ಛತ್ತೀಸ್ ಗಢದ ಬಿಜಾಪುರ ಜಿಲ್ಲೆಯಲ್ಲಿ ಭಾನುವಾರ ನಕ್ಸಲರೊಂದಿಗೆ ನಡೆದ ಎನ್ಕೌಂಟರ್ ನಲ್ಲಿ ಇಬ್ಬರು ಭದ್ರತಾ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಗಾಯಗೊಂಡಿದ್ದಾರೆ. ಎನ್ಕೌಂಟರ್ ನಲ್ಲಿ ಭದ್ರತಾ ಪಡೆಗಳು 31 ನಕ್ಸಲರನ್ನು ಹತ್ಯೆಗೈದಿವೆ. ಹತ್ಯೆಗೀಡಾದ ಇಬ್ಬರು ಭದ್ರತಾ ಸಿಬ್ಬಂದಿಗಳಲ್ಲಿ ಒಬ್ಬರು ರಾಜ್ಯ ಪೊಲೀಸರ ಜಿಲ್ಲಾ ರಿಸ...
ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದ (ಎಎಪಿ) ಹೀನಾಯ ಸೋಲಿನ ನಂತರ ಭಾರತದ ಚುನಾವಣಾ ಆಯೋಗ (ಇಸಿಐ) ದೆಹಲಿ ವಿಧಾನಸಭಾ ಚುನಾವಣಾ ಫಲಿತಾಂಶಗಳನ್ನು ಪ್ರಕಟಿಸಿದ ಒಂದು ದಿನದ ನಂತರ, ದೆಹಲಿಯ ನಿರ್ಗಮಿತ ಮುಖ್ಯಮಂತ್ರಿ ಅತಿಶಿ ಭಾನುವಾರ ಲೆಫ್ಟಿನೆಂಟ್ ಗವರ್ನರ್ ವಿ.ಕೆ.ಸಕ್ಸೇನಾ ಅವರಿಗೆ ರಾಜೀನಾಮೆ ಸಲ್ಲಿಸಿದರು. ಎಎಪಿ ನಾಯಕಿ ಅತ...
ತಮಿಳುನಾಡಿನ ನೀಲಗಿರಿ ಜಿಲ್ಲೆಯ ಮುದುಮಲೈ ಹುಲಿ ಮೀಸಲು ಪ್ರದೇಶದ ಉಪ ನಿರ್ದೇಶಕರನ್ನು ಅವರ ಕಚೇರಿಯಲ್ಲಿ ಲಾಕ್ ಮಾಡಿದ ಆರೋಪದ ಮೇಲೆ ತಮಿಳುನಾಡಿನ ಗುಡಲೂರು ಕ್ಷೇತ್ರದ ಎಐಎಡಿಎಂಕೆ ಶಾಸಕ ಪೊನ್ ಜಯಶೀಲನ್ ವಿರುದ್ಧ ಪೊಲೀಸ್ ದೂರು ದಾಖಲಿಸಲಾಗಿದೆ. ಮಸಿನಗುಡಿ ಪೊಲೀಸರಿಗೆ ದೂರು ನೀಡಿದ ವಲಯ ಅಧಿಕಾರಿ ಧನಪಾಲನ್, ಈ ವಾರದ ಆರಂಭದಲ್ಲಿ ಮೀಸಲು ಪ್...
ಗುಜರಾತ್ ನ ಬನಸ್ಕಾಂತ ಜಿಲ್ಲೆಯ ಥರಾಡ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ಮರಳು ತುಂಬಿದ ಟ್ರಕ್ ಪಲ್ಟಿಯಾಗಿ ಮೂವರು ಮಹಿಳೆಯರು ಮತ್ತು ಒಂದು ಮಗು ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ. ರಸ್ತೆ ನಿರ್ಮಾಣ ಕಾರ್ಯ ನಡೆಯುತ್ತಿರುವಾಗ ಈ ಘಟನೆ ನಡೆದಿದೆ. ಟ್ರಕ್ ಚಾಲಕ ಕಿರಿದಾದ ತಿರುವಿನ ಮೂಲಕ ಚಲಿಸಲು ಪ್ರಯತ್ನಿಸಿದ್ದರಿಂದ ವಾಹನವು ಪ...
27 ವರ್ಷಗಳ ನಂತರ ದೆಹಲಿಯಲ್ಲಿ ಬಿಜೆಪಿ ವಿಜಯ ಸಾಧಿಸುತ್ತಿದ್ದಂತೆ ಬಿಜೆಪಿ ಮುಖಂಡ ಸುವೇಂದು ಅಧಿಕಾರಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಗೆ ಎಚ್ಚರಿಕೆ ನೀಡಿದ್ದು, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇಸರಿ ಪಕ್ಷವು ಗೆಲ್ಲುವ ಮುಂದಿನ ರಾಜ್ಯವೇ ಪಶ್ಚಿಮ ಬಂಗಾಳ ಎಂದು ಹೇಳಿದ್ದಾರೆ. 'ಇದು ದೆಹಲಿಯಲ್ಲಿ ನಮ್ಮ ಗೆಲುವು. ಈಗ...
ಕೋಲ್ಕತಾದ ಆರ್ಜಿ ಕಾರ್ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಸಂತ್ರಸ್ತೆಯ ಪೋಷಕರು ಶನಿವಾರ ಆರ್ ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರನ್ನು ಭೇಟಿಯಾದರು. ಆರ್ ಎಸ್ಎಸ್ ಮುಖ್ಯಸ್ಥರು ಪಶ್ಚಿಮ ಬಂಗಾಳಕ್ಕೆ ಹತ್ತು ದಿನಗಳ ಭೇಟಿಯಲ್ಲಿದ್ದಾರೆ. ಸಂತ್ರಸ್ತೆಯ ತಂದೆ ಈ ಕುರಿತು ಎಎನ್ಐ ಜೊತೆಗೆ ಮಾತನಾಡಿ, "ನಾವು ಅವರನ್ನು ಬೆಳಿಗ್ಗೆ ೧೧ ಗಂಟೆಗ...
26 ವರ್ಷಗಳ ನಂತರ ದೆಹಲಿಯಲ್ಲಿ ಅಧಿಕಾರಕ್ಕೆ ಮರಳಿದ ಬಿಜೆಪಿ, ಪೂರ್ವಾಂಚಲಿಗಳು, ಸಿಖ್ಖರು, ಜಾಟ್ ಗಳು ಮತ್ತು ಕೊಳೆಗೇರಿ ನಿವಾಸಿಗಳು ಸೇರಿದಂತೆ ವಿವಿಧ ಪ್ರಾದೇಶಿಕ ಮತ್ತು ಸಾಮಾಜಿಕ-ಆರ್ಥಿಕ ವರ್ಗದ ಮತದಾರರು ಪ್ರಾಬಲ್ಯ ಹೊಂದಿರುವ ಕ್ಷೇತ್ರಗಳಲ್ಲಿ ಪ್ರವೇಶಿಸುವಲ್ಲಿ ಯಶಸ್ವಿಯಾಗಿದೆ. 70 ಸದಸ್ಯರ ವಿಧಾನಸಭೆಯಲ್ಲಿ ಬಿಜೆಪಿ 48 ಸ್ಥಾನಗಳನ್ನ...
ತುನಿಶಿಯಾದ ವಿರೋಧ ಪಕ್ಷದ ನಾಯಕ ರಾಶಿದುಲ್ ಗನೂಷಿ ಅವರಿಗೆ ನ್ಯಾಯಾಲಯ 22 ವರ್ಷಗಳ ಶಿಕ್ಷೆ ವಿಧಿಸಿದೆ. 2023 ಎಪ್ರಿಲ್ ನಿಂದ ಅವರು ಜೈಲಲ್ಲಿದ್ದಾರೆ. ದೇಶದ ಸುರಕ್ಷತೆಯನ್ನು ಬುಡಮೇಲುಗೊಳಿಸುವ ಸಂಚು ನಡೆಸಿದ್ದಾರೆ ಎಂಬುದೂ ಸೇರಿದಂತೆ ಹಲವು ಆರೋಪಗಳನ್ನು ಅವರ ಮೇಲೆ ಹೋರಿಸಲಾಗಿದೆ. ಭಯೋತ್ಪಾದನೆ, ಕಾನೂನುಬಾಹಿರವಾಗಿ ವಿದೇಶಿ ಫಂಡನ್ನು ಪಡೆ...
ಪ್ರಧಾನಿ ನರೇಂದ್ರ ಮೋದಿ, ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲುವನ್ನು ಶ್ಲಾಘಿಸಿದ್ದು, ಅಭಿವೃದ್ಧಿ ಮತ್ತು ಉತ್ತಮ ಆಡಳಿತ ಗೆದ್ದಿದೆ ಎಂದು ಹೇಳಿದ್ದಾರೆ. ಚುನಾವಣೋತ್ತರ ಫಲಿತಾಂಶಗಳು ದೆಹಲಿತಲ್ಲಿ ಬಿಜೆಪಿ ಗೆಲ್ಲುತ್ತದೆ ಎಂದು ನುಡಿದಿದ್ದ ಭವಿಷ್ಯ ನಿಜವಾಗಿದ್ದು ನಿರೀಕ್ಷೆಗಿಂತ ಹೆಚ್ಚಿನ ಸ್ಥಾನಗಳನ್ನು ಗೆಲ್ಲುವಲ್ಲಿ ಬಿಜೆಪಿ ಯಶಸ...
ಸೌದಿ ನಾಗರಿಕರು ಮತ್ತು ಸೌದಿಯಲ್ಲಿರುವ ವಿದೇಶಿಯರು ಹಜ್ ನಿರ್ವಹಣೆಗಾಗಿ ನೋಂದಾಯಿಸುವ ಪ್ರಕ್ರಿಯೆ ಪ್ರಾರಂಭಗೊಂಡಿದೆ. ನುಸುಕ್ ಅಪ್ಲಿಕೇಶನ್ ಮೂಲಕ ಅಥವಾ ಎಲೆಕ್ಟ್ರಾನಿಕ್ ಪೋರ್ಟಲ್ ಮೂಲಕ ಈ ರಿಜಿಸ್ಟ್ರೇಷನ್ ಮಾಡಬಹುದಾಗಿದೆ. ಹಜ್ ನಿರ್ವಹಿಸ ಬಯಸುವವರು ತಮ್ಮ ಆರೋಗ್ಯ ಸ್ಥಿತಿ, ಜೊತೆಗಿರುವವರ ವಿವರ ಇತ್ಯಾದಿ ಮಾಹಿತಿಗಳನ್ನು ಒದಗಿಸಬೇಕಾಗಿದ...