ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನಾ (ಯುಬಿಟಿ) ತನ್ನ ಮುಖವಾಣಿ 'ಸಾಮ್ನಾ'ದ ಸಂಪಾದಕೀಯದಲ್ಲಿ ದೆಹಲಿ ಫಲಿತಾಂಶದ ಕುರಿತು ಪ್ರಸ್ತಾಪಿಸಿದೆ. ಬಿಜೆಪಿ ವಿರುದ್ಧ ಹೋರಾಡುವ ಬದಲು ಹೀಗೆ ಪರಸ್ಪರ ಕಾದಾಟ ಮುಂದುರಿಸುವುದಾದರೆ, ವಿರೋಧ ಪಕ್ಷಗಳ ಮೈತ್ರಿಕೂಟದ ಅಗತ್ಯವಿದೆಯೇ ಎಂದು ಪ್ರಶ್ನಿಸಿದೆ. 'ದೆಹಲಿಯಲ್ಲಿ ಎಎಪಿ ಮತ್ತು ಕಾಂಗ್ರೆಸ್ ಪಕ್ಷಗಳು...
ಮುಸ್ಲಿಂ ಬಾಡಿಗೆದಾರರನ್ನು ಹೊರಹಾಕುವಂತೆ ಸ್ಥಳೀಯರನ್ನು ಆಗ್ರಹಿಸಿ ಪ್ರಚೋದನಾಕಾರಿ ಭಾಷಣ ಮಾಡಿದ ಮತ್ತು ಮುಸ್ಲಿಂ ವ್ಯಾಪಾರಿಗಳ ಮೇಲೆ ಹಲ್ಲೆ ನಡೆಸಿದ ಘಟನೆ ಉತ್ತರಾಖಂಡದ ಡೆಹರಾಡೂನ್ ನಲ್ಲಿ ನಡೆದಿದೆ. ಸಾಮಾಜಿಕ ಮಾಧ್ಯಮ ಬಳಸಿಕೊಂಡು ಡೋನಾಲಿ ಜಂಕ್ಷನ್ನಲ್ಲಿ ಕಾಳಿ ಸೇನಾ ಕಾರ್ಯಕರ್ತರು ಜನರನ್ನು ಪ್ರಚೋದಿಸಿದ್ದರು. ಕಾಳಿ ಸೇನಾ ಕಾರ್ಯಕರ...
ಕಣ್ ತಪ್ಪಿನಿಂದ ಬೇರೆಯವರ ಲಗೇಜ್ ಅನ್ನು ಪಡೆದುಕೊಂಡ ಯಾತ್ರಿಕನಿಗೆ ನಿಮಿಷಗಳೊಳಗೆ ಆತನದ್ದೆ ಲಗೇಜ್ ಅನ್ನು ಪಡೆದುಕೊಳ್ಳುವುದಕ್ಕೆ ದುಬೈ ವಿಮಾನ ನಿಲ್ದಾಣದ ಪೊಲೀಸರು ನೆರವಾದ ವಿಶೇಷ ಘಟನೆ ನಡೆದಿದೆ. ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿದ ಈಜಿಪ್ಟ್ ನಾಗರಿಕ ಮುನೀರ್ ಜೈದ್ ಇಬ್ರಾಹಿಂ ಅವರ ಲಗೆಜ್ ಬೇರೆಯವರ ಪಾಲಾಗಿತ್ತು. 25000 ದಿ...
ಗಾಝಾವನ್ನು ಅಮೆರಿಕಾ ವಶಪಡಿಸಿ ಕೊಳ್ಳುತ್ತದಲ್ಲದೆ ಅದನ್ನು ರಿಯಲ್ ಎಸ್ಟೇಟ್ ಆಗಿ ಪರಿವರ್ತಿಸಿ ಅಭಿವೃದ್ಧಿ ಪಡಿಸುವ ಹೊಣೆಯನ್ನು ಮಧ್ಯೇಶಿಯಾದ ಇತರ ರಾಷ್ಟ್ರಗಳಿಗೆ ನೀಡುತ್ತದೆ ಎಂದು ಅಮೆರಿಕಾದ ಅಧ್ಯಕ್ಷ ಟ್ರಂಪ್ ನೀಡಿರುವ ಹೇಳಿಕೆಗೆ ಹಮಾಸ್ ತೀವ್ರ ವಿರೋಧ ವ್ಯಕ್ತಪಡಿಸಿದೆ. ಅವರು ಅತ್ಯಂತ ಅಸಂಬದ್ಧವಾಗಿ ಮಾತಾಡ್ತಾ ಇದ್ದಾರೆ ಎಂದು ಹಮಾಸ್ ಪಾಲ...
ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದ (ಎಎಪಿ) ಹೀನಾಯ ಸೋಲಿನ ನಂತರ, ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರು ಪಕ್ಷವು ಅಧಿಕಾರದಲ್ಲಿರುವ ಏಕೈಕ ರಾಜ್ಯವಾದ ಪಂಜಾಬ್ ನಲ್ಲಿ ಎಎಪಿ ಶಾಸಕರು ಮತ್ತು ಮಂತ್ರಿಗಳ ಸಭೆಯನ್ನು ಕರೆದಿದ್ದಾರೆ. ಸುಮಾರು 30 ಎಎಪಿ ಶಾಸಕರೊಂದಿಗೆ ಸಂಪರ್ಕದಲ್ಲಿದ್ದೇವೆ ಎಂಬ ರಾಜ್ಯ ಕಾಂಗ್ರೆಸ್ ನಾಯಕರ ...
ಆಸ್ತಿ ಹಂಚಿಕೆ ವಿಚಾರವಾಗಿ ಹೈದರಾಬಾದ್ ಮೂಲದ ಉದ್ಯಮಿ ವೇಲಮತಿ ಚಂದ್ರಶೇಖರ ಜನಾರ್ದನ ರಾವ್ (86) ಅವರನ್ನು ಅವರ ಮೊಮ್ಮಗ ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ಇಂದು ಬೆಳಕಿಗೆ ಬಂದಿದೆ. ತೀವ್ರ ವಾಗ್ವಾದದ ನಂತರ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. 29 ವರ್ಷದ ಮೊಮ್ಮಗ ಕಿಲಾರು ಕೀರ್ತಿ ತೇಜಾ ಎಂಬಾತ ವೆಲ್ಜನ್ ಗ್ರೂಪ್ ನ ಅಧ್ಯಕ್ಷ ರಾವ...
ತಿರುಮಲ ಶ್ರೀವಾರಿ ಲಡ್ಡಿನಲ್ಲಿ ತುಪ್ಪದ ಕಲಬೆರಕೆ ಮಾಡಲಾದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ತನಿಖಾ ದಳ (ಸಿಬಿಐ) ನಾಲ್ವರನ್ನು ಬಂಧಿಸಿದೆ ಎಂದು ತೆಲುಗು ದೇಶಂ ಪಕ್ಷದ (ಟಿಡಿಪಿ) ಮೂಲಗಳು ತಿಳಿಸಿವೆ. ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯ ತನಿಖೆಯ ಭಾಗವಾಗಿ ಈ ಬಂಧನ ನಡೆದಿವೆ. ಈ ಪ್ರಕರಣದ ತನಿಖೆಗಾಗಿ ಸಿಬಿಐ ವಿಶೇಷ ತನಿಖಾ ತಂಡವನ್...
ಈಶಾನ್ಯ ರಾಜ್ಯದಲ್ಲಿ ಜನಾಂಗೀಯ ಹಿಂಸಾಚಾರ ಭುಗಿಲೆದ್ದ ಸುಮಾರು ಎರಡು ವರ್ಷಗಳ ನಂತರ ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಭಾನುವಾರ ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಮಣಿಪುರ ಮುಖ್ಯಮಂತ್ರಿ ಎನ್.ಬಿರೇನ್ ಸಿಂಗ್ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಪತ್ರವನ್ನು ರಾಜ್ಯಪಾಲ ಅಜಯ್ ಕುಮಾರ್ ಭಲ್ಲಾ ಅವರಿಗೆ ಇಂಫಾಲ್ ...
ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಗೆಲುವು ಈ ವರ್ಷದ ಕೊನೆಯಲ್ಲಿ ಚುನಾವಣೆ ನಡೆಯಲಿರುವ ಬಿಹಾರದಲ್ಲಿ ಪರಿಣಾಮ ಬೀರುತ್ತದೆ ಎಂಬ ಅಭಿಪ್ರಾಯಗಳನ್ನು ಆರ್ ಜೆಡಿ ಮುಖಂಡ ತೇಜಸ್ವಿ ಯಾದವ್ ಭಾನುವಾರ ತಳ್ಳಿಹಾಕಿದ್ದಾರೆ. ಸುಮಾರು 26 ವರ್ಷಗಳ ನಂತರ ಅಧಿಕಾರಕ್ಕೆ ಮರಳುವ ಮೂಲಕ ದೆಹಲಿಯ ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸುವುದು ಬಿಜೆಪಿ...
ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ತಮಿಳುನಾಡಿನ ಸೇಲಂನ ಸರ್ಕಾರಿ ಶಾಲಾ ಶಿಕ್ಷಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ 37 ವರ್ಷದ ಇಳಯಕಣ್ಣು ತಾತ್ಕಾಲಿಕ ವಿಜ್ಞಾನ ಶಿಕ್ಷಕನಾಗಿದ್ದು, 6 ರಿಂದ 10 ನೇ ತರಗತಿಯ ವಿದ್ಯಾರ್ಥಿಗಳಿಗೆ ಕಲಿಸುತ್ತಿದ್ದನು. ಹಲವಾರು ದೂರುಗಳ ನಂತರ ಲೈಂಗಿಕ ಅಪರಾಧಗಳ...