಡ ಜಗನ್ನಿವಾಸ ರಾವ್ ಅವರ ಪುತ್ರ ಕೃಷ್ಣ ಜೆ. ರಾವ್ ಅವರಿಗೆ ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಸಂತ್ರಸ್ತೆ ಮತ್ತು ಮಗುವಿನ ಜೀವನೋಪಾಯಕ್ಕಾಗಿ ಪ್ರತಿ ತಿಂಗಳು 75,000 ರೂಪಾಯಿ ಪಾಲನಾ ಶುಲ್ಕ (Mainten...
ಹೊಳೆನರಸೀಪುರ: ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರ ದೈವಭಕ್ತಿ ಮತ್ತು ಜನಪರ ಕೆಲಸಗಳ ಬಗ್ಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಉದ್ದನ ಹೊಸಹಳ್ಳಿ ಗ್ರಾಮದಲ್ಲಿ ನಡೆದ ಶ್ರೀ ವೀರಾಂಜನೇಯಸ್ವಾಮಿ ದೇವಾಲಯದ ಜೀರ್ಣೋದ್ಧಾರ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾ...